Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಉಳ್ಳಾಲ

ಕೋಟೆಕಾರು ಬ್ಯಾಂಕ್ ವತಿಯಿಂದ
ಭತ್ತ ಕೃಷಿಗೆ ಪ್ರೋತ್ಸಾಹ ಧನ ವಿತರಣೆ, ಪ್ರತಿಭಾ ಪುರಸ್ಕಾರ, ನವೋದಯ ಸಂಘದ ಸದಸ್ಯರಿಗೆ ಸಮವಸ್ತ್ರ ವಿತರಣೆ

UllalaVaniBy UllalaVaniSeptember 18, 2022No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

UN NEWS NETWORKS

ಉಳ್ಳಾಲ: ಕೃಷಿಯನ್ನು ಉತ್ತೇಜನ ಮಾಡುವ ನಿಟ್ಟಿನಲ್ಲಿ ಭತ್ತದ ಕೃಷಿಗೆ ಪ್ರೋತ್ಸಾಹ ನೀಡುವ ಕೋಟೆಕಾರು ಸೇವಾ ಸಹಕಾರಿ ಬ್ಯಾಂಕ್‍ನ ಕೆಲಸ ಪುಣ್ಯದ ಕಾರ್ಯ. ಪ್ರಾಥಮಿಕ ಕೃಷಿಪತ್ತಿನ ಸಂಘದ ಕಾರ್ಯ ಉಭಯ ಜಿಲ್ಲೆಗಳಲ್ಲಿ ಪ್ರಥಮವಾಗಿದೆ ಎಂದು ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಹಾಗೂ ಚಲನಚಿತ್ರ ನಟ ಗೋಪಿನಾಥ್ ಭಟ್ ಅಭಿಪ್ರಾಯಪಟ್ಟರು.

