Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
ಗ್ರಾಮ

ಪಾವೂರು: ಎಸ್‍ಡಿಪಿಐನಿಂದ ಮಾಹಿತಿ ಮತ್ತು ಸೇವಾ ಕೇಂದ್ರದ ಆರಂಭ

UllalaVaniBy UllalaVaniJuly 18, 2021No Comments1 Min Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಪಾವೂರು: ಎಸ್‍ಡಿಪಿಐ ಪಾವೂರು ಗ್ರಾಮ ಸಮಿತಿಯಿಂದ ಪಾವೂರು ಪಂಚಾಯತ್ ಬಳಿ ಆರಂಭಿಸಲಾದ ಮಾಹಿತಿ ಮತ್ತು ಸೇವಾ ಕೇಂದ್ರವನ್ನು ಎಸ್‍ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಹನ್ನಾನ್ ಉದ್ಘಾಟಿಸಿದರು.
ಎಸ್‍ಡಿಪಿಐ ಪಾವೂರು ಗ್ರಾಮಾಧ್ಯಕ್ಷ ಎಂ. ಕೆ.ಕಮರುದ್ದೀನ್ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಕಾರ್ಯದರ್ಶಿ ಅಶ್ರಫ್ ಮಾಚಾರ್, ಜಿಲ್ಲಾಧ್ಯಕ್ಷ ಅತ್ತಾವುಲ್ಲಾ ಜೋಕಟ್ಟೆ, ಉಪಾಧ್ಯಕ್ಷ ಇಕ್ಬಾಲ್, ಕ್ಷೇತ್ರಾಧ್ಯಕ್ಷ ಅಬ್ಬಾಸ್ ಕಿನ್ಯ, ಪ್ರಧಾನ ಕಾರ್ಯದರ್ಶಿ ಲತೀಫ್ ಕೋಡಿಜಾಲ್, ಎಸ್‍ಡಿಟಿಯು ಕ್ಷೇತ್ರಾಧ್ಯಕ್ಷ ಇರ್ಷಾದ್ ಅಬೂಬಕ್ಕರ್, ಪಾವೂರು ಗ್ರಾಮ ಪಂಚಾಯತ್‍ಅಧ್ಯಕ್ಷೆ ಖಮರುನ್ನಿಸಾ, ಉಪಾಧ್ಯಕ್ಷ ಮುಹಮ್ಮದ್ ಅನ್ಸಾ ರ್, ಸದಸ್ಯರಾದ ಇಕ್ಬಾಲ್ ಇನೋಳಿ, ರಿಝ್ವಾನ್ ಮಲಾರ್, ವಲೇರಿಯನ್ ಡಿಸೋಜ, ಖತೀಜಾ ಲತೀಫ್, ಮಾಜಿ ಸದಸ್ಯರಾದ ನಾಸೀರ್ ಮಲಾರ್, ಮಹಮ್ಮದ್ ಬದ್ರಿಯಾ ನಗರ, ಬದ್ರಿಯಾ ಜುಮಾ ಮಸೀದಿಯ ಉಪಾಧ್ಯಕ್ಷ ಶರೀಫ್, ಮೆಹರುನ್ನಿಸಾ ಬಶೀರ್, ಅಕ್ರಂ ಹಸನ್, ಸಿರಾಜುದ್ದೀನ್ ಅರ್ಖಾನ, ಹೈದರ್ ಅಡ್ಕರೆಪಡ್ಪು ಮೊದಲಾದವರು ಉಪಸ್ಥಿತರಿದ್ದರು. ಸಮೀರ್ ಟಿಪ್ಪುನಗರ ಕಾರ್ಯಕ್ರಮ ನಿರೂಪಿಸಿದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಉಳ್ಳಾಲದಲ್ಲಿ ತುರ್ತು ಪರಿಸ್ಥಿತಿ ಹೇರಿಕೆ ಆಗಿದೆಯಾ ! -ಮುನೀರ್ ಕಾಟಿಪಳ್ಳ

March 6, 2026

ಉಳ್ಳಾಲ: ಅರಣ್ಯಾಧಿಕಾರಿ ಮನೆಯಿಂದ ಬೈಕ್ ಸಮೇತ 181ಗ್ರಾಂ ಚಿನ್ನ, ಹತ್ತೂವರೆ ಲಕ್ಷ ನಗದು ಕಳವು…!!

March 5, 2026

ಹರೇಕಳ ಆಲಡ್ಕ ಜಮಾಅತಿನ ಎರಡು ಮದ್ರಸಕ್ಕೆ ಶೇ.100 ಫಲಿತಾಂಶ

March 5, 2026
Leave A Reply

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
suddi

ದೇರಳಕಟ್ಟೆ: ನಿಟ್ಟೆ ಉಷಾ ಇನ್‌ಸ್ಟಿಟ್ಯೂಟ್ ಆಫ್ ನರ್ಸಿಂಗ್‌ನಲ್ಲಿ ‘ಸಮನ್ವಯ 2K26’ ವಾರ್ಷಿಕೋತ್ಸವ

By UllalaVaniMarch 7, 20260

ಉಳ್ಳಾಲ: ಸಮನ್ವಯ ಎಂಬುದು ಯಶಸ್ಸಿನ ಪ್ರಮುಖ ಆಧಾರವಾಗಿದ್ದು, ಒಬ್ಬ ವ್ಯಕ್ತಿಯ ದೃಷ್ಟಿಕೋನ ಮತ್ತು ಕನಸು ಸಮಾಜದಲ್ಲಿ ದೊಡ್ಡ ಬದಲಾವಣೆಯನ್ನು ತರಬಲ್ಲದು…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ಉಳ್ಳಾಲದಲ್ಲಿ ತುರ್ತು ಪರಿಸ್ಥಿತಿ ಹೇರಿಕೆ ಆಗಿದೆಯಾ ! -ಮುನೀರ್ ಕಾಟಿಪಳ್ಳ

March 6, 2026

ಉಳ್ಳಾಲ: ಅರಣ್ಯಾಧಿಕಾರಿ ಮನೆಯಿಂದ ಬೈಕ್ ಸಮೇತ 181ಗ್ರಾಂ ಚಿನ್ನ, ಹತ್ತೂವರೆ ಲಕ್ಷ ನಗದು ಕಳವು…!!

