Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಉಳ್ಳಾಲ

ತೌಳವ ರಾಣಿ ಚಿರಸ್ಥಾಯಿಯಾಗಿ ಉಳಿಸುವ ಕಾರ್ಯ ಯುವಸಮುದಾಯದಿಂದ ಆಗಬೇಕು: ಮಾಜಿ ಶಾಸಕ ಜಯರಾಮ ಶೆಟ್ಟಿ

UllalaVaniBy UllalaVaniNovember 21, 2022No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

UN networks

ಉಳ್ಳಾಲ: ತೌಳವರಾಣಿ ಅಬ್ಬಕ್ಕಳನ್ನು ಚಿರಸ್ಥಾಯಿಯಾಗಿ ಉಳಿಸುವ ಕೆಲಸ ಯುವಸಮುದಾಯದಿಂದ ಆಗಬೇಕಿದೆ. ವಿದ್ಯಾರ್ಥಿಗಳು ೮೦ ರಿಂದ ೯೦ ವರ್ಷಗಳ ಕಾಲ ಉಳ್ಳಾಲದಲ್ಲಿ ಆಡಳಿತ ನಡೆಸಿದ ಅಬ್ಬಕ್ಕೆಯರ ಕುರಿತು ಸಂಶೋಧನಾ ವರದಿಯತ್ತ ಹೆಚ್ಚಿನ ಗಮನಹರಿಸುವ ಅವಶ್ಯಕತೆಯಿದೆ ಎಂದು ಮಾಜಿ ಶಾಸಕ ಜಯರಾಮ ಶೆಟ್ಟಿ ಹೇಳಿದರು.

ನಿಟ್ಟೆ ಸಮೂಹ ಸಂವಹನ ವಿಭಾಗ, ಉಳ್ಳಾಲ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿ ಸಂಯುಕ್ತಾಶ್ರಯದಲ್ಲಿ ದೇರಳಕಟ್ಟೆಯ ನಿಟ್ಟೆ ಪರಿಗಣಿತ ವಿ.ವಿಯ ಪಾನೀರು ಕ್ಯಾಂಪಸ್ ನಲ್ಲಿ ಜರಗಿದ ಪ್ರಥಮ ಸ್ವಾತಂತ್ರ÷್ಯ ಹೋರಾಟಗಾರ್ತಿ ರಾಣಿ ಅಬ್ಬಕ್ಕಳ ಮುನ್ನೆಲೆಗೆ ಬಾರದ ವಿಚಾರಗಳ ಕುರಿತ ವಿಚಾರ ಸಂಕಿರಣದಲ್ಲಿ ಭಾಗವಹಿಸಿ ಮಾತನಾಡಿದರು.

