Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಕೊಣಾಜೆ

ಬಿಜೆಪಿ ಆಡಳಿತದಿಂದಾಗಿ ಎತ್ತಿನಗಾಡಿಯಲ್ಲಿ ಕಾಂಗ್ರೆಸ್ಸಿಗರು ಪ್ರತಿಭಟಿಸಿದ್ದಾರೆಕಾಂಗ್ರೆಸ್ ಆಡಳಿತವಿರುತ್ತಿದ್ದಲ್ಲಿ ಎತ್ತುಗಳು ಕಸಾಯಿಖಾನೆಗಳಲ್ಲಿರುತ್ತಿದ್ದವು : ನಳಿನ್ ಕುಮಾರ್ ಕಟೀಲ್

UllalaVaniBy UllalaVaniSeptember 15, 2021Updated:September 15, 2021No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

UN networks

ಉಳ್ಳಾಲ: ಬಿಜೆಪಿ ಆಡಳಿತದಲ್ಲಿರುವ ಸಂದರ್ಭ ಕಾಂಗ್ರೆಸ್ ನವರಿಗೆ ಪ್ರತಿಭಟನೆ ನಡೆಸಲು ಎತ್ತು ಆದರೂ ಸಿಕ್ಕಿದೆ. ಅದೇ ಕಾಂಗ್ರೆಸ್ ಆಡಳಿತದಲ್ಲಿರುತ್ತಿದ್ದರೆ ಎತ್ತುಗಳೆಲ್ಲ ಕಸಾಯಿಖಾನೆಯಲ್ಲಿರುತ್ತಿದ್ದವು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಸಂಸದ ನಳಿನ್ ಕುಮಾರ್ ಕಟೀಲ್ ಲೇವಡಿ ಮಾಡಿದ್ದಾರೆ.
ಮಂಗಳೂರು ಮಂಡಲ ಮಂಜನಾಡಿ ಮಹಾಶಕ್ತಿಕೇಂದ್ರದ ನರಿಂಗಾನ ಶಕ್ತಿಕೇಂದ್ರದ ತೌಡುಗೋಳಿ ಬೂತ್ ಸಮಿತಿ ಅಧ್ಯಕ್ಷರ ಮನೆಯಲ್ಲಿ ನಡೆದ ನಾಮಫಲಕ ಅನಾವರಣ ಸಮಾರಂಭದಲ್ಲಿ ನಾಮಫಲಕ ಅನಾವರಣಗೊಳಿಸಿ, ಬಳಿಕ ತೌಡುಗೋಳಿ ಅಂಗನವಾಡಿ ಕೇಂದ್ರದ ಬಳಿ ನಡೆದ ಸಭಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.


