Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
ಗ್ರಾಮ

ಉಳ್ಳಾಲ ತಾಲೂಕು ಎರಡನೇ ಬ್ಯಾರಿ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆಯ ಬಿಡುಗಡೆ

UllalaVaniBy UllalaVaniOctober 12, 2022No Comments3 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

UN networks

ಉಳ್ಳಾಲ: ಕಣಚೂರು ಪಬ್ಲಿಕ್ ಸ್ಕೂಲ್ ಕ್ಯಾಂಪಸ್‌ನಲ್ಲಿ ಉಳ್ಳಾಲ ತಾಲೂಕು ಎರಡನೆ ಬ್ಯಾರಿ ಸಾಹಿತ್ಯ ಸಮ್ಮೇಳನ
ಉಳ್ಳಾಲ: ಬ್ಯಾರಿ ಲೇಖಕರು ಮತ್ತು ಕಲಾವಿದರ ಕೂಟ ‘ಮೇಲ್ತೆನೆ’ಯ ವತಿಯಿಂದ ಅ.15ರ ಶನಿವಾರ ಬೆಳಗ್ಗೆ 9ರಿಂದ ಸಂಜೆ 5 ಗಂಟೆಯವರೆಗೆ ದೇರಳಕಟ್ಟೆಯ ಕಣಚೂರು ಪಬ್ಲಿಕ್ ಸ್ಕೂಲ್ ಕ್ಯಾಂಪಸ್‌ನಲ್ಲಿ ಉಳ್ಳಾಲ ತಾಲೂಕು ಎರಡನೆ ಬ್ಯಾರಿ ಸಾಹಿತ್ಯ ಸಮ್ಮೇಳನ ನಡೆಯಲಿದೆ ಎಂದು ಸಮ್ಮೇಳನದ ಸ್ವಾಗತ ಸಮಿತಿಯ ಅಧ್ಯಕ್ಷ ನಝೀರ್ ಉಳ್ಳಾಲ್ ಹೇಳಿದರು.
ಮಂಗಳವಾರ ದೇರಳಕಟ್ಟೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸಂಘಟಕ, ನ್ಯಾಯವಾದಿ, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯ ಮಾಜಿ ಅಧ್ಯಕ್ಷ ಬಿ.ಎ.ಮುಹಮ್ಮದ್ ಹನೀಫ್ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಸಮ್ಮೇಳನವನ್ನು ಬೆಳಗ್ಗೆ 10ಕ್ಕೆ ಕಣಚೂರು ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈಯನ್ಸಸ್‌ನ ಅಧ್ಯಕ್ಷ ಹಾಜಿ ಯು.ಕೆ.ಕಣಚೂರು ಮೋನು ಉದ್ಘಾಟಿಸಲಿದ್ದಾರೆ.


