Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
All News

ಅಂಬ್ಲಮೊಗರು:ಪದಾಧಿಕಾರಿಗಳ ಆಯ್ಕೆ

UllalaVaniBy UllalaVaniJuly 29, 2015No Comments1 Min Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ್ ನ್ಯೂಸ್ ನೆಟ್ ವರ್ಕ್

ಅಂಬ್ಲಮೊಗರು: ಅಂಬ್ಲಮೊಗರು ಕೋಟ್ರಗುತ್ತು ಶ್ರೀ ಲಕ್ಷ್ಮಿನರಸಿಂಹ ಸೇವಾ ಸಮಿತಿ ಇದರ ಅಧ್ಯಕ್ಷರಾಗಿ ಸುಕುಮಾರ್. ಎ. ಸಾಲ್ಯಾನ್ ಆಯ್ಕೆಯಾಗಿದ್ದಾರೆ.
ಕೊಟ್ರಗುತ್ತು ಶ್ರೀ ಲಕ್ಷ್ಮಿನರಸಿಂಹ ದೇವಸ್ಥಾನದಲ್ಲಿ ನಡೆದ ಸಮಿತಿಯ ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

28ullal1ಗೌರವಾಧ್ಯಕ್ಷರಾಗಿ ಶ್ಯಾಂ ಸುಂದರ್ ಶೆಟ್ಟಿ, ಉಪಾಧ್ಯಕ್ಷರಾಗಿ ರಾಜೇಶ್ ಆಚಾರ್ಯ, ಶರತ್ ಕುಮಾರ್, ಪ್ರ. ಕಾರ್ಯದರ್ಶಿಯಾಗಿ ದಿವಾಕರ ಬಂಗೇರ, ಕೋಶಾಧಿಕಾರಿಯಾಗಿ ಪ್ರಕಾಶ್ ಜಿ.ಎಸ್., ಜೊತೆ ಕಾರ್ಯದರ್ಶಿಯಾಗಿ ದಯಾನಂದ ಬೆಳ್ಚಾಡ, ಶಿವರಾಜ್ ಎನ್. ಶೆಟ್ಟಿ, ಸಂಘಟನಾ ಕಾರ್ಯದರ್ಶಿಯಾಗಿ ಜಗದೀಶ್ ಆಚಾರ್ಯ, ವಾರ್ಷಿಕ ಕಾರ್ಯಕ್ರಮದ ಸಂಘಟಕರಾಗಿ 14 ಸದಸ್ಯರು ಮತ್ತು ಗೌರವ ಸಲಹೆಗಾರರಾಗಿ 15 ಜನ ಸದಸ್ಯರನ್ನು ಆಯ್ಕೆ ಮಾಡಲಾಯಿತು.

ಈ ಸಂದರ್ಭ ದೇವಸ್ಥಾನದ ಮೊಕ್ತೇಸರ ಪದ್ಮನಾಭ ರೈ ಕೋಟ್ರಗುತ್ತು, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಸಂಜೀವ ಶೆಟ್ಟಿ ಪಡ್ಯಾರ ಮನೆ ಉಪಸ್ಥಿತರಿದ್ದರು

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಮೀನುಗಾರರ ಬಲೆ, ಪರಿಕರಗಳು ಮುಳುಗಡೆ

March 23, 2026

ಮೂರು ದಿನಗಳ ದ.ಕ ಜಿಲ್ಲಾ ಭೇಟಿಯಲ್ಲಿದ್ದ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಿಗೆ ಧರ್ಮಸ್ಥಳದ ಸೌಜನ್ಯಾ , ಮಂಜನಾಡಿಯ ಅಶ್ವಿನಿ ಪ್ರಕರಣ ಕಾಣದಾಯಿತೇ ?

March 7, 2026

ಮಂಗಳೂರು : ಪಿ.ಎ. ಕಾಲೇಜಿನ ಆಯಿಷತ್ ಲುತ್‌ಫಾ ನಜಾ B.Sc.ಯಲ್ಲಿ ಪ್ರಥಮ ರ‍್ಯಾಂಕ್

March 4, 2026
Leave A Reply

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
suddi

ತಲೆಮೊಗರು ಮಸೀದಿ ವಠಾರದಲ್ಲಿ ಮಾರಾಮಾರಿ: ದೂರು-ಪ್ರತಿದೂರು ಸೇರಿದಂತೆ ಮೂರು ಪ್ರಕರಣ ದಾಖಲು

By UllalaVaniMarch 23, 20260

ಉಳ್ಳಾಲ: ಇಲ್ಲಿನ ತಾಲೂಕಿನ ಸಜಿಪ ಪಡು ತಲೆಮೊಗರು ಮಸೀದಿ ವಠಾರದಲ್ಲಿ ಇತ್ತಂಡಗಳ ನಡುವೆ ನಡೆದ ಮಾರಾಮಾರಿಗೆ ಸಂಬಂಧಿಸಿದಂತೆ ಇತ್ತಂಡಗಳಿಂದ ದೂರು…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ಮೀನುಗಾರರ ಬಲೆ, ಪರಿಕರಗಳು ಮುಳುಗಡೆ

March 23, 2026

ಮಂಗಳೂರು CCB ಪೊಲೀಸರ ಕಾರ್ಯಾಚರಣೆ — ತೊಕ್ಕೊಟ್ಟು ಮೂಲದ ಇಬ್ಬರು ಸೇರಿದಂತೆ 3 ಮಂದಿ ಅರೆಸ್ಟ್

March 23, 2026

ಉಡುಪಿ: ಇರಾನ್-ಇಸ್ರೇಲ್ ಸಂಘರ್ಷ, ಎಲ್‌ಪಿಜಿ ಅಭಾವ; ಮೀನುಗಾರಿಕೆ ಉದ್ಯಮಕ್ಕೆ ಭಾರಿ ಹೊಡೆತ….!!

