Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಅಪರಾಧ ಸುದ್ದಿಗಳು

ಉಳ್ಳಾಲ : ಬಾರ್ ಇದ್ದ ಕಟ್ಟಡ ಬಲವಂತ ತೆರವು 8 ಲಕ್ಷ ನಷ್ಟ

UllalaVaniBy UllalaVaniAugust 4, 2015No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ್ ನ್ಯೂಸ್ ನೆಟ್ ವರ್ಕ್

ಉಳ್ಳಾಲ: ಉಳ್ಳಾಲ ಹಳೆ ಸ್ಟೇಟ್‍ಬ್ಯಾಂಕ್ ಬಳಿ ಬಾರ್‍ಎಂಡ್ ರೆಸ್ಟಾರೆಂಟೊಂದನ್ನು ಬಲವಂತಾಗಿ ಕಟ್ಟಡದ ಮಾಲಕರು ತೆರವು ಮಾಡಿದ ಘಟನೆ ಭಾನುವಾರ ನಸುಕಿನ ವೇಳೆ ನಡೆದಿದ್ದು, ತೆರವಿಗೆ ಸಂಬಂ„ಸಿದಂತೆ ಒಂದು ಜೆಸಿಬಿಯೊಂದನ್ನು ವಶಕ್ಕೆ ತೆಗೆದುಕೊಂಡಿದ್ದು 15 ಮಂದಿಯನ್ನು ಉಳ್ಳಾಲ  ಪೊಲೀಸರು  ಬಂಧಿಸಿದ್ದಾರೆ. ಬಾರ್ ತೆರವಿನಿಂದ ಸುಮಾರು ಎಂಟು ಲಕ್ಷ ರೂ. ನಷ್ಟವಾಗಿದೆ ಎಂದು ಬಾರ್ ಮಾಲಕರು ದೂರಿನಲ್ಲಿ ತಿಳಿಸಿದ್ದಾರೆ.

ರವೀಂದ್ರ ಉಳ್ಳಾಲ್ ಎಂಬವರಿಗೆ ಸೇರಿದ ಅಶೋಕ್ ಬಾರ್ ಎಂಡ್ ರೆಸ್ಟಾರೆಂಟನ್ನು ನಸುಕಿನ ವೇಳೆ ತೆರವು ನಡೆಸಿದ್ದು, ಕಟ್ಟಡ ಮಾಲಕಿ ಲಲಿತಾ ರವಿ ಸೇರಿದಂತೆ 15ಕ್ಕೂ ಹೆಚ್ಚು ಜನರ ಮೇಲೆ ಪ್ರಕರಣ ದಾಖಲಾಗಿದ್ದು, ತೆರವು ನಡೆಸುತ್ತಿದ್ದ ಜೆಸಿಬಿಯನ್ನು ಉಳ್ಳಾಲ ಪೊಲೀಸರು ವಶಕ್ಕೆ ತೆಗೆದುಕೊಂಡರೆ, ಜೆಸಿಬಿ ಚಾಲಕ ಸಹಿತ ತೆರವು ನಡೆಸುತ್ತಿದ್ದ 15 ಜನರನ್ನು ಉಳ್ಳಾಲ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.

DSC_0956

DSC_0960

DSC_0962

DSC_0965

DSC_0966

DSC_0967

DSC_0968

DSC_0969

DSC_0970

DSC_0973

DSC_0975

DSC_0976ಚೋಟಾ ಮಂಗಳೂರು ಎಂದೇ ಪ್ರಸಿದ್ದಿಯನ್ನು ಪಡೆದಿರುವ ಉಳ್ಳಾಲದ ಹಳೆ ಸ್ಟೇಟ್ ಬ್ಯಾಂಕ್ ಬಳಿ ರವೀಂದ್ರ ಎಂಬವರು ಸುಮಾರು 22 ವರ್ಷಗಳಿಂದ ಉಳ್ಳಾಲದ ರಘುರಾಮ್ ಎಂಬವರಿಗೆ ಸೇರಿದ ಕಟ್ಟಡದಲ್ಲಿ ಬಾರ್ ಎಂಡ್ ರೆಸ್ಟಾರೆಂಟನ್ನು ನಡೆಸುತ್ತಿದ್ದರು. ರಘುರಾಮ್ ಅವರು ಎರಡು ವರ್ಷದ ಹಿಂದೆ ಕಟ್ಟಡವನ್ನು ತನ್ನ ಸಂಬಂ„ಯಾಗಿರುವ ಲಲಿತಾ ರವಿ ಎಂಬವರಿಗೆ ಮಾರಾಟ ನಡೆಸಿದ್ದರು. ಮಾರಾಟದ ಬಳಿಕ ಕಟ್ಟಡದಲ್ಲಿದ್ದ ಬೇರೆ ಅಂಗಡಿಗಳನ್ನು ತೆರವುಗೊಳಿಸಿದ್ದು, ಬಾರ್ ಎಂಡ್ ರೆಸ್ಟಾರೆಂಟನ್ನು ತೆರವುಗೊಳಿಸದ ಹಿನ್ನಲೆಯಲ್ಲಿ ಭಾನುವಾರ ನಸುಕಿನ ವೇಳೆಯಲ್ಲಿ ಜೆಸಿಬಿ ಮೂಲಕ ಬಲವಂತವಾಗಿ ತೆರವು ನಡೆಸಲಾಯಿತು.

