Site icon Ullalavani

ಉಳ್ಳಾಲ ಪೊಲೀಸ್ ಇನ್ಸ್ಪೆಕ್ಟರ್ ಸಂದೀಪ್ ನೇತೃತ್ವದಲ್ಲಿ ವಶಕ್ಕೆ ಪಡೆದ ಪಿಎಫ್ ಐ ನಾಯಕರು ಬೆಂಗಳೂರಿಗೆ

UN networks

ಮಂಗಳೂರು: ರಾಜ್ಯ ಪೊಲೀಸ್ ತಂಡದಿಂದ ಮೂವರು ಪಿ.ಎಫ್.ಐ ನಾಯಕರ ವಶಕ್ಕೆ ಪಡೆದ ಪ್ರಕರಣ ಪೊಲೀಸ್ ಬಿಗಿ ಭದ್ರತೆಯಲ್ಲಿ ನಾಯಕರನ್ನು ಬೆಂಗಳೂರಿಗೆ ಉಳ್ಳಾಲ ಪೊಲೀಸ್ ಇನ್ಸ್ಪೆಕ್ಟರ್ ಸಂದೀಪ್ ನೇತೃತ್ವದಲ್ಲಿ ಕರದೊಯ್ಯಲಾಗುತ್ತಿದೆ.
ಪಿಎಫ್ಐ ರಾಜ್ಯ ಕಾರ್ಯದರ್ಶಿ ಎ.ಕೆ.ಅಶ್ರಫ್, ಮೋಹಿದೀನ್ ಹಳೆಯಂಗಡಿ, ನವಾಜ್ ಕಾವೂರು ಎಂಬವರನ್ನು ಬೆಂಗಳೂರಿಗೆ ಕರೆದೊಯ್ಯಲಾಗುತ್ತಿದೆ.
ಹೆಚ್ಚಿನ ವಿಚಾರಣೆಗೆ ಎಲ್ಲರನ್ನು ಡಿಸಿಪಿ ಶರಣಪ್ಪ ನೇತೃತ್ವದಲ್ಲಿ ಅಧಿಕಾರಿಗಳು ವಿಚಾರಣೆ ನಡೆಸಲಿದ್ದಾರೆ.

Exit mobile version