Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
ಗ್ರಾಮ

ಸರಕಾರಿ ಬಸ್ಸಿಗೆ ಒತ್ತಾಯ,  ತೆಂಗಿನ ಮರದ ಸೋಂಕಿಗೆ ಪರಿಹಾರ ಪಾವೂರು  ತಹಶೀಲ್ದಾರರ ಗ್ರಾಮವಾಸ್ತವ್ಯ

UllalaVaniBy UllalaVaniOctober 18, 2022No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

UN networks

ಪಾವೂರು: ಪಾವೂರು ಗ್ರಾಮಕ್ಕೆ ಸರಕಾರಿ ಬಸ್‌ , ಗ್ರಾಮದ ಹಲವೆಡೆ ತೆಂಗಿನ ಮರಗಳಿಗೆ ಬಾಧಿಸಿರುವ ಸೋಂಕು ವಿಚಾರವಾಗಿ ತಹಶೀಲ್ದಾರರ ಗಮನ ಸೆಳೆದ ಪಾವೂರು ಗ್ರಾಮಸ್ಥರಿಗೆ  ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿ ತಕ್ಷಣ ಕ್ರಮಕ್ಕೆ ಆಗ್ರಹಿಸಿದರು.
ಪಾವೂರು ಗ್ರಾಮಪಂಚಾಯತಿಯ ಸಭಾಭವನದಲ್ಲಿ ಇಂದು ವಿವಿಧ ಇಲಾಖೆಯ ಅಧಿಕಾರಿಗಳ ಜೊತೆ ಸೋಮವಾರ ನಡೆದ ಉಳ್ಳಾಲ ತಾಲೂಕು ತಹಶಿಲ್ದಾರರ ಗ್ರಾಮವಾಸ್ತವ್ಯದಲ್ಲಿ ಪ್ರತಿಕ್ರಿಯಿಸಿದರು.