ಅವರು ಕೋಟೆಕಾರು ವ್ಯವಸಾಯ ಸೇವಾ ಸಹಕಾರ ಬ್ಯಾಂಕ್ ನಿಯಮಿತ ಆಶ್ರಯದಲ್ಲಿ ಭಾನುವಾರ ಕೋಟೆಕಾರಿನ ಬ್ಯಾಂಕ್ ಸಭಾಂಗಣದಲ್ಲಿ ಭತ್ತ ಕೃಷಿಗೆ ಪ್ರೋತ್ಸಾಹ ಧನ ವಿತರಣೆ, ಪ್ರತಿಭಾ ಪುರಸ್ಕಾರ ಹಾಗೂ ನವೋದಯ ಸಂಘದ ಸದಸ್ಯರಿಗೆ ಸಮವಸ್ತ್ರ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ದರು.
ಅನ್ನದಾತ ಕೃಷಿಕನಿಗೆ ಎಷ್ಟು ಸೌಲಭ್ಯ ಕೊಟ್ಟರೂ ಕಡಿಮೆಯೇ. ಜಗತ್ತಿನಲ್ಲಿ ಶೇ.46 ಯುವಪೀಳಿಗೆ ಇರುವ ದೇಶ ಭಾರತ, ಮುಂದಿನ ಭವ್ಯ ಭಾರತಕ್ಕೆ ಇದು ಭದ್ರ ಬುನಾದಿಯಾಗಲಿದೆ. ಮಹಿಳಾ ಸಬಲೀಕರಣ ಹಿನ್ನೆಲೆಯಲ್ಲಿ ಆರಂಭಗೊಂಡ ನವೋದಯ ಸಂಘದ ಸದಸ್ಯರನ್ನು ಪ್ರೋತ್ಸಾಹಿಸುವ ಜೊತೆಗೆ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸುವ ಕಾರ್ಯ ಉತ್ತಮವಾದುದು ಎಂದರು.
ರಾಷ್ಟ್ರಪ್ರಶಸ್ತಿ ವಿಜೇತ ತೆಂಗು ಬೆಳೆಗಾರ ಚಂದ್ರಶೇಖರ್ ಗಟ್ಟಿ ಮಾತನಾಡಿ, ಕೃಷಿಗೆ ಹಣಕಾಸಿನ ಸಹಾಯಕ್ಕೆ ಅಲೆದಾಡಿಸುವ ಬ್ಯಾಂಕ್ ಗಳೇ ಅಧಿಕವಾಗಿರುವ ಸಂದರ್ಭದಲ್ಲಿ ಕೋಟೆಕಾರು ಬ್ಯಾಂಕ್ ಅವೆಲ್ಲಗಿಂತ ವಿಭಿನ್ನವಾಗಿ ಕಾರ್ಯಾಚರಿಸಿ ಕೃಷಿಕರ ಏಳಿಗೆಯತ್ತ ಮುನ್ನುಗ್ಗುತ್ತಿದೆ. ಮಳೆ ಮುಗಿದ ತಕ್ಷಣ ಮಣ್ಣು ಹುಳಿಯಾಗಿರುತ್ತದೆ. ಅದಕ್ಕಾಗಿ ಸುಣ್ಣ ಹಾಕಿ ಮಣ್ಣಿನ ಫಲವತ್ತತೆಯನ್ನು ವೃದ್ಧಿಸಿ ಕೃಷಿ ಮಾಡಬೇಕಿದೆ. ಮುಂದಿನ ದಿನಗಳಲ್ಲಿ ಸುಣ್ಣವನ್ನು ಬ್ಯಾಂಕ್ ಸಬ್ಸಿಡಿ ದರದಲ್ಲಿ ನೀಡಿದಾಗ ರೈತರಿಗೆ ಸಹಕಾರಿಯಾಗುವುದು. ವೈಜ್ಞಾನಿಕ ಹೇಳಿಕೆಗಳಲ್ಲಿ ಬದಲಾವಣೆಗಳಿರಬಹದು ಆದರೆ ಹಿರಿಯರು ಅನುಸರಿಸಿದಂತಹ ನಾಟಿ ಜಾನುವಾರು,ತೆಂಗಿನ ಎಣ್ಣೆ ಬಳಕೆ ಆರೋಗ್ಯಕ್ಕೆ ಪೂರಕವಾಗಿರುವುದು ಇದೀಗ ವಿಜ್ಞಾನವೂ ಒಪ್ಪಿಕೊಂಡಿದೆ . ಜಿಲ್ಲೆಯಾದ್ಯಂತ ರಂಜಕಗಳ ಬಳಕೆ ಹೆಚ್ಚಾದ ಹಿನ್ನೆಲೆಯಲ್ಲಿ ತೆಂಗಿನ ಗರಿಗಳು ಕಿರಿದಾಗುತ್ತಿದೆ, ರೋಗಗಳು ಹೆಚ್ಚಾಗುತ್ತಿವೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೋಟೆಕಾರು ವ್ಯವಸಾಯ ಸೇವಾ ಸಹಕಾರ ಬ್ಯಾಂಕ್ ಅಧ್ಯಕ್ಷ ಕೃಷ್ಣ ಶೆಟ್ಟಿ ಕೆಳಗಿನ ಕೋಟೆಕಾರುಗುತ್ತು ವಹಿಸಿದ್ದರು.
ಬ್ಯಾಂಕ್ ಉಪಾಧ್ಯಕ್ಷ ಕೆ.ಬಿ.ಅಬುಸಾಲಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹರ್ಷವರ್ಧನ್ ಉಳ್ಳಾಲ್, ನಿರ್ದೇಶಕರುಗಳಾದ ಗಂಗಾಧರ ಯು., ಕೆ.ಕೃಷ್ಣಪ್ಪ ಸಾಲಿಯಾನ್, ಉದಯ ಕುಮಾರ್ ಶೆಟ್ಟಿ, ಅರುಣ್ ಕುಮಾರ್ ಯು., ರಾಘವ .ಆರ್.ಉಚ್ಚಿಲ್, ರಾಘವ ಸಿ. ಉಚ್ಚಿಲ್, ಪದ್ಮಾವತಿ ಎಸ್. ಶೆಟ್ಟಿ, ಸುರೇಖಾ ಚಂದ್ರಹಾಸ್, ನಾರಯಣ, ಬಾಬು ನಾಯ್ಕ, ಕಿರಣ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.
ಈ ಸಂದರ್ಭ ಗೋಪಿನಾಥ್ ಭಟ್, ಎಸ್ ಎಸ್ ಎಲ್ ಸಿಯಲ್ಲಿ ಅಧಿಕ ಅಂಕ ಗಳಿಸಿದ ವಿಶೇಷ ಚೇತನ ಹಾಗೂ ಎಸ್ ಎಸ್ ಎಲ್ ಸಿ ತೇರ್ಗಡೆಯದ ಅಂಗನವಾಡಿ ಸಹಾಯಕಿ ಅವರನ್ನು ಸನ್ಮಾನಿಸಲಾಯಿತು. ಬ್ಯಾಂಕ್ ವ್ಯಾಪ್ತಿಯಲ್ಲಿ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿಯಲ್ಲಿ ಅಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಅಭಿನಂದನೆ ಹಾಗೂ ನವೋದಯ ಗುಂಪಿನ ಸದಸ್ಯರಿಗೆ ಸೀರೆ ವಿತರಣೆ ನಡೆಸಲಾಯಿತು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಹಲವು ಸ್ಥಳೀಯ ನಾಟಕ ತಂಡದಲ್ಲಿ ಗುರುತಿಸಿಕೊಂಡಿದ್ದ ಹವ್ಯಾಸಿ ರಂಗಭೂಮಿ ಕಲಾವಿದ ನೇಣಿಗೆ ಶರಣು..!

