Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
ಉಳ್ಳಾಲ

ಮುಸ್ಲಿಮರಿಗೆ ಬೆಣ್ಣೆ-ಹಿಂದೂಗಳಿಗೆ ಸುಣ್ಣ : ಸಚಿವ ಖಾದರ್ ವಿರುದ್ಧ ವಜ್ರದೇಹಿ ಸ್ವಾಮಿ ಆರೋಪ

UllalaVaniBy UllalaVaniJuly 20, 2015Updated:July 20, 2015No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ್ ನ್ಯೂಸ್ ಡೆಸ್ಕ್
ಉಳ್ಳಾಲ: ಮುಸಲ್ಮಾನರ ಕಣ್ಣಿಗೆ ಬೆಣ್ಣೆ, ಹಿಂದೂಗಳಿಗೆ ಕಣ್ಣಿಗೆ ಸುಣ್ಣ ಅನ್ನುವ ದ್ವಿಮುಖ ನೀತಿಯಲ್ಲಿ ಸಚಿವ ಖಾದರ್ ಆಡಳಿತ ನಡೆಸುತ್ತಿದ್ದು, ಹಿಂದುಗಳು ದುರ್ಬಲರೆಂದು ಮೆಟ್ಟಿ ನಿಲ್ಲುವ ಪ್ರಯತ್ನ ಮುಂದುವರಿದರೆ ಉಗ್ರ ಹೋರಾಟವನ್ನು ನಡೆಸಲಿದ್ದೇವೆ ಎಂದು ಗುರುಪುರ ವಜ್ರದೇಹಿ ಮಠದ ಶ್ರೀರಾಜಶೇಖರಾನಂದ ಹೇಳಿದ್ದಾರೆ.

