Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಅರೋಗ್ಯ

ಕೊಪ್ಪದ ೧೭ವರ್ಷದ ಬಾಲಕನಿಗೆ ತಗುಲಿದ ಅಪರೂಪದ ಮುಖದ ಕ್ಯಾನ್ಸರ್‌ಗೆ ಕಣಚೂರು ಆಸ್ಪತ್ರೆಯಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ

UllalaVaniBy UllalaVaniAugust 26, 2022Updated:August 26, 2022No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

UN network

ದೇರಳಕಟ್ಟೆ: ದೇರಳಕಟ್ಟೆಯ ಕಣಚೂರು ಆಸ್ಪತ್ರೆಯಲ್ಲಿ ಮುಖದ ಕ್ಯಾನ್ಸರ್ ಆವರಿಸಿಕೊಂಡ ೧೭ವರ್ಷದ ಕೊಪ್ಪದ ಬಾಲಕನಿಗೆ ತಜ್ಞರ ತಂಡ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿದ್ದು ಆ ಮೂಲಕ ಸಾವಿನ ದವಡೆಯಲ್ಲಿದ್ದ ಬಾಲಕನಿಗೆ ಮರುಜನ್ಮ ಸಿಕ್ಕಿದಂತಾಗಿದೆ ಎಂದು ಕಣಚೂರು ಆಸ್ಪತ್ರೆಯ ಕ್ಯಾನ್ಸರ್ ವಿಭಾಗ ಮುಖ್ಯಸ್ಥ ಡಾ. ಗುರುಪ್ರಸಾದ್ ಹೇಳಿದರು.
ಕಣಚೂರು ಆಸ್ಪತ್ರೆಯಲ್ಲಿ ಮಾಧ್ಯಮದ ಜತೆಗೆ ಮಾತನಾಡಿದ ಅವರು ಕೊಪ್ಪದ ಬಾಲಕನಿಗೆ ನಡೆದ ಶಸ್ತ್ರಚಿಕಿತ್ಸೆಯ ವಿವರಣೆ ನೀಡಿ ಕ್ಯಾನ್ಸರ್ ಕುರಿತಾಗಿ ಜನರಲ್ಲಿ ಭಯ ಆವರಿಸಿದ್ದು ಮಕ್ಕಳಲ್ಲಿ ಕ್ಯಾನ್ಸರ್ ತಗುಲಿದಾಗ ೯೦ಶೇ. ವಾಸಿ ಆಗುವ ಸಾಧ್ಯತೆ ಇದ್ದು ಇಪ್ಪತ್ತು ವರ್ಷಕ್ಕಿಂತ ಹೆಚ್ಚಿನ ವಯೋಮಾನದವರಿಗೆ ಮಾತ್ರ ವಾಸಿಯಾಗುವ ಸಾಧ್ಯತೆ ಕಡಿಮೆ ಇರುತ್ತದೆ. ಹಾಗಿದ್ದರೂ ಕಣಚೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದ ಕೊಪ್ಪದ ೧೭ವರ್ಷದ ಬಾಲಕನಿಗೆ ಕಣ್ಣು, ಮೂಗು, ಕಿವಿ ಎಲ್ಲವನ್ನೂ ಟ್ಯೂಮರ್ ಆವರಿಸಿದ್ದು ಆಹಾರ ಸೇವಿಸುವುದಕ್ಕೂ ಅಸಾಧ್ಯವಾಗಿತ್ತು. ಉಸಿರಾಡಲು ಕಷ್ಟವಾಗುತ್ತಿತ್ತು. ಮುಖದ ತುಂಬ ಒಂದು ಭಾಗದಿಮದ ಇನ್ನೊಮದು ಭಾಗಕ್ಕೆ ಸುಮಾರು ೧೮ಸೆಂ. ಮೀ. ಉದ್ದದ ಗಡ್ಡೆ ಬೆಳೆದಿದ್ದು ಗಂಭೀರ ಪ್ರಮಾಣದಲ್ಲಿ ಕ್ಯಾನ್ಸರ್ ಆವರಿಸಿದ್ದರೂ ಕಣಚೂರು ಆಸ್ಪತ್ರೆಯ ತಜ್ಞ ವೈದ್ಯರ ತಂಡದ ಅವಿರತ ಶ್ರಮದ ಫಲವಾಗಿ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದೆ ಎಂದರು.