April 22, 2026

ಪುಣ್ಯಕೋಟಿನಗರದಲ್ಲಿ ಅಮೋಘ ಜೋಡಾಟ; ಮೇಳೈಸಿದ ಯಕ್ಷಗಾನ ದೇವಿ ಮಹಾತ್ಮೆ

April 20, 2026

ಅಗೇಲು ಸೇವಾ ಸ್ಥಳದ ಮೇಲ್ಛಾವಣಿ ಉದ್ಘಾಟನೆ

April 20, 2026
Leave A Reply

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
All News

ಆರೀಫ್‌ ಹತ್ಯೆ ಆರೋಪಿಗಳ ವಿರುದ್ಧ ಕೆ-ಕೋಕಾ ಜಾರಿ

By UllalaVaniApril 22, 20260

ಮಂಗಳೂರು: ನಗರದ ಬಂದರ್ ದಕ್ಕೆಯ ಮೀನು ವ್ಯಾಪಾರಿ, ರೌಡಿಶೀಟರ್ ಆರೀಫ್ (46) ಹತ್ಯೆ ಪ್ರಕರಣದ ಎಲ್ಲಾ ಆರೋಪಿಗಳ ವಿರುದ್ಧ ಕೆ-ಕೋಕಾ…

ಹಜ್‌ -2026 ಭಾರತೀಯ ಯಾತ್ರಿಕರಿಗೆ ಸಹಾಯವಾಣಿ ಪ್ರಕಟಿಸಿದ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯ

April 22, 2026

ತಂದೆ ಜೊತೆ ಸ್ಕೂಟಿಯಲ್ಲಿ ತೆರಳುತ್ತಿದ್ದಾಗ ಬಸ್ ಢಿಕ್ಕಿ..! ಮಗಳು ಮೃತ್ಯು..!

April 22, 2026

ಹಲವು ಸ್ಥಳೀಯ ನಾಟಕ ತಂಡದಲ್ಲಿ ಗುರುತಿಸಿಕೊಂಡಿದ್ದ ಹವ್ಯಾಸಿ ರಂಗಭೂಮಿ ಕಲಾವಿದ ನೇಣಿಗೆ ಶರಣು..!

April 22, 2026
1 2 3 … 1,879 Next
Automatic YouTube Gallery

Mudipu Tourist Place | ಈ ಪ್ರದೇಶ ನೋಡಿದ್ರೆ ನೀವು ಪಕ್ಕಾ ಹೋಗ್ತಿರಿ...!

