Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
ಗ್ರಾಮ

ಉಳ್ಳಾಲ ವಿಧಾನಸಭಾ ಕ್ಷೇತ್ರ
ಮತದಾರರ ಪಟ್ಟಿಯಿಂದ ೧೫,೦೦೦ ಮಂದಿ ಹೆಸರು ಕಣ್ಮರೆ !

UllalaVaniBy UllalaVaniNovember 12, 2022No Comments1 Min Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

UN networks

ಉಳ್ಳಾಲ: ಇಲ್ಲಿನ ವಿಧಾನ ಸಭಾ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಸುಮಾರು ಹದಿನೈದು ಸಾವಿರಕ್ಕೂ ಹೆಚ್ಚಿನ ಹೆಸರು ಕಣ್ಮರೆಯಾಗಿದೆ,  ಕರಡು ಪ್ರತಿ ಪರಿಶೀಲನೆ ಸಂದರ್ಭ ಮಾಹಿತಿ ಹೊರಬಿದ್ದಿರುವ ಮಾಹಿತಿ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ಉಳ್ಳಾಲ ವಿಧಾನ ಸಭಾ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಸುಮಾರು ಹದಿನೈದು ಸಾವಿರಕ್ಕೂ ಹೆಚ್ಚಿನ ಹೆಸರುಗಳನ್ನು ಕೈ ಬಿಟ್ಟಿದ್ದು ಸಾರ್ವಜನಿಕರು ಎಚ್ಚೆತ್ತುಕೊಳ್ಳಬೇಕಾಗಿದೆ. ಕರಡು ಪ್ರತಿ ಪರಿಶೀಲನೆ ಸಂದರ್ಭದಲ್ಲಿ ಈ ಅಂಶ ಕಂಡು ಬಂದಿದೆ. ದಿನಾಂಕ ೦೯.೧೧.೨೦೨೨ ಬುಧವಾರದಿಂದ ೦೮.೧೨.೨೦೨೨ ಗುರುವಾರದವರೆಗೆ ತಮ್ಮ ಹಕ್ಕು ಆಕ್ಷೇಪ ಸಲ್ಲಿಸಲು ಅವಕಾಶವಿದ್ದು ಸಾರ್ವಜನಿಕರು ಈ ಕೆಳಗಿನ ದಿನಾಂಕಗಳಲ್ಲಿ ತಮ್ಮ ತಮ್ಮ ಮತಗಟ್ಟೆಗಳಲ್ಲಿ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇದೆಯೇ ಎಂದು ಪರಿಶೀಲನೆ ನಡೆಸಬೇಕಿದೆ.
ಮತದಾನದ ಹಕ್ಕನ್ನು ಕಸಿಯಲು ಕೆಲವು ಷಡ್ಯಂತ್ರಗಳು ನಡೆಯುತ್ತಿದೆ. ಸಾರ್ವಜನಿಕರು ಎಚ್ಚೆತ್ತುಕೊಂಡು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇರುವುದನ್ನು ಖಚಿತಪಡಿಸಿಕೊಳ್ಳುವ ಅನಿವಾರ್ಯತೆ ಇದೆ ಎಂಬ ಸಂದೇಶ ಹರಿಯಬಿಡಲಾಗಿದೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಗ್ಯಾಸ್​​​ ಅಭಾವದ ಮಧ್ಯೆ ಮಂಗಳೂರಿನ ಹೋಟೆಲ್​​​ವೊಂದರಿಂದ ಭರ್ಜರಿ ಆಫರ್​​: ಷರತ್ತು ಅನ್ವಯ

March 14, 2026

ಗಾಂಜಾ ಮಾರಾಟ ಪ್ರಕರಣ; ಇಬ್ಬರ ಬಂಧನ..!

March 14, 2026

ನುಸ್ರತುಲ್ ಅನಾಮ್ ಕಮಿಟಿಯಿಂದ ರಮದಾನ್ ಕಿಟ್ ವಿತರಣೆ

March 14, 2026
Leave A Reply

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
suddi

ಗ್ಯಾಸ್​​​ ಅಭಾವದ ಮಧ್ಯೆ ಮಂಗಳೂರಿನ ಹೋಟೆಲ್​​​ವೊಂದರಿಂದ ಭರ್ಜರಿ ಆಫರ್​​: ಷರತ್ತು ಅನ್ವಯ

By UllalaVaniMarch 14, 20260

ಮಂಗಳೂರು, ಮಾರ್ಚ್​​ 14: ಗಲ್ಫ್ ರಾಷ್ಟ್ರದಲ್ಲಿ ನಡೆಯುತ್ತಿರುವ ಯುದ್ಧ ಭಾರತದಲ್ಲಿ ಹೋಟೆಲ್ ಉದ್ಯಮಕ್ಕೆ ಭಾರೀ ಹೊಡೆತ ನೀಡಿದೆ. ಗ್ಯಾಸ್ ಎಮರ್ಜೆನ್ಸಿ ಗ್ರಾಹಕರ ಉಸಿರುಗಟ್ಟಿಸಿದೆ.…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ಗಾಂಜಾ ಮಾರಾಟ ಪ್ರಕರಣ; ಇಬ್ಬರ ಬಂಧನ..!