ಕಣಚೂರು ವೈದ್ಯಕೀಯ ಕಾಲೇಜು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ನಿರ್ದೇಶಕ ಅಬ್ದುಲ್ ರಹಿಮಾನ್, ಚೀಫ್ ಮೆಡಿಕಲ್ ಆಫೀಸರ್ ಡಾ. ರೋಹನ್ ಮೋನಿಸ್, ಮೆಡಿಕಲ್ ಸುಪರಿಂಡೆಂಟ್ ಡಾ. ಎಂ.ಎಸ್. ಹರೀಶ್ ಶೆಟ್ಟಿ ಚಿಕಿತ್ಸೆ ನಡೆಸಿದ ಹಾಗೂ ಸಹಕರಿಸಿದ ವೈದ್ಯ ತಂಡದ ಆಂಕೋಲಾಜಿ ಸರ್ಜನ್ ಡಾ. ರವಿವರ್ಮ ಕೆ., ಡಾ. ಗುರುಪ್ರಸಾದ್, ಡಾ. ನಜೀಬ್, ಡಾ. ಮನೀಷ್ ಶೆಟ್ಟಿ, ಡಾ. ಸಂಭ್ರಮ್, ಡಾ. ಪದ್ಮರಾಜ್, ಡಾ. ಚೇತನ್, ಹಾಗೂ ಅನಸ್ತೇಶಿಯಾ ವಿಭಾಗ ಮುಖ್ಯಸ್ಥ ಡಾ. ವಿನ್ಸೆಂಟ್ ಮಥಾಯಿಸ್ ಉಪಸ್ಥಿತರಿದ್ದರು. ಸಾತ್ವಿಕ್ ಕಾರ್ಯಕ್ರಮ ನಿರೂಪಿಸಿದರು.
ಬಾಕ್ಸ್ಗೆ: ಕೊಪ್ಪದ ಬಾಲಕನಿಗೆ ನಡೆಸಿದ ಶಸ್ತ್ರ ಚಿಕಿತ್ಸೆ ವೈದ್ಯಕೀಯ ಕ್ಷೇತ್ರದ ಪ್ರಪ್ರಥಮ ಯಶಸ್ವಿ ಶಸ್ತ್ರಚಿಕಿತ್ಸೆ ಎಂಬುದಕ್ಕೆ ಅಂತಾರಾಷ್ಟ್ರೀಯ ಮನ್ನಣೆ ದೊರಕಿದೆ. ಇಂತಹ ಅಪರೂಪದ ಶಸ್ತ್ರಚಿಕಿತ್ಸೆ ನಡೆಸಿ ವೈದ್ಯಕೀಯ ಕ್ಷೇತ್ರದಲ್ಲಿ ದಾಖಲೆ ಬರೆದ ವೈದ್ಯರ ತಂಡಕ್ಕೆ ಆಡಳಿತ ಮಂಡಳಿಯ ಪರವಾಗಿ ಅಭಿನಂದನೆಗಳು. ಈ ಸಾಧನೆಯ ಕುರಿತಾದ ಲೇಖನಗಳು ಇಂಟರ್ ನ್ಯಾಷನಲ್ ಜರ್ನಲ್‌ಗಳಲ್ಲಿ ಪ್ರಕಟವಾಗಲಿದೆ. ಹಾಗೆಯೇ ಕಣಚುರು ಆಸ್ಪತ್ರೆ ಕೇವಲ ವೈದ್ಯಕೀಯ ಶಿಕ್ಷಣ ನೀಡುವ ವೈದ್ಯಕೀಯ ಕಾಲೇಜು ಮಾತ್ರವಲ್ಲ, ಅತ್ಯುತ್ತಮ ದಾಖಲಾರ್ಹ ಚಿಕಿತ್ಸೆ ನೀಡುವ ಆಸ್ಪತ್ರೆಯೂ ಹೌದು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಕೊಪ್ಪದ ಬಾಲಕನ ಚಿಕಿತ್ಸೆ ಮಹಾನಗರಗಳಲ್ಲಿ ತುಂಬ ದುಬಾರಿಯಾಗಿದ್ದು ನಾವು ಸಂಪೂರ್ನ ಉಚಿತವಾಗಿ ನಡೆಸುವ ಮೂಲಕ ಮಾನವೀಯ ನೆಲೆಯಲ್ಲಿ ಕಣಚೂರು ಆಸ್ಪತ್ರೆ ಸದಾ ರೋಗಿಗಳ ಜೊತೆಗೆ ಇದೆ ಎಂಬುದನ್ನು ಸಾರಿದೆ. ಆಝಾದಿ ಕಾ ಅಮೃತ ಮಹೋತ್ಸವ ಪ್ರಯುಕ್ತ ಆಸ್ಪತ್ರೆಯಲ್ಲಿ ಒಂದು ತಿಂಗಳು ಬಹಳಷ್ಟು ಸೇವೆಗಳನ್ನು ಉಚಿತವಾಗಿ ನೀಡುತ್ತಿದ್ದೇವೆ.
ನಿರ್ದೇಶಕರು
ಕಣಚೂರು ವೈದ್ಯಕೀಯ ಕಾಲೇಜು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ
**ಒಂದೆಡೆ ಮಗನ ರೋಗ ಉಲ್ಬಣಗೊಳ್ಳುತ್ತಿತ್ತು. ಇನ್ನೊಂದೆಡೆ ಚಿಕಿತ್ಸೆಗೆ ಹಣವೂ ಇರಲಿಲ್ಲ. ಪರಿಸ್ಥಿತಿ ಯಾವ ಹಂತಕ್ಕೆ ತಲುಪಿತ್ತೆಂದರೆ ಮಗನಿಗೆ ಉಸಿರಾಡಲೂ ಸಾಧ್ಯವಾಗುತ್ತಿರಲಿಲ್ಲ, ತೊಟ್ಟು ಹನಿ ನೀರು ಕುಡಿಯಲೂ ಆಗುತ್ತಿರಲಿಲ್ಲ. ಕುಟುಂಬ ನಿರ್ವಹಣೆಗೆ ಮನೆಯಲ್ಲಿ ತುತ್ತು ಅನ್ನಕ್ಕೆ ಪರದಾಡುವ ಸ್ಥಿತಿಯಲ್ಲಿದ್ದ ನಮ್ಮ ಕುಟುಂಬದ ಮಗನಿಗೆ ಯಶಸ್ವಿ ಶಸ್ತ್ರಚಿಕಿತ್ಸೆ ಸಂಪೂರ್ಣ ಉಚಿತವಾಗಿ ನಡೆಸಿಸಿಕೊಡುವ ಮೂಲಕ ಕಣಚೂರು ಆಸ್ಪತ್ರೆ ಆಡಳಿತ ಮಂಡಳಿ ಹಾಗೂ ವೈದ್ಯರು ನಮ್ಮ ಪಾಲಿನ ದೇವರಾಗಿದ್ದಾರೆ.
ಚಿಕಿತ್ಸೆ ಪಡೆದ ರೋಗಿಯ ತಾಯಿ

