Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಉಳ್ಳಾಲ

ಭಯೋತ್ಪಾಧನೆ, ಲವ್ ಜಿಹಾದ್, ಗೋಕಳವು ಪ್ರಕರಣಗಳ ವಿರುದ್ಧ ಜಿಲ್ಲೆಯ ಮುಸ್ಲಿಂ ಉದ್ದಿಮೆದಾರರ ಮೌನ : ಬಿ. ನಾರಾಯಣ್ ಕುಂಪಲ

UllalaVaniBy UllalaVaniNovember 28, 2022No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

UN networks

ಉಳ್ಳಾಲ: ಜಿಲ್ಲೆಯಲ್ಲಿ ಲವ್ ಜಿಹಾದ್, ಭಯೋತ್ಪಾಧನೆ , ಗೋ ಕಳವು ಪ್ರಕರಣಗಳು ಅವ್ಯಾಹತವಾಗಿ ನಡೆಯುತ್ತಿದ್ದರೂ, ಇಲ್ಲಿನ ಮುಸ್ಲಿಂ ಶಿಕ್ಷಣ ಸಂಸ್ಥೆಯ ಮಾಲೀಕರು, ಉದ್ದಿಮೆದಾರರು, ಮುಸ್ಲಿಂ ಸಂಘಟನೆಗಳು ಮೌನವಾಗಿ ಕುಳಿತಿರುವುದು ದೇಶವನ್ನು ಇಸ್ಲಾಮೀಕರಣಗೊಳಿಸುವ ಸಂಚಿಗೆ ಬೆಂಬಲಿಸುವAತಿದೆ ಎಂದು ಉಳ್ಳಾಲ ಪ್ರಖಂಡದ ವಿ.ಹಿಂ.ಪ ಅಧ್ಯಕ್ಷ ಬಿ.ನಾರಾಯಣ ಕುಂಪಲ ಹೇಳಿದರು.


