Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಗ್ರಾಮ

ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿರುವ ಒಂದೂವರೆ ವರ್ಷದ ಮಗುವಿನ ನೆರವಿಗೆ ನಿಂತ ಉಳ್ಳಾಲದ ಟೀಂ ಹನುಮಾನ್

UllalaVaniBy UllalaVaniOctober 12, 2022Updated:October 12, 2022No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

Un networks

ಉಳ್ಳಾಲ: ಐದು ವರ್ಷದ ಹಿಂದೆ ಸಮಾಜಮುಖಿ ಕಾರ್ಯಗಳಿಗೆ ವೇದಿಕೆಯಾಗಿ ಸ್ಥಾಪನೆಗೊಂಡ ಉಳ್ಳಾಲದ ಟೀಂ ಹನುಮಾನ್ ೨೦ ಮಂದಿ ಯುವಕರ ತಂಡ ಉಳ್ಳಾಲದಲ್ಲಿ ಇತ್ತೀಚೆಗೆ ನಡೆದ ದಸರಾ ಉತ್ಸವದ ವೇಳೆ ವಿವಿಧ ರೀತಿಯ ವೇಷ ಧರಿಸಿ ಜನರಿಂದ ಸಂಗ್ರಹಿಸಿದ ಹಣವನ್ನು ರಕ್ತದ ಕ್ಯಾನ್ಸರಿನಿಂದ ಬಳಲುತ್ತಿರುವ ಒಂದೂವರೆ ವರ್ಷದ ಮಗುವಿನ ಚಿಕಿತ್ಸೆಗೆ ನೀಡಿ ಮಾದರಿಯಾಗಿದ್ದಾರೆ.

ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮೂಡಬಿದ್ರೆಯ ಒಂದೂವರೆ ವರ್ಷದ ಶ್ರೀಯಾ ಹೆಸರಿನ ಮಗುವಿನ ಚಿಕಿತ್ಸೆಗೆ ತಂಡ ಸಂಗ್ರಹಿಸಿದ ರೂ. ೧,೨೮,೪೭೯ ಚೆಕ್ ಅನ್ನು ವಿತರಿಸಿದ್ದಾರೆ. ಉಳ್ಳಾಲ ಪೊಲೀಸ್ ಠಾಣೆಯ ಎಸ್.ಐ ಶಿವಕುಮಾರ್ ನೇತೃತ್ವದಲ್ಲಿ ಚೆಕ್ ಅನ್ನು ಹೆತ್ತವರಿಗೆ ಸೋಮವಾರ ವಿತರಿಸಲಾಯಿತು. ಸಾಮಾಜಿಕ ಜಾಲತಾಣಗಳಲ್ಲಿ ಮಗುವಿನ ಚಿಕಿತ್ಸೆಗಾಗಿ ದಾನಿಗಳ ನೆರವು ಕೋರಿದ ಚಿತ್ರವೊಂದು ಸಿಕ್ಕಿತ್ತು. ಈ ಕುರಿತು ತಂಡದ ಸದಸ್ಯರು ಬೇಸರ ವ್ಯಕ್ತಪಡಿಸಿ, ತಮ್ಮ ಕೈಯಿಂದ ಆಗುವ ಸಹಾಯದ ಕುರಿತು ಚರ್ಚಿಸಿದ್ದರು. ಆದರೆ ಸಂಘದಲ್ಲಿ ಅಷ್ಟೊಂದು ಮೊತ್ತ ಇಲ್ಲದೇ ಇದ್ದ ಕಾರಣಕ್ಕಾಗಿ ಸಂಘದ ಗೌರವ ಸಲಹೆಗಾರ ಪ್ರಭಾಕರ್ ಶೆಟ್ಟಿಯವರ ಸಲಹೆಯಂತೆ ದಸರಾ ಸಂದರ್ಭ ವೇಷ ಧರಿಸುತ್ತಾ ಹಾಗೂ ಡಬ್ಬಿಯನ್ನು ಹಿಡಿದುಕೊಂಡು ಹಣ ಸಂಗ್ರಹಿಸುವ ನಿರ್ಧಾರವನ್ನು ಕೈಗೊಳ್ಳಲಾಗಿತ್ತು. ಇದಕ್ಕೆ ಪೂರಕವಾಗಿ ತಂಡದಲ್ಲಿರುವ ವಿದ್ಯಾರ್ಥಿ ಸದಸ್ಯರು ಹಾಗೂ ಕೆಲಸಕ್ಕೆ ಹೋಗುವ ಯುವಕರು ತಮ್ಮದೇ ಖರ್ಚಿನಲ್ಲಿ ವಿವಿಧ ಬಗೆಯ ವಿಭಿನ್ನ ಶೈಲಿಯ ವೇಷ ಸಿದ್ಧಪಡಿಸಿ, ಟ್ಯಾಬ್ಲೋ ರಚಿಸಿ ಅದರಲ್ಲಿ ಪ್ರದರ್ಶನ ನೀಡಿ ದಸರಾ ಉತ್ಸವದಲ್ಲಿ ಹಣ ಸಂಗ್ರಹಿಸಲು ಆರಂಭಿಸಿದರು. ಜೊತೆಗೆ ದಾನಿಗಳಿಂದಲೂ ಹಣವನ್ನು ಸಂಗ್ರಹಿಸಿದ್ದಾರೆ. ಒಂದು ದಿನದಲ್ಲಿ ಒಟ್ಟು ರೂ. ೧,೨೮,೪೭೯ ನ್ನು ತಂಡ ಸಂಗ್ರಹಿಸಿದೆ. ಟೀಂ ಹನುಮಾನ್ ಉಳ್ಳಾಲ ತಂಡದ ಅಧ್ಯಕ್ಷ ಶಿವರಂಜನ್ ಸೇರಿದಂತೆ ತಿಲಕ್, ವಿಶಾಲ್, ವರುಣ್, ಆಕಾಶ್, ಕೌಶಿಕ್, ಲವೀನ್, ರಿತೇಶ್, ಪ್ರತೀಕ್, ರಿತಿಕ್ ಸೇರಿದಂತೆ ಹಲವರು ಸಕ್ರಿಯವಾಗಿ ಪಾಲ್ಗೊಂಡಿದ್ದರು. ಮಗುವಿನ ಚಿಕಿತ್ಸೆಯ ಜೊತೆಗೆ ಉಳ್ಳಾಲದ ಧರ್ಮನಗರ ನಿವಾಸಿ ಬೆನ್ನಿನ ಕ್ಯಾನ್ಸರಿನಿಂದ ಬಳಲುತ್ತಿರುವ ಪದ್ಮಾವತಿ ಎಂಬವರಿಗೂ ತಂಡ ಆರ್ಥಿಕ ಸಹಾಯವನ್ನು ಮಾಡಿದೆ.
ಯುವಕರ ಸಮಾಜಮುಖಿ ಕಾರ್ಯ ಸಮಾಜಕ್ಕೆ ಮಾದರಿ : ಎಸ್.ಐ
ಚೆಕ್ ವಿತರಿಸಿದ ಉಳ್ಳಾಲ ಠಾಣೆಯ ಎಸ್.ಐ ಶಿವಕುಮಾರ್ ಮಾತನಾಡಿ ` ಯುವಕರು ದಾರಿತಪ್ಪುವಂತಹ ಕಾಲಘಟ್ಟದಲ್ಲಿ ಇಂತಹ ಸಮಾಜಮುಖಿ ಸಂಘಟನೆಗಳ ಅಗತ್ಯತೆ ಸಮಾಜಕ್ಕೆ ಹೆಚ್ಚಿದೆ. ಯುವಕರನ್ನು ಒಗ್ಗೂಡಿಸಿ ಮಗುವಿನ ಚಿಕಿತ್ಸೆಯ ವೆಚ್ಚದಲ್ಲಿ ಅಲ್ಪಪಾಲು ನೀಡಿರುವ ಸಂಘಟಕರ ಕಾರ್ಯ ಶ್ಲಾಘನೀಯ. ಭವಿಷ್ಯದಲ್ಲಿ ಸಂಘಟನೆ ಇನ್ನಷ್ಟು ಶೋಷಿತ ವರ್ಗಕ್ಕೆ ಆಶ್ರಯವಾಗಲಿ ಎಂದು ಹಾರೈಸಿದರು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಮಂಗಳೂರು ನಗರದಲ್ಲಿ ಯೂಟ್ಯೂಬರ್ ಗಳ ಹಾವಳಿ, ಸುದ್ದಿಯ ರಭಸದಲ್ಲಿ ವಿಡಿಯೊದಲ್ಲಿ ಹೇಳಿಕೆ ವಿವಾದ : ಬಿಎನ್‌ಎಸ್ ಸೆಕ್ಷನ್ 196 ಮತ್ತು 353 ಅಡಿಯಲ್ಲಿ ಪ್ರಕರಣ ದಾಖಲು