ಫೊಟೋ ೨೫ಉಳ್ಳಾಲ್ ಕಣಚೂರು, ೧

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಹಿದಾಯತ್ ನಗರ SYS ವತಿಯಿಂದ ಮುಹಿಯ್ಯದ್ದೀನ್ ಮಾಲೆ ಆಲಾಪನೆ

October 9, 2026

ಮಂಗಳೂರು : ಡಿಜಿಟಲ್ ಅರೆಸ್ಟ್ ಹೆಸರಲ್ಲಿ ಮಹಿಳೆಗೆ 2 ಕೋ.ರೂ. ವಂಚನೆ

October 8, 2026

ಮಂಗಳೂರು : ರಿಕ್ಷಾದಲ್ಲಿ ಮರೆತುಹೋದ ಲಕ್ಷಾಂತರ ಮೌಲ್ಯದ ಚಿನ್ನ – ವಾರಸುದಾರರಿಗೆ ಮರಳಿಸಿ ಮಾದರಿಯಾದ ರಿಕ್ಷಾ ಚಾಲಕ

October 8, 2026
Leave A Reply

Advertise
ಸಂಪರ್ಕಿಸಿ

ವೆನ್ಲಾಕ್‌ನಲ್ಲಿ ಕೇರಳದ ರೋಗಿಗಳು; ದ.ಕ ಬಡ ರೋಗಿಗಳಗೆ ಐಸಿಯು ಕೊರತೆ

September 29, 2026

ಅಡ್ಯಾರ್‌ನ ದಿ ಕೇಂಬ್ರಿಡ್ಜ್ ಇಂಟರ್‌ನ್ಯಾಷನಲ್ ಶಾಲೆಯಲ್ಲಿ‘ದಿ ಅಲ್ಫಾಸ್’ ಥ್ರೋಬಾಲ್‌ ಪಂದ್ಯಾಟ

September 26, 2026

ರಾತ್ರಿ ಮಲಗುವಾಗ ಕಾಲುಗಳನ್ನು ಹೊದಿಕೆಯ ಹೊರಗೆ ಇಡುತ್ತೀರಾ?

September 25, 2026

ಇನ್ನುಂದೆ ಕೃತಕ ಪನೀರ್‌ಗೆ ಅನಲಾಗ್ ಪನೀರ್ ಎಂದು ಹೆಸರು ಬದಲಿಸುವಂತೆ ಕೇಂದ್ರ ನೋಟಿಫಿಕೇಷನ್

September 25, 2026
suddi

ಹಿದಾಯತ್ ನಗರ SYS ವತಿಯಿಂದ ಮುಹಿಯ್ಯದ್ದೀನ್ ಮಾಲೆ ಆಲಾಪನೆ

By UllalaVaniOctober 9, 20260

ಕೋಟೆಕಾರ್: ಹಿದಾಯತ್ ನಗರ ಎಸ್ ವೈ ಎಸ್ ವತಿಯಿಂದ ಮುಹಿಯ್ಯದ್ದೀನ್ ಮಾಲೆ ಆಲಾಪನೆ ಸ್ವಲಾತ್ ಮಜ್ಲಿಸ್ ಕಾರ್ಯಕ್ರಮ ಮಸೀದಿ ಖತೀಬ್…

ದೇಶದ ಹಿತಾಸಕ್ತಿ ರಕ್ಷಣೆಗೆ ವಾಯುಶಕ್ತಿಯೇ ಪ್ರಮುಖ ಅಸ್ತ್ರ – ವಾಯುಪಡೆ ಮುಖ್ಯಸ್ಥ ಎ.ಪಿ. ಸಿಂಗ್

October 8, 2026

‘ನನ್ನನ್ನೇ ಟ್ರ್ಯಾಪ್ ಮಾಡಲು ಯತ್ನಿಸಿದ್ದರು’ – ಸ್ಟಿಂಗ್ ಆಪರೇಷನ್ ಬಗ್ಗೆ ಸಿಎಂ ಡಿಕೆಶಿ ಸ್ಫೋಟಕ ಹೇಳಿಕೆ

