Site icon Ullalavani

ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಎನ್.ಎಸ್ ಕರೀಂ ಆಯ್ಕೆ

ಎನ್.ಎಸ್ ಕರೀಂ

ಮಂಗಳೂರು: ದ.ಕ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಎನ್.ಎಸ್ ಕರೀಂ ಇವರು ಆಯ್ಕೆಯಾಗಿದ್ದಾರೆ.
ಕರೀಂ ಅವರು ಈ ಹಿಂದೆ ಜಿಲ್ಲಾ ಪಂಚಾಯಿತಿ ಸದಸ್ಯರಾಗಿದ್ದು, ಕಾಂಗ್ರೆಸ್ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷರೂ ಆಗಿದ್ದರು.
ಇವರನ್ನು ಶಾಸಕ ಯು.ಟಿ ಖಾದರ್ ನೇತೃತ್ವದಲ್ಲಿ ಬುಧವಾರ ಮಂಜನಾಡಿಯಲ್ಲಿ ಸನ್ಮಾನಿಸಲಾಯಿತು.

Exit mobile version