March 5, 2026

ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ದ.ಕ ಜಿಲ್ಲಾ ಘಟಕ ಪುನರ್ ಸಂಘಟನೆಗೆ ನಿರ್ಧಾರ

March 5, 2026
1 2 3 … 1,825 Next
Automatic YouTube Gallery

ಅನ್ವಿತ್ ಎಲೆಕ್ಟ್ರಾನಿಕ್ಸ್ & ಫರ್ನಿಚರ್ ಮಳಿಗೆಯಲ್ಲಿ `ಲಕ್ಷ್ಮೀ ಪೂಜೆ' ಸಂಪನ್ನ

ತೊಕ್ಕೊಟ್ಟು ಒಳಪೇಟೆಯಲ್ಲಿ ಉದ್ಘಾಟನೆಗೆ ಸಿದ್ದಗೊಂಡಿರುವ ಅನ್ವಿತ್ ಎಲೆಕ್ಟ್ರಾನಿಕ್ಸ್ & ಫರ್ನಿಚರ್ ಮಳಿಗೆಯಲ್ಲಿ `ಲಕ್ಷ್ಮೀ ಪೂಜೆ' ಸಂಪನ್ನ

ದೀಪಪ್ರಜ್ವಲನೆಗೈದ ಸಂಸದರಾದ ಕ್ಯಾ.ಬ್ರಿಜೇಶ್ ಚೌಟ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ...
ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #laxmipuja #anvitheletronics&furniture
Show More
ಅನ್ವಿತ್ ಎಲೆಕ್ಟ್ರಾನಿಕ್ಸ್ & ಫರ್ನಿಚರ್ ಮಳಿಗೆಯಲ್ಲಿ `ಲಕ್ಷ್ಮೀ ಪೂಜೆ' ಸಂಪನ್ನ
Now Playing
ಅನ್ವಿತ್ ಎಲೆಕ್ಟ್ರಾನಿಕ್ಸ್ & ಫರ್ನಿಚರ್ ಮಳಿಗೆಯಲ್ಲಿ `ಲಕ್ಷ್ಮೀ ಪೂಜೆ' ಸಂಪನ್ನ
ತೊಕ್ಕೊಟ್ಟು ಒಳಪೇಟೆಯಲ್ಲಿ ಉದ್ಘಾಟನೆಗೆ ಸಿದ್ದಗೊಂಡಿರುವ ಅನ್ವಿತ್ ...
ತೊಕ್ಕೊಟ್ಟು ಒಳಪೇಟೆಯಲ್ಲಿ ಉದ್ಘಾಟನೆಗೆ ಸಿದ್ದಗೊಂಡಿರುವ ಅನ್ವಿತ್ ಎಲೆಕ್ಟ್ರಾನಿಕ್ಸ್ & ಫರ್ನಿಚರ್ ಮಳಿಗೆಯಲ್ಲಿ `ಲಕ್ಷ್ಮೀ ಪೂಜೆ' ಸಂಪನ್ನ

ದೀಪಪ್ರಜ್ವಲನೆಗೈದ ಸಂಸದರಾದ ಕ್ಯಾ.ಬ್ರಿಜೇಶ್ ಚೌಟ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ...
ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #laxmipuja #anvitheletronics&furniture
Show More
ದೇರಳಕಟ್ಟೆ: ನಿಟ್ಟೆ ಉಷಾ ಇನ್‌ಸ್ಟಿಟ್ಯೂಟ್ ಆಫ್ ನರ್ಸಿಂಗ್‌ನಲ್ಲಿ `ಸಮನ್ವಯ 2026' ವಾರ್ಷಿಕೋತ್ಸವ
Now Playing
ದೇರಳಕಟ್ಟೆ: ನಿಟ್ಟೆ ಉಷಾ ಇನ್‌ಸ್ಟಿಟ್ಯೂಟ್ ಆಫ್ ನರ್ಸಿಂಗ್‌ನಲ್ಲಿ `ಸಮನ್ವಯ 2026' ವಾರ್ಷಿಕೋತ್ಸವ
ನಿಟ್ಟೆ ಉಷಾ ಇನ್‌ಸ್ಟಿಟ್ಯೂಟ್ ಆಫ್ ನರ್ಸಿಂಗ್‌ನಲ್ಲಿ ಸಮನ್ವಯ-2026 ವಾರ್ಷಿಕೋತ್ಸವ; ...
ನಿಟ್ಟೆ ಉಷಾ ಇನ್‌ಸ್ಟಿಟ್ಯೂಟ್ ಆಫ್ ನರ್ಸಿಂಗ್‌ನಲ್ಲಿ ಸಮನ್ವಯ-2026 ವಾರ್ಷಿಕೋತ್ಸವ; ದೇರಳಕಟ್ಟೆಯ ಕೆ.ಎಸ್. ಹೆಗ್ಡೆ ಆಡಿಟೋರಿಯಂನಲ್ಲಿ ಕಾರ್ಯಕ್ರಮ

ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ,ಪ್ರತಿಭಾ ಪ್ರದರ್ಶನಗಳು

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ...
ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #nitte #Samanvaya2026 #Package #Nursing
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d