ಉಳ್ಳಾಲ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿ ಕಾರ್ಯಾಧ್ಯಕ್ಷ ದಿನಕರ್ ಉಳ್ಳಾಲ್ ಮಾತನಾಡಿ, ಕಿರೀಟವಿಟ್ಟು ಮೆರೆದವಳಲ್ಲ , ಎಲ್ಲಾ ಸಮುದಾಯದವರನ್ನು ಜತೆಗೂಡಿಕೊಂಡು ೮೦ ವರ್ಷಗಳ ಕಾಲ ಆಡಳಿತ ನಡೆಸಿದಾಕೆ, ಸಾಮಾನ್ಯ ಕೃಷಿಕಳಾಗಿ ಬಾಳುತ್ತಿದ್ದವಳು ರಾಣಿ ಅಬ್ಬಕ್ಕ . ಇಟೆಲಿಯನ್ ಕವಿ ಪಿಯಾತ್ರೋ ದಲ್ಲವಿಲ್ಲೆ ಇಟಲಿ ಭಾಷೆಯಲ್ಲಿ ಅಬ್ಬಕ್ಕಳ ಜೀವನಚರಿತ್ರೆ ಕುರಿತು ಬರೆದ ವಿಚಾರ ೧೫೦ ವರ್ಷಗಳ ಹಿಂದೆಯಷ್ಟೇ ಮುನ್ನೆಲೆಗೆ ಬಂದಿದೆ. ಆಂಗ್ಲ ಭಾಷೆಗೆ ತರ್ಜುಮೆಗೊಂಡ ನಂತರ ಅಬ್ಬಕ್ಕಳ ಶೌರ್ಯ, ವಿಚಾರಧಾರೆಗಳು ದೇಶಾದ್ಯಂತ ಬೆಳಕಿಗೆ ಬಂತು. ಆನಂತರ ಆಕೆಯ ಆದರ್ಶಗಳನ್ನು ಮುಂದಿಟ್ಟು ಸಮಿತಿ ಹಲವು ಕಾರ್ಯಕ್ರಮಗಳನ್ನು ಆಯೋಜಿಸಿದೆ. ಇನ್ನೂ ಆಕೆಯ ಹೆಸರನ್ನು ಶಾಶ್ವತವನ್ನಾಗಿಸುವ ಪ್ರಯತ್ನ ನಡೆಯುತ್ತಿದೆ. ಇದಕ್ಕೆ ಯುವ ವಿದ್ಯಾರ್ಥಿ ಸಮುದಾಯದ ಶ್ರಮದ ಅಗತ್ಯವಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ನಿಟ್ಟೆ ಸ್ವಾಯುತ್ತೆಗೊಳ್ಳಲಿರುವ ವಿ.ವಿ ಯ ಕುಲಪತಿ ಪ್ರೊ. ಸತೀಶ್ ಕುಮಾರ್ ಭಂಡಾರಿ ಮಾತನಾಡಿ, ಸುತ್ತಮುತಲಿನ ಪ್ರದೇಶವನ್ನು ಗಮನಿಸದೆ ಸಂಸ್ಕöÈತಿ ಗಳನ್ನು ಮರೆಯುತ್ತಿದ್ದೇವೆ. ಚಿನ್ನದಂತೆ ಕಾಳುಗಳ ಬೆಲೆ ಆಗಿನದ್ದಾಗಿತ್ತು. ವ್ಯಾಪಾರಕ್ಕಾಗಿ ಉಳ್ಳಾಲ ಹೆಸರುವಾಸಿಯಾಗಿತ್ತು. ನಿಜಾಂಶದ ವಿಚಾರಗಳು ಎಂದಿಗೂ ಸ್ಪೂರ್ತಿದಾಯಕ ಅನ್ನುವ ಉದ್ದೇಶದಿಂದ ರಾಣಿ ಅಬ್ಬಕ್ಕಳ ವಿಚಾರಸಂಕಿರಣ ಹಮ್ಮಿಕೊಂಡಿದ್ದೇವೆ. ಉಳ್ಳಾಲದ ಪ್ರದೇಶಗಳ, ಅಬ್ಬಕ್ಕಳ ಆದರ್ಶಗಳ ಸಂಶೋಧನೆಗೆ ವಿದ್ಯಾರ್ಥಿಗಳು ಗಮನಹರಿಸಿರಿ. ಸಮಾಜ, ಪ್ರಕೃತಿಯನ್ನು ಗಮನಿಸಿ ಮಾಧ್ಯಮ ಲೋಕದಲ್ಲಿ ವರದಿ ನಡೆಸಿ. ಪ್ರಜಾಪ್ರಭುತ್ವದ ನಾಲ್ಕು ಅಂಗಗಳಲ್ಲಿ ಮಾಧ್ಯಮ ಮಾತ್ರ ಬಲಿಷ್ಠವಾಗಿದೆ ಎಂದರು.
ಮುಖ್ಯ ಅತಿಥಿಗಳಾದ ಜಿ.ಪಂ ಮಾಜಿ ಸದಸ್ಯೆ ಧನಲಕ್ಷಿ÷್ಮ ಗಟ್ಟಿ, ಉಳ್ಳಾಲ ಮೊಗವೀರ ಸಂಘದ ಮಾಜಿ ಅಧ್ಯಕ್ಷ ಸದಾನಂದ ಬಂಗೇರ ಉಪಸ್ಥಿತರಿದ್ದರು.
ಸಮೂಹ ಸಂವಹನ ವಿಭಾಗದ ಪ್ರೊ.ರವಿರಾಜ್ ಸ್ವಾಗತಿಸಿದರು. ಆನಂದ್ ಅಸೈಗೋಳಿ ವಂದಿಸಿದರು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಜನರೊಂದಿಗೆ ಬೆರೆತು ಸಮಾಜದ ಏಳಿಗೆಗಾಗಿ ತೊಡಗಿಸಿದಲ್ಲಿ ಉತ್ತಮ ಶಿಕ್ಷಕನಾಗಲು ಸಾಧ್ಯ; ರವೀಂದ್ರ ರೈ ಹರೇಕಳ