ಅವರು ವಿಶ್ವ ಹಿಂದು ಪರಿಷತ್ , ಬಜರಂಗದಳ ಉಳ್ಳಾಲ ಪ್ರಖಂಡ ಕರಾವಳಿಯ ಭದ್ರತೆಗೆ ಸವಾಲು ಒಡ್ಡುವ ಭಯೋತ್ಪಾಧನೆ ಹಾಗೂ ಲವ್ ಜಿಹಾದ್ ವಿರುದ್ಧ ತೊಕ್ಕೊಟ್ಟು ಜಂಕ್ಷನ್ನಿನಲ್ಲಿ ಸೋಮವಾರ ಹಮ್ಮಿಕೊಂಡ ಜನಜಾಗೃತಿ ಅಭಿಯಾನದಲ್ಲಿ ಭಾಗವಹಿಸಿ ಮಾತನಾಡಿದರು.
ದೇಶವನ್ನು ಇಸ್ಲಾಮೀಕರಣಗೊಳಿಸುವ ಸಂಚು ಬಹಳ ವರ್ಷಗಳಿಂದ ನಡೆಯುತ್ತಾ ಬಂದಿದೆ. ೨೦೦೮ ರಲ್ಲಿ ಮುಂಬೈ ದಾಳಿ ನಡೆಸುವಾಗ ಕೈಗೆ ಕೇಸರಿ ಕಟ್ಟಿಕೊಂಡರೂ ಸೆರೆಸಿಕ್ಕ ಕಸಬ್ ನಿಂದ ಮುಸ್ಲಿಂ ಭಯೋತ್ಪಾಧಕರೆಂದು ಜಗಜ್ಜಾಹೀರಾಯಿತು. ಪಂಪ್ ವೆಲ್ ನಲ್ಲಿ ಸಂಭವಿಸಿದ ಕುಕ್ಕರ್ ಸ್ಫೋಟದ ಸಂದರ್ಭವು ಇಂತಹದ್ದೇ ಕೇಸರಿ ಕೈಗೆ ಕಟ್ಟಿ ಹಿಂದೂ ಭಯೋತ್ಪಾಧನೆಯ ಹಣೆಪಟ್ಟಿ ಕಟ್ಟಲು ಹೊರಟಿದ್ದಾರೆ. ಉಳ್ಳಾಲದ ಚೆಂಬುಗುಡ್ಡೆ, ಮುಕ್ಕಚ್ಚೇರಿ ಹಾಗೂ ಇತ್ತೀಚೆಗೆ ಮಾಜಿ ಶಾಸಕರ ಸಂಬAಧಿಯೇ ಶಂಕಿತ ಉಗ್ರರಾಗಿ ಬಂಧಿಸಲ್ಪಟ್ಟಿದ್ದಾರೆ. ಈ ಮೂಲಕ ಮಾಜಿ ಶಾಸಕರ ಪಕ್ಷದವರು ಭಯೋತ್ಪಾಧನೆಗೆ ಪ್ರೋತ್ಸಾಹ ಕೊಡುತ್ತಿರುವ ಅನುಮಾನ ವ್ಯಕ್ತವಾಗಿದೆ. ಜಿಲ್ಲೆಯಾದ್ಯಂತ ಹಲವು ಉದ್ಯಮ, ಶಿಕ್ಷಣ ಸಂಸ್ಥೆಗಳನ್ನು ಮುಸ್ಲಿಮರು ನಡೆಸುತ್ತಿದ್ದಾರೆ. ಆದರೆ ಜಿಲ್ಲೆಯಲ್ಲಿ ನಡೆಯುವ ಭಯೋತ್ಪಾಧನೆ, ಗೋ ಕಳವು, ಲವ್ ಜಿಹಾದ್ ವಿರುದ್ಧ ಪ್ರತಿಭಟನೆಯನ್ನೇ ನಡೆಸದಿರುವುದು ಇಸ್ಲಾಂ ದೇಶದ ಸಂಚು ತಿಳಿದುಬರುತ್ತದೆ ಎಂದರು.
ವಿ.ಹಿಂ.ಪ ಪ್ರಚಾರ ಪ್ರಮುಖ್ ಆಶೀಖ್ ಮಾಡೂರು ಮಾತನಾಡಿ, ದೇಶಕ್ಕೆ ಒಳ್ಳೆಯದನ್ನು ಮಾಡುವ ಎನ್ ಆರ್ ಸಿ-ಸಿಎಎ ಅನ್ನು ಜಾರಿಗೊಳಿಸುವಾಗ ಪ್ರತಿಭಟನೆಗೆ ಇಳಿದ ಇಸ್ಲಾಂ ಸಮಾಜ ಹಿಂದೂ ಯುವತಿಯ ೩೫ ತುಂಡು ನಡೆಸಿ ಹತ್ಯೆ, ಸ್ಫೋಟ, ಗೋವು ಕಳವು, ಮತಾಂತರ ಪ್ರಕರಣಗಳು ಕಣ್ಣ ಮುಂದಿದ್ದರೂ ಮಾತಾಡುತ್ತಿಲ್ಲ. ಹಿಂದೂಗಳ ಮೇಲೆ ಯಾರದ್ದೋ ಮನೆಯಿಂದ ಗೋವು ಕಳವು ನಡೆಸುವಾಗ ತಡೆಯೊಡ್ಡಿದ, ಹಿಂದೂ ಹೆಣ್ಮಕ್ಕಳನ್ನು ಪುಸಲಾಯಿಸುವಾಗ ತಡೆಯೊಡ್ಡಿದ ಕೇಸುಗಳಿದ್ದರೆ, ಇಸ್ಲಾಂ ಪಾಲಿಸುವವರ ವಿರುದ್ಧ ಮತಾಂತರ, ದನಕಳವು, ಬಯೋತ್ಪಾಧನೆಯ ಕೇಸುಗಳಿವೆ. ಜಿಲ್ಲೆಯಲ್ಲಿ ನಡೆಯುತ್ತಿರುವ ದುಷ್ಕೃತ್ಯಗಳ ವಿರುದ್ಧ ಇಸ್ಲಾಂ ನವರು ಮುಂದೆಯೂ ಮೌನವೇ ಇದ್ದಲ್ಲಿ, ಹಿಂದೂ ಸಮಾಜ ಜನಜಾಗೃತಿಯನ್ನು ಆಂದೋಲನವನ್ನಾಗಿ ಬದಲಾಯಿಸಲಿದೆ ಎಂದು ಎಚ್ಚರಿಕೆ ನೀಡಿದರು.
ಬಜರಂಗದಳ ಉಳ್ಳಾಲ ಪ್ರಖಂಡ ಸಂಚಾಲಕ ಅರ್ಜುನ್ ಮಾಡೂರು ,ಜಿಲ್ಲಾ ಗೋರಕ್ಷಾ ಸಹ ಪ್ರಮುಖ್ ಪವಿತ್ರ ಕೆರೆಬೈಲು , ವಿ.ಹಿಂ.ಪ ಜಿಲ್ಲಾಧ್ಯಕ್ಷ ಗೋಪಾಲ್ ಕುತ್ತಾರ್,ಬಜರಂಗದಳ ಜಿಲ್ಲಾ ಸಹಸಂಚಾಲಕ ಗುರುಪ್ರಸಾದ್ ಉಳ್ಳಾಲ್ , ಬಿಜೆಪಿ ಮಂಗಳೂರು ಮಂಡಲ ಅಧ್ಯಕ್ಷ ಚಂದ್ರಹಾಸ್ ಪಂಡಿತ್ ಹೌಸ್, ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚ ಅಧ್ಯಕ್ಷೆ ಧನಲಕ್ಷಿö್ಮà ಗಟ್ಟಿ, ಅಲೆಮಾರಿ ನಿಗಮದ ನಿಕಟಪೂರ್ವ ಅಧ್ಯಕ್ಷ ರವೀಂದ್ರ ಶೆಟ್ಟಿ ಉಳಿದೊಟ್ಟು, ರಾಷ್ಟಿçÃಯ ಸ್ವಯಂ ಸೇವಕ ಸಂಘದ ಪದ್ಮನಾಭ ಮರ್ಕೆದು, ಶಿವಪ್ರಸಾದ್ , ನವೀನ್ ಕೊಣಾಜೆ, ಪುಷ್ಪರಾಜ್ ಕುಂಪಲ, ಸೂರಜ್ ತೊಕ್ಕೊಟ್ಟು ಉಪಸ್ಥಿತರಿದ್ದರು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ವಿಷಯ ಜ್ಞಾನ ವಿದ್ದು ಉತ್ತಮ ಭೋದನೆ ಮಾಡುವವರು ಉತ್ತಮ ಶಿಕ್ಷಕರು : ರವೀಂದ್ರ ರೈ ಕಳ್ಳಿಮಾರ್