October 8, 2026

‘ಅಡುಗೆ ಎಣ್ಣೆ ಮರುಬಳಕೆ ವಿರುದ್ಧ ಶೀಘ್ರ ಕ್ರಮ’- ಯು.ಟಿ.ಖಾದರ್

October 8, 2026
1 2 3 … 2,128 Next
Automatic YouTube Gallery

ರಾಜಕಾರಣದಲ್ಲಿ ಸಚಿವ ಯು.ಟಿ.ಖಾದರ್‌ ಅವರಂತಹ ವ್ಯಕ್ತಿ ಇರುವುದು ಬಲು ಅಪರೂಪ: ಡಾ. ಮೋಹನ್‌ ಆಳ್ವ

ರಾಜಕಾರಣದಲ್ಲಿ ಸಚಿವ ಯು.ಟಿ.ಖಾದರ್‌ ಅವರಂತಹ ವ್ಯಕ್ತಿ ಇರುವುದು ಬಲು ಅಪರೂಪ: ಸಚಿವ ಯು.ಟಿ.ಖಾದರ್‌ ಅವರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಡಾ. ಮೋಹನ್‌ ಆಳ್ವ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ...
ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ರಾಜಕಾರಣದಲ್ಲಿ  ಸಚಿವ ಯು.ಟಿ.ಖಾದರ್‌ ಅವರಂತಹ ವ್ಯಕ್ತಿ ಇರುವುದು ಬಲು ಅಪರೂಪ:  ಡಾ. ಮೋಹನ್‌ ಆಳ್ವ
Now Playing
ರಾಜಕಾರಣದಲ್ಲಿ ಸಚಿವ ಯು.ಟಿ.ಖಾದರ್‌ ಅವರಂತಹ ವ್ಯಕ್ತಿ ಇರುವುದು ಬಲು ಅಪರೂಪ: ಡಾ. ಮೋಹನ್‌ ಆಳ್ವ
ರಾಜಕಾರಣದಲ್ಲಿ ಸಚಿವ ಯು.ಟಿ.ಖಾದರ್‌ ಅವರಂತಹ ವ್ಯಕ್ತಿ ಇರುವುದು ಬಲು ಅಪರೂಪ: ಸಚಿವ ...
ರಾಜಕಾರಣದಲ್ಲಿ ಸಚಿವ ಯು.ಟಿ.ಖಾದರ್‌ ಅವರಂತಹ ವ್ಯಕ್ತಿ ಇರುವುದು ಬಲು ಅಪರೂಪ: ಸಚಿವ ಯು.ಟಿ.ಖಾದರ್‌ ಅವರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಡಾ. ಮೋಹನ್‌ ಆಳ್ವ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ...
ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಅವಕಾಶವನ್ನು ಉತ್ತಮ ರೀತಿಯಲ್ಲಿ ಸದುಪಯೋಗ ಕೊಂಡಾಗ ಸಾಧನೆ ಸಾಧ್ಯ - ಮಮತ ಡಿ.ಎಸ್ ಗಟ್ಟಿ
Now Playing
ಅವಕಾಶವನ್ನು ಉತ್ತಮ ರೀತಿಯಲ್ಲಿ ಸದುಪಯೋಗ ಕೊಂಡಾಗ ಸಾಧನೆ ಸಾಧ್ಯ - ಮಮತ ಡಿ.ಎಸ್ ಗಟ್ಟಿ
14,17ವರ್ಷ ವಯೋಮಿತಿಯೊಳಗಿನ ಬಾಲಕ-ಬಾಲಕಿಯರ ಜಿಲ್ಲಾ ಮಟ್ಟದ ಕುಸ್ತಿ ...
14,17ವರ್ಷ ವಯೋಮಿತಿಯೊಳಗಿನ ಬಾಲಕ-ಬಾಲಕಿಯರ ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾಟ;ಪAದ್ಯಾಟಕ್ಕೆ ಕರ್ನಾಟಕ ರಾಜ್ಯ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಡಿ.ಎಸ್ ಗಟ್ಟಿ ಚಾಲನೆ

ಮಂಗಳೂರಿನ ಮಂಗಳ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜನೆ

📍 Ullal | Dakshina Kannada | Coastal Karnataka News Update
ಉಳ್ಳಾಲ, ...
ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version