Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
ಕೋಟೆಕಾರು

ಕೊಂಡಾಣ ಶ್ರೀ ಪಿಲಿಚಾಮುಂಡಿ ಬಂಟ ಮುಂಡತ್ತಾಯ ದೈವಸ್ಥಾನದಲ್ಲಿ ಅಷ್ಠಮಂಗಲ ಪ್ರಶ್ನೆ

UllalaVaniBy UllalaVaniNovember 30, 2021No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

UN networks

ಕೊಂಡಾಣ: ಇತಿಹಾಸ ಪ್ರಸಿದ್ಧ ಕಾರಣಿಕ ಕ್ಷೇತ್ರ ಕೊಂಡಾಣ ಶ್ರೀ ಪಿಲಿಚಾಮುಂಡಿ ಬಂಟ ಮುಂಡತ್ತಾಯ ದೈವಸ್ಥಾನದಲ್ಲಿ ಜೋರ್ತಿ ವಿದ್ವಾನ್‌ ಕುಂಬ್ಳೆ ಶೃಜೇಶ್‌ ಪೊದುವಾಳ್‌ ಮತ್ತು ಸತೀಶ್‌ ಪಣಿಕ್ಕರ್‌ ಊರ ಪರವೂರ ಭಕ್ತಾಧಿಗಳ ಹಾಗೂ ಗಣ್ಯರ ಉಪಸ್ಥಿತಿಯಲ್ಲಿ ಅಷ್ಠಮಂಗಲ ಪ್ರಶ್ನೆ ಚಿಂತನೆ ಇತ್ತೀಚೆಗೆ ನಡೆಯಿತು.

ವೈಷ್ಣವಿ ಎಸ್.‌ ಆಚಾರ್ಯ ಸ್ವರ್ಣರಾಶಿ ಇಡುವ ಮೂಲಕ ಪ್ರಶ್ನೆ ಚಿಂತನೆ ಆರಂಭಿಸಲಾಯಿತು.
ಕ್ಷೇತ್ರದ ತಂತ್ರಿಗಳ ಮಾರ್ಗದರ್ಶನದಲ್ಲಿ ಆರಂಭಗೊಂಡ ಕಾರ್ಯದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಮಾರ್ಗದರ್ಶಕ ಡಾ.ಕಲ್ಲಡ್ಕ ಪ್ರಭಾಕರ್‌ ಭಟ್‌, ಸದಸ್ಯರಾದ ಗಿರಿಪ್ರಕಾಶ್‌ ತಂತ್ರಿ ಪೊಳಲಿ, ಸಂಜೀವ ಸೂಟರ್‌ಪೇಟೆ, ಗೋಪಾಲ್‌ ಕುತ್ತಾರ್‌, ಶೃಂಗೇರಿ ಶಂಕರ ಮಠ ಕೋಟೆಕಾರು ಇದರ ಧರ್ಮದರ್ಶಿ ಸತ್ಯಶಂಕರ ಬೊಳ್ಳಾವ, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಕಸ್ತೂರಿ ಪಂಜ, ಈಶ್ವರ್‌ ಕಟೀಲ್‌, ಹಿರಿಯರಾದ ಸೀತಾರಾಮ ಬಂಗೇರ, ಲಕ್ಷ್ಮಣ ಅಬ್ಬಕ್ಕನಗರ, ಬಾಬು ಬಂಗೇರ ಉಳ್ಳಾಲ, ಗೋಪಾಲ ಶೆಟ್ಟಿ ಇನೋಳಿ, ಗಡಿಕಾರರಾದ ದೇವು ಶೆಟ್ಟಿ, ಮೋಹನ್‌ ದಾಸ್‌ ಭಂಡಾರಿ, ಗಡದಗುತ್ತು ರಘುನಾಥ್‌ ಶೆಟ್ಟಿ, ಭಗವತೀಶ ಉಚ್ಚಿಲ, ಪವಿತ್ರ ಗಟ್ಟಿ ಕುತ್ತಾರು, ರಾಮದಾಸ್‌ ಸೋಮೇಶ್ವರ, ಶ್ರೀಧರ್‌ ಪೂಜಾರಿ ಕನೀರುತೋಟ, ಪೊಳಲಿ ಸುಬ್ರಾಯ ಮಾರ್ಲ, ಸಂತೋಷ್‌ ಶೆಟ್ಟಿ ಅಸೈಗೋಳಿ, ಸುಧಾಕರ ಭಂಡಾರಿ, ರಮೇಶ್‌ ಕುಲಾಲ್‌ ಪಿಲಿಕೂರು, ಉದಯ ಕುಮಾರ್‌ ಶೆಟ್ಟಿ ಶಕ್ತಿನಗರ, ಶೇಖರ ಕೊಲ್ಯ, ವಿಠಲ ಶೆಟ್ಟಿ ತಾಮಾರ್‌, ರವಿರಾಜ ಶೆಟ್ಟಿ ತಾಮಾರ್‌, ಜಿತೇಂದ್ರ ಶೆಟ್ಟಿ ತಲಪಾಡಿ, ನಾರಾಯಣ ಕಜೆ ಕಿನ್ಯಾ, ಸುಧಾಕರ್‌ ಆಳ್ವ ಕಿನ್ಯಾ, ಮಾಜಿ ಅಧ್ಯಕ್ಷರುಗಳಾದ ಕೃಷ್ಣ ಶೆಟ್ಟಿ ಕೋಟೆಕಾರುಗುತ್ತು, ರಾಜೇಶ್‌ ರೈ ಕೋಟೆಕಾರು ಅಲ್ಲದೆ ವಿವಿಧ ದೇವಸ್ಥಾನಗಳ, ದೈವಸ್ಥಾನಗಳ ಸದಸ್ಯರುಗಳ ಅರ್ಚಕರು, ಆಚಾರಪಟ್ಟವರು, ಶ್ರೀ ಕ್ಷೇತ್ರ ಕೊಂಡಾಣದ ವ್ಯವಸ್ಥಾಪನಾ ಸಮಿತಿ ಸದಸ್ಯರು, ಗುರಿಕಾರರು, ಪರಿಚಾರಕರು, ಭಕ್ತರು ಉಪಸ್ಥಿತರಿದ್ದರು.

