Site icon Ullalavani

ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಮನೆಗೆ ವೃಕ್ಷಮಾತೆ ತುಳಸೀ ಗೌಡ ಭೇಟಿ

Un networks

ಹರೇಕಳ: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಇವರನ್ನು ಪದ್ಮಶ್ರೀ ಪುರಸ್ಕೃತೆ ವೃಕ್ಷಮಾತೆ ತುಳಸೀ ಗೌಡ ಶನಿವಾರ ಹರೇಕಳದ ನ್ಯೂಪಡ್ಪು ಮನೆಯಲ್ಲಿ ಭೇಟಿ ಮಾಡಿದರು.

ಶನಿವಾರ ಬೆಳಿಗ್ಗೆ 9 ರ ವೇಳೆಗೆ ಭೇಟಿ ನೀಡಿದ ತುಳಸಿ ಗೌಡ ಹಾಜಬ್ಬರ ಜೊತೆ ಉಪಹಾರ ಸ್ವೀಕರಿಸಿದರು.

ಈ ಸಂದರ್ಭ ಹರೇಕಳ ಗ್ರಾಮಸ್ಥರಿಂದ ತುಳಸಿ ಗೌಡ ಇವರನ್ನು ಅಭಿನಂದಿಸಲಾಯಿತು.

Exit mobile version