Share Facebook Twitter LinkedIn Pinterest Email WhatsApp UN networks ಮಂಗಳೂರು: ಸ್ಯಾಂಡಲ್ ವುಡ್ ಚಿತ್ರನಟ ಹಾಗೂ ರಾಜ್ಯಸಭಾ ಸದಸ್ಯ ಜಗ್ಗೇಶ್ ಅವರು ತುಳುನಾಡಿನ ಪ್ರಸಿದ್ಧ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಶುಕ್ರವಾರ ಭೇಟಿ ನೀಡಿ, ಪೂಜೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭ ದೇವಾಲಯದ ಅರ್ಚಕರಾದ ಶ್ರೀಕರ ಅಸ್ರಣ್ಣ ಅವರು ಪ್ರಸಾದ ನೀಡಿದರು.
ಸ್ತನ್ಯಪಾನದ ಮಹತ್ವದ ಬಗ್ಗೆ ಪ್ರತಿಯೊಬ್ಬರಲ್ಲೂ ಜಾಗೃತಿ ಮೂಡಿಸುವ ಅಗತ್ಯವಿದೆ : ರೋಟರಿ ಡೌನ್ಟೌನ್ ಕ್ಲಬ್ ಅಧ್ಯಕ್ಷ ಉಮೇಶ್ ಗಟ್ಟಿAugust 8, 2026
ಪ್ರಿನ್ಸ್ ಬಸ್ ಮಾಲೀಕ ಡೇವಿಡ್ ಡಿಸೋಜಾ ಹತ್ಯೆ: ರಾಣಿ ಅಬ್ಬಕ್ಕ ಖಾಸಗಿ ಬಸ್ ನೌಕರರ ಸಂಘದಿಂದ ತೀವ್ರ ಖಂಡನೆAugust 8, 2026