May 30, 2026

ಮುಡಿಪು : ಭಾರತ್ ಚಿಕನ್ ಸ್ಟಾಲ್ ಮಾಲೀಕ ಹೃದಯಾಘಾತಕ್ಕೆ ಬಲಿ..!

May 30, 2026

ಮಂಗಳೂರು : ಮೀನುಗಾರಿಕಾ ದೋಣಿ ಮುಳುಗಡೆ – ಮೀನುಗಾರರ ರಕ್ಷಣೆ

May 29, 2026
Leave A Reply

Advertise
ಸಂಪರ್ಕಿಸಿ

ವೆನ್ಲಾಕ್ ಆಸ್ಪತ್ರೆಯಲ್ಲಿ ಮನೋವೈದ್ಯರು ಮತ್ತು ಕ್ಲಿನಿಕಲ್ ಸೈಕಾಲಜಿಸ್ಟ್‌ಗಳ ತೀವ್ರ ಕೊರತೆ – ಬಡ ರೋಗಿಗಳ ನಿರ್ಲಕ್ಷ್ಯ ಯಾಕೆ ಎಂದು ಸಾರ್ವಜನಿಕರ ಪ್ರಶ್ನೆ

May 26, 2026

13ಗಂಟೆಗಳ ಶಸ್ತ್ರಚಿಕಿತ್ಸೆ; ಯೆನೆಪೋಯ ವೈದ್ಯರ ತಂಡಕ್ಕೆ ಬಿಗ್ ಸೆಲ್ಯೂಟ್

April 28, 2026

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025
suddi

ಮಂಗಳೂರು ನಗರದಲ್ಲಿ ಯೂಟ್ಯೂಬರ್ ಗಳ ಹಾವಳಿ, ಸುದ್ದಿಯ ರಭಸದಲ್ಲಿ ವಿಡಿಯೊದಲ್ಲಿ ಹೇಳಿಕೆ ವಿವಾದ : ಬಿಎನ್‌ಎಸ್ ಸೆಕ್ಷನ್ 196 ಮತ್ತು 353 ಅಡಿಯಲ್ಲಿ ಪ್ರಕರಣ ದಾಖಲು

By UllalaVaniMay 30, 20260

ಮಂಗಳೂರು: ಸಾಮಾಜಿಕ ಜಾಲತಾಣ ಹಾಗೂ ಯೂಟ್ಯೂಬ್‌ ವೇದಿಕೆಗಳಲ್ಲಿ ಪ್ರಸಾರವಾದ ವಿಡಿಯೊದಲ್ಲಿನ ಹೇಳಿಕೆಗಳಿಗೆ ಸಂಬಂಧಿಸಿದಂತೆ ಭಾರತೀಯ ನ್ಯಾಯ ಸಂಹಿತೆ (BNS)ಯ ಸೆಕ್ಷನ್ 196…

ಮುಡಿಪು : ಭಾರತ್ ಚಿಕನ್ ಸ್ಟಾಲ್ ಮಾಲೀಕ ಹೃದಯಾಘಾತಕ್ಕೆ ಬಲಿ..!