March 14, 2026

ನುಸ್ರತುಲ್ ಅನಾಮ್ ಕಮಿಟಿಯಿಂದ ರಮದಾನ್ ಕಿಟ್ ವಿತರಣೆ

March 14, 2026

ಗೃಹ ಬಳಕೆ ಅಡುಗೆ ಅನಿಲ ಪೂರೈಕೆಯಲ್ಲಿ ವ್ಯತ್ಯಯವಿಲ್ಲ: ದ.ಕ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ.

March 14, 2026
1 2 3 … 1,830 Next
Automatic YouTube Gallery

ಬಾವ ಫೌಂಡೇಷನ್ ವತಿಯಿಂದ ಇಫ್ತಾರ್ ಸೌಹಾರ್ದ ಕೂಟ, ಕಿಟ್ ವಿತರಣೆ

ಗುರುಪುರ ;ಬಾವ ಫೌಂಡೇಷನ್ ವತಿಯಿಂದ ; ಇಫ್ತಾರ್ ಸೌಹಾರ್ದ ಕೂಟ, ಕಿಟ್ ವಿತರಣೆ

ಗುರುಪುರ ಕ್ಯೆಕಂಬದ ಮೆಘಾ ಹಾಲ್‌ನಲ್ಲಿ ಆಯೋಜನೆ
📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ ...
Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #ifthar #gurupura #news #latestnews
Show More
ಬಾವ ಫೌಂಡೇಷನ್ ವತಿಯಿಂದ ಇಫ್ತಾರ್ ಸೌಹಾರ್ದ ಕೂಟ, ಕಿಟ್ ವಿತರಣೆ
Now Playing
ಬಾವ ಫೌಂಡೇಷನ್ ವತಿಯಿಂದ ಇಫ್ತಾರ್ ಸೌಹಾರ್ದ ಕೂಟ, ಕಿಟ್ ವಿತರಣೆ
ಗುರುಪುರ ;ಬಾವ ಫೌಂಡೇಷನ್ ವತಿಯಿಂದ ; ಇಫ್ತಾರ್ ಸೌಹಾರ್ದ ಕೂಟ, ಕಿಟ್ ವಿತರಣೆ ...
ಗುರುಪುರ ;ಬಾವ ಫೌಂಡೇಷನ್ ವತಿಯಿಂದ ; ಇಫ್ತಾರ್ ಸೌಹಾರ್ದ ಕೂಟ, ಕಿಟ್ ವಿತರಣೆ

ಗುರುಪುರ ಕ್ಯೆಕಂಬದ ಮೆಘಾ ಹಾಲ್‌ನಲ್ಲಿ ಆಯೋಜನೆ
📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ ...
Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #ifthar #gurupura #news #latestnews
Show More
ಗುರುಪುರ ಜಂಕ್ಷನ್‌ನಲ್ಲಿ ಬೇಕರಿ ಸಹಿತ ಮೊಬೈಲ್ ಅಂಗಡಿಗೆ ಗುದ್ದಿದ ಲಾರಿ..!
Now Playing
ಗುರುಪುರ ಜಂಕ್ಷನ್‌ನಲ್ಲಿ ಬೇಕರಿ ಸಹಿತ ಮೊಬೈಲ್ ಅಂಗಡಿಗೆ ಗುದ್ದಿದ ಲಾರಿ..!
ಕೆಂಪು ಬಾಕ್ಸೈಟ್ ತುಂಬಿದ ಲಾರಿ ಅಪ*ಘಾ#ತ;ಗುರುಪುರ ಜಂಕ್ಷನ್‌ನಲ್ಲಿ ನಡೆದ ಘಟನೆ ...
ಕೆಂಪು ಬಾಕ್ಸೈಟ್ ತುಂಬಿದ ಲಾರಿ ಅಪ*ಘಾ#ತ;ಗುರುಪುರ ಜಂಕ್ಷನ್‌ನಲ್ಲಿ ನಡೆದ ಘಟನೆ

ಲಾರಿ ಡ್ರೈವರ್‌ಗೆ ಗಂಭೀರ ಗಾಯ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು ...
Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d