Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಉಳ್ಳಾಲ

ಎಡಿಬಿ ಭ್ರಷ್ಟಾಚಾರ ಸಮಗ್ರ ತನಿಖೆಗೆ ಒತ್ತಾಯ : ವಿಧಾನಪರಿಷತ್‌ ಸದಸ್ಯ ಬಿ.ಕೆ ಹರಿಪ್ರಸಾದ್‌

UllalaVaniBy UllalaVaniJuly 20, 2022Updated:July 20, 2022No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

UN NEWS NETWORKS
ಉಳ್ಳಾಲ: ಕರಾವಳಿ ಭಾಗದಲ್ಲಿ ನೆರೆ, ಕಡಲ್ಕೊರೆತ ಹೊಸತಲ್ಲ, ಕಾಂಗ್ರೆಸ್ ಸರ್ಕಾರವಿದ್ದಾಗ ಕಡಲ್ಕೊರೆತ ತಡೆಗೆ ಪ್ರತಿವರ್ಷ ನಿರ್ವಹಣೆ ಮಾಡುತ್ತಿದ್ದರೆ ಈ ಸರ್ಕಾರ ಕ್ರಮ ಕೈಗೊಂಡಿಲ್ಲ. ಎಡಿಬಿ ಕಾಮಗಾರಿಯನ್ನು ಗಮನಿಸುವಾಗ ಭ್ರಷ್ಟಾಚಾರ ಕಂಡು ಬರುತ್ತಿದ್ದು ಈ ಬಗ್ಗೆ ಸಮಗ್ರ ತನಿಖೆಯಾಗಬೇಕು ಎಂದು ವಿದಾನಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಆಗ್ರಹಿಸಿದರು.
ಉಳ್ಳಾಲ‌ ಮತ್ತು ಸೋಮೇಶ್ವರ ಕಡಲ್ಕೊರೆತ ಪ್ರದೇಶಕ್ಕೆ ಮಂಗಳವಾರ ಭೇಟಿ ನೀಡಿದ ಅವರು, ಎಡಿಬಿ ಕಾಮಗಾರಿಗೆ ಮೊದಲು ಆಳವಾಗಿ ಯೋಚಿಸಿ ತಾಂತ್ರಿಕ ನಿರ್ವಹಿಸುತ್ತದೆ. ಆದರೆ ಇಲ್ಲಿ ಅದೆಲ್ಲವನ್ನೂ ಮೀರಿ ಕೆಲಸ ನಡೆದಿದ್ದು ಭ್ರಷ್ಟಾಚಾರ ಜೋರಾಗಿ ನಡೆದಿರುವುದು ಕಂಡು ಬರುತ್ತದೆ‌. ಕಾಮಗಾರಿ ಸಂದರ್ಭ ಸ್ಥಳೀಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವುದು ಸರ್ಕಾರದ ಜವಾಬ್ದಾರಿ, ಆದರೆ ಆ ಕೆಲಸವೂ ನಡೆದಿಲ್ಲ.‌ ಇವೆಲ್ಲದರ ಬಗ್ಗೆ ಸಮಗ್ರ ತನಿಖೆಯಾದಾಗ ಕಾಮಗಾರಿಯ ಹುಳುಕು ಹೊರಬರುತ್ತದೆ ಎಂದರು.

ಕಡಲ್ಕೊರೆತ ಪೀಡಿತ ಬಟ್ಟಪ್ಪಾಡಿ ಪ್ರದೇಶಕ್ಕೆ ವಿಧಾನಪರಿಷತ್‌ ಸದಸ್ಯ ಬಿ.ಕೆ ಹರಿಪ್ರಸಾದ್‌ ಭೇಟಿ ನೀಡಿದರು. ಈ ವೇಳೆ ಯು.ಟಿ ಖಾದರ್‌ ಜತೆಗಿದ್ದರು

ಈ ಬಾರಿಯೂ ಕರಾವಳಿಯಲ್ಲಿ ನೆರೆ, ಕಡಲ್ಕೊರೆತದಿಂದ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಾಕಷ್ಟು ಜನ ಮನೆ ಕಳೆದುಕೊಂಡಿದ್ದು ಅವರಿಗೆ ತಕ್ಷಣ ಪರಿಹಾರ, ಮನೆ, ಆಸ್ತಿ ಕಳೆದುಕೊಂಡವರಿಗೆ ಪುನರ್ವಸತಿ ವ್ಯವಸ್ಥೆ ಮಾಡಬೇಕು. ಮುಖ್ಯಮಂತ್ರಿ ಕರಾವಳಿಗೆ ಭೇಟಿ ನೀಡಿದರೂ ಇನ್ನೂ ಪರಿಹಾರ ವ್ಯವಸ್ಥೆಗೆ ಕ್ರಮ ಕೈಗೊಂಡಿಲ್ಲ. ಪರಿಹಾರ ವಿಚಾರದಲ್ಲಿ ಸರ್ಕಾರಕ್ಕೆ ಪುರುಸೊತ್ತಿಲ್ಲದಂತೆ ಕಾಣುತ್ತದೆ‌ ಎಂದು ಟೀಕಿಸಿದರು.
ಉಳ್ಳಾಲ‌ ಭಾಗದಲ್ಲಿ ಅಕ್ರಮ ಮರಳು ಮಾಫಿಯಾ ಇದ್ದು ಸ್ವಚ್ಛ ಸರ್ಕಾರ ಎಂದು ಹೇಳಿಕೊಳ್ಳುತ್ತಿರುವ ಸರ್ಕಾರ ಇದಕ್ಕೆ ಕಡಿವಾಣ ಹಾಕಬೇಕಿತ್ತು, ಆದರೆ ನಲ್ವತ್ತು ಶೇಕಡಾ ಕಮಿಷನ್ ನಲ್ಲಿರುವ ಸರ್ಕಾರ ಅಕ್ರಮ ಮರಳು ಮಾಫಿಯಾಕ್ಕೆ ಉತ್ತೇಜನ ನೀಡುತ್ತಿದೆ ಎಂದು ಆರೋಪಿಸಿದರು.
ಕಂದಾಯ ಸಚಿವ ಆರ್.ಅಶೋಕ್ ಅವರ 60 ವರ್ಷಗಳಿಂದ ಕಡಲೂ ಇತ್ತು, ಕೊರೆತವೂ ಇತ್ತು ಎನ್ನುವ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ ಹರಿಪ್ರಸಾದ್, ಅಶೋಕ್ ಅವರು ಬೆಂಗಳೂರಿನ ಕೆರೆ, ಕಾಲುವೆಗಳನ್ನು ವಶಪಡಿಸಿಕೊಂಡು ರಾಜಕಾರಣ ಮಾಡುತ್ತಿದ್ದು, ಅವರಿಗೆ ಉಳ್ಳಾಲ‌ದ ಸಮುದ್ರದ ಬಗ್ಗೆ ಗೊತ್ತಿಲ್ಲ. ಸಮುದ್ರದಲ್ಲಿ ಸಿಲುಕಿರುವ ಹಡಗು ಮುಳುಗಡೆಯಾದರೆ ತೈಲ ಸೋರಿಕೆಯಾಗಿ ಪರಿಸರಕ್ಕೆ ಹಾನಿಯಾಗಲಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದರು.
ಈ ಸಂದರ್ಭ ಶಾಸಕ ಯು.ಟಿ.ಖಾದರ್, ಉಳ್ಳಾಲ‌ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ಉಳ್ಳಾಲ‌್, ಡಿಸಿಸಿ ಸದಸ್ಯ ಸುರೇಶ್ ಭಟ್ನಗರ, ಕೊಣಾಜೆ ಗ್ರಾಮ ಪಂಚಾಯಿತಿ ಸದಸ್ಯ ದೇವಣ್ಣ ಶೆಟ್ಟಿ, ಮುಖಂಡರಾದ ಬಾಝಿಲ್ ಡಿಸೋಜ, ಆಲ್ವಿನ್ ಡಿಸೋಜ, ಸುರೇಖ ಚಂದ್ರಹಾಸ, ರಝಾಕ್ ಕುಕ್ಕಾಜೆ, ನಝರ್ ಷಾ, ದೀಪಕ್ ಪಿಲಾರ್, ಅಚ್ವುತ ಗಟ್ಟಿ, ದೇವಕಿ ಉಳ್ಳಾಲ್, ಚಂದ್ರಿಕಾ ರೈ, ಹಮೀದ್ ಹಸನ್ ಮಾಡೂರು, ಸಲಾಂ ಉಚ್ಚಿಲ್ ಇನ್ನಿತರರು ಉಪಸ್ಥಿತರಿದ್ದರು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಉಳ್ಳಾಲ; ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ…!!

June 16, 2026

ಹರೇಕಳ ಗ್ರಾಮದಲ್ಲಿ ಜಲಜೀವನ್ ಮಿಷನ್ ಹಾಗೂ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳ ಕುರಿತು ಸಾರ್ವಜನಿಕರಿಂದ ದೂರು

June 16, 2026

ಕೋಟೆಕಾರು ಪಟ್ಟಣ ಪಂಚಾಯತ್‌ನಲ್ಲಿ ನೂತನ ಡಿಜಿಟಲ್ ನೀರಿನ ಬಿಲ್ ಪಾವತಿ ವ್ಯವಸ್ಥೆಗೆ ಚಾಲನೆ

June 15, 2026
Leave A Reply

Advertise
ಸಂಪರ್ಕಿಸಿ

ಕರ್ನಾಟಕದಾದ್ಯಂತ ಆರೋಗ್ಯ ಇಲಾಖೆಯಲ್ಲಿ ಮೆಗಾ ನೇಮಕಾತಿ: ಸಾರ್ವಜನಿಕ ಆರೋಗ್ಯ ಸೇವೆ ಬಲಪಡಿಸಲು ಮಹತ್ವದ ಹೆಜ್ಜೆ

June 11, 2026

ರಾಜ್ಯದಲ್ಲಿ ಖಾಸಗಿ ಅಸ್ಪತ್ರೆಯಲ್ಲಿ ಆಯುಷ್ಮಾನ್ ಯೋಜನೆ ಸಮರ್ಪಕ ಜಾರಿಗೆ ಜ್ಯಾರಿ ಆಗದಿದ್ದರೆ ಜಿಲ್ಲೆಯ ಅರೋಗ್ಯಧಾರಿಗಳ ಮೇಲೆ ಕ್ರಮ :- ಅರೋಗ್ಯ ಸಚಿವ ಯು.ಟಿ ಖಾದರ್

June 9, 2026

ಫೀಲ್ಡ್ ಗೆ ಇಳಿದ ಯು.ಟಿ. ಖಾದರ್ – ಸರ್ಕಾರಿ ಆಸ್ಪತ್ರೆ ವೈದ್ಯರಿಗೆ ಕ್ಲಾಸ್…!

June 5, 2026

ವೆನ್ಲಾಕ್ ಆಸ್ಪತ್ರೆಯಲ್ಲಿ ಮನೋವೈದ್ಯರು ಮತ್ತು ಕ್ಲಿನಿಕಲ್ ಸೈಕಾಲಜಿಸ್ಟ್‌ಗಳ ತೀವ್ರ ಕೊರತೆ – ಬಡ ರೋಗಿಗಳ ನಿರ್ಲಕ್ಷ್ಯ ಯಾಕೆ ಎಂದು ಸಾರ್ವಜನಿಕರ ಪ್ರಶ್ನೆ

May 26, 2026
suddi

ಉಳ್ಳಾಲ; ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ…!!

By UllalaVaniJune 16, 20260

ಉಳ್ಳಾಲ: ಅಪರಿಚಿತ ಗಂಡಸಿನ ಮೃತದೇಹವು ಉಳ್ಳಾಲ ಹೋಯಿಗೆ ಸಮೀಪದ ನೇತ್ರಾವತಿ ನದಿ ತೀರದಲ್ಲಿ ಪತ್ತೆಯಾಗಿದೆ. ಈ ಸಂಬಂಧ ಉಳ್ಳಾಲ ಪೊಲೀಸ್…

ಸಾಮಾಜಿಕ ಜಾಲತಾಣಗಳಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯದ ರಕ್ಷಣೆಗೆ ಕರ್ನಾಟಕ ಪೊಲೀಸ್ ಇಲಾಖೆಯ ಮಹತ್ವದ ಸುತ್ತೋಲೆ

June 16, 2026

ಬೆಂಗಳೂರು ಪೊಲೀಸರ ಭರ್ಜರಿ ಬೇಟೆ : 5.67 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶ – ಮೂವರು ಅರೆಸ್ಟ್

June 16, 2026

ಡೀಸೆಲ್ ಬೆಲೆ ಏರಿಕೆಯಿಂದ ಖಾಸಗಿ ಬಸ್ ಉದ್ಯಮಗೆ ಸಂಕಷ್ಟ: ಟಿಕೆಟ್ ದರ ಪರಿಷ್ಕರಣೆಗೆ ಒತ್ತಾಯ

June 16, 2026
1 2 3 … 1,970 Next
Automatic YouTube Gallery

ಹರೀಶ್ ಉಳ್ಳಾಲರ ಶಿಕ್ಷಣ ಸೇವೆಗೆ ಸಚಿವ ಯು.ಟಿ. ಖಾದರ್ ಶ್ಲಾಘನೆ

ದಿ.ವಿಮಲಾ ಜನಾರ್ಧನ ಸುವರ್ಣ ಸ್ಮರಣಾರ್ಥ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ;ಎಸ್‌ಎಸ್‌ಎಲ್‌ಸಿ ಸಾಧಕರಿಗೆ ಸನ್ಮಾನ, ಫಲಾನುಭವಿಗಳಿಗೆ ಧನಸಹಾಯ

ಮಂಗಳೂರು ಪುರಭವನದಲ್ಲಿ ವಿದ್ಯಾರ್ಥಿ ಪ್ರೋತ್ಸಾಹ ಕಾರ್ಯಕ್ರಮಕ್ಕೆ ಚಾಲನೆ
📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ...
ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಹರೀಶ್ ಉಳ್ಳಾಲರ ಶಿಕ್ಷಣ ಸೇವೆಗೆ ಸಚಿವ ಯು.ಟಿ. ಖಾದರ್ ಶ್ಲಾಘನೆ
Now Playing
ಹರೀಶ್ ಉಳ್ಳಾಲರ ಶಿಕ್ಷಣ ಸೇವೆಗೆ ಸಚಿವ ಯು.ಟಿ. ಖಾದರ್ ಶ್ಲಾಘನೆ
ದಿ.ವಿಮಲಾ ಜನಾರ್ಧನ ಸುವರ್ಣ ಸ್ಮರಣಾರ್ಥ ಪ್ರತಿಭಾ ಪುರಸ್ಕಾರ ...
ದಿ.ವಿಮಲಾ ಜನಾರ್ಧನ ಸುವರ್ಣ ಸ್ಮರಣಾರ್ಥ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ;ಎಸ್‌ಎಸ್‌ಎಲ್‌ಸಿ ಸಾಧಕರಿಗೆ ಸನ್ಮಾನ, ಫಲಾನುಭವಿಗಳಿಗೆ ಧನಸಹಾಯ

ಮಂಗಳೂರು ಪುರಭವನದಲ್ಲಿ ವಿದ್ಯಾರ್ಥಿ ಪ್ರೋತ್ಸಾಹ ಕಾರ್ಯಕ್ರಮಕ್ಕೆ ಚಾಲನೆ
📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ...
ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಬಂಜೆತನದ ಸಮಸ್ಯೆ ಎದುರಿಸುತ್ತಿದ್ದೀರಾ..? ಹಾಗಾದರೆ ಜೂನ್ 20ರಂದು ಇಲ್ಲಿಗೆ ಭೇಟಿ ನೀಡಿ
Now Playing
ಬಂಜೆತನದ ಸಮಸ್ಯೆ ಎದುರಿಸುತ್ತಿದ್ದೀರಾ..? ಹಾಗಾದರೆ ಜೂನ್ 20ರಂದು ಇಲ್ಲಿಗೆ ಭೇಟಿ ನೀಡಿ
ನೋವಾ ಐವಿಎಫ್ ಫರ್ಟಿಲಿಟಿ ವತಿಯಿಂದ ;ಉಚಿತ ಸಂತಾನೋತ್ಪತ್ತಿ ತಪಸಣಾ ಶಿಬಿರ ಜೂನ್ ...
ನೋವಾ ಐವಿಎಫ್ ಫರ್ಟಿಲಿಟಿ ವತಿಯಿಂದ ;ಉಚಿತ ಸಂತಾನೋತ್ಪತ್ತಿ ತಪಸಣಾ ಶಿಬಿರ

ಜೂನ್ 20ರಂದು ಮಂಗಳೂರಿನ ಪಂಪ್‌ವೆಲ್ ಹತ್ತಿರ; ಭೇಟಿ ನೀಡಿ ನಿಮ್ಮ ಪೋಷಕರಾಗುವ ಕನಸನ್ನು ನನಸಾಗಿಸಿಕೊಳ್ಳಿ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ...
ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version