UN networks
ಮಾಡೂರು : ಉಚಿತ ಲಸಿಕಾ ಅಭಿಯಾನ
ಉಳ್ಳಾಲ: ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆ ಇದರ ಸಹಭಾಗಿತ್ವದಲ್ಲಿ ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಇವರ ಸಹಕಾರದೊಂದಿಗೆ ವಿಶ್ವ ಭಾರತಿ ಮಾಡೂರು ಇದರ ವತಿಯಿಂದ ಉಚಿತ ಕೋವಿಡ್ ಲಸಿಕೆ ಅಭಿಯಾನ ಇಂದು ಭಾರತೀಯ ಸತ್ಯನಾರಾಯಣ ಮಾಡೂರು ಸಭಾಂಗಣದಲ್ಲಿ ನಡೆಯಿತು.
ದಿ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್ ಅಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯಾರ್, ಬಿಜೆಪಿ ಮಂಡಲ ಅಧ್ಯಕ್ಷ ಚಂದ್ರಹಾಸ್ ಪಂಡಿತ್ ಹೌಸ್ ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು


