Site icon Ullalavani

ಕೊಣಾಜೆ: ಬಿಜೆಪಿ ಬೂತ್ ಪ್ರಮುಖರ ಸಮಾವೇಶ

UN networks

ಕೊಣಾಜೆ: ಬಿಜೆಪಿ ಕೊಣಾಜೆ ಮಹಾಶಕ್ತಿ ಕೇಂದ್ರದ ಬೂತ್ ಪ್ರಮುಖರ ಸಮಾವೇಶ ಹಾಗೂ ಬೂತ್ ಅಧ್ಯಕ್ಷರಿಗೆ ನಾಮಫಲಕ ವಿತರಣಾ ಕಾರ್ಯಕ್ರಮವು ಕೊಣಾಜೆ ಸಪ್ತಸ್ವರ ಕಲಾತಂಡದ ಸರಸ್ವತಿ ಕಲಾ ವೇದಿಕೆಯಲ್ಲಿ ಬುಧವಾರ ನಡೆಯಿತು.


ಈ ಸಂದರ್ಭ ಬಿಜೆಪಿ ಮಂಡಲ ಅಧ್ಯಕ್ಷ ಚಂದ್ರಹಾಸ್ ಪಂಡಿತ್ ಹೌಸ್, ದಿ. ಮೈಸೂರ್ ಇಲೆಕ್ಟ್ರಿಕಲ್ ಇಂಡಸ್ಟ್ರಿಯಲ್ ಲಿಮಿಟೆಡಿನ ಅಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯಾರ್, ಬಿಜೆಪಿ ಮುಖಂಡರುಗಳಾದ ಈಶ್ವರ್ ಕಟೀಲ್, ಕಸ್ತೂರಿ ಪಂಜ , ತಾ.ಪಂ ಮಾಜಿ ಸದಸ್ಯ ರವಿಶಂಕರ್ ಸೋಮೇಶ್ವರ, ಗುತ್ತಿಗೆದಾರ ನವೀನ್ ಶೆಟ್ಟಿ ಕುರ್ನಾಡು ಉಪಸ್ಥಿತರಿದ್ದರು.

Exit mobile version