July 30, 2026

ಭರತನಾಟ್ಯ ವಿದ್ವಾನ್ ಶ್ರಾವಣ್ ಉಳ್ಳಾಲರ ನೆನಪಿನಲ್ಲಿ “ಶ್ರಾವಣ ಸ್ಮರಣ” ಕಾರ್ಯಕ್ರಮ

July 30, 2026

ಛಾಯಾಗ್ರಾಹಕರ ಕುಟುಂಬ ಭದ್ರತೆಗಾಗಿ ಎಸ್ ಕೆಪಿಎ ನಿಂದ ನೂತನ ಯೋಜನೆ ಜಾರಿ; ನವೀನ್ ರೈ ಪಂಜಳ

July 30, 2026
Leave A Reply

Advertise
ಸಂಪರ್ಕಿಸಿ

ಸಾವಿರ ವರ್ಷ ಕಳೆದರೂ ಕೊರೋನಾ ವೈರಸ್ ಇರುತ್ತೆ- ಭಯ ಬೇಡ ಎಚ್ಚರವಿರಲಿ: ಆರೋಗ್ಯ ಸಚಿವ ಯು.ಟಿ. ಖಾದರ್

July 22, 2026

ಕರ್ನಾಟಕದಾದ್ಯಂತ ಆರೋಗ್ಯ ಇಲಾಖೆಯಲ್ಲಿ ಮೆಗಾ ನೇಮಕಾತಿ: ಸಾರ್ವಜನಿಕ ಆರೋಗ್ಯ ಸೇವೆ ಬಲಪಡಿಸಲು ಮಹತ್ವದ ಹೆಜ್ಜೆ

June 11, 2026

ರಾಜ್ಯದಲ್ಲಿ ಖಾಸಗಿ ಅಸ್ಪತ್ರೆಯಲ್ಲಿ ಆಯುಷ್ಮಾನ್ ಯೋಜನೆ ಸಮರ್ಪಕ ಜಾರಿಗೆ ಜ್ಯಾರಿ ಆಗದಿದ್ದರೆ ಜಿಲ್ಲೆಯ ಅರೋಗ್ಯಧಾರಿಗಳ ಮೇಲೆ ಕ್ರಮ :- ಅರೋಗ್ಯ ಸಚಿವ ಯು.ಟಿ ಖಾದರ್

June 9, 2026

ಫೀಲ್ಡ್ ಗೆ ಇಳಿದ ಯು.ಟಿ. ಖಾದರ್ – ಸರ್ಕಾರಿ ಆಸ್ಪತ್ರೆ ವೈದ್ಯರಿಗೆ ಕ್ಲಾಸ್…!

June 5, 2026
All News

ಜನರೊಂದಿಗೆ ಬೆರೆತು ಸಮಾಜದ ಏಳಿಗೆಗಾಗಿ ತೊಡಗಿಸಿದಲ್ಲಿ ಉತ್ತಮ ಶಿಕ್ಷಕನಾಗಲು ಸಾಧ್ಯ; ರವೀಂದ್ರ ರೈ ಹರೇಕಳ

By UllalaVaniJuly 30, 20260

ಉಳ್ಳಾಲ: ನಾಲ್ಕು ಗೋಡೆಗಳ ಮಧ್ಯೆ ಮಕ್ಕಳಿಗೆ ಶಿಕ್ಷಣ ನೀಡಿದರಷ್ಟೆ ಉತ್ತಮ‌ ಶಿಕ್ಷಕರಾಗಲು ಸಾಧ್ಯವಿಲ್ಲ. ಜನರೊಂದಿಗೆ ಬೆರೆತು ಸಮಾಜದ ಏಳಿಗೆಗಾಗಿ ತನ್ನನ್ನ…

