Site icon Ullalavani

ಉಳ್ಳಾಲ: ಬಿಜೆಪಿ ಕಚೇರಿಯಲ್ಲಿ ನಾರಾಯಣ ಗುರು ಜಯಂತಿ ಆಚರಣೆ

Un networks

ಉಳ್ಳಾಲ: ಸಾಮಾಜಿಕ ಪರಿವರ್ತನೆ ಯ ಹರಿಕಾರ ‘ಬ್ರಹ್ಮಶ್ರೀ ನಾರಾಯಣ ಗುರು’ ಜಯಂತಿಯನ್ನು ಮಂಗಳೂರು ವಿಧಾನ ಸಭಾ ಕ್ಷೇತ್ರದ ಕಂಬಳ ಪದವಿನ ಭಾರತೀಯ ಜನತಾಪಾರ್ಟಿಯ ಚುನಾವಣಾ ಕಾರ್ಯಾಲಯದಲ್ಲಿ ಶನಿವಾರ ಆಚರಿಸಲಾಯಿತು.


ನಾರಾಯಣ ಗುರುಗಳ ಭಾವಚಿತ್ರಕ್ಕೆ ಜಿಲ್ಲಾ ಉಪಾಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯಾರ್ ನಾರಾಯಣ ಗುರುಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದರು. ಸೇಸಪ್ಪ ಪೂಜಾರಿ ಹಾಗೂ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಈ ಸಂದರ್ಭದಲ್ಲಿ‌ ಉಪಸ್ಥಿತರಿದ್ದರು.

Exit mobile version