Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
ಗ್ರಾಮ

ಕುಂಪಲ: ಆ್ಯಕ್ಸಿಲ್ ತುಂಡಾಗಿ ಬಸ್ ಕಮರಿಗೆ

UllalaVaniBy UllalaVaniJuly 22, 2015No Comments1 Min Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ್ ನ್ಯೂಸ್ ನೆಟ್ ವರ್ಕ್

ಕುಂಪಲ: ಆ್ಯಕ್ಸಿಲ್ ತುಂಡಾಗಿ ಬಸ್ಸೊಂದು ಕಮರಿಗೆ ವಾಲಿ ಮನೆಯೊಂದರ ಕಂಪೌಂಡಿಗೆ ಡಿಕ್ಕಿ ಹೊಡೆದು ನಿಂತಿರುವ ಘಟನೆ ಕುಂಪಲದ ಚಿತ್ರಾಂಜಲಿನಗರ ಸಮೀಪದ ವಿಜಯನಗರ ಎಂಬಲ್ಲಿ ಬುಧವಾರ ಬೆಳಿಗ್ಗೆ ಸಂಭವಿಸಿದೆ. ಘಟನೆಯಲ್ಲಿ ಮೂವರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.

ಮಂಗಳೂರಿನಿಂದ ಬಗಂಬಿಲ ಕಡೆಗೆ ತೆರಳುತ್ತಿದ್ದ 44 ನಂಬರಿನ ಖಾಸಗಿ ಗಣೇಶ್ ಬಸ್ಸ್ ವಿಜಯನಗರದ ಏರುವ ಪ್ರದೇಶದಲ್ಲಿ ಆ್ಯಕ್ಸಿಲ್ ತುಂಡಾಗಿದ್ದು, ಪರಿಣಾಮ ಬಸ್ಸು ಹಿಂದುಗಡೆ ಚಲಿಸಿದೆ. ಏಕಾಏಕಿ ಹಿಂದುಗಡೆ ಚಲಿಸಿದ ಬಸ್ಸು ಕಮರಿಗೆ ಉರುಳಿ ಸಮೀಪದಲ್ಲಿದ್ದ ನಾರಾಯಣ ಎಂಬವರ ಕಂಪೌಂಡಿಗೆ ಡಿಕ್ಕಿ ಹೊಡೆದು ನಿಂತಿತು. ಬೆಳಗ್ಗಿನ ಸಮಯವಾಗಿದ್ದರಿಂದಾಗಿ ಬಸ್ಸಿನಲ್ಲಿ ಪ್ರಯಾಣಿಕರು ತುಂಬಿದ್ದರು. ಆದರೆ ಪವಾಡಸದೃಶವಾಗಿ ಮೂವರು ಮಹಿಳೆಯರು ಮತ್ತು ಒಂದು ಮಗು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.

DSC_7007

DSC_7008

DSC_7009

DSC_7011

DSC_7023

DSC_7029

DSC_7031ತಪ್ಪಿದ ಅಪಾಯ:

ಬಸ್ಸು ಕಮರಿಗೆ ಉರುಳದೇ ಇದ್ದಲ್ಲಿ ಹಿಂದೆ ಸೇತುವೆಯೊಂದಿದ್ದು, ಅದರ ಕೆಳಗಡೆ ಬೀಳುವ ಸಾಧ್ಯತೆ ಇತ್ತು. ಇತ್ತ ಕಡೆ ಹೈಟೆನ್ಶನ್ ಟ್ರಾನ್ಸ್ ಫಾರ್ಮರ್ ಕೂಡಾ ಇದ್ದು, ಇದರಿಂದ ಸಂಭವಿಸುತ್ತಿದ್ದ ದೊಡ್ಡ ಅನಾಹುತ ತಪ್ಪಿದಂತಾಗಿದೆ.