March 23, 2026
1 2 3 … 1,843 Next
Automatic YouTube Gallery

ವಿಧಾನಸೌಧದ ಮುಖ್ಯ ದ್ವಾರ, ಸೋಲಾರ್ ವ್ಯವಸ್ಥೆ ಸೇರಿ ಹಲವು ಕಾಮಗಾರಿಗಳಿಗೆ ಮಾ.25ರಂದು ಉದ್ಘಾಟನೆ: ಯು.ಟಿ.ಖಾದರ್

ಮಾ.25ರಂದು ವಿಧಾನಸೌಧದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ;ಸಿಎಂ ಸಿದ್ದರಾಮಯ್ಯರವರಿಂದ ಲೋಕಾರ್ಪಣೆಗೊಳ್ಳಲಿರುವ ಕಾಮಗಾರಿಗಳು

ಮಂಗಳೂರಿನಲ್ಲಿ ಸ್ಪೀಕರ್ ಯು.ಟಿ.ಖಾದರ್ ಮಾಹಿತಿ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ...
ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #Ullalavani #UtKhader #CM #Siddaramaiah #Vidhanasabha #Mangalore
Show More
ವಿಧಾನಸೌಧದ ಮುಖ್ಯ ದ್ವಾರ, ಸೋಲಾರ್ ವ್ಯವಸ್ಥೆ ಸೇರಿ ಹಲವು ಕಾಮಗಾರಿಗಳಿಗೆ ಮಾ.25ರಂದು ಉದ್ಘಾಟನೆ: ಯು.ಟಿ.ಖಾದರ್
Now Playing
ವಿಧಾನಸೌಧದ ಮುಖ್ಯ ದ್ವಾರ, ಸೋಲಾರ್ ವ್ಯವಸ್ಥೆ ಸೇರಿ ಹಲವು ಕಾಮಗಾರಿಗಳಿಗೆ ಮಾ.25ರಂದು ಉದ್ಘಾಟನೆ: ಯು.ಟಿ.ಖಾದರ್
ಮಾ.25ರಂದು ವಿಧಾನಸೌಧದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ;ಸಿಎಂ ...
ಮಾ.25ರಂದು ವಿಧಾನಸೌಧದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ;ಸಿಎಂ ಸಿದ್ದರಾಮಯ್ಯರವರಿಂದ ಲೋಕಾರ್ಪಣೆಗೊಳ್ಳಲಿರುವ ಕಾಮಗಾರಿಗಳು

ಮಂಗಳೂರಿನಲ್ಲಿ ಸ್ಪೀಕರ್ ಯು.ಟಿ.ಖಾದರ್ ಮಾಹಿತಿ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ...
ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #Ullalavani #UtKhader #CM #Siddaramaiah #Vidhanasabha #Mangalore
Show More
ಶ್ರೀ ಆದಿಮಾಯೆ ನಾಗಬ್ರಹ್ಮ ಮೋಗೇರ್ಕಳ  ಬ್ರಹ್ಮಕಲಶೋತ್ಸವ: ಪೂರ್ವಭಾವಿ ಸಭೆಯಲ್ಲಿ ಭಕ್ತಿ-ಒಗ್ಗಟ್ಟುಗೆ ಕರೆ
Now Playing
ಶ್ರೀ ಆದಿಮಾಯೆ ನಾಗಬ್ರಹ್ಮ ಮೋಗೇರ್ಕಳ ಬ್ರಹ್ಮಕಲಶೋತ್ಸವ: ಪೂರ್ವಭಾವಿ ಸಭೆಯಲ್ಲಿ ಭಕ್ತಿ-ಒಗ್ಗಟ್ಟುಗೆ ಕರೆ
ಶ್ರೀ ಆದಿಮಾಯೆ ನಾಗಬ್ರಹ್ಮ ಮೋಗೇರ್ಕಳ ದೈವಸ್ಥಾನದ ಬ್ರಹ್ಮಕಲಶೋತ್ಸವ ;ಮೇ.8ರಂದು ...
ಶ್ರೀ ಆದಿಮಾಯೆ ನಾಗಬ್ರಹ್ಮ ಮೋಗೇರ್ಕಳ ದೈವಸ್ಥಾನದ ಬ್ರಹ್ಮಕಲಶೋತ್ಸವ ;ಮೇ.8ರಂದು ಕ್ಷೇತ್ರದಲ್ಲಿ ನಡೆಯಲಿರುವ ಕಾರ್ಯಕ್ರಮದ ಪೂರ್ವಭಾವಿಸಭೆ

ಧಾರ್ಮಿಕ ಕಾರ್ಯಗಳಲ್ಲಿ ರಾಜಕೀಯ ಬೇಡ: ಜಗದೀಶ್ ಆಳ್ವ ಕುವೆತ್ತಬೈಲ್

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ...
ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d