Site icon Ullalavani

ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕ ಮಹೋತ್ಸವ

UN networks

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ ಇದರ ಕಾಲೇಜು ವಾರ್ಷಿಕೋತ್ಸವವು ಮಂಗಳವಾರದಂದು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.

ಬೆಳ್ತಂಗಡಿ ಕ್ಷೇತ್ರದ ಶಾಸಕ ಹರೀಶ್ ಪೂಂಜಾ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಶಾಲಾ ವಾರ್ಷಿಕೋತ್ಸವದ ಪ್ರಯುಕ್ತ ವಿವಿಧ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳು ಈ ವೇದಿಕೆಯಲ್ಲಿ ನಡೆಯಲಿದೆ.

Exit mobile version