ಸಮ್ಮೇಳನದ ವೇದಿಕೆಗೆ ಮರ್ಹೂಂ ಕುರಿಯ ಶೇಖ್ ಹಾಜಿ ಮತ್ತು ಸಮ್ಮೇಳನದ ದ್ವಾರಕ್ಕೆ ಹಿರಿಯ ಸಾಹಿತಿ ಮರ್ಹೂಂ ಯು.ಎ. ಕಾಸಿಂ ಉಳ್ಳಾಲ್ ಅವರ ಹೆಸರನ್ನಿಡಲಾಗಿದೆ. ಸಮ್ಮೇಳನದಲ್ಲಿ ಎರಡು ಕವಿಗೋಷ್ಠಿ, ಸಾಂಸ್ಕೃತಿಕ ಕಾರ್ಯಕ್ರಮ, ಪುಸ್ತಕ ಪ್ರದರ್ಶನ ಮತ್ತು ಮಾರಾಟ, ಕವನ ಹಾಗೂ ಮೆಹಂದಿ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ. ವಿವಿಧ ಕ್ಷೇತ್ರದ ನಾಲ್ಕು ಮಂದಿ ಸಾಧಕರನ್ನು ಸನ್ಮಾನಿಸಲಾಗುವುದು. ಮೇಲ್ತೆನೆಯ ಬುಲೆಟಿನ್ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯ ಬಿ.ಎಂ.ಫಾರೂಕ್, ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ, ಉಳ್ಳಾಲ ದರ್ಗಾ ಸಮಿತಿಯ ಅಧ್ಯಕ್ಷ ಹಾಜಿ ಅಬ್ದುಲ್ ರಶೀದ್, ರಾಜೀವ್‌ಗಾಂಧಿ ಆರೋಗ್ಯ ವಿವಿಯ ಮಾಜಿ ಸೆನೆಟ್ ಸದಸ್ಯ ಯು.ಟಿ. ಇಫ್ತಿಕಾರ್, ಕೋಟೆಕಾರ್ ಪಟ್ಟಣ ಪಂಚಾಯತ್ ಸದಸ್ಯೆ ಆಯಿಶಾ ಡಿ.ಅಬ್ಬಾಸ್, ದೇರಳಕಟ್ಟೆಯ ಬದ್ರಿಯಾ ಜುಮಾ ಮಸ್ಜಿದ್‌ನ ಅಧ್ಯಕ್ಷ ಅಬೂಬಕರ್ ಹಾಜಿ ನಾಟೆಕಲ್, ಜೆಡಿಎಸ್ ಮುಖಂಡ ನಾಟೆಕಲ್ ಅಬೂಬಕರ್ ಹಾಜಿ, ಜಿಪಂ ಮಾಜಿ ಸದಸ್ಯ ಅಬ್ದುಲ್ ಅಝೀಝ್ ಮಲಾರ್, ಕೆಪಿಸಿಸಿ ಕೋ-ಆರ್ಡಿನೇಟರ್ ಫಾರೂಕ್ ಉಳ್ಳಾಲ್, ಉದ್ಯಮಿ ಡಾ. ಕೆ.ಎಂ.ಮುನೀರ್ ಬಾವಾ, ಕಣಚೂರು ಪಿಯು ಮಹಿಳಾ ಕಾಲೇಜಿನ ಪ್ರಾಂಶುಪಾಲೆ ಶಾಹಿದಾ ಬಿ.ಎಂ., ಕುನಿಲ್ ಪಬ್ಲಿಕ್ ಸ್ಕೂಲ್‌ನ ಉಪಾಧ್ಯಕ್ಷ ಪಿ.ಎಸ್. ಮೊಯ್ದಿನ್ ಕುಂಞಿ, ತಾಪಂ ಮಾಜಿ ಸದಸ್ಯ ಮುಸ್ತಫಾ ಪಾವೂರು, ಪಾವೂರು ಗ್ರಾಪಂ ಉಪಾಧ್ಯಕ್ಷ ಮುಹಮ್ಮದ್ ಅನ್ಸಾರ್ ಇನೋಳಿ, ಉದ್ಯಮಿ ಇಸ್ಮಾಯೀಲ್, ಸುನ್ನಿ ಸಂದೇಶದ ಪ್ರಕಾಶಕ ಮುಸ್ತಫಾ ಫೈಝಿ ಕಿನ್ಯ, ಸಿಪಿಎಂ ಮುಖಂಡ ರಫೀಕ್ ಹರೇಕಳ ಭಾಗವಹಿಸಲಿದ್ದಾರೆ.
