
ಹರೇಕಳ: ಹರೇಕಳ ಗ್ರಾಮ ಪಂಚಾಯತ್‍ನ ನೂತನ ಕಟ್ಟಡ ನಿರ್ಮಾಣವಾಗುವ ಸ್ಥಳ ಪರಿಶೀಲನೆಗೆ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಕ ಅ„ಕಾರಿ ಡಾ| ಕುಮಾರ್ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಪದ್ಮಶ್ರೀ ಪ್ರಶಸ್ತಿ ಪಡೆದ ಹರೇಕಳ ಹಾಜಬ್ಬರ ಮನೆಗೆ ಭೇಟಿ ನೀಡಿದರು.ಹರೇಕಳ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಬದ್ರುದ್ದೀನ್ ಫರೀದ್ ನಗರ, ಸದಸ್ಯ ಅಬೂಬಕ್ಕರ್ ಸಿದ್ದೀಕ್, ಗುತ್ತಿಗೆಗಾರ ಇಂತಿಯಾಝ್ ಹರೇಕಳ ಉಪಸ್ಥಿತರಿದ್ದರು.