Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
All News

ಹಿಜಾಬ್ ವಿವಾದ: ಹೈಕೋರ್ಟ್‌ ತೀರ್ಪು ಪ್ರಶ್ನಿಸಿ ಸುಪ್ರೀಂಗೆ ಮೇಲ್ಮನವಿ

UllalaVaniBy UllalaVaniMarch 15, 2022No Comments1 Min Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಬೆಂಗಳೂರು: ಶಾಲಾ, ಕಾಲೇಜು ತರಗತಿಗಳಲ್ಲಿ ಹಿಜಾಬ್‌ ಧರಿಸಲು ಅನುಮತಿ ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ವಜಾಗೊಳಿಸಿರುವ ಕರ್ನಾಟಕ ಹೈಕೋರ್ಟ್‌ ತೀರ್ಪು ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ ಮಂಗಳವಾರ ಮೇಲ್ಮನವಿ ಸಲ್ಲಿಸಲಾಗಿದೆ.

ಹಿಜಾಬ್ ಪರವಾಗಿ ಕಾನೂನು ಹೋರಾಟ ನಡೆಸುತ್ತಿರುವ ವಿದ್ಯಾರ್ಥಿನಿ ನಿಬಾ ನಾಜ್ ಅವರು ವಕೀಲರಾದ ಅನಸ್ ತನ್ವೀರ್ ಅವರ ಮೂಲಕ ಅರ್ಜಿ ಸಲ್ಲಿಸಿದ್ದಾರೆ ಎಂದು ವರದಿಯಾಗಿದೆ.

‘ತರಗತಿಗಳಲ್ಲಿ ಹಿಜಾಬ್‌ ಧರಿಸಲು ಅವಕಾಶ ನೀಡುವಂತೆ ನಿರ್ದೇಶಿಸಬೇಕು’ ಎಂಬ ಕೋರಿಕೆಯ ಎಲ್ಲ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಸಾರಾಸಗಟಾಗಿ ತಿರಸ್ಕರಿಸಿರುವ ಹೈಕೋರ್ಟ್‌, ‘ಈ ವಿಷಯವನ್ನು ದೇಶದಾದ್ಯಂತ ವಿವಾದದ ವಿಷಯವನ್ನಾಗಿ ಮಾಡಿರುವ ಹಿಂದೆ ಕಾಣದ ಕೈಗಳು ಅಡಗಿವೆ’ ಎಂಬ ಬಲವಾದ ಸಂಶಯ ವ್ಯಕ್ತಪಡಿಸಿದೆ.

ಈ ಕುರಿತಂತೆ ಕಾಯ್ದಿರಿಸಲಾಗಿದ್ದ ತೀರ್ಪನ್ನು ಕರ್ನಾಟಕ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಋತುರಾಜ್‌ ಅವಸ್ಥಿ, ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಹಾಗೂ ನ್ಯಾಯಮೂರ್ತಿ ಜೈಬುನ್ನೀಸಾ ಮೊಹಿಯುದ್ದೀನ್ ಖಾಜಿ ಅವರನ್ನು ಒಳಗೊಂಡ ವಿಸ್ತೃತ ನ್ಯಾಯಪೀಠ ಮಂಗಳವಾರ ಬೆಳಗ್ಗೆ ಪ್ರಕಟಿಸಿದೆ.‘

ಹಿಜಾಬ್ ಇಸ್ಲಾಂನ ಅತ್ಯಾವಶ್ಯಕ ಧಾರ್ಮಿಕ ಆಚರಣೆ (ಇಆರ್‌ಪಿ) ಎಂಬುದನ್ನು ಸಾಬೀತುಪಡಿಸುವಲ್ಲಿ ಅರ್ಜಿದಾರರು ವಿಫಲವಾಗಿದ್ದಾರೆ.

ಅಂತೆಯೇ ಇಸ್ಲಾಂ ಧರ್ಮದ ಅನುಸಾರ ಹಿಜಾಬ್ ಅತ್ಯಾವಶ್ಯಕ ಆಚರಣೆ ಎಂಬ ಉಲ್ಲೇಖಕ್ಕೆ ಕುರಾನಿನಲ್ಲಿ ಯಾವುದೇ ಅಧಿಕೃತ ಆಧಾರವಿಲ್ಲ’ ಎಂದು ನ್ಯಾಯಪೀಠದ ಮೂವರೂ ಸದಸ್ಯರು ಸಂಪೂರ್ಣ ಸಹಮತದ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
@hijab highcourtofkarnataka hijab mangalore Mangaluru ಬೆಂಗಳೂರು ಸುಪ್ರೀಂಕೋರ್ಟ್‌ ಹಿಜಾಬ್
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ನ್ಯಾಯಾಲಯದಿಂದ ತಪ್ಪಿಸಿಕೊಂಡಿದ್ದ ಮುಕ್ಕಚ್ಚೇರಿ ನಿವಾಸಿ 14 ವರ್ಷಗಳ ಬಳಿಕ  ಸೆರೆ

February 4, 2026

“ನಾನ್ ವೆಜ್” ತುಳು ಚಲನ ಚಿತ್ರ ಫೆಬ್ರವರಿ 6ರಂದು ತೆರೆಗೆ

January 27, 2026

ಅಡೆತಡೆಗಳ ಮೆಟ್ಟಿ ನಿಂತು ಸಮಾನತೆಯ ಸಂದೇಶ : ಸೈಂಟ್ ಅಲೋಶಿಯಸ್ ಶಾಲೆಯಲ್ಲಿ ‘ಅಲೋಯ್ ಕ್ವಿಜ್-ವಿಜ್ 2026’ ಯಶಸ್ವಿ ಆಯೋಜನೆ

January 20, 2026
Leave A Reply

Advertise
ಸಂಪರ್ಕಿಸಿ

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025

ಕ್ಯಾನ್ಸರ್ ಹಾಗೂ ಸ್ತ್ರೀ ರೋಗ ಜಾಗ್ರತಿ ಅರಿವು

November 11, 2025
suddi

19 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!