ಯು.ಕೆ.ಖಾಲಿದ್ ಉಳ್ಳಾಲ್ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕವಿಗೋಷ್ಠಿಯಲ್ಲಿ ಬಶೀರ್ ಅಹ್ಮದ್ ಕಿನ್ಯ, ಝೈನುದ್ದೀನ್ ಇನೋಳಿ, ಇಸ್ಮಾಯೀಲ್ ಉಳ್ಳಾಲ, ಇಬ್ರಾಹೀಂ ನಡುಪದವು, ಹಮೀದ್ ಹಸನ್ ಮಾಡೂರು, ಎ.ಕೆ.ಮುಡಿಪು, ಎಡ್ವರ್ಡ್ ಲೋಬೋ, ಬಿ.ಎಂ. ಕಿನ್ಯ ಕವನ ವಾಚಿಸಲಿದ್ದಾರೆ.
ಸಿಹಾನಾ ಬಿ.ಎಂ. ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕವಿಗೋಷ್ಠಿಯಲ್ಲಿ ಆಯಿಶಾ ಯು.ಕೆ. ಉಳ್ಳಾಲ, ರುಕ್ಸಾನಾ ಉಮರ್ ಉಳ್ಳಾಲ, ರಮೀಝಾ ಎಂ.ಬಿ.ಮಂಜನಾಡಿ, ಶಿಫಾ ಕೆ.ಎಂ. ಉಳ್ಳಾಲ, ಸಾರಾ ಮಸ್ಕರುನ್ನಿಸಾ, ಆಯಿಶತ್ ಸಫ್ವಾನಾ ಉಳ್ಳಾಲ, ಹುದಾ ಅಕ್ಕರಕ್ಕೆರೆ ಕವನ ವಾಚಿಸಲಿದ್ದಾರೆ.
ಅಪರಾಹ್ನ 3ಕ್ಕೆ ನಡೆಯುವ ಸಮಾರೋಪ ಸಮಾರಂಭದಲ್ಲಿ ರಾಜ್ಯ ವಿಧಾನ ಸಭೆಯ ವಿಪಕ್ಷ ಉಪನಾಯಕ ಯು.ಟಿ. ಖಾದರ್, ಕಣಚೂರು ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈಯನ್ಸಸ್‌ನ ನಿರ್ದೇಶಕ ಅಬ್ದುಲ್ ರಹ್ಮಾನ್, ಬ್ಯಾರಿ ಅಧ್ಯಯನ ಪೀಠದ ಸಂಯೋಜಕ ಡಾ. ಅಬೂಬಕರ್ ಸಿದ್ದೀಕ್, ಪೀಠದ ಸಲಹಾ ಸಮಿತಿಯ ಸದಸ್ಯ ಹಾಜಿ ಇಬ್ರಾಹೀಂ ಕೋಡಿಜಾಲ್, ಬ್ಯಾರಿ ಸಾಹಿತ್ಯ ಅಕಾಡಮಿಯ ಮಾಜಿ ಅಧ್ಯಕ್ಷ ರಹೀಂ ಉಚ್ಚಿಲ್, ಮಂಗಳೂರು ತಾಪಂ ಮಾಜಿ ಅಧ್ಯಕ್ಷ ಮುಹಮ್ಮದ್ ಮೋನು, ರಾಜ್ಯ ಆಹಾರ ಜಾಗೃತಿ ಸಮಿತಿಯ ಮಾಜಿ ನಿರ್ದೇಶಕ ಹಾಜಿ ಟಿ.ಎಸ್.