June 9, 2026

ಬ್ಲಾಕ್‌ಮೇಲ್ ಪ್ರಕರಣ: ನಿಝಾಮ್ ಯುವ ಕಾಂಗ್ರೆಸ್ ಹುದ್ದೆಯಿಂದ ಅಮಾನತು

June 9, 2026

ಮಂಜನಾಡಿ ಗುಡ್ಡ ಕುಸಿತ ದುರಂತ ಪ್ರಕರಣಕ್ಕೆ ಹೊಸ ತಿರುವು: ತನಿಖೆಗೆ ಪೊಲೀಸ್ ಆಯುಕ್ತರ ಆದೇಶ – ಕೋಣಾಜೆ ಪೊಲೀಸರು ಆಯುಕ್ತರ ಜ್ಞಾಪನ ಪತ್ರದ ಆದೇಶ ಪಾಲಿಸುತ್ತಾರೋ?

June 9, 2026
Leave A Reply

Advertise
ಸಂಪರ್ಕಿಸಿ

ರಾಜ್ಯದಲ್ಲಿ ಖಾಸಗಿ ಅಸ್ಪತ್ರೆಯಲ್ಲಿ ಆಯುಷ್ಮಾನ್ ಯೋಜನೆ ಸಮರ್ಪಕ ಜಾರಿಗೆ ಜ್ಯಾರಿ ಆಗದಿದ್ದರೆ ಜಿಲ್ಲೆಯ ಅರೋಗ್ಯಧಾರಿಗಳ ಮೇಲೆ ಕ್ರಮ :- ಅರೋಗ್ಯ ಸಚಿವ ಯು.ಟಿ ಖಾದರ್

June 9, 2026

ಫೀಲ್ಡ್ ಗೆ ಇಳಿದ ಯು.ಟಿ. ಖಾದರ್ – ಸರ್ಕಾರಿ ಆಸ್ಪತ್ರೆ ವೈದ್ಯರಿಗೆ ಕ್ಲಾಸ್…!

June 5, 2026

ವೆನ್ಲಾಕ್ ಆಸ್ಪತ್ರೆಯಲ್ಲಿ ಮನೋವೈದ್ಯರು ಮತ್ತು ಕ್ಲಿನಿಕಲ್ ಸೈಕಾಲಜಿಸ್ಟ್‌ಗಳ ತೀವ್ರ ಕೊರತೆ – ಬಡ ರೋಗಿಗಳ ನಿರ್ಲಕ್ಷ್ಯ ಯಾಕೆ ಎಂದು ಸಾರ್ವಜನಿಕರ ಪ್ರಶ್ನೆ

May 26, 2026

13ಗಂಟೆಗಳ ಶಸ್ತ್ರಚಿಕಿತ್ಸೆ; ಯೆನೆಪೋಯ ವೈದ್ಯರ ತಂಡಕ್ಕೆ ಬಿಗ್ ಸೆಲ್ಯೂಟ್

April 28, 2026
All News

ಮಾದಕ ವಸ್ತುಗಳ ವಿರುದ್ಧ ಹೋರಾಟಕ್ಕೆ ಶಾಲಾ ಹಂತದಲ್ಲೇ ಜಾಗೃತಿ ಮತ್ತು ಮಾನಸಿಕ ಆರೋಗ್ಯ ಶಿಕ್ಷಣ ಅಗತ್ಯ