ಭರತನಾಟ್ಯ ವಿದ್ವಾನ್ ಶ್ರಾವಣ್ ಉಳ್ಳಾಲರ ನೆನಪಿನಲ್ಲಿ “ಶ್ರಾವಣ ಸ್ಮರಣ” ಕಾರ್ಯಕ್ರಮ

July 30, 2026

ಛಾಯಾಗ್ರಾಹಕರ ಕುಟುಂಬ ಭದ್ರತೆಗಾಗಿ ಎಸ್ ಕೆಪಿಎ ನಿಂದ ನೂತನ ಯೋಜನೆ ಜಾರಿ; ನವೀನ್ ರೈ ಪಂಜಳ

July 30, 2026

ಗುತ್ತಿಗೆದಾರರ ಸಂಘದ ಉಳ್ಳಾಲ ತಾಲೂಕು ಘಟಕದ ಅಧ್ಯಕ್ಷರಾಗಿ ನಿಸಾರ್ ಟಿ.ಎಸ್. ಆಯ್ಕೆ

July 30, 2026
1 2 3 … 2,039 Next
Automatic YouTube Gallery

ಕೋಟಿ ದೇವರುಗಳಿದ್ದರೂ ಮೊದಲ ಗುರು ತಾಯಿ; ದಯಾನಂದ್ ಕತ್ತಲ್‌ಸಾರ್

ಕಾಪಿಕಾಡ್ ಶ್ರೀ ಸಾಯಿ ಪರಿವಾರ ಟ್ರಸ್ಟ್ ವತಿಯಿಂದ ;ಗುರುಪೂರ್ಣಿಮೆ ಅಂಗವಾಗಿ ಆಹಾರ ಕಿಟ್ ವಿತರಣೆ

ಟ್ರಸ್ಟ್‌ನ ವೆಬ್‌ಸೈಟ್ ಲೋಕಾರ್ಪಣೆ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ...
ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಕೋಟಿ ದೇವರುಗಳಿದ್ದರೂ ಮೊದಲ ಗುರು ತಾಯಿ; ದಯಾನಂದ್ ಕತ್ತಲ್‌ಸಾರ್
Now Playing
ಕೋಟಿ ದೇವರುಗಳಿದ್ದರೂ ಮೊದಲ ಗುರು ತಾಯಿ; ದಯಾನಂದ್ ಕತ್ತಲ್‌ಸಾರ್
ಕಾಪಿಕಾಡ್ ಶ್ರೀ ಸಾಯಿ ಪರಿವಾರ ಟ್ರಸ್ಟ್ ವತಿಯಿಂದ ;ಗುರುಪೂರ್ಣಿಮೆ ಅಂಗವಾಗಿ ಆಹಾರ ...
ಕಾಪಿಕಾಡ್ ಶ್ರೀ ಸಾಯಿ ಪರಿವಾರ ಟ್ರಸ್ಟ್ ವತಿಯಿಂದ ;ಗುರುಪೂರ್ಣಿಮೆ ಅಂಗವಾಗಿ ಆಹಾರ ಕಿಟ್ ವಿತರಣೆ

ಟ್ರಸ್ಟ್‌ನ ವೆಬ್‌ಸೈಟ್ ಲೋಕಾರ್ಪಣೆ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ...
ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಧೈರ್ಯ ತೋರಿ ಹೆಬ್ಬಾವು ಹಿಡಿದ ಹಮೀದ್ ತಲಪಾಡಿ: ಸಾರ್ವಜನಿಕರಿಂದ ಶ್ಲಾಘನೆ
Now Playing
ಧೈರ್ಯ ತೋರಿ ಹೆಬ್ಬಾವು ಹಿಡಿದ ಹಮೀದ್ ತಲಪಾಡಿ: ಸಾರ್ವಜನಿಕರಿಂದ ಶ್ಲಾಘನೆ
ಧೈರ್ಯ ತೋರಿ ಹೆಬ್ಬಾವು ಹಿಡಿದ ಹಮೀದ್ ತಲಪಾಡಿ: ಸಾರ್ವಜನಿಕರಿಂದ ಶ್ಲಾಘನೆ 📍 Ullal ...
ಧೈರ್ಯ ತೋರಿ ಹೆಬ್ಬಾವು ಹಿಡಿದ ಹಮೀದ್ ತಲಪಾಡಿ: ಸಾರ್ವಜನಿಕರಿಂದ ಶ್ಲಾಘನೆ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected ...
with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version