ದೈವಿಕ, ಲೌಕಿಕ, ಬೌತಿಕ ವಿಷಯಗಳಿಗೆ ಸಂಬಂಧಿಸಿದಂತೆ ಹಾಗೂ ಮುಂದಿನ ಅಭಿವೃದ್ಧಿ ಕಾರ್ಯಗಳಿಗೆ ಸಂಬಂಧಿಸಿದಂತೆ ಪ್ರಶ್ನಾಚಿಂತನೆಯ ಮೂಲಕ ಪರಿಹಾರ ಕಂಡುಕೊಳ್ಳಲು ಹಾಗೂ ದೋಷ ಪರಿಹಾರಕ್ಕಾಗಿ ಅಷ್ಟಮಂಗಲ ಪ್ರಶ್ನೆಯನ್ನು ಇಡಲಾಗಿದೆ , ಭಕ್ತರು , ಗಣ್ಯರು ಮುಂದಿನ ದಿನಗಳಲ್ಲಿ ಭಾಗವಹಿಸಿ ಸಲಹೆ ಸೂಚನೆ ನೀಡಬೇಕಿದೆ. ಮುಂದಿನ ಪ್ರಶ್ನಾ ಚಿಂತನೆ ಸಂದರ್ಭ ಕದ್ರಿಯ ಶ್ರೀರಂಗ ಐತಾಳ್‌ ಹಾಗೂ ಕ್ಷೇತ್ರದ ತಂತ್ರಿ ನೀಲೇಶ್ವರ ಪದ್ಮನಾಭ ತಂತ್ರಿ ಉಪಸ್ಥಿತರಿರುವರು ಎಂದು ದೈವಸ್ಥಾನದ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

19 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!

February 5, 2026

ನ್ಯಾಯಾಲಯದಿಂದ ತಪ್ಪಿಸಿಕೊಂಡಿದ್ದ ಮುಕ್ಕಚ್ಚೇರಿ ನಿವಾಸಿ 14 ವರ್ಷಗಳ ಬಳಿಕ  ಸೆರೆ

February 4, 2026
Leave A Reply

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
suddi

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

By UllalaVaniFebruary 5, 20260

ಉಳ್ಳಾಲ: ಯೆನೆಪೋಯ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜು, ಮಂಜನಾಡಿ ಇದರ ಆಶ್ರಯದಲ್ಲಿ ಹಾಗೂ ಭಾರತ ಸರ್ಕಾರದ ಆಯುಷ್…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

19 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!