By UllalaVaniJune 10, 20260

ಮಂಗಳೂರು ನಗರದಲ್ಲಿ ಇತ್ತೀಚೆಗೆ ನಡೆದ ಮಾದಕ ವಸ್ತು ಮಾರಾಟ ಜಾಲದ ಪತ್ತೆ ಮತ್ತು ಮೂವರು ಡ್ರಗ್ ಪೆಡ್ಲರ್‌ಗಳ ಬಂಧನದ ಘಟನೆ…

ಕಕ್ಷಿದಾರರ ಕಣ್ಣೀರು: ಮುಂದೂಡಿಕೆಗಳ ನಡುವೆ ಸಿಲುಕಿದ ನ್ಯಾಯ ? ಸಾರ್ವಜನಿಕರ ಆತಂಕ

June 10, 2026

ಮಾಡೂರು ಕಟಿಲೇಶ್ವರಿ ಶಾಮಿಯಾನ ಮತ್ತು ಟ್ರಾನ್ಸ್ ಪೋರ್ಟ್ ಮಾಲಕರಾದ ವೇಣುಗೋಪಾಲ್ ಶೆಟ್ಟಿ ನಿಧನ

June 10, 2026

ವಿಷಯ ಜ್ಞಾನ ವಿದ್ದು ಉತ್ತಮ ಭೋದನೆ ಮಾಡುವವರು ಉತ್ತಮ ಶಿಕ್ಷಕರು : ರವೀಂದ್ರ ರೈ ಕಳ್ಳಿಮಾರ್

June 9, 2026
1 2 3 … 1,958 Next
Automatic YouTube Gallery

ಪ್ರಧಾನಿ ಮೋದಿ ಆಡಳಿತದ 12 ವರ್ಷ; ಉಳ್ಳಾಲದಲ್ಲಿ ಬಿಜೆಪಿ ವತಿಯಿಂದ ವಿಶೇಷ ಪೂಜೆ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news ...
from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಪ್ರಧಾನಿ ಮೋದಿ ಆಡಳಿತದ 12 ವರ್ಷ; ಉಳ್ಳಾಲದಲ್ಲಿ ಬಿಜೆಪಿ ವತಿಯಿಂದ ವಿಶೇಷ ಪೂಜೆ
Now Playing
ಪ್ರಧಾನಿ ಮೋದಿ ಆಡಳಿತದ 12 ವರ್ಷ; ಉಳ್ಳಾಲದಲ್ಲಿ ಬಿಜೆಪಿ ವತಿಯಿಂದ ವಿಶೇಷ ಪೂಜೆ
📍 Ullal | Dakshina Kannada | Coastal Karnataka News Update ಉಳ್ಳಾಲ, ...
📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news ...
from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಜೂ.13ಕ್ಕೆ ಕಣಚೂರಿನಲ್ಲಿ ಮಕ್ಕಳ ಚರ್ಮರೋಗಶಾಸ್ತ್ರ ಸಿಎಮ್‌ಇ ಸಮ್ಮೇಳನ
Now Playing
ಜೂ.13ಕ್ಕೆ ಕಣಚೂರಿನಲ್ಲಿ ಮಕ್ಕಳ ಚರ್ಮರೋಗಶಾಸ್ತ್ರ ಸಿಎಮ್‌ಇ ಸಮ್ಮೇಳನ
ಕಣಚೂರು:ಜೂ.13ಕ್ಕೆ ವೈದ್ಯಕೀಯ ಸಮ್ಮೇಳನ;ಖ್ಯಾತ ತಜ್ಞರಿಂದ ಮಕ್ಕಳ ಚರ್ಮರೋಗಗಳ ...
ಕಣಚೂರು:ಜೂ.13ಕ್ಕೆ ವೈದ್ಯಕೀಯ ಸಮ್ಮೇಳನ;ಖ್ಯಾತ ತಜ್ಞರಿಂದ ಮಕ್ಕಳ ಚರ್ಮರೋಗಗಳ ಕುರಿತು ವಿಶೇಷ ಉಪನ್ಯಾಸ

ಬೆಂಗಳೂರು-ಮಣಿಪಾಲ ತಜ್ಞರ ಭಾಗವಹಿಸುವಿಕೆಯಲ್ಲಿ ಸಂವಾದಾತ್ಮಕ ಚರ್ಚೆ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ...
ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version