ಬೆಂಗಳೂರಿನಲ್ಲಿ ಕಾಂಗ್ರೆಸ್ಸಿಗರು ಎತ್ತಿನಗಾಡಿಯಲ್ಲಿ ನಿಂತು ಪ್ರತಿಭಟಿಸಿರುವ ಮೂಲಕ ಕಾಂಗ್ರೆಸ್ ನ ಕೊಂಡಿ ಸಿದ್ಧರಾಮಯ್ಯನ ಕೈಯಲ್ಲಿರುವುದು ಸಾಬೀತಾಗಿದೆ. ಎತ್ತಿನಗಾಡಿಯ ಹಗ್ಗವನ್ನು ಸಿದ್ಧರಾಮಯ್ಯ ಹಿಡಿದುಕೊಂಡಿದ್ದರೆ, ಡಿಕೆಶಿ ಬೆತ್ತವನ್ನು ಹಿಡಿಯಲು ಮಾತ್ರ ಸೀಮಿತವಾಗಿದ್ದಾರೆ ಎಂದ ಅವರು ಪಕ್ಷದ ಚಿಹ್ನೆಯಡಿ ಸ್ಪರ್ಧಿಸಿ ಇದೇ ಮೊದಲ ಬಾರಿಗೆ ಬೆಳಗಾವಿ ಪಾಲಿಕೆ ಗೆದ್ದುಕೊಂಡಿದೆ. ಹಾಗೆಯೇ ಹುಬ್ಬಳ್ಳಿ-ಧಾರವಾಡ, ಗುಲ್ಬರ್ಗ ಮಹಾನಗರಪಾಲಿಕೆ ಫಲಿತಾಂಶಗಳು ಬಿಜೆಪಿ ಮುಂದಿನ ಇಪ್ಪತ್ತು ವರ್ಷ ಆಡಳಿತ ನಡೆಸಲಿದೆ ಎಂಬುದನ್ನು ಸೂಚಿಸಿದ್ದು ಸಿದ್ಧರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಇಪ್ಪತ್ತು ವರ್ಷ ನಿರುದ್ಯೋಗಿಗಳಾಗಲಿದ್ದಾರೆ. ಬಿಜೆಪಿಯಲ್ಲಿ ಪೇಜ್ ಗೆ ಹತ್ತು ಜನ ಸಿಕ್ಕರೆ ಕಾಂಗ್ರೆಸ್ ನಲ್ಲಿ ಒಂದು ಪುಸ್ತಕಕ್ಕೆ ಒಬ್ಬ ಸಿಗುತ್ತಿಲ್ಲ ಎಂದು ಲೇವಡಿ ಮಾಡಿದರು.
ಬಿಜೆಪಿ ಜಿಲ್ಲಾ ಸಹ ಪ್ರಭಾರಿ ರಾಜೇಶ್ ಕಾವೇರಿ, ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಜಿತೇಂದ್ರ ಶೆಟ್ಟಿ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಧೀರ್ ಕುಮಾರ್ ಶೆಟ್ಟಿ ಕಣ್ಣೂರು, ರಾಜ್ಯ ಅಲೆಮಾರಿ ಅರೆ ಅಲೆಮಾರಿ ಅಭಿವೃದ್ಧಿ ನಿಗಮ ಅಧ್ಯಕ್ಷ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು,ಬಿಜೆಪಿ ಕಾರ್ಯದರ್ಶಿ ಜಯಶ್ರೀ ಕರ್ಕೇರ, ಬಿಜೆಪಿ ಮಂಗಳೂರು ಮಂಡಲ ಪ್ರಧಾನ ಕಾರ್ಯದರ್ಶಿ ಹೇಮಂತ್ ಶೆಟ್ಟಿ ದೇರಳಕಟ್ಟೆ , ನವೀನ್ ಪಾದಲ್ಪಾಡಿ , ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಧನಲಕ್ಷ್ಮಿ ಗಟ್ಟಿ, ಮಂಡಲ ಮಾಜಿ ಅಧ್ಯಕ್ಷ ಚಂದ್ರಹಾಸ್ ಉಳ್ಳಾಲ್ ಹಾಗೂ ಚಂದ್ರಶೇಖರ್ ಉಚ್ಚಿಲ್, ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ.ಟಿ. ಸುವರ್ಣ, ಶಾರದಾ ಗಣಪತಿ ವಿದ್ಯಾಕೇಂದ್ರದ ಸಂಚಾಲಕ ಟಿ.ಜಿ. ರಾಜಾರಾಮ್ ಭಟ್, ರೈಲ್ವೇ ನಿಗಮ ಮಾಜಿ ನಿರ್ದೇಶಕ ಚಂದ್ರಹಾಸ ಕೆ. ಅಡ್ಯಂತಾಯ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ರವೀಂದ್ರ ಕಂಬಳಿ ಹಾಗೂ ವಿನಯ್ ನಾಯ್ಕ್, ಬಿಜೆಪಿ ಮುಖಂಡ ಸೀತಾರಾಮ ಶೆಟ್ಟಿ ದಡಸ್, ಕ್ಷೇತ್ರ ಮಾಜಿ ಪ್ರಧಾನ ಕಾರ್ಯದರ್ಶಿ ಯಶವಂತ್ ಅಮೀನ್ ಹಾಗೂ ಕ್ಯಾಂಪೆÇ್ಕ ನಿರ್ದೇಶಕ ಮಹೇಶ್ ಚೌಟ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ತೌಡುಗೋಳಿ ಬೂತ್ ಸಮಿತಿ ಅಧ್ಯಕ್ಷ ನವೀನ್ ಶೆಟ್ಟಿ ಮಂಗಲ್ಪಾಡಿ ಅವರನ್ನು ಸನ್ಮಾನಿಸಲಾಯಿತು.
ಬಿಜೆಪಿ ಮಂಗಳೂರು ಮಂಡಲ ಅಧ್ಯಕ್ಷ ಚಂದ್ರಹಾಸ್ ಪಂಡಿತ್ ಹೌಸ್ ಸ್ವಾಗತಿಸಿದರು. ದಿ. ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿ. ಬೆಂಗಳೂರಿನ ಅಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯಾರ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಚಂದ್ರಹಾಸ್ ಸರ್ಕುಡೇಲು ಹಾಗೂ ಜಿಲ್ಲಾ ರೈತಮೋರ್ಚಾ ಕಾರ್ಯದರ್ಶಿ ಪ್ರೇಮಾನಂದ ರೈ ನೆತ್ತಿಲ ಕಾರ್ಯಕ್ರಮ ನಿರೂಪಿಸಿದರು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಉರ್ವಾ ಸಂತ ಅಲೋಶಿಯಸ್ ಶಾಲೆಯಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ

June 11, 2026

ಗೃಹ ಸಚಿವ ಖರ್ಗೆ ಅವರಿಗೆ ಸಿಎಂ ಬುದ್ಧಿ ಹೇಳಲಿ; ಸತೀಶ್‌ ಕುಂಪಲ

June 11, 2026

ಫ್ಲೆಕ್ಸ್, ಬ್ಯಾನರ್ ತೆರವಿಗೆ ದ.ಕ.ಜಿಲ್ಲಾ ಡಿಸಿ ದರ್ಶನ್ ಸೂಚನೆ

June 11, 2026
Leave A Reply

Advertise
ಸಂಪರ್ಕಿಸಿ

ಕರ್ನಾಟಕದಾದ್ಯಂತ ಆರೋಗ್ಯ ಇಲಾಖೆಯಲ್ಲಿ ಮೆಗಾ ನೇಮಕಾತಿ: ಸಾರ್ವಜನಿಕ ಆರೋಗ್ಯ ಸೇವೆ ಬಲಪಡಿಸಲು ಮಹತ್ವದ ಹೆಜ್ಜೆ

June 11, 2026

ರಾಜ್ಯದಲ್ಲಿ ಖಾಸಗಿ ಅಸ್ಪತ್ರೆಯಲ್ಲಿ ಆಯುಷ್ಮಾನ್ ಯೋಜನೆ ಸಮರ್ಪಕ ಜಾರಿಗೆ ಜ್ಯಾರಿ ಆಗದಿದ್ದರೆ ಜಿಲ್ಲೆಯ ಅರೋಗ್ಯಧಾರಿಗಳ ಮೇಲೆ ಕ್ರಮ :- ಅರೋಗ್ಯ ಸಚಿವ ಯು.ಟಿ ಖಾದರ್

June 9, 2026

ಫೀಲ್ಡ್ ಗೆ ಇಳಿದ ಯು.ಟಿ. ಖಾದರ್ – ಸರ್ಕಾರಿ ಆಸ್ಪತ್ರೆ ವೈದ್ಯರಿಗೆ ಕ್ಲಾಸ್…!

June 5, 2026

ವೆನ್ಲಾಕ್ ಆಸ್ಪತ್ರೆಯಲ್ಲಿ ಮನೋವೈದ್ಯರು ಮತ್ತು ಕ್ಲಿನಿಕಲ್ ಸೈಕಾಲಜಿಸ್ಟ್‌ಗಳ ತೀವ್ರ ಕೊರತೆ – ಬಡ ರೋಗಿಗಳ ನಿರ್ಲಕ್ಷ್ಯ ಯಾಕೆ ಎಂದು ಸಾರ್ವಜನಿಕರ ಪ್ರಶ್ನೆ