ಪಾವೂರು ಗ್ರಾಮಕ್ಕೆ ಸರಕಾರಿ ಬಸ್ಸು ಬೇಕೆಂಬ ಮನವಿಯನ್ನು  ಗ್ರಾಮಸ್ಥರಾದ ಅಬ್ದುಲ್ ಬಶೀರ್ ಒತ್ತಾಯಿಸಿದರು. ಪಾವೂರು ಗ್ರಾಮಕ್ಕೆ ಸರಕಾರಿ ಬಸ್ಸಿಗಾಗಿ ಕಳೆದ ಹತ್ತು ವರ್ಷಗಳಿಂದ ಮನವಿಯನ್ನು ಸಂಬಂಧಪಟ್ಟ ಪಂಚಾಯಿತಿ ಹಾಗೂ ಆರ್ ಟಿ ಓ ಗೆ ನೀಡುತ್ತಲೇ ಇದ್ದೇವೆ .ಆದರೆ ಇದುವರೆಗೆ ಇದಕ್ಕೆ ಯಾವುದೇ ರೀತಿಯಾದ ಪ್ರತಿಕ್ರಿಯೆ ಸಿಕ್ಕಿಲ್ಲ. ಪ್ರತಿ ಸಲ ಮನವಿಯನ್ನು ಕೊಟ್ಟಾಗ ಬಸ್ಸು ಬರುತ್ತದೆ ಎಂಬ ಭರವಸೆಯನ್ನು ಮಾತ್ರ ನೀಡುತ್ತಿದ್ದಾರೆ,  ಹೊರತು ಇದುವರೆಗೂ ಬಸ್ಸಿನ ಭಾಗ್ಯ  ಗ್ರಾಮಸ್ಥರಿಗೆ ಸಿಕ್ಕಿಲ್ಲ‌. ‌ ಸಭೆಯಲ್ಲಿ ಉಪಸ್ಥಿತರಿರಬೇಕಿದ್ದ  ಅರ್ ಟಿ ಓ ಅಧಿಕಾರಿಗಳು ಗೈರುಹಾಜರಾಗಿದ್ದು  ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಗ್ರಾಮಸ್ಥರಿಗೆ ಪ್ರತಿಕ್ರಿಯಿಸಿದ ತಹಶಿಲ್ದಾರರು ಈ ಬಗ್ಗೆ ನನ್ನ ಗಮನಕ್ಕೆ ಬಂದಿಲ್ಲ ಮನವಿಯನ್ನು ಇನ್ನೊಮ್ಮೆ ಕೊಡಿ ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳ ಜೊತೆಗೆ ಚರ್ಚಿಸಲಾಗುವುದು ಎಂಬ ಭರವಸೆಯನ್ನು ನೀಡಿದರು.
ತೆಂಗಿನ‌ಮರಗಳ ಬುಡದಲ್ಲಿ ಹುಳಗಳು ಉತ್ಪತ್ತಿಯಾಗುವ ಮೂಲಕ ಮರಗಳು ತುಂಡಾಗಿ ಬೀಳುತ್ತಿದೆ. ಇದರಿಂದ ಕಳವಳಗೊಂಡಿದ್ದು ಇದ್ದು ಒಂದು ಮರದಿಂದ ಇನ್ನೊಂದು ಮರಕ್ಕೆ ಹರಡುತ್ತಿದೆ. ಇದರಿಂದ ಈಗಾಗಲೇ ಮೂರು ಮರಗಳನ್ನು ಕಳೆದುಕೊಂಡಿದ್ದೇನೆ.‌ ಇದೊಂದು ವಿಚಿತ್ರ ವಾದ ಕಾಯಿಲೆಯಾಗಿದ್ದು ಈ ರೀತಿಯಾದ ರೋಗವನ್ನು ಇದೇ ಮೊದಲು ನೋಡುತ್ತಿರುವುದು ಗ್ರಾಮಸ್ಥರೊಬ್ಬರ ಪ್ರಶ್ನೆಗೆ ಉತ್ತರಿಸಿದ ಕೃಷಿ ಅಧಿಕಾರಿ ಇದು ಬುಡಕ್ಕೆ ಬರುವ ಕೆಂಪು ಮೂತಿ ಹೆಸರಿನ ರೋಗವಾಗಿದ್ದು ಸರ್ವೇ ಸಾಮಾನ್ಯವಾಗಿದೆ. ಬುಡವನ್ನು ಅಗೆದು ಕ್ಲೋರೋ ಪೈರಿಪಾಸ್  ಔಷಧಿಯನ್ನು ಸಿಂಪಡಿಸುವ ಮೂಲಕ ರೋಗವನ್ನು ತಡೆಗಟ್ಟಬಹುದು ಎಂದು ಹೇಳಿದರು‌.

