Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಉಳ್ಳಾಲ

ಸೆ.13 ರಂದು ಭಗತ್ ಸಿಂಗ್ ಸೇವಾ ಪ್ರತಿಷ್ಠಾನದಿಂದಗೂಡುದೀಪ ಸಂಗಮ- ದೀಪಾವಳಿ ಸಂಭ್ರಮ

UllalaVaniBy UllalaVaniNovember 11, 2021No Comments1 Min Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

UN networks

ಉಳ್ಳಾಲ: ಭಗತ್ ಸಿಂಗ್ ಸೇವಾ ಪ್ರತಿಷ್ಠಾನ ನಡೆಸುವ 13 ನೇ ವರ್ಷದ ಗೂಡುದೀಪ ಸಂಗಮ ದೀಪಾವಳಿ ಸಂಭ್ರಮ ಗೂಡುದೀಪ ಸ್ಪರ್ಧೆಯು ನ. 11 ರಂದು ಸಂಜೆ 5.30 ಕ್ಕೆ ಕುತ್ತಾರು ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ನಡೆಯಲಿದೆ ಎಂದು ತೊಕ್ಕೊಟ್ಟು ಭಗತ್ ಸಿಂಗ್ ಸೇವಾ ಪ್ರತಿಷ್ಠಾನದ ಅಧ್ಯಕ್ಷ ಜೀವನ್ ಕುಮಾರ್ ತೊಕ್ಕೊಟ್ಟು ಹೇಳಿದರು

ತೊಕ್ಕೊಟ್ಟು ಬ್ರಹ್ಮಶ್ರೀ ಬಿಲ್ಲವ ವೇದಿಕೆ ಕಚೇರಿಯಲ್ಲಿ ನಡೆಸಿದ ಸುದ್ಧಿಗೋಷ್ಠಿಯಲ್ಲಿ ಭಾಗವಹಿಸಿ ಮಾತನಾಡಿದರು.

ಸಾಂಪ್ರದಾಯಿಕ ವಿಭಾಗ, ಆಧುನಿಕ ಮತ್ತು ಪ್ರತಿಕೃತಿ ಮೂರು ವಿಭಾಗದಲ್ಲಿ ಸ್ಪರ್ಧೆ ನಡೆಯಲಿದೆ. ಪ್ರಥಮ , ದ್ವಿತೀಯ, ತೃತೀಯ ನಗದು ಮತ್ತು ಸ್ಮರಣಿಕೆಯನ್ನು ನೀಡಲಾಗುವುದು. ಇದೇ ಸಂದರ್ಭ ನಡೆಯುವ ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೆರವೇರಿಸಲಿದ್ದಾರೆ. ಅಧ್ಯಕ್ಷತೆಯನ್ನು ಉಚ್ಚಿಲತ್ತಾಯ ನೀಲೇಶ್ವರ ತಂತ್ರಿ ವಹಿಸಲಿದ್ದಾರೆ. ಈ ಬಾರಿಯ ಭಗತ್ ಸಿಂಗ್ ಸಾಧಕ ಪ್ರಶಸ್ತಿಯನ್ನು ಸಮಾಜಸೇವಕ ಹಾಗೂ ಮನಪಾ ಸದಸ್ಯ ಗಣೇಶ್ ಕುಲಾಲ್ ಅವರಿಗೆ ಪ್ರಧಾನ ಮಾಡಲಾಗುವುದು. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಗಾನಂ, ವೇಷಂ 2021 ರ ವಿಜೇತರಿಂದ ಸಂಗೀತ ಕಾರ್ಯಕ್ರಮ ಮತ್ತು ಜಿತೇಶ್ ಕುಮಾರ್ ಉಳಿಯ ತಂಡದ ವಿ 4 , ಸಿಪಿಎಲ್, ನಮ್ಮ ಟಿವಿ ಬಲೆತೆಲಿಪಾಲೆ ಪ್ರಶಸ್ತಿ ವಿಜೇತ ರಾಜಶ್ರೀಯವರ ಕುಸಲ್ದ ಎಸಲ್ ಹಾಸ್ಯ ಕಾರ್ಯಕ್ರಮ ನಡೆಯಲಿದೆ.

ಭಗತ್ ಸಿಂಗ್ 130 ಕ್ಕೂ ಅಧಿಕ ಕೊರೊನಾದಿಂದ ಮೃತಪಟ್ಟವರ ಅಂತಿಮ ಸಂಸ್ಕಾರದಲ್ಲಿ ಭಾಗಿ, ಸದಸ್ಯನೆಂಬ ಹಮ್ಮಿಲ್ಲದೆ ನಡೆದುಕೊಳ್ಳುತ್ತಿರುವವರು. ಬಡ ಕುಟುಂಬದಿಂದ ಬಂದವರಾದರೂ ಸಮಾಜಕಾರ್ಯದಲ್ಲಿ ಮುಂಚೂಣಿಯಲ್ಲಿರುವವರು.

