Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
ಅಪರಾಧ ಸುದ್ದಿಗಳು

ನೇತ್ರಾವತಿ ನದಿಯಲ್ಲಿ ದೋಣಿ ಮಗುಚಿ ಓರ್ವ ನಾಪತ್ತೆ ಮೂವರು ಪತ್ತೆ

UllalaVaniBy UllalaVaniJuly 29, 2015Updated:July 29, 2015No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ್ ನ್ಯೂಸ್ ಡೆಸ್ಕ್
ಹರೇಕಳ: ಮರಳು ಹೊತ್ತು ವಾಪಸ್ಸಾಗುತ್ತಿದ್ದ ದೋಣಿಯೊಂದು ಮಗುಚಿಬಿದ್ದು ಒಂದೇ ಕುಟುಂಬದ ಓರ್ವ ನಾಪತ್ತೆಯಾಗಿ, ನಾಲ್ವರು ರಕ್ಷಣೆಗೊಳಗಾಗಿರುವ ಘಟನೆ ಪಾವೂರು ಕಡವಿನ ಬಳಿಯ ನೇತ್ರಾವತಿ ನದಿಯ ಮಧ್ಯಭಾಗದಲ್ಲಿ ಬುಧವಾರ ಮಧ್ಯಾಹ್ನ ವೇಳೆ ಸಂಭವಿಸಿದೆ.
ಹರೇಕಳ ರಾಜಗುಡ್ಡೆ ನಿವಾಸಿ ಲುಕ್ ಮೋನ್ (೨೧) ನಾಪತ್ತೆಯಾದವರು. ಇವರ ಜತೆಗಿದ್ದ ತಂಝೀಲ್, ಅಝೀಜ್, ಬದ್ರುದ್ದೀನ್ , ಸಲೀಂ ಎಂಬವರನ್ನು ರಕ್ಷಿಸಲಾಗಿದೆ. ಇವರಲ್ಲಿ ತಂಝೀಲ್ ಮತ್ತು ಬದ್ರುದ್ದೀನ್ ಎಂಬವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Lukman copyrescued copyDSC_0824 DSC_0826 DSC_0831 DSC_0836 DSC_0837 DSC_0845 DSC_0846 DSC_0857 DSC_0861 DSC_0867 DSC_0875jpg DSC_0889 DSC_0890 DSC_0896 DSC_0899ಮಧ್ಯಾಹ್ನ ೧.೪೫ ರ ವೇಳೆಗೆ ದೋಣಿಯಲ್ಲಿ ನಾಲ್ವರು ಮರಳು ತರಲೆಂದು ಅಡ್ಯಾರು ಸಹ್ಯಾದ್ರಿ ಕಾಲೇಜು ಸಮೀಪ ನದಿಯ ಮಧ್ಯಭಾಗಕ್ಕೆ ತೆರಳಿದ್ದರು. ಮರಳು ತುಂಬಿಸಿ ವಾಪಸ್ಸಾಗುತ್ತಿದ್ದ ವೇಳೆ ಮಧ್ಯೆ ಜೋರಾಗಿ ಬೀಸಿದ ಗಾಳಿಯಿಂದಾಗಿ ದೋಣಿ ಮಗುಚಿಬಿದ್ದಿದೆ. ಈ ವೇಳೆ ತಂಝೀಲ್, ಬದ್ರುದ್ದೀನ್ ಎಂಬವರನ್ನು ಪಾವೂರು ಕಡವಿನ ಬಳಿಯಿದ್ದ ರಿಕ್ಷಾ ಚಾಲಕ ಇಕ್ಬಾಲ್ ಎಂಬವರು ದೋಣಿ ಮೂಲಕ ತೆರಳಿ ರಕ್ಷಿಸಿ ಮೇಲಕ್ಕೆತ್ತಿದ್ದಾರೆ. ಅಝೀಜ್ ಮತ್ತು ಸಲೀಂ ಎಂಬವರು ಈಜಿ ದಡ ಸೇರಿದರೆ, ಲುಕ್‌ಮೋನು ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದಾರೆ.
ಒಂದೇ ಕುಟುಂಬದವರು : ದೋಣಿ ಮೂಲಕ ಮರಳುಗಾರಿಕೆಗೆ ತೆರಳಿದ ಐವರು ಒಂದೇ ಕುಟುಂಬದವರು. ತಂಝೀಲ್, ಅಝೀಜ್, ಬದ್ರುದ್ದೀನ್ ಮೂವರೂ ಸಹೋದರರಾಗಿದ್ದು, ಸಲೀಂ ಅವರ ಭಾವನಾದರೆ, ನಾಪತ್ತೆಯಾಗಿರುವ ಲುಕ್‌ಮೋನು ಅವರ ಸಹೋದರಿ ಪುತ್ರನಾಗಿದ್ದನು. ಕಳೆದ ೭ ವರ್ಷಗಳಿಂದ ಇಡೀ ಕುಟುಂಬ ಮಂಗಳೂರಿನ ಆಸೀಫ್ ಎಂಬವರಿಗೆ ಸೇರಿದ ದೋಣಿಯಲ್ಲಿ ನದಿಯಿಂದ ಮರಳು ತೆಗೆದು ದಡಕ್ಕೆ ಸಾಗಿಸುತ್ತಿರುವ ಕೆಲಸ ನಡೆಸುತ್ತಿದ್ದರು.
ಮುಂದುವರಿದ ಶೋಧ ಕಾರ್‍ಯ: ಘಟನೆ ನಡೆದ ಸ್ಥಳ ಅರ್ಧ ಭಾಗ ಕೊಣಾಜೆ ಹಾಗೂ ಮಂಗಳೂರು ಗ್ರಾಮಾಂತರ ಠಾಣೆಗೆ ಸೇರುವುದರಿಂದ ಎರಡೂ ಠಾಣೆಯ ಪೊಲೀಸರು ಸ್ಥಳದಲ್ಲಿ ಜಮಾಯಿಸಿ ಶೋಧ ಕಾರ್‍ಯ ಮುಂದುವರಿಸಿದ್ದಾರೆ. ದೋಣಿ ಮಗುಚಿದ ಸ್ಥಳ ನದಿಯ ಮಧ್ಯಭಾಗವಾಗಿರುವುದರಿಂದ ನೀರಿನ ಸೆಳೆತವೂ ಜಾಸ್ತಿಯಾಗಿದ್ದು, ಮುಳುಗಡೆಯಾಗಿರುವ ದೋಣಿಯೂ ಸಂಜೆವರೆಗೂ ಪತ್ತೆಯಾಗಿಲ್ಲ. ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿ ಕಾರ್‍ಯಾಚರಣೆ ನಡೆಸುತ್ತಿದ್ದಾರೆ.
ಸ್ಥಳಕ್ಕೆ ತಾಲೂಕು ಪಂಚಾಯಿತಿ ಸದಸ್ಯ ಮಹಮ್ಮದ್ ಮುಸ್ತಾಫ, ಹರೇಕಳ ಗ್ರಾಮ ಪಂಚಾಯಿತಿ ಅಧ್ಯಕ್ಷ ಮೋಹನದಾಸ್ ಶೆಟ್ಟಿ, ಡಿವೈಎಫ್ ಐನ ರಫೀಕ್ ಹರೇಕಳ, ಪಂ.ಸದಸ್ಯ ಅಶ್ರಫ್, ಎಸ್ ಡಿಪಿಐ ನ ಬಶೀರ್.ಎಸ್.ಎಂ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