ವಿವಿಧ ವೇತನದ ಮಂಜೂರಾತಿ ಆದೇಶದ ಪ್ರತಿಯನ್ನು ಫಲಾನುಭವಿಗಳಿಗೆ ವಿತರಿಸಲಾಯಿತು. ತಹಶೀಲ್ದಾರರು ಕಂಬ್ಲಪದವು ಎಂಬಲ್ಲಿ ಡಿ ಸಿ ಮನ್ನಾ ಜಮೀನು ಅಳತೆ ಮಾಡಲು ಭೂ ಮಾಪಕರಿಗೆ ಸೂಚಿಸಿದರು. ಇನೋಳಿ ಕಂಬ್ಲಪದವು ಎಂಬಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದರು. ಅಕ್ಷರ ನಗರದಲ್ಲಿ ಮನೆ ನಿವೇಶನಕ್ಕೆ ಕಾದಿರಿಸಿದ ಜಮೀನಿನ ಸ್ಥಳ ತನಿಖೆ ನಡೆಸಿದರು. ಹರೇಕಳದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಅಣೆಕಟ್ಟುವಿನಿಂದಾಗಿ ನೀರಿನ ಮಟ್ಟ ಏರಿಕೆಯಾಗಿ ಇಲ್ಲಿನ ಮನೆ ಹಾಗೂ ಕೃಷಿಗಳು ಹಾನಿಯಾಗುವ ಸ್ಥಿತಿ ಉಂಟಾಗಿದೆ ಎಂದು ಪಾವೂರು ಉಳಿಯ ನಿವಾಸಿಗಳು ದೂರು ನೀಡಿದ್ದು ಈ ಬಗ್ಗೆ ತಹಶೀಲ್ದಾರರು ಸ್ಥಳ ಪರಿಶೀಲನೆ ನಡೆಸಿದರು. ಹಾಗೂ ವಿವಿಧ ಸಮಸ್ಯೆಗಳ ಬಗ್ಗೆ ಗ್ರಾಮಸ್ಥರಿಂದ ಬಂದ ಮನವಿಯನ್ನು ಸ್ವೀಕರಿಸಿ ಸ್ಥಳದಲ್ಲಿ ಪರಿಹಾರವನ್ನು ಸೂಚಿಸಿದರು. ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗೆ ಸಂಬಂದಿಸಿದಂತೆ ತೋಟಗಾರಿಕೆ ಇಲಾಖೆ 2, ಸಣ್ಣ ನೀರಾವರಿ ಇಲಾಖೆ 1, ಪಂಚಾಯತ್ ರಾಜ್ ಇಲಾಖೆ 2, ಮೋಜಣಿ ಇಲಾಖೆ 3 ಹಾಗೂ ಕಂದಾಯ ಇಲಾಖೆ 13, ಒಟ್ಟು 21 ಅರ್ಜಿಗಳು ಸ್ವೀಕೃತವಾಗಿರುತ್ತದೆ. ಅದರಲ್ಲಿ 13 ಅರ್ಜಿಗಳು ಸ್ಥಳದಲ್ಲೇ ಇತ್ಯರ್ಥ ಮಾಡಲಾಗಿದೆ.

ಗ್ರಾಮ ಪಂಚಾಯತ್ ಅಧ್ಯಕ್ಷೆ ಕಮರುನ್ನೀಸ, ಉಪಾಧ್ಯಕ್ಷ ಅನ್ಸಾರ್, ಕಂದಾಯ ನಿರೀಕ್ಷಕರಾದ ಮಂಜುನಾಥ ಕೆ ಹೆಚ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಆರೋಗ್ಯ ಇಲಾಖೆಯಿಂದ ಬೋಳಿಯಾರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಸುನೀತಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಅಂಗನವಾಡಿ ಮೇಲ್ವಿಚಾರಕಿ ಶಾಲಿನಿ, ಅರಣ್ಯ ಇಲಾಖೆ ವತಿಯಿಂದ ಉಪವಲಯ ಅರಣ್ಯಾಧಿಕಾರಿ ಮಹಾಬಲ, ಕೃಷಿ ಇಲಾಖೆ ವತಿಯಿಂದ ಸಹಾಯಕ ಕೃಷಿ ಅಧಿಕಾರಿಯವರಾದ ಮುರಳೀಧರ್ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದು ತಮ್ಮ ತಮ್ಮ ಇಲಾಖೆಯ ಸವಲತ್ತುಗಳ ಬಗ್ಗೆ ಮಾಹಿತಿಯನ್ನು ನೀಡಿದರು.

ತಾಲೂಕು ಕಚೇರಿಯ ಪ್ರಥಮ ದರ್ಜೆ ಸಹಾಯಕರಾದ ಕಿರಣ್ ಕುಮಾರ್, ಆಹಾರ ನಿರೀಕ್ಷಕ ಕೆ ಪ್ರಮೋದ್ ಕುಮಾರ್, ಗ್ರಾಮಕರಣಿಕರಾದ ನಯನ, ರೇಷ್ಮಾ, ಸಂತೋಷ್ ರವರು ಕಾರ್ಯಕ್ರಮದಲ್ಲಿ ಹಾಜರಿದ್ದರು.