ಅಬ್ದುಲ್ಲಾ ಸಾಮಣಿಗೆ, ಜೆಡಿಎಸ್ ರಾಜ್ಯ ಕಾರ್ಯದರ್ಶಿಗಳಾದ ಹೈದರ್ ಪರ್ತಿಪ್ಪಾಡಿ, ಅಬ್ದುಲ್ ಅಝೀಝ್ ಮೈಸೂರು ಬಾವ, ಬೆಳ್ಮ ಗ್ರಾಪಂ ಅಧ್ಯಕ್ಷ ಸಿ.ಎಂ.ಸತ್ತಾರ್, ಬ್ಯಾರಿ ಅಕಾಡಮಿಯ ಸದಸ್ಯ ಹೈದರಾಲಿ ಕೆ., ಉದ್ಯಮಿ ಎಸ್.ಕೆ. ಖಾದರ್ ಹಾಜಿ, ಜಿಪಂ ಮಾಜಿ ಸದಸ್ಯ ಎನ್.ಎಸ್.ಕರೀಂ, ಹಿರಿಯ ಪತ್ರಕರ್ತ ಡಿ.ಐ.ಅಬೂಬಕರ್ ಕೈರಂಗಳ, ಎಸ್ಸೆಸ್ಸೆಫ್ ರಾಷ್ಟ್ರೀಯ ಮುಖಂಡ ಕೆ.ಎಂ.ಅಬೂಬಕರ್ ಸಿದ್ದೀಕ್ ಮೋಂಟುಗೋಳಿ, ಎಸ್‌ಡಿಪಿಐ ಮುಖಂಡ ನೌಶಾದ್ ಕಲ್ಕಟ್ಟ, ಬ್ಯಾರಿ ಅಕಾಡಮಿಯ ರಿಜಿಸ್ಟ್ರಾರ್ ಮನೋಹರ್ ಕಾಮತ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ವಿವಿಧ ಕ್ಷೇತ್ರದ ಸಾಧಕರಾದ ಮುಹಮ್ಮದ್ ಅಲಿ ಉಚ್ಚಿಲ್, ಪಿ.ಕೆ. ಅಹ್ಮದ್ ಫಿಶ್‌ಮೋನು, ಡಾ.ಮುಹಮ್ಮದ್ ಅಶ್ರಫ್, ಶಮೀಮಾ ಕುತ್ತಾರ್ ಅವರನ್ನು ಸನ್ಮಾನಿಸಲಾಗುವುದು.
ಸುದ್ದಿಗೋಷ್ಠಿಯಲ್ಲಿ ಸ್ವಾಗತ ಸಮಿತಿಯ ಪದಾಧಿಕಾರಿಗಳಾದ ಆಲಿಕುಂಞಿ ಪಾರೆ, ಸಿದ್ದೀಕ್ ತಲಪಾಡಿ, ಯು.ಕೆ. ಖಾಲಿದ್ ಉಳ್ಳಾಲ, ಇಸ್ಮಾಯಿಲ್ ಟಿ., ಹಂಝ ಮಲಾರ್, ಮನ್ಸೂರ್ ಅಹ್ಮದ್ ಸಾಮಣಿಗೆ, ಬಶೀರ್ ಕಲ್ಕಟ್ಟ, ಅಬ್ಬಾಸ್ ಉಚ್ಚಿಲ್, ನಝರ್ ಷಾ ಪಟ್ಟೋರಿ, ಅಬ್ದುಲ್ ರಝಾಕ್ ಶಾಲಿಮಾರ್, ಇಬ್ರಾಹಿಂ ನಡುಪದವು, ಸೋಶಿಯಲ್ ಫಾರೂಕ್, ಸಮದ್ ಕಿನ್ಯ, ಇಬ್ರಾಹಿಂ ಕುಂಞಿ ಪಾರೆ, ಸಿದ್ದೀಕ್ ಎಸ್‌.ರಾಝ್, ಆಸೀಫ್ ಬಬ್ಬುಕಟ್ಟೆ, ಅಬ್ದುಲ್ ಲತೀಫ್ ಸಾಮಣಿಗೆ ಮತ್ತಿತರರು ಉಪಸ್ಥಿತರಿದ್ದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಎಂಡಿಎಂಎ ಮಾರಾಟ ಯತ್ನ – ಇಬ್ಬರ ಬಂಧನ