ದಾರಿಯಲ್ಲಿ ಗುಂಡಿ ತೆಗೆದು ಬಾರ್ ಕಟ್ಟಡದ ಗೋಡೆಯನ್ನು ಉರುಳಿಸಿದರು : 

ಬಾರ್ ಎಂಡ್ ರೆಸ್ಟಾರೆಂಟ್‍ಗೆ ತೆರಳುವ ದಾರಿಯನ್ನು ಗುಂಡಿ ತೆಗೆದು ಬಳಿ ಬಾರ್ ಎಂಡ್ ರೆಸ್ಟಾರೆಂಟ್ ಇದ್ದ ಕಟ್ಟಡದ ಗೋಡೆಯನ್ನು ಕೆಡವಿದ್ದು, ಈ ಸಂದರ್ಭದಲ್ಲಿ ಮಾರಾಟಕ್ಕೆಂದು ಸಂಗ್ರಹಿಸಿದ್ದ ಮದ್ಯ ಸಹಿತ ಬಾರ್‍ನಲ್ಲಿದ್ದ ಸಾಮಾಗ್ರಿಗೆ ಹಾನಿಯಾಗಿದ್ದು ಸುಮಾರು ಎಂಟು ಲಕ್ಷ ರೂ. ನಷ್ಟವಾಗಿದೆ ಎಂದು ಬಾರ್ ಮಾಲಕರು ದೂರಿನಲ್ಲಿ ತಿಳಿಸಿದ್ದಾರೆ.

ವರ್ಷದಿಂದ ನೋಟಿಸ್ ನೀಡಲಾಗುತ್ತಿದೆ :

ಕಟ್ಟಡವನ್ನು ತೆಗೆದು ಅಲ್ಲಿ ಹೊಸ ಕಟ್ಟಡ ನಿರ್ಮಾಣ ನಡೆಸಲು ಕಳೆದ ಒಂದೂವರೆ ವರ್ಷದಿಂದ ಬಾರ್ ಮಾಲಕರಿಗೆ ನೋಟಿಸ್ ನೀಡಲಾಗಿದ್ದು, ಬಾರ್ ಮಾಲಕರು ಯಾವುದೇ ಕ್ರಮ ಕೈಗೊಂಡಿರಲಿಲ್ಲ ಎಂದು ಮಾಲಕರ ಸಂಬಂ„ಕರೊಬ್ಬರು ಪತ್ರಿಕೆಗೆ ತಿಳಿಸಿದರು. ತೆರವು ಕಾರ್ಯಾಚರಣೆಯ ಮಾಹಿತಿಯನ್ನು ಬಾರ್ ಮಾಲಕರಿಗೆ ತಿಳಿಸಿ ನಡೆಸಲಾಗಿದೆ. ಅದರಲ್ಲಿದ್ದ ಸಾಮಾನುಗಳನ್ನು ಖಾಲಿ ಮಾಡಲು ಮನವಿ ಮಾಡಿತ್ತು ಎನ್ನುವ ಅವರು ವೈನ್‍ಶಾಪ್ ನಡೆಸಲು ಅನುಮತಿ ನೀಡಿದ್ದ ಕೋಣೆಯನ್ನು ಮುಟ್ಟಿಲ್ಲ ಅದರ ಪಕ್ಕದ ಕೋಣೆಗಳನ್ನು ಕೆಡವಿದ್ದು, ಅದರಲ್ಲಿ ಮದ್ಯ ಸ್ಟಾಕ್ ಇರಿಸಿದ್ದ ಮಾಹಿತಿ ನಮಗೆ ಗೊತ್ತಿಲ್ಲ ಎಂದರು.

ಡಿಸೆಂಬರ್‍ವರೆಗೆ ಕಾಲಾವಕಾಶ ಕೇಳಿದ್ದೆ :

ಬಾರ್ ಎಂಡ್ ರೆಸ್ಟಾರೆಂಟನ್ನು ಈ ಪ್ರದೇಶದಿಂದ ಬೇರೆ ಕಡೆ ಸ್ಥಳಾಂತರಕ್ಕೆ ಕಳೆದ ಒಂದು ವರ್ಷದಿಂದ ಪ್ರಯತ್ನಿಸುತ್ತಿದ್ದೇನೆ. ಆದರೆ ಸರಿಯಾದ ಸ್ಥಳ ಸಿಗದೇ ಇರುವ ಹಿನ್ನಲೆಯಲ್ಲಿ ಡಿಸೆಂಬರ್‍ವರೆಗೆ ಮುನ್ನಡೆಸುವ ಕುರಿತು ಕಟ್ಟಡ ಮಾಲಕರಿಗೆ ಮಾಹಿತಿ ನೀಡಿದ್ದೆ.ಆದರೆ ನಮಗೆ ಕಟ್ಟಡ ಮಾಲಕರು ಯಾವುದೇ ಮಾಹಿತಿಯಾಗಲಿ ನೋಟಿಸ್ ಆಗಲಿ ನೀಡಿಲ್ಲ. ಕಳೆದ ಮೇ. ತಿಂಗಳ ವರೆಗೆ ಬಾಡಿಗೆ ತೆಗೆದುಕೊಂಡಿದ್ದಾರೆ. ಮದ್ಯ ಮಾರಾಟಕ್ಕೆ ಸಂಬಂಧಿಸಿದಂತೆ ಅದರದೇ ಆದ ಕಾನೂನು ಇದ್ದು, ಅಬಕಾರಿ ಇಲಾಖೆ ಮೂಲಕ ನಾವು ಪರ್ಮಿಟ್ ತೆಗೆದು ವ್ಯವಹಾರ ನಡೆಸುತ್ತಿದ್ದೇವೆ. ಆದರೆ ಈಗ ಏಕಾಏಕಿ ಕಟ್ಟಡ ತೆರವುಗೊಳಿಸಿದ್ದರಿಂದ ಮಾರಾಟಕ್ಕೆಂದು ತಂದಿದ್ದ ಮದ್ಯ ಸಹಿತ ಸುಮಾರು 8 ಲಕ್ಷ ರೂ. ಹಾನಿಯಾಗಿದೆ ಎಂದು ಬಾರ್ ಮಾಲಕ ರವೀಂದ್ರ ಪತ್ರಿಕೆಗೆ ಮಾಹಿತಿ ನೀಡಿದರು.

ಸ್ಥಳೀಯರಿಗೆ ಸುಗ್ಗಿ :

ಬಾರ್ ಕಟ್ಟಡ ತೆರವುಗೊಳಿಸುತ್ತಿರುವ ಸುದ್ಧಿ ತಡ ರಾತ್ರಿ ಬಾರ್ ನೌಕರನಿಂದ ತಿಳಿದು ಬಂತು ಬಾರ್ ಕಡೆ ಬಂದಾಗ ಹೆಚ್ಚಿನ ಕಟ್ಟಡವನ್ನು ಧ್ವಂಸಗೊಳಿಸಲಾಗಿತ್ತು. ಘಟನೆಗೆ ಸಂಬಂ„ಸಿದಂತೆ ಉಳ್ಳಾಲ ಪೆÇಲೀಸರಿಗೆ ದೂರು ನೀಡಿದ್ದು ಪೊಲೀಸರು ಸ್ಥಳಕ್ಕಾಗಮಿಸಿದಾಗ ಹೆಚ್ಚಿನ ಮದ್ಯ ಬಾಟಲ್‍ಗಳು ಕಟ್ಟಡದ ಅಡಿಗೆ ಬಿದ್ದು, ಹಾನಿಯಾದರೆ, ಉಳಿದಿದ್ದ ಮದ್ಯದ ಬಾಟಲ್‍ಗಳನ್ನು ಸ್ಥಳೀಯರು ತೆಗೆದುಕೊಂಡು ಹೋಗುತ್ತಿರುವುದು ಅಸಾಯಕರಾಗಿ ನೋಡಬೇಕಾಯಿತು ಎಂದು ಬಾರ್ ಮಾಲಿಕರು ತಿಳಿಸಿದರು.