ಪ್ರಭಾರ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮಹಮ್ಮದ್ ಇಸ್ಮಾಯಿಲ್ ಸ್ವಾಗತಿಸಿದರು.
ಗ್ರಾಮಕರಣಿಕರಾದ ನವ್ಯ ಎಸ್ ಎನ್ ರಾವ್ ರವರು ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಉಳ್ಳಾಲದಲ್ಲಿ ತುರ್ತು ಪರಿಸ್ಥಿತಿ ಹೇರಿಕೆ ಆಗಿದೆಯಾ ! -ಮುನೀರ್ ಕಾಟಿಪಳ್ಳ

March 6, 2026

ಉಳ್ಳಾಲ: ಅರಣ್ಯಾಧಿಕಾರಿ ಮನೆಯಿಂದ ಬೈಕ್ ಸಮೇತ 181ಗ್ರಾಂ ಚಿನ್ನ, ಹತ್ತೂವರೆ ಲಕ್ಷ ನಗದು ಕಳವು…!!

March 5, 2026

ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ದ.ಕ ಜಿಲ್ಲಾ ಘಟಕ ಪುನರ್ ಸಂಘಟನೆಗೆ ನಿರ್ಧಾರ

March 5, 2026
Leave A Reply

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
suddi

ದೇರಳಕಟ್ಟೆ: ನಿಟ್ಟೆ ಉಷಾ ಇನ್‌ಸ್ಟಿಟ್ಯೂಟ್ ಆಫ್ ನರ್ಸಿಂಗ್‌ನಲ್ಲಿ ‘ಸಮನ್ವಯ 2K26’ ವಾರ್ಷಿಕೋತ್ಸವ

By UllalaVaniMarch 7, 20260

ಉಳ್ಳಾಲ: ಸಮನ್ವಯ ಎಂಬುದು ಯಶಸ್ಸಿನ ಪ್ರಮುಖ ಆಧಾರವಾಗಿದ್ದು, ಒಬ್ಬ ವ್ಯಕ್ತಿಯ ದೃಷ್ಟಿಕೋನ ಮತ್ತು ಕನಸು ಸಮಾಜದಲ್ಲಿ ದೊಡ್ಡ ಬದಲಾವಣೆಯನ್ನು ತರಬಲ್ಲದು…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ಉಳ್ಳಾಲದಲ್ಲಿ ತುರ್ತು ಪರಿಸ್ಥಿತಿ ಹೇರಿಕೆ ಆಗಿದೆಯಾ ! -ಮುನೀರ್ ಕಾಟಿಪಳ್ಳ

March 6, 2026

ಉಳ್ಳಾಲ: ಅರಣ್ಯಾಧಿಕಾರಿ ಮನೆಯಿಂದ ಬೈಕ್ ಸಮೇತ 181ಗ್ರಾಂ ಚಿನ್ನ, ಹತ್ತೂವರೆ ಲಕ್ಷ ನಗದು ಕಳವು…!!

March 5, 2026

ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ದ.ಕ ಜಿಲ್ಲಾ ಘಟಕ ಪುನರ್ ಸಂಘಟನೆಗೆ ನಿರ್ಧಾರ

March 5, 2026
1 2 3 … 1,825 Next
Automatic YouTube Gallery

ಅನ್ವಿತ್ ಎಲೆಕ್ಟ್ರಾನಿಕ್ಸ್ & ಫರ್ನಿಚರ್ ಮಳಿಗೆಯಲ್ಲಿ `ಲಕ್ಷ್ಮೀ ಪೂಜೆ' ಸಂಪನ್ನ

ತೊಕ್ಕೊಟ್ಟು ಒಳಪೇಟೆಯಲ್ಲಿ ಉದ್ಘಾಟನೆಗೆ ಸಿದ್ದಗೊಂಡಿರುವ ಅನ್ವಿತ್ ಎಲೆಕ್ಟ್ರಾನಿಕ್ಸ್ & ಫರ್ನಿಚರ್ ಮಳಿಗೆಯಲ್ಲಿ `ಲಕ್ಷ್ಮೀ ಪೂಜೆ' ಸಂಪನ್ನ

