UN networks
ಮಂಗಳೂರು: ಮಳಲಿ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ಇಂದು ನಡೆಯಬೇಕಿದ್ದ ತೀರ್ಪು ವಿಚಾರವನ್ನು ಅಕ್ಟೋಬರ್ 17ಕ್ಕೆ ಕಾಯ್ದಿರಿಸಿ ಮಂಗಳೂರು ಮೂರನೇ ಹೆಚ್ಚುವರಿ ಸಿವಿಲ್ ,ನ್ಯಾಯಾಲಯ ಆದೇಶ ಹೊರಡಿಸಿದೆ.
ಮಳಲಿ ಮಸೀದಿ ವರ್ಸಸ್ ವಿಎಚ್ ಪಿ ನಡುವಿನ ಪೈಪೋಟಿ ವಿಚಾರವಾಗಿ ಇಂದು ನಡೆಯಬೇಕಿದ್ದ ಆದೇಶವನ್ನು ಮುಂದೂಡಲಾಗಿದೆ.
ಮೂಲ ದಾವೆ ಆಲಿಸಲು ವಿಚಾರಣಾಧೀನ ನ್ಯಾಯಾಲಯದ ಅಧಿಕಾರ ವ್ಯಾಪ್ತಿ ಕುರಿತು ಬರಬೇಕಿದ್ದ ತೀರ್ಪು ಪ್ರಕಟಿಸದೇ ಮುಂದೂಡಲಾಗಿದೆ.