ಗೌರವ ಸಲಹೆಗಾರ ಆನಂದ್ ಮಾಸ್ಟರ್, ಗಣೇಶ್ ಕಾಪಿಕಾಡ್, ಹರೀಶ್ ಅಂಬ್ಲಮೊಗರು, ಮೋಹನ್ ರಾಜ್ ಕೆರೆಬೈಲು ಮೊದಲಾದವರು ಉಪಸ್ಥಿತರಿದ್ದರು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಜನರೊಂದಿಗೆ ಬೆರೆತು ಸಮಾಜದ ಏಳಿಗೆಗಾಗಿ ತೊಡಗಿಸಿದಲ್ಲಿ ಉತ್ತಮ ಶಿಕ್ಷಕನಾಗಲು ಸಾಧ್ಯ; ರವೀಂದ್ರ ರೈ ಹರೇಕಳ

July 30, 2026

ಭರತನಾಟ್ಯ ವಿದ್ವಾನ್ ಶ್ರಾವಣ್ ಉಳ್ಳಾಲರ ನೆನಪಿನಲ್ಲಿ “ಶ್ರಾವಣ ಸ್ಮರಣ” ಕಾರ್ಯಕ್ರಮ

July 30, 2026

ಛಾಯಾಗ್ರಾಹಕರ ಕುಟುಂಬ ಭದ್ರತೆಗಾಗಿ ಎಸ್ ಕೆಪಿಎ ನಿಂದ ನೂತನ ಯೋಜನೆ ಜಾರಿ; ನವೀನ್ ರೈ ಪಂಜಳ

July 30, 2026
Leave A Reply

Advertise
ಸಂಪರ್ಕಿಸಿ

ಸಾವಿರ ವರ್ಷ ಕಳೆದರೂ ಕೊರೋನಾ ವೈರಸ್ ಇರುತ್ತೆ- ಭಯ ಬೇಡ ಎಚ್ಚರವಿರಲಿ: ಆರೋಗ್ಯ ಸಚಿವ ಯು.ಟಿ. ಖಾದರ್

July 22, 2026

ಕರ್ನಾಟಕದಾದ್ಯಂತ ಆರೋಗ್ಯ ಇಲಾಖೆಯಲ್ಲಿ ಮೆಗಾ ನೇಮಕಾತಿ: ಸಾರ್ವಜನಿಕ ಆರೋಗ್ಯ ಸೇವೆ ಬಲಪಡಿಸಲು ಮಹತ್ವದ ಹೆಜ್ಜೆ

June 11, 2026

ರಾಜ್ಯದಲ್ಲಿ ಖಾಸಗಿ ಅಸ್ಪತ್ರೆಯಲ್ಲಿ ಆಯುಷ್ಮಾನ್ ಯೋಜನೆ ಸಮರ್ಪಕ ಜಾರಿಗೆ ಜ್ಯಾರಿ ಆಗದಿದ್ದರೆ ಜಿಲ್ಲೆಯ ಅರೋಗ್ಯಧಾರಿಗಳ ಮೇಲೆ ಕ್ರಮ :- ಅರೋಗ್ಯ ಸಚಿವ ಯು.ಟಿ ಖಾದರ್

June 9, 2026

ಫೀಲ್ಡ್ ಗೆ ಇಳಿದ ಯು.ಟಿ. ಖಾದರ್ – ಸರ್ಕಾರಿ ಆಸ್ಪತ್ರೆ ವೈದ್ಯರಿಗೆ ಕ್ಲಾಸ್…!

June 5, 2026
All News

ಜನರೊಂದಿಗೆ ಬೆರೆತು ಸಮಾಜದ ಏಳಿಗೆಗಾಗಿ ತೊಡಗಿಸಿದಲ್ಲಿ ಉತ್ತಮ ಶಿಕ್ಷಕನಾಗಲು ಸಾಧ್ಯ; ರವೀಂದ್ರ ರೈ ಹರೇಕಳ

By UllalaVaniJuly 30, 20260

ಉಳ್ಳಾಲ: ನಾಲ್ಕು ಗೋಡೆಗಳ ಮಧ್ಯೆ ಮಕ್ಕಳಿಗೆ ಶಿಕ್ಷಣ ನೀಡಿದರಷ್ಟೆ ಉತ್ತಮ‌ ಶಿಕ್ಷಕರಾಗಲು ಸಾಧ್ಯವಿಲ್ಲ. ಜನರೊಂದಿಗೆ ಬೆರೆತು ಸಮಾಜದ ಏಳಿಗೆಗಾಗಿ ತನ್ನನ್ನ…