By UllalaVaniFebruary 5, 20260

ಉಳ್ಳಾಲ: 19 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್‌ ಹೊಂದಿದ್ದ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಕೈಕೋ ರೋಡ್‌ ಸುಭಾಷನಗರ ನಿವಾಸಿ ಅನ್ವರ್…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ಕೆನರಾ ಬ್ಯಾಂಕ್ ದೇರಳಕಟ್ಟೆ ಶಾಖೆಯ ಶಿವರಾಮ ಕಾಸರಗೋಡು ಅವರಿಗೆ ಬೀಳ್ಕೊಡುಗೆ

February 4, 2026

ಫೆ, 8.ಹಿದಾಯತ್ ನಗರ ಹುಸೈನಿಯಾ ದರ್ಸ್ ವಾರ್ಷಿಕ ಮಹ್ಳರತುಲ್ ಬದ್ರಿಯಾ

February 4, 2026

ಪಟ್ಲ ಫೌಂಡೇಶನ್ ಟ್ರಸ್ಟ್: ಕೇಂದ್ರೀಯ ಮಹಿಳಾ ಘಟಕದ ವಾರ್ಷಿಕೋತ್ಸವ

February 4, 2026
1 2 3 … 1,793 Next
Automatic YouTube Gallery

|| UDUPI NATURAL KALPARASA|| ಇನ್ನು ಮುಂದೆ `ಉಡುಪಿ ನ್ಯಾಚುರಲ್' ಕಲ್ಪರಸ ಉಳ್ಳಾಲದಲ್ಲಿ ಲಭ್ಯ

ಉಳ್ಳಾಲಕ್ಕೆ ಲಗ್ಗೆ ಇಟ್ಟಿದೆ `ಉಡುಪಿ ನ್ಯಾಚುರಲ್'; ನೂತನ ಶಾಪ್‌ಗೆ ದೀಪ ಬೆಳಗಿಸಿ ಚಾಲನೆ

ಆರೋಗ್ಯಭರಿತ `ಕಲ್ಪರಸ' ಇಲ್ಲಿನ ಫೇಮಸ್ ಡ್ರಿಂಕ್
#ullalavani #news #ullala #kalparasa #udupinatural
|| UDUPI NATURAL KALPARASA|| ಇನ್ನು ಮುಂದೆ `ಉಡುಪಿ ನ್ಯಾಚುರಲ್' ಕಲ್ಪರಸ ಉಳ್ಳಾಲದಲ್ಲಿ ಲಭ್ಯ
Now Playing
|| UDUPI NATURAL KALPARASA|| ಇನ್ನು ಮುಂದೆ `ಉಡುಪಿ ನ್ಯಾಚುರಲ್' ಕಲ್ಪರಸ ಉಳ್ಳಾಲದಲ್ಲಿ ಲಭ್ಯ
ಉಳ್ಳಾಲಕ್ಕೆ ಲಗ್ಗೆ ಇಟ್ಟಿದೆ `ಉಡುಪಿ ನ್ಯಾಚುರಲ್'; ನೂತನ ಶಾಪ್‌ಗೆ ದೀಪ ಬೆಳಗಿಸಿ ...
ಉಳ್ಳಾಲಕ್ಕೆ ಲಗ್ಗೆ ಇಟ್ಟಿದೆ `ಉಡುಪಿ ನ್ಯಾಚುರಲ್'; ನೂತನ ಶಾಪ್‌ಗೆ ದೀಪ ಬೆಳಗಿಸಿ ಚಾಲನೆ

ಆರೋಗ್ಯಭರಿತ `ಕಲ್ಪರಸ' ಇಲ್ಲಿನ ಫೇಮಸ್ ಡ್ರಿಂಕ್
#ullalavani #news #ullala #kalparasa #udupinatural
ಉಮಾಮಹೇಶ್ವರಿ ಕ್ಷೇತ್ರದಲ್ಲಿ ನಡೆದ ಸಭಾ ಕಾರ್ಯಕ್ರಮ
Now Playing
ಉಮಾಮಹೇಶ್ವರಿ ಕ್ಷೇತ್ರದಲ್ಲಿ ನಡೆದ ಸಭಾ ಕಾರ್ಯಕ್ರಮ
ಕಾಪಿಕಾಡ್ ಉಮಾಮಹೇಶ್ವರಿ ಕ್ಷೇತ್ರದಲ್ಲಿ ಬ್ರಹ್ಮಲಕಶೋತ್ಸವ;ಮೂರನೇ ದಿನದ ಸಭಾ ...
ಕಾಪಿಕಾಡ್ ಉಮಾಮಹೇಶ್ವರಿ ಕ್ಷೇತ್ರದಲ್ಲಿ ಬ್ರಹ್ಮಲಕಶೋತ್ಸವ;ಮೂರನೇ ದಿನದ ಸಭಾ ಕಾರ್ಯಕ್ರಮಕ್ಕೆ ಚಾಲನೆ

ಕಟೀಲು ಕ್ಷೇತ್ರದ ಅರ್ಚಕರಾದ ಹರಿನಾರಾಯಣದಾಸ ಅಸ್ರಣ್ಣರಿಂದ ಆಶೀವರ್ಚನ
Follow us on Facebook
Recent Editions
JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d