Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಗ್ರಾಮ

ಮಂಗಳೂರು ವಿವಿ ವಿರುದ್ಧ ಪದವಿ ವಿದ್ಯಾರ್ಥಿಗಳ ಪ್ರತಿಭಟನೆ

UllalaVaniBy UllalaVaniAugust 26, 2022No Comments1 Min Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

UN networks

ಕೊಣಾಜೆ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪದವಿ‌ ವಿದ್ಯಾರ್ಥಿಗಳು ಕೊಣಾಜೆಯ ಮಂಗಳ ಗಂಗೋತ್ರಿಯ ಆಡಳಿತ ಸೌಧದ ಮುಂದೆ ಬುಧವಾರ ಪ್ರತಿಭಟನೆ ನಡೆಸಿದರು‌.

ಮಂಗಳೂರು ವಿಶ್ವವಿದ್ಯಾಲಯದ ನಿರ್ಲಕ್ಷ್ಯ ಧೋರಣೆಯಿಂದ ಸಾವಿರಾರು ವಿದ್ಯಾರ್ಥಿಗಳು ಸಮಸ್ಯೆ ಅನುಭವಿಸುತ್ತಿದ್ದಾರೆ. ಹತ್ತಾರು ವಿಚಾರಗಳಲ್ಲಿ ಮಂಗಳೂರು ವಿವಿ ಗೊಂದಲ ಸೃಷ್ಟಿಸಿದ್ದು, ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ಹೀಗಾಗಿ ಪದವಿ ಕಾಲೇಜಿನ ನೂರಾರು ವಿದ್ಯಾರ್ಥಿಗಳು ಕೊಣಾಜೆ ವಿವಿಗೆ ಆಗಮಿಸಿ ವಿವಿ ಆಡಳಿತ ವಿರುದ್ದ ಪ್ರತಿಭಟನೆ ‌ನಡೆಸಿದ್ದಾರೆ. ಮಂಗಳೂರು ವಿವಿ ಸರಿಯಾಗಿ ಫಲಿತಾಂಶ ನೀಡದೇ ವಿದ್ಯಾರ್ಥಿಗಳನ್ನು ಸತಾಯಿಸುತ್ತಿದೆ. ಪರೀಕ್ಷೆ ನಡೆದು 3 ತಿಂಗಳು ಕಳೆದರೂ ಫಲಿತಾಂಶ ಪ್ರಕಟಿಸದೇ ನಿರ್ಲಕ್ಷ್ಯ ತಾಳಿದೆ. ಅಂಕಪಟ್ಟಿ ಕೂಡ ನೀಡದೇ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿದೆ ಎಂದು ವಿದ್ಯಾರ್ಥಿಗಳು ‌ದೂರಿದ್ದಾರೆ. ಶೇ.80, 90 ಅಂಕಗಳಿಸುವ ವಿದ್ಯಾರ್ಥಿಗಳಿಗೆ ಕೆಲವು ಸೆಮಿಸ್ಟರ್ ಗಳಲ್ಲಿ 26, 28 ಅಂಕಗಳು ಲಭಿಸುತ್ತಿರುವುದು ಹಾಗೂ ವೆಬ್ಸೈಟ್ ಪ್ರತೀ ಬಾರಿಯೂ ಸರ್ವರ್ ಸಮಸ್ಯೆಯಿಂದ ಫಲಿತಾಂಶ ಸಿಗದೆ ಇರುವುದರ ಬಗ್ಗೆ ವಿದ್ಯಾರ್ಥಿಗಳು ವಿವಿ ಉಪಕುಲಪತಿಗಳ ಬಳಿ ಅಲಳು ತೋಡಿಕೊಂಡಿದ್ದಾರೆ. ಇದರ ಜೊತೆಗೆ 1 ರೂಪಾಯಿ ವೆಚ್ಚ ತಗಲುವ ಅಪ್ಲಿಕೇಶನ್ ಗೆ 120 ರೂಗಳನ್ನು ಪಡೆದು ವಂಚಿಸಲಾಗುತ್ತಿದೆ. ಪರೀಕ್ಷಾ ಶುಲ್ಕ ಹೆಚ್ಚಳ,
ಅಂಕಪಟ್ಟಿಯಲ್ಲಿ ಗೊಂದಲಗಳು ಸರಿಪಡಿಸಲು ಬಂದಾಗ ನಾನಾ ಕಾರಣ ನೀಡಿ ಸತಾಯಿಸುವುದು ಮಾಡಲಾಗುತ್ತಿದೆ. ಮರುಮೌಲ್ಯಮಾಪನ ಶುಲ್ಕ ಹೆಚ್ಚಳ,  ಸಿಇಟಿ ಪಾಸ್ ಆದರೂ ಅಂತಿಮ ಸೆಮಿಸ್ಟರ್ ನಲ್ಲಿ ಕಳಪೆ ಮೌಲ್ಯಮಾಪನ ದಿಂದ ಅನುತ್ತೀರ್ಣವಾಗಿರುವ ಬಗ್ಗೆ ವಿದ್ಯಾರ್ಥಿಗಳು ವಿವಿ ಆಡಳಿತದ ವಿರುದ್ದ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ. ಹೀಗೆ ಸುಮಾರು ಹತ್ತಾರು ಸಮಸ್ಯೆಗಳ ವಿರುದ್ದ ತಿರುಗಿಬಿದ್ದ ವಿದ್ಯಾರ್ಥಿಗಳು ‌ವಿವಿ ಆಡಳಿತದ ವಿರುದ್ದ ಪ್ರತಿಭಟನೆ ‌ನಡೆಸಿದ್ದಾರೆ.