`ಹೋಗುವಾಗಲೇ ಹತ್ತುತ್ತಾರೆ’ :

ಕುಂಪಲದಿಂದ ಮಂಗಳೂರಿಗೆ ಹೋಗುವ ಬಸ್ಸುಗಳು ಬಗಂಬಿಲದಲ್ಲಿ ತಿರುಗಿ ಹೋಗಬೇಕಾಗಿದೆ. ಬೆಳಗ್ಗಿನ ಸಮಯದಲ್ಲಿ ಸೀಟು ಸಿಗಬೇಕೆಂದು ಪ್ರಯಾಣಿಕರು ಬಗಂಬಿಲ ಕಡೆಗೆ ಬಸ್ಸು ಹೋಗುವಾಗಲೇ ಏರುತ್ತಾರೆ. ಇದರಿಂದ ಬಸ್ಸಿನಲ್ಲಿ ಓವರ್ ಲೋಡ್ ಆಗಿ ಚಿತ್ರಾಂಜಲಿನಗರದ ಏರುವ ರಸ್ತೆಯಲ್ಲಿ ಬಸ್ಸು ಚಾಲಕರು ಹರಸಾಹಸ ಪಡುವಂತಾಗಿದೆ. ಇಂದು ಒಂದು ಬಸ್ ಕೂಡಾ ಇರದೇ ಇದ್ದುದರಿಂದ ಅದರ ಪ್ರಯಾಣಿಕರೆಲ್ಲರೂ ಇದೇ ಬಸ್ಸನ್ನೇರಿದ್ದರು. ಇದರಿಂದ ಬಸ್ಸಿನಲ್ಲಿ ಪ್ರಯಾಣಿಕರು ತುಂಬಿದ್ದರು ಎಂದು ಬಸ್ ಸಿಬ್ಬಂದಿ ತಿಳಿಸಿದ್ದಾರೆ.

ಮೂರನೇ ಅಪಘಾತ:

ಇದೇ ಜಾಗದಲ್ಲಿ ಈ ಹಿಂದೆ ಲಾರಿ, ಬಸ್ ಅಪಘಾತಕ್ಕೀಡಾಗಿತ್ತು. ಆದರೆ ಘಟನೆಯಲ್ಲಿ ಯಾರಿಗೂ ಗಾಯಗಳಾಗಿರಲಿಲ್ಲ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

19 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!

February 5, 2026

ನ್ಯಾಯಾಲಯದಿಂದ ತಪ್ಪಿಸಿಕೊಂಡಿದ್ದ ಮುಕ್ಕಚ್ಚೇರಿ ನಿವಾಸಿ 14 ವರ್ಷಗಳ ಬಳಿಕ  ಸೆರೆ

February 4, 2026
Leave A Reply

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
suddi

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

By UllalaVaniFebruary 5, 20260

ಉಳ್ಳಾಲ: ಯೆನೆಪೋಯ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜು, ಮಂಜನಾಡಿ ಇದರ ಆಶ್ರಯದಲ್ಲಿ ಹಾಗೂ ಭಾರತ ಸರ್ಕಾರದ ಆಯುಷ್…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

19 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!

February 5, 2026

ಕೆನರಾ ಬ್ಯಾಂಕ್ ದೇರಳಕಟ್ಟೆ ಶಾಖೆಯ ಶಿವರಾಮ ಕಾಸರಗೋಡು ಅವರಿಗೆ ಬೀಳ್ಕೊಡುಗೆ

February 4, 2026

ಫೆ, 8.ಹಿದಾಯತ್ ನಗರ ಹುಸೈನಿಯಾ ದರ್ಸ್ ವಾರ್ಷಿಕ ಮಹ್ಳರತುಲ್ ಬದ್ರಿಯಾ

February 4, 2026
1 2 3 … 1,793 Next
Automatic YouTube Gallery

ಫೆ.6ರಿಂದ ಮಂಜನಾಡಿ ಯೆನೆಪೋಯ ಆಸ್ಪತ್ರೆಯಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸೆ

ಯೆನೆಪೋಯ ಪ್ರಕೃತಿ ಚಿಕಿತ್ಸೆ,ಯೋಗ ವಿಜ್ಞಾನ ಕಾಲೇಜು ಮಂಜನಾಡಿ ಆಶ್ರಯದಲ್ಲಿ ;ಸ್ಥೂಲಕಾಯ ನಿರ್ವಹಣೆಗೆ ಉಚಿತ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

ತೊಕ್ಕೊಟ್ಟುವಿನಲ್ಲಿ ಯೋಗ ವಿಜ್ಞಾನ ಕಾಲೇಜು ಪ್ರಿನ್ಸಿಪಾಲ್ ಡಾ.ಪುನೀತ್ ರಾಘವೇಂದ್ರ ಮಾಹಿತಿ

#ullalavani #news #latestnews #ullala #yenapoya #prsmt
ಫೆ.6ರಿಂದ ಮಂಜನಾಡಿ ಯೆನೆಪೋಯ ಆಸ್ಪತ್ರೆಯಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸೆ
Now Playing
ಫೆ.6ರಿಂದ ಮಂಜನಾಡಿ ಯೆನೆಪೋಯ ಆಸ್ಪತ್ರೆಯಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸೆ
ಯೆನೆಪೋಯ ಪ್ರಕೃತಿ ಚಿಕಿತ್ಸೆ,ಯೋಗ ವಿಜ್ಞಾನ ಕಾಲೇಜು ಮಂಜನಾಡಿ ಆಶ್ರಯದಲ್ಲಿ ...
ಯೆನೆಪೋಯ ಪ್ರಕೃತಿ ಚಿಕಿತ್ಸೆ,ಯೋಗ ವಿಜ್ಞಾನ ಕಾಲೇಜು ಮಂಜನಾಡಿ ಆಶ್ರಯದಲ್ಲಿ ;ಸ್ಥೂಲಕಾಯ ನಿರ್ವಹಣೆಗೆ ಉಚಿತ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

ತೊಕ್ಕೊಟ್ಟುವಿನಲ್ಲಿ ಯೋಗ ವಿಜ್ಞಾನ ಕಾಲೇಜು ಪ್ರಿನ್ಸಿಪಾಲ್ ಡಾ.ಪುನೀತ್ ರಾಘವೇಂದ್ರ ಮಾಹಿತಿ

#ullalavani #news #latestnews #ullala #yenapoya #prsmt
||HISTORY|| ಕಾಪಿಕಾಡ್ ಪ್ರದೇಶದಲ್ಲಿ ನೆಲೆ ನಿಂತ ಉಮಾಮಹೇಶ್ವರಿ ದೇವಿ....!
Now Playing
||HISTORY|| ಕಾಪಿಕಾಡ್ ಪ್ರದೇಶದಲ್ಲಿ ನೆಲೆ ನಿಂತ ಉಮಾಮಹೇಶ್ವರಿ ದೇವಿ....!
ನನ್ನ ಮನೆಗೂ ಬಂದಿತ್ತು ನಾಗರಹಾವುಗಳು; ಹೈವೆಯಲ್ಲಿ ನಡೆಯುತ್ತಿತ್ತಂತೆ ಅಪಘಾತಗಳು ...
ನನ್ನ ಮನೆಗೂ ಬಂದಿತ್ತು ನಾಗರಹಾವುಗಳು; ಹೈವೆಯಲ್ಲಿ ನಡೆಯುತ್ತಿತ್ತಂತೆ ಅಪಘಾತಗಳು

ದೇವಳದ ಆಡಳಿತ ಮೋಕ್ತೆಸರರಾದ ಎ.ಜೆ.ಶೇಖರ್ ಹೇಳಿದ್ರೂ ಅಂದಿನ ಕಥನ

#ullalavani #news #tulunad #latestnews #ullala #kapikad #umamaheshwaridevi #history
Follow us on Facebook
Recent Editions
JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d