February 5, 2026

ಕೆನರಾ ಬ್ಯಾಂಕ್ ದೇರಳಕಟ್ಟೆ ಶಾಖೆಯ ಶಿವರಾಮ ಕಾಸರಗೋಡು ಅವರಿಗೆ ಬೀಳ್ಕೊಡುಗೆ

February 4, 2026

ಫೆ, 8.ಹಿದಾಯತ್ ನಗರ ಹುಸೈನಿಯಾ ದರ್ಸ್ ವಾರ್ಷಿಕ ಮಹ್ಳರತುಲ್ ಬದ್ರಿಯಾ

February 4, 2026
1 2 3 … 1,793 Next
Automatic YouTube Gallery

ಫೆ.6ರಿಂದ ಮಂಜನಾಡಿ ಯೆನೆಪೋಯ ಆಸ್ಪತ್ರೆಯಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸೆ

ಯೆನೆಪೋಯ ಪ್ರಕೃತಿ ಚಿಕಿತ್ಸೆ,ಯೋಗ ವಿಜ್ಞಾನ ಕಾಲೇಜು ಮಂಜನಾಡಿ ಆಶ್ರಯದಲ್ಲಿ ;ಸ್ಥೂಲಕಾಯ ನಿರ್ವಹಣೆಗೆ ಉಚಿತ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

ತೊಕ್ಕೊಟ್ಟುವಿನಲ್ಲಿ ಯೋಗ ವಿಜ್ಞಾನ ಕಾಲೇಜು ಪ್ರಿನ್ಸಿಪಾಲ್ ಡಾ.ಪುನೀತ್ ರಾಘವೇಂದ್ರ ಮಾಹಿತಿ

#ullalavani #news #latestnews #ullala #yenapoya #prsmt
ಫೆ.6ರಿಂದ ಮಂಜನಾಡಿ ಯೆನೆಪೋಯ ಆಸ್ಪತ್ರೆಯಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸೆ
Now Playing
ಫೆ.6ರಿಂದ ಮಂಜನಾಡಿ ಯೆನೆಪೋಯ ಆಸ್ಪತ್ರೆಯಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸೆ
ಯೆನೆಪೋಯ ಪ್ರಕೃತಿ ಚಿಕಿತ್ಸೆ,ಯೋಗ ವಿಜ್ಞಾನ ಕಾಲೇಜು ಮಂಜನಾಡಿ ಆಶ್ರಯದಲ್ಲಿ ...
ಯೆನೆಪೋಯ ಪ್ರಕೃತಿ ಚಿಕಿತ್ಸೆ,ಯೋಗ ವಿಜ್ಞಾನ ಕಾಲೇಜು ಮಂಜನಾಡಿ ಆಶ್ರಯದಲ್ಲಿ ;ಸ್ಥೂಲಕಾಯ ನಿರ್ವಹಣೆಗೆ ಉಚಿತ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

ತೊಕ್ಕೊಟ್ಟುವಿನಲ್ಲಿ ಯೋಗ ವಿಜ್ಞಾನ ಕಾಲೇಜು ಪ್ರಿನ್ಸಿಪಾಲ್ ಡಾ.ಪುನೀತ್ ರಾಘವೇಂದ್ರ ಮಾಹಿತಿ

#ullalavani #news #latestnews #ullala #yenapoya #prsmt
||HISTORY|| ಕಾಪಿಕಾಡ್ ಪ್ರದೇಶದಲ್ಲಿ ನೆಲೆ ನಿಂತ ಉಮಾಮಹೇಶ್ವರಿ ದೇವಿ....!
Now Playing
||HISTORY|| ಕಾಪಿಕಾಡ್ ಪ್ರದೇಶದಲ್ಲಿ ನೆಲೆ ನಿಂತ ಉಮಾಮಹೇಶ್ವರಿ ದೇವಿ....!
ನನ್ನ ಮನೆಗೂ ಬಂದಿತ್ತು ನಾಗರಹಾವುಗಳು; ಹೈವೆಯಲ್ಲಿ ನಡೆಯುತ್ತಿತ್ತಂತೆ ಅಪಘಾತಗಳು ...
ನನ್ನ ಮನೆಗೂ ಬಂದಿತ್ತು ನಾಗರಹಾವುಗಳು; ಹೈವೆಯಲ್ಲಿ ನಡೆಯುತ್ತಿತ್ತಂತೆ ಅಪಘಾತಗಳು

ದೇವಳದ ಆಡಳಿತ ಮೋಕ್ತೆಸರರಾದ ಎ.ಜೆ.ಶೇಖರ್ ಹೇಳಿದ್ರೂ ಅಂದಿನ ಕಥನ

#ullalavani #news #tulunad #latestnews #ullala #kapikad #umamaheshwaridevi #history
Follow us on Facebook
Recent Editions
JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d