 

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

19 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!

February 5, 2026

ನ್ಯಾಯಾಲಯದಿಂದ ತಪ್ಪಿಸಿಕೊಂಡಿದ್ದ ಮುಕ್ಕಚ್ಚೇರಿ ನಿವಾಸಿ 14 ವರ್ಷಗಳ ಬಳಿಕ  ಸೆರೆ

February 4, 2026

ಸೌಹಾರ್ದಕ್ಕೆ ಸಾಕ್ಷಿಯಾದ ಪಿಲಾರು ನಾಗಬ್ರಹ್ಮ ಕ್ಷೇತ್ರ ವಾರ್ಷಿಕೋತ್ಸವ

February 3, 2026
Leave A Reply

Advertise
ಸಂಪರ್ಕಿಸಿ

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025

ಕ್ಯಾನ್ಸರ್ ಹಾಗೂ ಸ್ತ್ರೀ ರೋಗ ಜಾಗ್ರತಿ ಅರಿವು

November 11, 2025
suddi

19 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!

By UllalaVaniFebruary 5, 20260

ಉಳ್ಳಾಲ: 19 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್‌ ಹೊಂದಿದ್ದ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಕೈಕೋ ರೋಡ್‌ ಸುಭಾಷನಗರ ನಿವಾಸಿ ಅನ್ವರ್…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ಕೆನರಾ ಬ್ಯಾಂಕ್ ದೇರಳಕಟ್ಟೆ ಶಾಖೆಯ ಶಿವರಾಮ ಕಾಸರಗೋಡು ಅವರಿಗೆ ಬೀಳ್ಕೊಡುಗೆ

February 4, 2026

ಫೆ, 8.ಹಿದಾಯತ್ ನಗರ ಹುಸೈನಿಯಾ ದರ್ಸ್ ವಾರ್ಷಿಕ ಮಹ್ಳರತುಲ್ ಬದ್ರಿಯಾ

February 4, 2026

ಪಟ್ಲ ಫೌಂಡೇಶನ್ ಟ್ರಸ್ಟ್: ಕೇಂದ್ರೀಯ ಮಹಿಳಾ ಘಟಕದ ವಾರ್ಷಿಕೋತ್ಸವ

February 4, 2026
1 2 3 … 1,793 Next
Automatic YouTube Gallery

|| UDUPI NATURAL KALPARASA|| ಇನ್ನು ಮುಂದೆ `ಉಡುಪಿ ನ್ಯಾಚುರಲ್' ಕಲ್ಪರಸ ಉಳ್ಳಾಲದಲ್ಲಿ ಲಭ್ಯ

ಉಳ್ಳಾಲಕ್ಕೆ ಲಗ್ಗೆ ಇಟ್ಟಿದೆ `ಉಡುಪಿ ನ್ಯಾಚುರಲ್'; ನೂತನ ಶಾಪ್‌ಗೆ ದೀಪ ಬೆಳಗಿಸಿ ಚಾಲನೆ

ಆರೋಗ್ಯಭರಿತ `ಕಲ್ಪರಸ' ಇಲ್ಲಿನ ಫೇಮಸ್ ಡ್ರಿಂಕ್
#ullalavani #news #ullala #kalparasa #udupinatural
|| UDUPI NATURAL KALPARASA|| ಇನ್ನು ಮುಂದೆ `ಉಡುಪಿ ನ್ಯಾಚುರಲ್' ಕಲ್ಪರಸ ಉಳ್ಳಾಲದಲ್ಲಿ ಲಭ್ಯ
Now Playing
|| UDUPI NATURAL KALPARASA|| ಇನ್ನು ಮುಂದೆ `ಉಡುಪಿ ನ್ಯಾಚುರಲ್' ಕಲ್ಪರಸ ಉಳ್ಳಾಲದಲ್ಲಿ ಲಭ್ಯ
ಉಳ್ಳಾಲಕ್ಕೆ ಲಗ್ಗೆ ಇಟ್ಟಿದೆ `ಉಡುಪಿ ನ್ಯಾಚುರಲ್'; ನೂತನ ಶಾಪ್‌ಗೆ ದೀಪ ಬೆಳಗಿಸಿ ...
ಉಳ್ಳಾಲಕ್ಕೆ ಲಗ್ಗೆ ಇಟ್ಟಿದೆ `ಉಡುಪಿ ನ್ಯಾಚುರಲ್'; ನೂತನ ಶಾಪ್‌ಗೆ ದೀಪ ಬೆಳಗಿಸಿ ಚಾಲನೆ

ಆರೋಗ್ಯಭರಿತ `ಕಲ್ಪರಸ' ಇಲ್ಲಿನ ಫೇಮಸ್ ಡ್ರಿಂಕ್
#ullalavani #news #ullala #kalparasa #udupinatural
ಉಮಾಮಹೇಶ್ವರಿ ಕ್ಷೇತ್ರದಲ್ಲಿ ನಡೆದ ಸಭಾ ಕಾರ್ಯಕ್ರಮ
Now Playing
ಉಮಾಮಹೇಶ್ವರಿ ಕ್ಷೇತ್ರದಲ್ಲಿ ನಡೆದ ಸಭಾ ಕಾರ್ಯಕ್ರಮ
ಕಾಪಿಕಾಡ್ ಉಮಾಮಹೇಶ್ವರಿ ಕ್ಷೇತ್ರದಲ್ಲಿ ಬ್ರಹ್ಮಲಕಶೋತ್ಸವ;ಮೂರನೇ ದಿನದ ಸಭಾ ...
ಕಾಪಿಕಾಡ್ ಉಮಾಮಹೇಶ್ವರಿ ಕ್ಷೇತ್ರದಲ್ಲಿ ಬ್ರಹ್ಮಲಕಶೋತ್ಸವ;ಮೂರನೇ ದಿನದ ಸಭಾ ಕಾರ್ಯಕ್ರಮಕ್ಕೆ ಚಾಲನೆ

ಕಟೀಲು ಕ್ಷೇತ್ರದ ಅರ್ಚಕರಾದ ಹರಿನಾರಾಯಣದಾಸ ಅಸ್ರಣ್ಣರಿಂದ ಆಶೀವರ್ಚನ
Follow us on Facebook
Recent Editions
JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d