DSC_6867 copy Copy of DSC_6705 copy DSC_6641 copy DSC_6642 copy DSC_6644 copy DSC_6649 copy DSC_6653 copy DSC_6654 copy DSC_6655 copy DSC_6659 copy DSC_6661 copy DSC_6662 copy DSC_6665 copy DSC_6667 copy DSC_6668 copy DSC_6669 copy DSC_6670 copy DSC_6671 copy DSC_6672 copy DSC_6673 copy DSC_6674 copy DSC_6675 copy DSC_6678 copy DSC_6680 copy DSC_6681 copy DSC_6683 copy DSC_6684 copy DSC_6685 copy DSC_6686 copy DSC_6687 copy DSC_6693 copy DSC_6694 copy DSC_6696 copy DSC_6705 copy DSC_6707 copy DSC_6711 copy DSC_6712 copy DSC_6721 copy DSC_6723 copy DSC_6728 copy DSC_6730 copy DSC_6738 copy DSC_6739 copy DSC_6741 copy DSC_6743 copy DSC_6757 copy DSC_6782 copy DSC_6786 copy DSC_6819 copy DSC_6823 copy DSC_6826 copy DSC_6830 copy DSC_6832 copy DSC_6841copy DSC_6844 copy DSC_6847 copy DSC_6856 copy DSC_6860 copy DSC_6865 copyಅವರು ತೊಕ್ಕೊಟ್ಟುವಿನ ಬಸ್ ನಿಲ್ದಾಣದ ಬಳಿ ವಿಶ್ವ ಹಿಂದು ಪರಿಷತ್, ಬಜರಂಗದಳ, ಹಿಂದೂ ಜಾಗರಣಾ ವೇದಿಕೆ ಉಳ್ಳಾಲ ಪ್ರಖಂಡ ಇದರ ಜಂಟಿ ಆಶ್ರಯದಲ್ಲಿ ಮಂಗಳೂರು ಕ್ಷೇತ್ರದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ಖಂಡಿಸಿ ಸಚಿವ ಯು.ಟಿ.ಖಾದರ್ ಅವರನ್ನು ಸಚಿವ ಸಂಪುಟದಿಂದ ಕೈಬಿಡಬೇಕು ಮತ್ತು ಅವರ ಮೇಲೆ ಪ್ರಕರಣ ದಾಖಲಿಸಿ ಬಂಧಿಸಬೇಕು ಎಂದು ಆಗ್ರಹಿಸಿ ಸೋಮವಾರ ಹಮ್ಮಿಕೊಂಡ ಪ್ರತಿಭಟನೆಯಲ್ಲಿ ಭಾಗವಹಿಸಿದರು.
ದುರ್ನಡತೆಯ ಪರವಾಗಿರುವ ರಾಜ್ಯ ಸರಕಾರದಲ್ಲಿ ಪೊಲೀಸ್ ಅಧಿಕಾರಿಗಳಿಗೆ ರಕ್ಷಣೆ ಇಲ್ಲದಂತಾಗಿದೆ. ತೊಕ್ಕೊಟ್ಟು, ತಲಪಾಡಿ ಭಾಗದಲ್ಲಿಯೇ ಹಿಂದೂಗಳ ಮೇಲೆ ದೌರ್ಜನ್ಯಗಳು ನಡೆಯುತ್ತಿವೆ. ಜನಪ್ರತಿನಿಧಿಗಳು ಸಮಸ್ಯೆಯನ್ನು ನಿಭಾಯಿಸಬೇಕೇ ಹೊರತು, ಜನರಿಗೆ ಸಮಸ್ಯೆಯಾಗಬಾರದು. ಬೋರ್ವೆಲ್ ನಿಮರ್ಿಸಿದಕ್ಕೆ ಸಚಿವರಿಗೆ ಅಭಿನಂದನೆ ಬ್ಯಾನರ್ ಹಾಕುವ ಹಿಂದೂಗಳು, ಅವರ ಸಮಾಜಕ್ಕೆ ಗೌರವ ನೀಡಿದಲ್ಲಿ ಮೆರವಣಿಗೆ ಮಾಡಿ ಗೌರವ ಸಲ್ಲಿಸುವ ಮನೋಭಾವದವರು. ಅಪರಾಧಿಗಳನ್ನು ಹಿಡಿಯಲು ಪೊಲೀಸ್ ಇಲಾಖೆ ಸಶಕ್ತವಾಗಿದೆ ಆದರೆ ಸರಕಾರ ಅವರ ಕೈಗಳನ್ನು ಕಟ್ಟಿ ಹಾಕಿದೆ. ಮಂಗಳೂರು ಒನ್ ಶಾಲೆಯ ಪ್ರಕರಣದಲ್ಲಿ ಮಗುವಿಗೆ ಕುಚರ್ಿ ತಾಗಿದೆ ಅಂದರೂ ಕೇವಲ ಹಿಂದು ಅನ್ನುವ ಕಾರಣಕ್ಕೆ ಶಾಲಾ ವ್ಯಾನ್ ಚಾಲಕನ ಮೇಲೆ ಅತ್ಯಾಚಾರ ಪ್ರಕರಣ ದಾಖಲಿಸಿ ಬಂಧಿಸಿರುವುದು ಖಂಡನೀಯ. ಇದೀಗ ತೊಕ್ಕೊಟ್ಟುವಿನಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ, ದೌರ್ಜನ್ಯಗಳಿಗೆ ಕೊನೆ ಸಿಗದೇ ಇದ್ದಲ್ಲಿ ಸಚಿವರ ಮನೆ ಎದುರು ನಡೆಸಲು ಸಿದ್ಧರಿದ್ದೇವೆ. ಅದಕ್ಕೂ ಮುನ್ನ ಸಚಿವರು ನ್ಯಾಯವನ್ನು ಎತ್ತಿಹಿಡಿಯಿರಿ, ದೌರ್ಜನ್ಯ ಕಡೆಗೆ ಗಮನಹರಿಸಿ ಅನ್ಯಾಯವಾದ ಕಡೆಯವರಿಗೆ ಒಲವು ಕೊಡಿ ಎಂದ ಅವರು ಸಚಿವರು ಶಾಂತಿಯನ್ನು ಕದಡಲು ಯತ್ನಿಸಬೇಡಿ. ಕೋಲ, ಮದುವೆಗೆ ಹೋದರೆ ಸಾಲದು ಹಿಂದೂಗಳ ಸಮಸ್ಯೆಗಳಿಗೆ ಗಮನಹರಿಸಿ ಎಂದರು.
ಬಜರಂಗದಳದ ಕನರ್ಾಟಕ ದಕ್ಷಿಣ ಪ್ರಾಂತ ಸಂಚಾಲಕ ಶರಣ್ ಪಂಪ್ ವೆಲ್ ಮಾತನಾಡಿ ಕುದುರೆಯ ಮದವನ್ನು ಹತ್ತಿಕ್ಕಲು ಅಂಕುಶದ ಅಗತ್ಯವಿದೆ. ಅದೇ ರೀತಿಯಲ್ಲಿ ಉಳ್ಳಾಲದ ದುಷ್ಕಮರ್ಿಗಳ ಕೃತ್ಯವನ್ನು ಹತ್ತಿಕ್ಕಲು ಖಡ್ಗದ ಅವಶ್ಯಕತೆ ಇದೆ. ರಂಝಾನ್ ತಿಂಗಳನ್ನು ಪವಿತ್ರ ಅನ್ನುವವರು ಅದೇ ತಿಂಗಳಲ್ಲಿ ಗೋಸಾಗಾಟ, ಯುವತಿಯರ ಮೇಲೆ ಅತ್ಯಾಚಾರಕ್ಕೆ ಯತ್ನಿಸುತ್ತಿದ್ದಾರೆ. ತಾಕತ್ತಿದ್ದರೆ ಅಂತಹವರನ್ನು ಇಸ್ಲಾಂ ಧರ್ಮದಿಂದ ಹೊರಹಾಕಿ, ತದನಂತರ ಇಸ್ಲಾಂ ತತ್ವಗಳನ್ನು ಒಪ್ಪುತ್ತೇವೆ. ಸಚಿವ ಯು.ಟಿ.ಖಾದರ್ ಸದನ ವೀರ ಅಲ್ಲ, ನಾಟಕ ವೀರ . ರಸ್ತೆಗಳ ನಿಮರ್ಾಣ ಮಾಡುತ್ತಾರೆ. ಅದೇ ರಸ್ತೆಯಲ್ಲಿ ಹಿಂದೂ ಯುವಕರಿಗೆ ಚೂರಿ ಹಾಕುತ್ತಾರೆ. ಬೈಕ್ ಅಪಘಾತವಾದರೂ ಸಚಿವರ ಲಾಭಿಯನ್ನು ಉಳ್ಳಾಲ ಠಾಣೆಯಲ್ಲಿ ಮಾಡುವವರಿದ್ದಾರೆ ಅಂದರೆ ನಿಜಕ್ಕೂ ಖೇದಕರ ಎಂದರು.
ಈ ಸಂದರ್ಭ ಹಿಂದೂ ಜಾಗರಣಾ ವೇದಿಕೆ ರಾಜ್ಯ ಸಹಸಂಚಾಲಕ ಸತ್ಯಜಿತ್ ಸುರತ್ಕಲ್, ಭಜರಂಗದಳದ ಜಿಲ್ಲಾ ಸಂಚಾಲಕ ಭುಜಂಗ ಕುಲಾಲ್, ವಿಶ್ವ ಹಿಂದೂ ಪರಿಷತ್ ಜಿಲ್ಲಾ ಕಾರ್ಯದಶರ್ಿ ಗೋಪಾಲ ಕುತ್ತಾರ್, ಜಿಲ್ಲಾ ಸುರಕ್ಷಾ ಪ್ರಮುಖ್ ಉಮೇಶ್ ಜೆಪ್ಪಿನಮೊಗರು, ಜಿಲ್ಲಾ ಸಹಸಂಚಾಲಕ ಪುನಿತ್ ಅತ್ತಾವರ, ವಿ.ಹಿಂ.ಪ ಉಳ್ಳಾಲ ಪ್ರಖಂಡ ಕಾರ್ಯದಶರ್ಿ ಚಂದ್ರಹಾಸ್ ಉಳ್ಳಾಲ್ ಮೊದಲಾದವರು ಉಪಸ್ಥಿತರಿದ್ದರು.
ಪ್ರತಿಭಟನೆ ಬಳಿಕ ತೊಕ್ಕೊಟ್ಟು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಂಕೇತಿಕವಾಗಿ ರಸ್ತೆ ತಡೆ ನಡೆಸಲಾಯಿತು. ಈ ವೇಳೆ ಪೊಲೀಸರ ಹಾಗೂ ಸಂಘಟನೆ ಕಾರ್ಯಕರ್ತರ ನಡುವೆ ವಾಗ್ವಾದವೂ ನಡೆಯಿತು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಮಂಗಳೂರು ವಿವಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ದೃಷ್ಟಿಕೋನದಲ್ಲಿ ಅಭಿವೃದ್ಧಿಯ ಭಾರತ: ವಿಚಾರಸಂಕಿರಣ ಉದ್ಘಾಟನೆ

