Site icon Ullalavani

ಶಿಕ್ಷಕರಿಗೆ ಪ್ರಥಮ ಚಿಕಿತ್ಸಾ ಜಾಗೃತಿ ಶಿಬಿರ

UN network

ಮಂಗಳೂರು : ಕಾವೂರು ವಲಯ ಲಯನ್ಸ್ ಕ್ಲಬ್ ಆಶ್ರಯದಲ್ಲಿ ವಾಮಂಜೂರು ವಿದ್ಯಾ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕರಿಗೆ ಪ್ರಥಮ ಚಿಕಿತ್ಸಾ ಜಾಗೃತಿ ಶಿಬಿರ ಹಾಗೂ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.


ಈ ಸಂದರ್ಭ ಕಾವೂರು ವಲಯ ಲಯನ್ಸ್ ಕ್ಲಬ್ ಕ್ಲಬ್ಬಿನ ಸದಸ್ಯರಾದ ನಿಕಟ ಪೂರ್ವ ಅಧ್ಯಕ್ಷೆ ಸುಜಾತ, ಕಾರ್ಯದರ್ಶಿ ವಿಕ್ಟರ್ ಮೋರಸ್, ಖಾಜಾಂಚಿ ಶ್ರೀಧರ್ ನಾಯಕ್, ಪ್ರಾಂತೀಯ ಅಧ್ಯಕ್ಷೆ ಸ್ವರೂಪ ಶೆಟ್ಟಿ, ದಯಾನಂದ ಶೆಟ್ಟಿ, ಮೋಹನ್ ದಾಸ್ ಶೆಟ್ಟಿ, ಮೋಹನ್ ದಾಸ್ ಕಿಲ್ಲೆ, ನಿತ್ಯಾನಂದ ಶೆಟ್ಟಿ, ಸತೀಶ್ ಶೆಟ್ಟಿ, ಸುನಿಲ್ ಶೆಟ್ಟಿ ರೇಷ್ಮಾ, ಹಾಗೂ ಸಂಪನ್ಮೂಲ ವ್ಯಕ್ತಿಗಳಾಗಿ ಅಶ್ವಿನ್ ಮತ್ತು ರೋಹನ್ ಭಾಗವಹಿಸಿದ್ದರು. ಶಿಬಿರದಲ್ಲಿ ಒಟ್ಟು 60 ಮಂದಿ ಉಪಸ್ಥಿತರಿದ್ದರು.

Exit mobile version