Site icon Ullalavani

ಇರಾ ಗ್ರಾಮ ಅಭಿವೃದ್ಧಿ ಜಿ.ಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಶಾಸಕರ ನಿಯೋಗ ಭೇಟಿ

ಇರಾ: ಮಂಗಳೂರು ವಿಧಾನಸಭಾ ಕ್ಷೇತ್ರಕ್ಕೊಳಪಟ್ಟ ಬಂಟ್ವಾಳ ತಾಲೂಕಿನ ಇರಾ ಗ್ರಾಮ ಪಂಚಾಯತ್ ಅಭಿವೃದ್ಧಿ ಕಾರ್ಯಗಳ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ| ಕುಮಾರ್ ರೊಂದಿಗೆ ಶಾಸಕರಾದ ಯು. ಟಿ. ಖಾದರ್ ನೇತೃತ್ವದ ನಿಯೋಗ ತೆರಳಿ ಮಾತುಕತೆ ನಡೆಸಿತು.ಮ ಪಂಚಾಯತ್ ಅಧ್ಯಕ್ಷ ಆಗ್ನೇಸ್ ಡಿಸೋಜಾ, ಮಾಜಿ ಅಧ್ಯಕ್ಷ ಅಬ್ದುಲ್ ರಝಾಕ್ ಕುಕ್ಕಾಜೆ, ಉಪಾಧ್ಯಕ್ಷ ಮೊಯಿದು ಕುಂಞ ,ಗ್ರಾಮ ಪಂಚಾಯತ್ ಸದಸ್ಯರು, ಹಾಗೂ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಆನಂದ ಕೆ ಉಪಸ್ಥಿತರಿದ್ದರು

Exit mobile version