Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
ಉಳ್ಳಾಲ

ದೇರಳಕಟ್ಟೆ :ನಿಟ್ಟೆ ವಿ.ವಿ ಒಳಾಂಗಣ ಕ್ರೀಡಾಂಗಣ ಉದ್ಘಾಟನೆ

UllalaVaniBy UllalaVaniJuly 22, 2022Updated:July 22, 2022No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ನಿಟ್ಟೆ ವಿ.ವಿ ಆವರಣದಲ್ಲಿ ಬಿ.ಸಿ ಆಳ್ವ ಒಳಾಂಗಣ ಸಭಾಂಗಣವನ್ನು ಎನ್.ವಿನಯ್‌ ಹೆಗ್ಡೆ ಉದ್ಘಾಟಿಸಿದರು.
ನಿಟ್ಟೆ ಪ್ರೀಮಿಯರ್‌ ಲೀಗ್‌ ವಾಲಿಬಾಲ್‌ ಪಂದ್ಯಾಟಕ್ಕೆ ವಿಶಾಲ್‌ ಹೆಗ್ಡೆ ಚಾಲನೆ ನೀಡಿದರು.
ಡಾ.ಶಾಂತಾರಾಮ ಶೆಟ್ಟಿ ವಾಲಿಬಾಲ್‌ ಪಂದ್ಯಾಟಕ್ಕೆ ಶುಬಹಾರೈಸಿದಾಗ
ದೇರಳಕಟ್ಟೆಯಲ್ಲಿ ಶುಭಾರಂಭಗೊಂಡ ಬಿ.ಸಿ ಆಳ್ವ ಒಳಾಂಗಣ ಕ್ರೀಡಾಂಗಣ

UN NEWS NETWORKS

ಉಳ್ಳಾಲ: ರಾಷ್ಟ್ರಮಟ್ಟದಲ್ಲಿ ಕ್ರೀಡೆಯಲ್ಲಿ ಭಾಗವಹಿಸಿದ ಕೀರ್ತಿ ಬಿ.ಸಿ ಆಳ್ವರಿಗೆ ಸಲ್ಲುತ್ತದೆ. ಈ ನಿಟ್ಟಿನಲ್ಲಿ  ದೇರಳಕಟ್ಟೆಯ ನಿಟ್ಟೆ ಪರಿಗಣಿತ ವಿ.ವಿ ಕ್ಯಾಂಪಸ್ಸಿನಲ್ಲಿ ಉದ್ಘಾಟನೆಗೊಂಡ  ಒಳಾಂಗಣ ಕ್ರೀಡಾಂಗಣವನ್ನು ಅವರ ಹೆಸರಿನಲ್ಲಿ ಸಮರ್ಪಿಸುತ್ತಿದ್ದೇವೆ ಎಂದು ನಿಟ್ಟೆ ಪರಿಗಣಿತ ವಿಶ್ವವಿದ್ಯಾನಿಲಯದ ಕುಲಾಧಿಪತಿ ಎನ್ .ವಿನಯ್ ಹೆಗ್ಡೆ ಹೇಳಿದರು.
ಅವರು  ನಿಟ್ಟೆ ಪರಿಗಣಿತ ವಿಶ್ವವಿದ್ಯಾನಿಲಯ ದ ಕ್ಯಾಂಪಸ್ಸಿನಲ್ಲಿ ನೂತನವಾಗಿ ನಿರ್ಮಿಸಲಾದ    ಒಳಾಂಗಣ ಕ್ರೀಡಾಂಗಣವನ್ನು ಉದ್ಘಾಟಿಸಿ ಹಾಗೂ ನಿಟ್ಟೆ ವಾಲಿಬಾಲ್ ಲೀಗ್ ಪಂದ್ಯಾಟಕ್ಕೆ ಚಾಲನೆ ನೀಡಿ  ಶುಭಹಾರೈಸಿದರು.
ಸುಸಜ್ಜಿತ ಕ್ರೀಡಾಂಗಣದ ಸದುಪಯೋಗವನ್ನು ನಿಟ್ಟೆ ಸಂಸ್ಥೆಯ ಎಲ್ಲರೂ ಪಡೆದುಕೊಂಡು, ಕ್ರೀಡಾ ಕ್ಷೇತ್ರದಲ್ಲಿ ಅದ್ವಿತೀಯ ಸಾಧನೆಯನ್ನು ಗಳಿಸಲಿ ಎಂದು ಹಾರೈಸಿದರು.
ಸಹಕುಲಾಧಿಪತಿ ಡಾ. ಎಂ ಶಾಂತರಾಮ್ ಶೆಟ್ಟಿ ಮಾತನಾಡಿ, ದೇಹಕ್ಕೆ ಮಣ್ಣು ತಾಗದ ರೀತಿಯಲ್ಲಿ ಸುಸಜ್ಜಿತ  ಒಳಾಂಗಣ ಕ್ರೀಡಾಂಗಣವನ್ನು ಸಂಸ್ಥೆ ಒದಗಿಸಿದೆ. ಇದನ್ನು ಸದುಪಯೋಗಪಡಿಸಿಕೊಂಡು ವಿದ್ಯಾರ್ಥಿಗಳು ಮುಂಬರುವ ಅಂತರ್‌ ಕಾಲೇಜು ಕ್ರೀಡಾ ಪಂದ್ಯಾಟಗಳಲ್ಲಿ  ಉತ್ತಮ ಸ್ಥಾನವನ್ನು ಗಳಿಸುವುದರ ಮೂಲಕ ಸಂಸ್ಥೆಯ ಗರಿಮೆಯನ್ನು ಇನ್ನಷ್ಟು ಹೆಚ್ಚಿಸಲಿ ಎಂದರು.
ಈ ಸಂದರ್ಭ ನಿಟ್ಟೆ ವಿ.ವಿ ಆಡಳಿತ ವಿಭಾಗದ ಸಹಕುಲಾಧಿಪತಿ ವಿಶಾಲ್ ಹೆಗ್ಡೆ ,   ಕುಲಪತಿ ಡಾ.ಸತೀಶ್ ಕುಮಾರ್ ಭಂಡಾರಿ, ಸಹಕುಲಪತಿ ಡಾ. ಎಂ.ಎಸ್ ಮೂಡಿತ್ತಾಯ, ಕುಲಸಚಿವ ಹರ್ಷ ಹಲಹಳ್ಳಿ, ಡೀನ್ ಡಾ.ಯು.ಎಸ್ ಪ್ರಕಾಶ್, ವೈಸ್ ಡೀನ್ ಡಾ. ಜೆ.ಪಿ ಶೆಟ್ಟಿ, ಫಾರ್ಮಸಿ ಕಾಲೇಜಿನ ಡೀನ್ ಡಾ. ಸಿ.ಯಸ್ ಶಾಸ್ತ್ರಿ, ಫಿಸಿಯೋಥೆರಪಿ ಕಾಲೇಜು ಪ್ರಾಂಶುಪಾಲ ಡಾ. ದಾಣೇಶ್, ನಿಟ್ಟೆ  ವಿಜ್ಞಾನ ಹಾಗೂ ಸಂಶೋಧನಾ ಕೇಂದ್ರದ ನಿರ್ದೇಶಕ ಅನಿರ್ಬಾನ್ ಚಕ್ರಬರ್ತಿ, ನಿಟ್ಟೆ ವಿ.ವಿ ದೈಹಿಕ ಶಿಕ್ಷಣ ವಿಭಾಗದ ಸಲಹೆಗಾರ ಡಾ. ಮುರಲೀಕೃಷ್ಣ ವಿ. ಹಾಗೂ ವಿವಿಧ ವಿಭಾಗಗಳ ದೈಹಿಕ ಶಿಕ್ಷಣ ವಿಭಾಗದ ಮುಖ್ಯಸ್ಥರು  ಉಪಸ್ಥಿತರಿದ್ದರು.
ಸುಸಜ್ಜಿತ ಕ್ರೀಡಾಂಗಣ : 23,000 sq feet ವಿಸ್ತೀರ್ಣ ದ ಸ್ಟೇಡಿಯಂನಲ್ಲೊ ಎರಡು ವಾಲಿಬಾಲ್ ಕೋರ್ಟ್ ,  ನಾಲ್ಕು ಶಟಲ್ ಬ್ಯಾಡ್ಮಿಂಟನ್‌ ಕೋರ್ಟ್‌ , ಒಂದು ಬಾಸ್ಕೆಟ್ ಬಾಲ್ ಕೋರ್ಟ್, ಒಂದು ಟೆನಿಸ್‌ ಕೋರ್ಟ್, 4 ಟೇಬಲ್ ಟೆನಿಸ್  ಹಾಗೂ ಚೆಸ್, ಕ್ಯಾರಂ ಆಟಗಳಿಗೆ ಕೋರ್ಟಿನ ಸ್ಥಳಾವಕಾಶ ಇದ್ದು, ಎಲ್ಲವೂ  ಒಂದೇ ಸಮಯ ಆಡಬಹುದಾಗಿದೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಡ್ರಗ್ ಮಾರಾಟ ಮಾಡುತ್ತಿದ್ದ ವ್ಯಕ್ತಿ ಪೊಲೀಸರ ವಶಕ್ಕೆ..!

March 23, 2026

ತೊಕ್ಕೊಟ್ಟುವಿನಲ್ಲಿ ಉಚಿತ ಕೈತೋಟ-ತಾರಸಿ ತೋಟ ತರಬೇತಿ ಕಾರ್ಯಕ್ರಮ

March 23, 2026

ಕಾರ್ಮಿಕ ಕೋಡ್ ವಿರೋಧಿಸಿ ಸ್ಪೀಕರ್ ಯು.ಟಿ. ಖಾದರ್ ಅವರಿಗೆ ಮನವಿ

March 23, 2026
Leave A Reply

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025

ಮೀನುಗಾರರ ಬಲೆ, ಪರಿಕರಗಳು ಮುಳುಗಡೆ

By UllalaVaniMarch 23, 20260

ಉಳ್ಳಾಲ: ಮೀನುಗಾರಿಕೆಗೆ ತೆರಳಿದ್ದ ಗಿಲೆಟ್‌ ದೋಣಿಯಲ್ಲಿ ಅವಘಡ ಸಂಭವಿಸಿ, ಮೀನುಗಾರಿಕೆಗಾಗಿ ಬಳಸುತ್ತಿದ್ದ ಬಲೆ ಹಾಗೂ ಇತರ ಪರಿಕರಗಳು ಸಮುದ್ರದಲ್ಲಿ ಮುಳುಗಿ…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ಮಂಗಳೂರು CCB ಪೊಲೀಸರ ಕಾರ್ಯಾಚರಣೆ — ತೊಕ್ಕೊಟ್ಟು ಮೂಲದ ಇಬ್ಬರು ಸೇರಿದಂತೆ 3 ಮಂದಿ ಅರೆಸ್ಟ್

March 23, 2026

ಉಡುಪಿ: ಇರಾನ್-ಇಸ್ರೇಲ್ ಸಂಘರ್ಷ, ಎಲ್‌ಪಿಜಿ ಅಭಾವ; ಮೀನುಗಾರಿಕೆ ಉದ್ಯಮಕ್ಕೆ ಭಾರಿ ಹೊಡೆತ….!!

March 23, 2026

ಪತ್ನಿಯನ್ನು ಕೊಲೆಗೈದು, ಬಳಿಕ ತಾನೂ ಕತ್ತು ಸೀಳಿಕೊಂಡಿದ್ದ ವ್ಯಕ್ತಿ ಪ್ರಾಣಾಪಾಯದಿಂದ ಪಾರು..!

March 23, 2026
1 2 3 … 1,843 Next
Automatic YouTube Gallery

ಶ್ರೀ ಆದಿಮಾಯೆ ನಾಗಬ್ರಹ್ಮ ಮೋಗೇರ್ಕಳ ಬ್ರಹ್ಮಕಲಶೋತ್ಸವ: ಪೂರ್ವಭಾವಿ ಸಭೆಯಲ್ಲಿ ಭಕ್ತಿ-ಒಗ್ಗಟ್ಟುಗೆ ಕರೆ

ಶ್ರೀ ಆದಿಮಾಯೆ ನಾಗಬ್ರಹ್ಮ ಮೋಗೇರ್ಕಳ ದೈವಸ್ಥಾನದ ಬ್ರಹ್ಮಕಲಶೋತ್ಸವ ;ಮೇ.8ರಂದು ಕ್ಷೇತ್ರದಲ್ಲಿ ನಡೆಯಲಿರುವ ಕಾರ್ಯಕ್ರಮದ ಪೂರ್ವಭಾವಿಸಭೆ

ಧಾರ್ಮಿಕ ಕಾರ್ಯಗಳಲ್ಲಿ ರಾಜಕೀಯ ಬೇಡ: ಜಗದೀಶ್ ಆಳ್ವ ಕುವೆತ್ತಬೈಲ್

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ...
ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಶ್ರೀ ಆದಿಮಾಯೆ ನಾಗಬ್ರಹ್ಮ ಮೋಗೇರ್ಕಳ  ಬ್ರಹ್ಮಕಲಶೋತ್ಸವ: ಪೂರ್ವಭಾವಿ ಸಭೆಯಲ್ಲಿ ಭಕ್ತಿ-ಒಗ್ಗಟ್ಟುಗೆ ಕರೆ
Now Playing
ಶ್ರೀ ಆದಿಮಾಯೆ ನಾಗಬ್ರಹ್ಮ ಮೋಗೇರ್ಕಳ ಬ್ರಹ್ಮಕಲಶೋತ್ಸವ: ಪೂರ್ವಭಾವಿ ಸಭೆಯಲ್ಲಿ ಭಕ್ತಿ-ಒಗ್ಗಟ್ಟುಗೆ ಕರೆ
ಶ್ರೀ ಆದಿಮಾಯೆ ನಾಗಬ್ರಹ್ಮ ಮೋಗೇರ್ಕಳ ದೈವಸ್ಥಾನದ ಬ್ರಹ್ಮಕಲಶೋತ್ಸವ ;ಮೇ.8ರಂದು ...
ಶ್ರೀ ಆದಿಮಾಯೆ ನಾಗಬ್ರಹ್ಮ ಮೋಗೇರ್ಕಳ ದೈವಸ್ಥಾನದ ಬ್ರಹ್ಮಕಲಶೋತ್ಸವ ;ಮೇ.8ರಂದು ಕ್ಷೇತ್ರದಲ್ಲಿ ನಡೆಯಲಿರುವ ಕಾರ್ಯಕ್ರಮದ ಪೂರ್ವಭಾವಿಸಭೆ

ಧಾರ್ಮಿಕ ಕಾರ್ಯಗಳಲ್ಲಿ ರಾಜಕೀಯ ಬೇಡ: ಜಗದೀಶ್ ಆಳ್ವ ಕುವೆತ್ತಬೈಲ್

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ...
ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಕೀಟನಾಶಕ ಬಳಕೆ ಬಗ್ಗೆ ಎಚ್ಚರಿಕೆ -ಪುಷ್ಪರಾಜ್ ಬಿ.ಎನ್
Now Playing
ಕೀಟನಾಶಕ ಬಳಕೆ ಬಗ್ಗೆ ಎಚ್ಚರಿಕೆ -ಪುಷ್ಪರಾಜ್ ಬಿ.ಎನ್
ಪತ್ರಕರ್ತರ ಸಂಘ, ಫುಡ್ ಚೈನ್ ಕ್ಯಾಂಪೇನ್ ಸೇರಿ ಹಲವು ಸಂಘಗಳ ಸಹಭಾಗಿತ್ವ; ...
ಪತ್ರಕರ್ತರ ಸಂಘ, ಫುಡ್ ಚೈನ್ ಕ್ಯಾಂಪೇನ್ ಸೇರಿ ಹಲವು ಸಂಘಗಳ ಸಹಭಾಗಿತ್ವ; ತೊಕ್ಕೊಟ್ಟುವಿನಲ್ಲಿ ಉಚಿತ ಕೈತೋಟ-ತಾರಸಿ ತೋಟ ತರಬೇತಿ ಕಾರ್ಯಕ್ರಮ

ತಾರಸಿ ತೋಟ ನಿರ್ಮಾಣದ ತಾಂತ್ರಿಕ ಮಾಹಿತಿ ನೀಡಿದ ತೋಟಗಾರಿಕೆ ಇಲಾಖೆ

📍 Ullal | Dakshina Kannada | Coastal Karnataka News ...
Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d