ಕೊನೆಗೆ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಮಂಗಳೂರು ವಿವಿ ಉಪಕುಲಪತಿ ಡಾ.ಸುಬ್ರಹ್ಮಣ್ಯ ಯಡಪಡಿತ್ತಾಯ ಮನವಿ ಸ್ವೀಕರಿಸಿ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದರು. ಅಂತಿಮವಾಗಿ ಉಪಕುಲಪತಿಗಳ ಭರವಸೆ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ‌ಕೈ ಬಿಟ್ಟರು. ಪರೀಕ್ಷಾಂಗ ಕುಲಸಚಿವ ಪ್ರೊ.ಪಿ.ಎಲ್.ಧರ್ಮ ಹಾಗೂ ವಿವಿಯ ಇತರೆ ಅಧಿಕಾರಿಗಳು ಹಾಜರಿದ್ದರು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ವಿಷಯ ಜ್ಞಾನ ವಿದ್ದು ಉತ್ತಮ ಭೋದನೆ ಮಾಡುವವರು ಉತ್ತಮ ಶಿಕ್ಷಕರು : ರವೀಂದ್ರ ರೈ ಕಳ್ಳಿಮಾರ್

June 9, 2026

ಬ್ಲಾಕ್‌ಮೇಲ್ ಪ್ರಕರಣ: ನಿಝಾಮ್ ಯುವ ಕಾಂಗ್ರೆಸ್ ಹುದ್ದೆಯಿಂದ ಅಮಾನತು

June 9, 2026

ಮಂಜನಾಡಿ ಗುಡ್ಡ ಕುಸಿತ ದುರಂತ ಪ್ರಕರಣಕ್ಕೆ ಹೊಸ ತಿರುವು: ತನಿಖೆಗೆ ಪೊಲೀಸ್ ಆಯುಕ್ತರ ಆದೇಶ – ಕೋಣಾಜೆ ಪೊಲೀಸರು ಆಯುಕ್ತರ ಜ್ಞಾಪನ ಪತ್ರದ ಆದೇಶ ಪಾಲಿಸುತ್ತಾರೋ?

June 9, 2026
Leave A Reply

Advertise
ಸಂಪರ್ಕಿಸಿ

ಕರ್ನಾಟಕದಾದ್ಯಂತ ಆರೋಗ್ಯ ಇಲಾಖೆಯಲ್ಲಿ ಮೆಗಾ ನೇಮಕಾತಿ: ಸಾರ್ವಜನಿಕ ಆರೋಗ್ಯ ಸೇವೆ ಬಲಪಡಿಸಲು ಮಹತ್ವದ ಹೆಜ್ಜೆ

June 11, 2026

ರಾಜ್ಯದಲ್ಲಿ ಖಾಸಗಿ ಅಸ್ಪತ್ರೆಯಲ್ಲಿ ಆಯುಷ್ಮಾನ್ ಯೋಜನೆ ಸಮರ್ಪಕ ಜಾರಿಗೆ ಜ್ಯಾರಿ ಆಗದಿದ್ದರೆ ಜಿಲ್ಲೆಯ ಅರೋಗ್ಯಧಾರಿಗಳ ಮೇಲೆ ಕ್ರಮ :- ಅರೋಗ್ಯ ಸಚಿವ ಯು.ಟಿ ಖಾದರ್

June 9, 2026

ಫೀಲ್ಡ್ ಗೆ ಇಳಿದ ಯು.ಟಿ. ಖಾದರ್ – ಸರ್ಕಾರಿ ಆಸ್ಪತ್ರೆ ವೈದ್ಯರಿಗೆ ಕ್ಲಾಸ್…!