 

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಬಹುಮುಖ ಪ್ರತಿಭೆಯ ಸುರೇಶ್ ಕೆ. ರಾವ್ ಅವರಿಗೆ ಪ್ರತಿಷ್ಠಿತ ಡಾ. ವಿಷ್ಣುವರ್ಧನ್ ಪ್ರಶಸ್ತಿ

June 25, 2026

ಪ್ರತೀ ಗಲ್ಲಿಗಳ ಅಭಿವೃದ್ಧಿ, ಕಟ್ಟ ಕಡೆಯ ವ್ಯಕ್ತಿಗೂ ನ್ಯಾಯ ಬಿಜೆಪಿ ಧ್ಯೇಯ,ಉದ್ದೇಶ; ಎಂಎಲ್ಸಿ ಕಿಶೋರ್ ಕುಮಾರ್

June 25, 2026

ಉಳ್ಳಾಲ ಬೂತ್ ಅಧ್ಯಕ್ಷೆಯ ಮನೆಗೆ ಬಿಜೆಪಿ ನಾಯಕರ ಭೇಟಿ

June 24, 2026
Leave A Reply

Advertise
ಸಂಪರ್ಕಿಸಿ

ಕರ್ನಾಟಕದಾದ್ಯಂತ ಆರೋಗ್ಯ ಇಲಾಖೆಯಲ್ಲಿ ಮೆಗಾ ನೇಮಕಾತಿ: ಸಾರ್ವಜನಿಕ ಆರೋಗ್ಯ ಸೇವೆ ಬಲಪಡಿಸಲು ಮಹತ್ವದ ಹೆಜ್ಜೆ

June 11, 2026

ರಾಜ್ಯದಲ್ಲಿ ಖಾಸಗಿ ಅಸ್ಪತ್ರೆಯಲ್ಲಿ ಆಯುಷ್ಮಾನ್ ಯೋಜನೆ ಸಮರ್ಪಕ ಜಾರಿಗೆ ಜ್ಯಾರಿ ಆಗದಿದ್ದರೆ ಜಿಲ್ಲೆಯ ಅರೋಗ್ಯಧಾರಿಗಳ ಮೇಲೆ ಕ್ರಮ :- ಅರೋಗ್ಯ ಸಚಿವ ಯು.ಟಿ ಖಾದರ್

June 9, 2026

ಫೀಲ್ಡ್ ಗೆ ಇಳಿದ ಯು.ಟಿ. ಖಾದರ್ – ಸರ್ಕಾರಿ ಆಸ್ಪತ್ರೆ ವೈದ್ಯರಿಗೆ ಕ್ಲಾಸ್…!

June 5, 2026

ವೆನ್ಲಾಕ್ ಆಸ್ಪತ್ರೆಯಲ್ಲಿ ಮನೋವೈದ್ಯರು ಮತ್ತು ಕ್ಲಿನಿಕಲ್ ಸೈಕಾಲಜಿಸ್ಟ್‌ಗಳ ತೀವ್ರ ಕೊರತೆ – ಬಡ ರೋಗಿಗಳ ನಿರ್ಲಕ್ಷ್ಯ ಯಾಕೆ ಎಂದು ಸಾರ್ವಜನಿಕರ ಪ್ರಶ್ನೆ

May 26, 2026
suddi

ಮಂಗಳೂರು : ತಲೆಮರೆಸಿಕೊಂಡಿದ್ದ ಆರೋಪಿ ಬಂಧನ…!!

By UllalaVaniJune 25, 20260

ಮಂಗಳೂರು, ಜೂ. 25 : ಮಾದಕ ವಸ್ತುಗಳ ನಿಯಂತ್ರಣ ಕಾಯ್ದೆ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿ…

“ಆಧಾರ್, ಪಾಸ್‌ಪೋರ್ಟ್, ಮತದಾರರ ಚೀಟಿ, ಪ್ಯಾನ್ ಕಾರ್ಡ್ ಕೂಡ ಪೌರತ್ವದ ಪುರಾವೆಯಲ್ಲ: ಹಾಗಾದರೆ ಭಾರತೀಯತ್ವದ ಅಂತಿಮ ದಾಖಲೆ ಯಾವುದು? ಸರಕಾರವನ್ನು ಪ್ರಶ್ನಿಸಲು ಸಂಸದರ ಮೇಲೆ ಸಾರ್ವಜನಿಕರ ಒತ್ತಾಯ”

June 25, 2026

ಬಿಡದಿ ಟೌನ್‌ಶಿಪ್ ಹೋರಾಟಕ್ಕೆ ಹಿರಿಯ ಪತ್ರಕರ್ತರ ಬೆಂಬಲ: ರೈತರ ಸಮಸ್ಯೆಗೆ ಚುನಾವಣಾ ರಾಜಕೀಯವಲ್ಲ, ಬದುಕುವ ಹಕ್ಕಿನ ಪರಿಹಾರ ಬೇಕು

