UN networks
ಉಳ್ಳಾಲ: ಭಟ್ಕಳದ ಪರಶುರಾಮ ಸ್ಪೋರ್ಟ್ಸ್ ಕ್ಲಬ್ ಆಯೋಜಿಸಿದ್ದ ಕರ್ನಾಟಕ ರಾಜ್ಯ ಮಟ್ಟದ ಮನೋಜ್ ಟ್ರೋಫಿ ಕಬಡ್ಡಿ ಪಂದ್ಯಾವಳಿಯ ಯೆನೆಪೋಯ (ಡೀಮ್ಡ್ ಟು ಯುನಿವರ್ಸಿಟಿ) ಕಬಡ್ಡಿ ತಂಡ ಪಂದ್ಯಾವಳಿಯನ್ನು ಗೆದ್ದಿದೆ.
ಫೈನಲ್ ಪಂದ್ಯಾಟದಲ್ಲಿ ಯೆನೆಪೋಯ ವಿಶ್ವವಿದ್ಯಾನಿಲಯದ ಕಬಡ್ಡಿ ತಂಡವು ಆತಿಥೇಯ ಪರಶುರಾಮ ಸ್ಪೋರ್ಟ್ಸ್ ಕ್ಲಬ್ ವಿರುದ್ಧ ಜಯ ಸಾಧಿಸಿದೆ. ಪಂದ್ಯಾವಳಿಯ ಅತ್ಯುತ್ತಮ ಆಲ್ರೌಂಡರ್ ಪ್ರಶಸ್ತಿಯನ್ನು ಯೆನೆಪೆÇಯ (ಡೀಮ್ಡ್ ಟು ಯುನಿವರ್ಸಿಟಿ) ಆದರ್ಶ್ ಟಿ ಮತ್ತು ಅತ್ಯುತ್ತಮ ಡಿಫೆಂಡರ್ ಕೌಶಿಕ್ ಪಡೆದುಕೊಂಡಿದ್ದಾರೆ.