June 5, 2026

ವೆನ್ಲಾಕ್ ಆಸ್ಪತ್ರೆಯಲ್ಲಿ ಮನೋವೈದ್ಯರು ಮತ್ತು ಕ್ಲಿನಿಕಲ್ ಸೈಕಾಲಜಿಸ್ಟ್‌ಗಳ ತೀವ್ರ ಕೊರತೆ – ಬಡ ರೋಗಿಗಳ ನಿರ್ಲಕ್ಷ್ಯ ಯಾಕೆ ಎಂದು ಸಾರ್ವಜನಿಕರ ಪ್ರಶ್ನೆ

May 26, 2026
KARNATAKA

ಕರ್ನಾಟಕದಾದ್ಯಂತ ಆರೋಗ್ಯ ಇಲಾಖೆಯಲ್ಲಿ ಮೆಗಾ ನೇಮಕಾತಿ: ಸಾರ್ವಜನಿಕ ಆರೋಗ್ಯ ಸೇವೆ ಬಲಪಡಿಸಲು ಮಹತ್ವದ ಹೆಜ್ಜೆ

By UllalaVaniJune 11, 20260

ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು, ನರ್ಸ್‌ಗಳು ಹಾಗೂ ಆರೋಗ್ಯ ಸಿಬ್ಬಂದಿಯ ಕೊರತೆಯನ್ನು ನಿವಾರಿಸಲು ಆರೋಗ್ಯ ಸಚಿವ ಯು.ಟಿ. ಖಾದರ್ ಅವರ…

ಮಾದಕ ವಸ್ತುಗಳ ವಿರುದ್ಧ ಹೋರಾಟಕ್ಕೆ ಶಾಲಾ ಹಂತದಲ್ಲೇ ಜಾಗೃತಿ ಮತ್ತು ಮಾನಸಿಕ ಆರೋಗ್ಯ ಶಿಕ್ಷಣ ಅಗತ್ಯ

June 10, 2026

ಕಕ್ಷಿದಾರರ ಕಣ್ಣೀರು: ಮುಂದೂಡಿಕೆಗಳ ನಡುವೆ ಸಿಲುಕಿದ ನ್ಯಾಯ ? ಸಾರ್ವಜನಿಕರ ಆತಂಕ

June 10, 2026

ಮಾಡೂರು ಕಟಿಲೇಶ್ವರಿ ಶಾಮಿಯಾನ ಮತ್ತು ಟ್ರಾನ್ಸ್ ಪೋರ್ಟ್ ಮಾಲಕರಾದ ವೇಣುಗೋಪಾಲ್ ಶೆಟ್ಟಿ ನಿಧನ

June 10, 2026
1 2 3 … 1,958 Next
Automatic YouTube Gallery

ಪ್ರಧಾನಿ ಮೋದಿ ಆಡಳಿತದ 12 ವರ್ಷ; ಉಳ್ಳಾಲದಲ್ಲಿ ಬಿಜೆಪಿ ವತಿಯಿಂದ ವಿಶೇಷ ಪೂಜೆ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news ...
from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಪ್ರಧಾನಿ ಮೋದಿ ಆಡಳಿತದ 12 ವರ್ಷ; ಉಳ್ಳಾಲದಲ್ಲಿ ಬಿಜೆಪಿ ವತಿಯಿಂದ ವಿಶೇಷ ಪೂಜೆ
Now Playing
ಪ್ರಧಾನಿ ಮೋದಿ ಆಡಳಿತದ 12 ವರ್ಷ; ಉಳ್ಳಾಲದಲ್ಲಿ ಬಿಜೆಪಿ ವತಿಯಿಂದ ವಿಶೇಷ ಪೂಜೆ
📍 Ullal | Dakshina Kannada | Coastal Karnataka News Update ಉಳ್ಳಾಲ, ...
📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news ...
from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಜೂ.13ಕ್ಕೆ ಕಣಚೂರಿನಲ್ಲಿ ಮಕ್ಕಳ ಚರ್ಮರೋಗಶಾಸ್ತ್ರ ಸಿಎಮ್‌ಇ ಸಮ್ಮೇಳನ
Now Playing
ಜೂ.13ಕ್ಕೆ ಕಣಚೂರಿನಲ್ಲಿ ಮಕ್ಕಳ ಚರ್ಮರೋಗಶಾಸ್ತ್ರ ಸಿಎಮ್‌ಇ ಸಮ್ಮೇಳನ
ಕಣಚೂರು:ಜೂ.13ಕ್ಕೆ ವೈದ್ಯಕೀಯ ಸಮ್ಮೇಳನ;ಖ್ಯಾತ ತಜ್ಞರಿಂದ ಮಕ್ಕಳ ಚರ್ಮರೋಗಗಳ ...
ಕಣಚೂರು:ಜೂ.13ಕ್ಕೆ ವೈದ್ಯಕೀಯ ಸಮ್ಮೇಳನ;ಖ್ಯಾತ ತಜ್ಞರಿಂದ ಮಕ್ಕಳ ಚರ್ಮರೋಗಗಳ ಕುರಿತು ವಿಶೇಷ ಉಪನ್ಯಾಸ

ಬೆಂಗಳೂರು-ಮಣಿಪಾಲ ತಜ್ಞರ ಭಾಗವಹಿಸುವಿಕೆಯಲ್ಲಿ ಸಂವಾದಾತ್ಮಕ ಚರ್ಚೆ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ...
ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version