March 18, 2026

ದ್ವಿತೀಯ ಪಿಯು ಪರೀಕ್ಷೆಯ ಮೌಲ್ಯಮಾಪನ ಬಹಿಷ್ಕಾರಕ್ಕೆ ಉಪನ್ಯಾಸಕರ, ಪ್ರಾಂಶುಪಾಲರ ಸಂಘ ನಿರ್ಧಾರ

March 17, 2026

ಉಳ್ಳಾಲದಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಕಬಡ್ಡಿ ತರಬೇತಿ ಶಿಬಿರ

March 17, 2026
Leave A Reply

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
suddi

ಎಂಡಿಎಂಎ ಮಾರಾಟ ಯತ್ನ – ಇಬ್ಬರ ಬಂಧನ

By UllalaVaniMarch 18, 20260

ಮಂಗಳೂರು, ಮಾ. 18  : ನಗರದ ಹೊರವಲಯದ ಪಡುಶೆಡ್ಡೆ ಬಳಿ ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡಲು…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ಮೂಡಬಿದ್ರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಅಮಾನತು

March 17, 2026

ದ್ವಿತೀಯ ಪಿಯು ಪರೀಕ್ಷೆಯ ಮೌಲ್ಯಮಾಪನ ಬಹಿಷ್ಕಾರಕ್ಕೆ ಉಪನ್ಯಾಸಕರ, ಪ್ರಾಂಶುಪಾಲರ ಸಂಘ ನಿರ್ಧಾರ

March 17, 2026

ಉಳ್ಳಾಲದಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಕಬಡ್ಡಿ ತರಬೇತಿ ಶಿಬಿರ

March 17, 2026
1 2 3 … 1,837 Next
Automatic YouTube Gallery

ಕಾಡು ಬೆಂಕಿಯಿoದ ನಾಶವಾದ ಸಸ್ಯ-ಜೀವಿಗಳಿಗೆ ಶ್ರದ್ಧಾಂಜಲಿ

ಪ್ಲಾಸ್ಟಿಕ್‌ಗೆ ತಗುಲಿದ ಬೆಂಕಿಯಿoದ ಕಾಡಿಗೆ ಹಾನಿ ; ಕೊಣಾಜೆಯಲ್ಲಿ ಜೀವಸಂಕುಲಕ್ಕೆ ಶ್ರದ್ಧಾಂಜಲಿ

ಅಪ್ನಾ ದೇಶ್ ಮಾದರಿ ಗ್ರಾಮ ಅಭಿಯಾನದಿಂದ ಕಾರ್ಯಕ್ರಮ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ ...
Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಕಾಡು ಬೆಂಕಿಯಿoದ ನಾಶವಾದ ಸಸ್ಯ-ಜೀವಿಗಳಿಗೆ ಶ್ರದ್ಧಾಂಜಲಿ
Now Playing
ಕಾಡು ಬೆಂಕಿಯಿoದ ನಾಶವಾದ ಸಸ್ಯ-ಜೀವಿಗಳಿಗೆ ಶ್ರದ್ಧಾಂಜಲಿ
ಪ್ಲಾಸ್ಟಿಕ್‌ಗೆ ತಗುಲಿದ ಬೆಂಕಿಯಿoದ ಕಾಡಿಗೆ ಹಾನಿ ; ಕೊಣಾಜೆಯಲ್ಲಿ ಜೀವಸಂಕುಲಕ್ಕೆ ...
ಪ್ಲಾಸ್ಟಿಕ್‌ಗೆ ತಗುಲಿದ ಬೆಂಕಿಯಿoದ ಕಾಡಿಗೆ ಹಾನಿ ; ಕೊಣಾಜೆಯಲ್ಲಿ ಜೀವಸಂಕುಲಕ್ಕೆ ಶ್ರದ್ಧಾಂಜಲಿ

ಅಪ್ನಾ ದೇಶ್ ಮಾದರಿ ಗ್ರಾಮ ಅಭಿಯಾನದಿಂದ ಕಾರ್ಯಕ್ರಮ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ ...
Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಕಾಂಗ್ರೆಸ್ ಕೋಮುವಾದಕ್ಕೆ ಪರಿಹಾರ..??- ಪತ್ರಕರ್ತ ನವೀನ್ ಸೂರಿಂಜೆ
Now Playing
ಕಾಂಗ್ರೆಸ್ ಕೋಮುವಾದಕ್ಕೆ ಪರಿಹಾರ..??- ಪತ್ರಕರ್ತ ನವೀನ್ ಸೂರಿಂಜೆ
ದ್ವೇಷಭಾಷಣಕಾರರನ್ನು ಮಟ್ಟಹಾಕುವಲ್ಲಿ ಇವರುಗಳು ವಿಫಲ; ಕೋಮುವಾದಿಗಳನ್ನು ...
ದ್ವೇಷಭಾಷಣಕಾರರನ್ನು ಮಟ್ಟಹಾಕುವಲ್ಲಿ ಇವರುಗಳು ವಿಫಲ; ಕೋಮುವಾದಿಗಳನ್ನು ಜೈಲಿಗಟ್ಟಬೇಕು

ಕುತ್ತಾರಿನಲ್ಲಿ ಡಿವೈಎಫ್‌ಐ ಬಹಿರಂಗ ಸಭೆಯಲ್ಲಿ ಪತ್ರಕರ್ತ ನವೀನ್ ಸೂರಿಂಜೆ ಕಿಡಿ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ...
ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d