June 25, 2026

₹1.5 ಲಕ್ಷ ಲಂಚಕ್ಕೆ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ: ಬಡವರ ಹಕ್ಕಿನ ಸೇವೆಯನ್ನೇ ವ್ಯಾಪಾರ ಮಾಡಿದ ಭ್ರಷ್ಟ ಆಡಳಿತದ ಮುಖ

June 25, 2026
1 2 3 … 1,983 Next
Automatic YouTube Gallery

ಮಳೆಗಾಲದಲ್ಲಿ ಹೊರಗೆ ಒಣಗಿಸಿದ ಬಟ್ಟೆಗಳನ್ನು ಹಾಗೇ ಬಿಡ್ತೀರಾ? ಮೊದಲು ಈ ವಿಡಿಯೋ ನೋಡಿ!

ಮನೆಯ ಹೊರಗೆ ಹಾಕಿದ ಬಟ್ಟೆಗಳು ಅಪಾಯಕ್ಕೆ ಆಹ್ವಾನವಾಗಬಹುದು!;ನಿಮ್ಮ ಒಂದು ಸಣ್ಣ ನಿರ್ಲಕ್ಷ್ಯ ದೊಡ್ಡ ಸಮಸ್ಯೆಗೆ ಕಾರಣವಾಗಬಹುದು!

ಈ ವಿಡಿಯೋ ನೋಡಿ!
📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ ...
Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಮಳೆಗಾಲದಲ್ಲಿ ಹೊರಗೆ ಒಣಗಿಸಿದ ಬಟ್ಟೆಗಳನ್ನು ಹಾಗೇ ಬಿಡ್ತೀರಾ? ಮೊದಲು ಈ ವಿಡಿಯೋ ನೋಡಿ!
Now Playing
ಮಳೆಗಾಲದಲ್ಲಿ ಹೊರಗೆ ಒಣಗಿಸಿದ ಬಟ್ಟೆಗಳನ್ನು ಹಾಗೇ ಬಿಡ್ತೀರಾ? ಮೊದಲು ಈ ವಿಡಿಯೋ ನೋಡಿ!
ಮನೆಯ ಹೊರಗೆ ಹಾಕಿದ ಬಟ್ಟೆಗಳು ಅಪಾಯಕ್ಕೆ ಆಹ್ವಾನವಾಗಬಹುದು!;ನಿಮ್ಮ ಒಂದು ಸಣ್ಣ ...
ಮನೆಯ ಹೊರಗೆ ಹಾಕಿದ ಬಟ್ಟೆಗಳು ಅಪಾಯಕ್ಕೆ ಆಹ್ವಾನವಾಗಬಹುದು!;ನಿಮ್ಮ ಒಂದು ಸಣ್ಣ ನಿರ್ಲಕ್ಷ್ಯ ದೊಡ್ಡ ಸಮಸ್ಯೆಗೆ ಕಾರಣವಾಗಬಹುದು!

ಈ ವಿಡಿಯೋ ನೋಡಿ!
📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ ...
Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಉಡುಪಿಯಲ್ಲಿ ದೇವಾಡಿಗ ಸಮಾಜದ ಮಹಾ ಅಧಿವೇಶನ 2026-ಪೂರ್ವಬಾವಿ ಸಭೆ
Now Playing
ಉಡುಪಿಯಲ್ಲಿ ದೇವಾಡಿಗ ಸಮಾಜದ ಮಹಾ ಅಧಿವೇಶನ 2026-ಪೂರ್ವಬಾವಿ ಸಭೆ
ಉಡುಪಿಯಲ್ಲಿ ನಡೆಯಲಿದೆ ದೇವಾಡಿಗ ಸಮಾಜದ ಮಹಾ ಅಧಿವೇಶನ 2026; ಇದರ ಹಿನ್ನಲೆ ...
ಉಡುಪಿಯಲ್ಲಿ ನಡೆಯಲಿದೆ ದೇವಾಡಿಗ ಸಮಾಜದ ಮಹಾ ಅಧಿವೇಶನ 2026; ಇದರ ಹಿನ್ನಲೆ ಪಾವಂಜೆಯಲ್ಲಿ ಪೂರ್ವಬಾವಿ ಸಭೆ

ಜನಬಲವೇ ಸಂಘಟನೆಯ ದೊಡ್ಡ ಶಕ್ತಿ: ರವಿ ದೇವಾಡಿಗ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ...
ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version