ಭರತನಾಟ್ಯ ವಿದ್ವಾನ್ ಶ್ರಾವಣ್ ಉಳ್ಳಾಲರ ನೆನಪಿನಲ್ಲಿ “ಶ್ರಾವಣ ಸ್ಮರಣ” ಕಾರ್ಯಕ್ರಮ

July 30, 2026

ಛಾಯಾಗ್ರಾಹಕರ ಕುಟುಂಬ ಭದ್ರತೆಗಾಗಿ ಎಸ್ ಕೆಪಿಎ ನಿಂದ ನೂತನ ಯೋಜನೆ ಜಾರಿ; ನವೀನ್ ರೈ ಪಂಜಳ

July 30, 2026

ಗುತ್ತಿಗೆದಾರರ ಸಂಘದ ಉಳ್ಳಾಲ ತಾಲೂಕು ಘಟಕದ ಅಧ್ಯಕ್ಷರಾಗಿ ನಿಸಾರ್ ಟಿ.ಎಸ್. ಆಯ್ಕೆ

July 30, 2026
1 2 3 … 2,039 Next
Automatic YouTube Gallery

ಕೋಟಿ ದೇವರುಗಳಿದ್ದರೂ ಮೊದಲ ಗುರು ತಾಯಿ; ದಯಾನಂದ್ ಕತ್ತಲ್‌ಸಾರ್

ಕಾಪಿಕಾಡ್ ಶ್ರೀ ಸಾಯಿ ಪರಿವಾರ ಟ್ರಸ್ಟ್ ವತಿಯಿಂದ ;ಗುರುಪೂರ್ಣಿಮೆ ಅಂಗವಾಗಿ ಆಹಾರ ಕಿಟ್ ವಿತರಣೆ

ಟ್ರಸ್ಟ್‌ನ ವೆಬ್‌ಸೈಟ್ ಲೋಕಾರ್ಪಣೆ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ...
ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಕೋಟಿ ದೇವರುಗಳಿದ್ದರೂ ಮೊದಲ ಗುರು ತಾಯಿ; ದಯಾನಂದ್ ಕತ್ತಲ್‌ಸಾರ್
Now Playing
ಕೋಟಿ ದೇವರುಗಳಿದ್ದರೂ ಮೊದಲ ಗುರು ತಾಯಿ; ದಯಾನಂದ್ ಕತ್ತಲ್‌ಸಾರ್
ಕಾಪಿಕಾಡ್ ಶ್ರೀ ಸಾಯಿ ಪರಿವಾರ ಟ್ರಸ್ಟ್ ವತಿಯಿಂದ ;ಗುರುಪೂರ್ಣಿಮೆ ಅಂಗವಾಗಿ ಆಹಾರ ...
ಕಾಪಿಕಾಡ್ ಶ್ರೀ ಸಾಯಿ ಪರಿವಾರ ಟ್ರಸ್ಟ್ ವತಿಯಿಂದ ;ಗುರುಪೂರ್ಣಿಮೆ ಅಂಗವಾಗಿ ಆಹಾರ ಕಿಟ್ ವಿತರಣೆ

ಟ್ರಸ್ಟ್‌ನ ವೆಬ್‌ಸೈಟ್ ಲೋಕಾರ್ಪಣೆ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ...
ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಧೈರ್ಯ ತೋರಿ ಹೆಬ್ಬಾವು ಹಿಡಿದ ಹಮೀದ್ ತಲಪಾಡಿ: ಸಾರ್ವಜನಿಕರಿಂದ ಶ್ಲಾಘನೆ
Now Playing
ಧೈರ್ಯ ತೋರಿ ಹೆಬ್ಬಾವು ಹಿಡಿದ ಹಮೀದ್ ತಲಪಾಡಿ: ಸಾರ್ವಜನಿಕರಿಂದ ಶ್ಲಾಘನೆ
ಧೈರ್ಯ ತೋರಿ ಹೆಬ್ಬಾವು ಹಿಡಿದ ಹಮೀದ್ ತಲಪಾಡಿ: ಸಾರ್ವಜನಿಕರಿಂದ ಶ್ಲಾಘನೆ 📍 Ullal ...
ಧೈರ್ಯ ತೋರಿ ಹೆಬ್ಬಾವು ಹಿಡಿದ ಹಮೀದ್ ತಲಪಾಡಿ: ಸಾರ್ವಜನಿಕರಿಂದ ಶ್ಲಾಘನೆ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected ...
with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version