March 4, 2026

ಹಿದಾಯತ್ ನಗರ ಇಹ್ಸಾನುಲ್ ವಹ್ಹಾಬ್ ಅಲ್ ಮದ್ರಸತುಲ್ ಹಿದಾಯ ಶೇ 100 ಫಲಿತಾಂಶ

March 4, 2026

ಪ್ರೇಮ ವೈಫಲ್ಯ ಹಿನ್ನೆಲೆ; ಒಮಾನ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಸೋಮೇಶ್ವರದ ಯುವಕ

March 4, 2026
Leave A Reply

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
suddi

ಕಾರ್ಮಿಕ ಸಂಹಿತೆ ವಿರುದ್ಧ ಸಹಾಯಕ ಕಾರ್ಮಿಕ ಆಯುಕ್ತರಿಗೆ ಆಕ್ಷೇಪಣೆ ಸಲ್ಲಿಕೆ

By UllalaVaniMarch 4, 20260

ಮಂಗಳೂರು: ಕಾರ್ಮಿಕ ವಿರೋಧಿ ಸಂಹಿತೆಗಳ ವಿರುದ್ಧ ಆಕ್ಷೇಪಣೆ ಸಲ್ಲಿಕೆ ಹಾಗೂ ಪ್ರತಿಭಟನೆ ಮಂಗಳೂರು ನಗರದ ಸಹಾಯಕ ಕಾರ್ಮಿಕ ಆಯುಕ್ತರ ಕಚೇರಿಯೆದುರು…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ಮಂಗಳೂರು : ಪಿ.ಎ. ಕಾಲೇಜಿನ ಆಯಿಷತ್ ಲುತ್‌ಫಾ ನಜಾ B.Sc.ಯಲ್ಲಿ ಪ್ರಥಮ ರ‍್ಯಾಂಕ್

March 4, 2026

ಬಾಲ ಯೇಸುವಿನ ಪುಣ್ಯಕ್ಷೇತ್ರದಲ್ಲಿ “ಲೆಂಟನ್ ಗಾಸ್ಪೆಲ್ ಕಾಮಿಕ್ಸ್” ಪುಸ್ತಕ ಬಿಡುಗಡೆ

March 4, 2026

ರಾಜ್ಯದಲ್ಲಿ ಬಿಪಿಎಲ್ ಕಾರ್ಡ್‌ಧಾರಿಗಳಿಗೆ ಶಾಕಿಂಗ್ ಸುದ್ದಿ ; 20 ಲಕ್ಷ ಕಾರ್ಡ್ ರದ್ದು..!