ಬಲು ಎತ್ತರದ ಚಂದದ ಪ್ರಕೃತಿ ವಿಹಾರಕ್ಕೆ ಸೂಕ್ತವಾದ ಮಂದಿರ; ಮುಸ್ಸಂಜೆ ವೇಳೆ ಹಸಿರು ಗಿಡಮರಗಳ ವೈಯಾರ ನೋಡುವುದೇ ಚಂದ

ಅಷ್ಟಕ್ಕೂ ಇಂತಹದೊoದು ಮಂದಿರ ಬಲುದೂರವಿಲ್ಲ; ಇದರ ಮಾಹಿತಿ ಇಲ್ಲಿದೆ

📍 Ullal | Dakshina Kannada | Coastal Karnataka News Update
ಉಳ್ಳಾಲ, ...
ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #news #mudipuutsava #Mudipu #krishimela #KrishnaDhyanaMandira #FoodFest #compitation #Nataka
Show More
Mudipu Tourist Place | ಈ ಪ್ರದೇಶ ನೋಡಿದ್ರೆ ನೀವು ಪಕ್ಕಾ ಹೋಗ್ತಿರಿ...!
Now Playing
Mudipu Tourist Place | ಈ ಪ್ರದೇಶ ನೋಡಿದ್ರೆ ನೀವು ಪಕ್ಕಾ ಹೋಗ್ತಿರಿ...!
ಬಲು ಎತ್ತರದ ಚಂದದ ಪ್ರಕೃತಿ ವಿಹಾರಕ್ಕೆ ಸೂಕ್ತವಾದ ಮಂದಿರ; ಮುಸ್ಸಂಜೆ ವೇಳೆ ಹಸಿರು ...
ಬಲು ಎತ್ತರದ ಚಂದದ ಪ್ರಕೃತಿ ವಿಹಾರಕ್ಕೆ ಸೂಕ್ತವಾದ ಮಂದಿರ; ಮುಸ್ಸಂಜೆ ವೇಳೆ ಹಸಿರು ಗಿಡಮರಗಳ ವೈಯಾರ ನೋಡುವುದೇ ಚಂದ

ಅಷ್ಟಕ್ಕೂ ಇಂತಹದೊoದು ಮಂದಿರ ಬಲುದೂರವಿಲ್ಲ; ಇದರ ಮಾಹಿತಿ ಇಲ್ಲಿದೆ

📍 Ullal | Dakshina Kannada | Coastal Karnataka News Update
ಉಳ್ಳಾಲ, ...
ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #news #mudipuutsava #Mudipu #krishimela #KrishnaDhyanaMandira #FoodFest #compitation #Nataka
Show More
ಉಳ್ಳಾಲದಲ್ಲಿ "ಅಬ್ಬಕ್ಕ@500" ಪ್ರೇರಣಾದಾಯಿ ಉಪನ್ಯಾಸ ಸರಣಿ ಕಾರ್ಯಕ್ರಮದ ಸಮಾರೋಪ
Now Playing
ಉಳ್ಳಾಲದಲ್ಲಿ "ಅಬ್ಬಕ್ಕ@500" ಪ್ರೇರಣಾದಾಯಿ ಉಪನ್ಯಾಸ ಸರಣಿ ಕಾರ್ಯಕ್ರಮದ ಸಮಾರೋಪ
"ಅಬ್ಬಕ್ಕ@500" ಪ್ರೇರಣಾದಾಯಿ ಉಪನ್ಯಾಸ ಸರಣಿ ಕಾರ್ಯಕ್ರಮದ ಸಮಾರೋಪ; ಉಳ್ಳಾಲದ ಚನ್ನ ...
"ಅಬ್ಬಕ್ಕ@500" ಪ್ರೇರಣಾದಾಯಿ ಉಪನ್ಯಾಸ ಸರಣಿ ಕಾರ್ಯಕ್ರಮದ ಸಮಾರೋಪ; ಉಳ್ಳಾಲದ ಚನ್ನ ಮರಕಾಲ ವೇದಿಕೆಯಲ್ಲಿ ನಡೆದ ಕಾರ್ಯಕ್ರಮ

ಅಬ್ಬಕ್ಕಳಿಗೆ ದೊರಕಬೇಕಾದ ಸ್ಥಾನ ಸಿಕ್ಕಿಲ್ಲ; ಸುಧೀರ್ ಜಿ ವಿಷಾದ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ...
ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version