ದೀಪಪ್ರಜ್ವಲನೆಗೈದ ಸಂಸದರಾದ ಕ್ಯಾ.ಬ್ರಿಜೇಶ್ ಚೌಟ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ...
ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #laxmipuja #anvitheletronics&furniture
Show More
ಅನ್ವಿತ್ ಎಲೆಕ್ಟ್ರಾನಿಕ್ಸ್ & ಫರ್ನಿಚರ್ ಮಳಿಗೆಯಲ್ಲಿ `ಲಕ್ಷ್ಮೀ ಪೂಜೆ' ಸಂಪನ್ನ
Now Playing
ಅನ್ವಿತ್ ಎಲೆಕ್ಟ್ರಾನಿಕ್ಸ್ & ಫರ್ನಿಚರ್ ಮಳಿಗೆಯಲ್ಲಿ `ಲಕ್ಷ್ಮೀ ಪೂಜೆ' ಸಂಪನ್ನ
ತೊಕ್ಕೊಟ್ಟು ಒಳಪೇಟೆಯಲ್ಲಿ ಉದ್ಘಾಟನೆಗೆ ಸಿದ್ದಗೊಂಡಿರುವ ಅನ್ವಿತ್ ...
ತೊಕ್ಕೊಟ್ಟು ಒಳಪೇಟೆಯಲ್ಲಿ ಉದ್ಘಾಟನೆಗೆ ಸಿದ್ದಗೊಂಡಿರುವ ಅನ್ವಿತ್ ಎಲೆಕ್ಟ್ರಾನಿಕ್ಸ್ & ಫರ್ನಿಚರ್ ಮಳಿಗೆಯಲ್ಲಿ `ಲಕ್ಷ್ಮೀ ಪೂಜೆ' ಸಂಪನ್ನ

ದೀಪಪ್ರಜ್ವಲನೆಗೈದ ಸಂಸದರಾದ ಕ್ಯಾ.ಬ್ರಿಜೇಶ್ ಚೌಟ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ...
ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #laxmipuja #anvitheletronics&furniture
Show More
ದೇರಳಕಟ್ಟೆ: ನಿಟ್ಟೆ ಉಷಾ ಇನ್‌ಸ್ಟಿಟ್ಯೂಟ್ ಆಫ್ ನರ್ಸಿಂಗ್‌ನಲ್ಲಿ `ಸಮನ್ವಯ 2026' ವಾರ್ಷಿಕೋತ್ಸವ
Now Playing
ದೇರಳಕಟ್ಟೆ: ನಿಟ್ಟೆ ಉಷಾ ಇನ್‌ಸ್ಟಿಟ್ಯೂಟ್ ಆಫ್ ನರ್ಸಿಂಗ್‌ನಲ್ಲಿ `ಸಮನ್ವಯ 2026' ವಾರ್ಷಿಕೋತ್ಸವ
ನಿಟ್ಟೆ ಉಷಾ ಇನ್‌ಸ್ಟಿಟ್ಯೂಟ್ ಆಫ್ ನರ್ಸಿಂಗ್‌ನಲ್ಲಿ ಸಮನ್ವಯ-2026 ವಾರ್ಷಿಕೋತ್ಸವ; ...
ನಿಟ್ಟೆ ಉಷಾ ಇನ್‌ಸ್ಟಿಟ್ಯೂಟ್ ಆಫ್ ನರ್ಸಿಂಗ್‌ನಲ್ಲಿ ಸಮನ್ವಯ-2026 ವಾರ್ಷಿಕೋತ್ಸವ; ದೇರಳಕಟ್ಟೆಯ ಕೆ.ಎಸ್. ಹೆಗ್ಡೆ ಆಡಿಟೋರಿಯಂನಲ್ಲಿ ಕಾರ್ಯಕ್ರಮ

ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ,ಪ್ರತಿಭಾ ಪ್ರದರ್ಶನಗಳು

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ...
ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #nitte #Samanvaya2026 #Package #Nursing
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d