March 4, 2026
1 2 3 … 1,823 Next
Automatic YouTube Gallery

ಅಂಬೇಡ್ಕರ್ ದೃಷ್ಟಿಕೋನದಲ್ಲಿ ಅಭಿವೃದ್ಧಿ ಭಾರತ ವಿಚಾರ ಸಂಕಿರಣ

ಅoಬೇಡ್ಕರ್ ದೃಷ್ಟಿಕೋನದಲ್ಲಿ ಅಭಿವೃದ್ಧಿ ಭಾರತ ವಿಚಾರ ಸಂಕಿರಣ; ಮoಗಳೂರು ಸೆನೆಟ್ ಸಭಾಂಗಣದಲ್ಲಿ ಕಾರ್ಯಕ್ರಮ

ಅಂಬೇಡ್ಕರ್ ಬಗ್ಗೆ ಅಕ್ಕ ಐ.ಎ.ಎಸ್ ಅಕಾಡೆಮಿಯ ಶಿವಕುಮಾರ್ ಪ್ರಾಸ್ತಾವಿಕ ಮಾತು


📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ...
ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #mangalore #package #ambedkar
Show More
ಅಂಬೇಡ್ಕರ್ ದೃಷ್ಟಿಕೋನದಲ್ಲಿ ಅಭಿವೃದ್ಧಿ ಭಾರತ ವಿಚಾರ ಸಂಕಿರಣ
Now Playing
ಅಂಬೇಡ್ಕರ್ ದೃಷ್ಟಿಕೋನದಲ್ಲಿ ಅಭಿವೃದ್ಧಿ ಭಾರತ ವಿಚಾರ ಸಂಕಿರಣ
ಅoಬೇಡ್ಕರ್ ದೃಷ್ಟಿಕೋನದಲ್ಲಿ ಅಭಿವೃದ್ಧಿ ಭಾರತ ವಿಚಾರ ಸಂಕಿರಣ; ಮoಗಳೂರು ಸೆನೆಟ್ ...
ಅoಬೇಡ್ಕರ್ ದೃಷ್ಟಿಕೋನದಲ್ಲಿ ಅಭಿವೃದ್ಧಿ ಭಾರತ ವಿಚಾರ ಸಂಕಿರಣ; ಮoಗಳೂರು ಸೆನೆಟ್ ಸಭಾಂಗಣದಲ್ಲಿ ಕಾರ್ಯಕ್ರಮ

ಅಂಬೇಡ್ಕರ್ ಬಗ್ಗೆ ಅಕ್ಕ ಐ.ಎ.ಎಸ್ ಅಕಾಡೆಮಿಯ ಶಿವಕುಮಾರ್ ಪ್ರಾಸ್ತಾವಿಕ ಮಾತು


📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ...
ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #mangalore #package #ambedkar
Show More
ನೂತನ ಕಟ್ಟಡದ ಉದ್ಘಾಟನಾ ಸಮಾರಂಭ
Now Playing
ನೂತನ ಕಟ್ಟಡದ ಉದ್ಘಾಟನಾ ಸಮಾರಂಭ
ಓಂ ಶ್ರೀ ಗಣೇಶ ಯುವಕ ಮಂಡಲ ಹಾಗೂ ಮಹಿಳಾ ಮಂಡಳಿ ಭಜನಾ ಮಂಡಳಿ,ಕುಣಿತ ಭಜನಾ ...
ಓಂ ಶ್ರೀ ಗಣೇಶ ಯುವಕ ಮಂಡಲ ಹಾಗೂ ಮಹಿಳಾ ಮಂಡಳಿ ಭಜನಾ ಮಂಡಳಿ,ಕುಣಿತ ಭಜನಾ ತಂಡ-ಪಾಣೇಲ ಶಾಂತಿನಗರ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ...
ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #pajiru #ganeshaYuvakamandala #Inaugration #Santhoshkumarraiboliyar
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d