May 30, 2026

ವ್ಯಕ್ತಿತ್ವ ಹಿತರಕ್ಷಣೆ ತಿದ್ದುಪಡಿ ಕಾಯಿದೆ ಇಂದಿನ ಡಿಜಿಟಲ್ ಯುಗದ ಅಗತ್ಯ

May 30, 2026

ಬಿಜೆಪಿಗೆ ಶಾಕ್: ಬೊಳಂತೂರಿನ ಹಿರಿಯ ನಾಯಕ ಈಶ್ವರ್ ಭಟ್ ರಾಕೋಡಿ ಕಾಂಗ್ರೆಸ್ ಸೇರ್ಪಡೆ

May 30, 2026
1 2 3 … 1,939 Next
Automatic YouTube Gallery

ಅಭಿವೃದ್ಧಿಯತ್ತ ಮಾಡೂರು ಶಾಲೆಯ ದಿಟ್ಟಹೆಜ್ಜೆ | ಸ್ವರ್ಣ ಮಹೋತ್ಸವದ ಹೊಸ್ತಿಲಲ್ಲಿದೆ ಮಾಡೂರು ಶಾಲೆ| Ullalavani

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news ...
from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಅಭಿವೃದ್ಧಿಯತ್ತ ಮಾಡೂರು ಶಾಲೆಯ ದಿಟ್ಟಹೆಜ್ಜೆ | ಸ್ವರ್ಣ ಮಹೋತ್ಸವದ ಹೊಸ್ತಿಲಲ್ಲಿದೆ ಮಾಡೂರು ಶಾಲೆ| Ullalavani
Now Playing
ಅಭಿವೃದ್ಧಿಯತ್ತ ಮಾಡೂರು ಶಾಲೆಯ ದಿಟ್ಟಹೆಜ್ಜೆ | ಸ್ವರ್ಣ ಮಹೋತ್ಸವದ ಹೊಸ್ತಿಲಲ್ಲಿದೆ ಮಾಡೂರು ಶಾಲೆ| Ullalavani
📍 Ullal | Dakshina Kannada | Coastal Karnataka News Update ಉಳ್ಳಾಲ, ...
📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news ...
from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಕಾರ್ಮಿಕ ಸಾರಿಗೆ ಮೋಟಾರ್ ವಾಹನ ಭದ್ರತೆ ಮಾಹಿತಿ ಶಿಬಿರ ಹಾಗೂ ನೊಂದಣಿ ಮತ್ತು ಸ್ಮಾರ್ಟ್ ಕಾರ್ಡ್ ವಿತರಣೆ
Now Playing
ಕಾರ್ಮಿಕ ಸಾರಿಗೆ ಮೋಟಾರ್ ವಾಹನ ಭದ್ರತೆ ಮಾಹಿತಿ ಶಿಬಿರ ಹಾಗೂ ನೊಂದಣಿ ಮತ್ತು ಸ್ಮಾರ್ಟ್ ಕಾರ್ಡ್ ವಿತರಣೆ
ತೊಕ್ಕೊಟ್ಟುವಿನಲ್ಲಿ ಕಾರ್ಮಿಕ ಸಾರಿಗೆ ಮೋಟಾರ್ ವಾಹನ ಭದ್ರತಾ ಮಾಹಿತಿ ಶಿಬಿರ, ...
ತೊಕ್ಕೊಟ್ಟುವಿನಲ್ಲಿ ಕಾರ್ಮಿಕ ಸಾರಿಗೆ ಮೋಟಾರ್ ವಾಹನ ಭದ್ರತಾ ಮಾಹಿತಿ ಶಿಬಿರ, ಕಾರ್ಮಿಕರ ನೋಂದಣಿ ಮತ್ತು ಸ್ಮಾರ್ಟ್ ಕಾರ್ಡ್ ವಿತರಣೆ; ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ

ಮ್ಯಾಕೊ ಸೊಸೈಟಿ ಕಾರ್ಯಕ್ಕೆ ಶ್ಲಾಘನೆ

📍 Ullal | Dakshina Kannada | Coastal Karnataka ...
News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version