May 26, 2026
suddi

ಉರ್ವಾ ಸಂತ ಅಲೋಶಿಯಸ್ ಶಾಲೆಯಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ

By UllalaVaniJune 11, 20260

ಮಂಗಳೂರು, ಜೂನ್ 11: ಉರ್ವಾದ ಸಂತ ಅಲೋಶಿಯಸ್ ಆಂಗ್ಲ ಮಾಧ್ಯಮ ಶಾಲೆಯ 2026-27ನೇ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನೆ ಹಾಗೂ…

ಗೃಹ ಸಚಿವ ಖರ್ಗೆ ಅವರಿಗೆ ಸಿಎಂ ಬುದ್ಧಿ ಹೇಳಲಿ; ಸತೀಶ್‌ ಕುಂಪಲ

June 11, 2026

ಫ್ಲೆಕ್ಸ್, ಬ್ಯಾನರ್ ತೆರವಿಗೆ ದ.ಕ.ಜಿಲ್ಲಾ ಡಿಸಿ ದರ್ಶನ್ ಸೂಚನೆ

June 11, 2026

ಮಂಗಳೂರು : ಪ್ರಧಾನಿ ಅಧಿಕಾರಾವಧಿ 12 ವರ್ಷ ಪೂರ್ಣ ಹಿನ್ನೆಲೆ – ಕದ್ರಿ ದೇವಸ್ಥಾನದಲ್ಲಿ ವಿಶೇಷ ರಂಗ ಪೂಜೆ

June 11, 2026
1 2 3 … 1,959 Next
Automatic YouTube Gallery

ಪ್ರಧಾನಿ ಮೋದಿ ಆಡಳಿತದ 12 ವರ್ಷ; ಉಳ್ಳಾಲದಲ್ಲಿ ಬಿಜೆಪಿ ವತಿಯಿಂದ ವಿಶೇಷ ಪೂಜೆ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news ...
from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಪ್ರಧಾನಿ ಮೋದಿ ಆಡಳಿತದ 12 ವರ್ಷ; ಉಳ್ಳಾಲದಲ್ಲಿ ಬಿಜೆಪಿ ವತಿಯಿಂದ ವಿಶೇಷ ಪೂಜೆ
Now Playing
ಪ್ರಧಾನಿ ಮೋದಿ ಆಡಳಿತದ 12 ವರ್ಷ; ಉಳ್ಳಾಲದಲ್ಲಿ ಬಿಜೆಪಿ ವತಿಯಿಂದ ವಿಶೇಷ ಪೂಜೆ
📍 Ullal | Dakshina Kannada | Coastal Karnataka News Update ಉಳ್ಳಾಲ, ...
📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news ...
from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಜೂ.13ಕ್ಕೆ ಕಣಚೂರಿನಲ್ಲಿ ಮಕ್ಕಳ ಚರ್ಮರೋಗಶಾಸ್ತ್ರ ಸಿಎಮ್‌ಇ ಸಮ್ಮೇಳನ
Now Playing
ಜೂ.13ಕ್ಕೆ ಕಣಚೂರಿನಲ್ಲಿ ಮಕ್ಕಳ ಚರ್ಮರೋಗಶಾಸ್ತ್ರ ಸಿಎಮ್‌ಇ ಸಮ್ಮೇಳನ
ಕಣಚೂರು:ಜೂ.13ಕ್ಕೆ ವೈದ್ಯಕೀಯ ಸಮ್ಮೇಳನ;ಖ್ಯಾತ ತಜ್ಞರಿಂದ ಮಕ್ಕಳ ಚರ್ಮರೋಗಗಳ ...
ಕಣಚೂರು:ಜೂ.13ಕ್ಕೆ ವೈದ್ಯಕೀಯ ಸಮ್ಮೇಳನ;ಖ್ಯಾತ ತಜ್ಞರಿಂದ ಮಕ್ಕಳ ಚರ್ಮರೋಗಗಳ ಕುರಿತು ವಿಶೇಷ ಉಪನ್ಯಾಸ

ಬೆಂಗಳೂರು-ಮಣಿಪಾಲ ತಜ್ಞರ ಭಾಗವಹಿಸುವಿಕೆಯಲ್ಲಿ ಸಂವಾದಾತ್ಮಕ ಚರ್ಚೆ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ...
ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version