ಬಂಟ್ವಾಳ: ಬಂಟ್ವಾಳ ತಾಲೂಕಿನ ಮಜಿ ಶ್ರೀ ಮಹಮ್ಮಾಯಿ ದೇವಸ್ಥಾನ ದಲ್ಲಿ ಶ್ರೀ ವರ ಮಹಾಲಕ್ಷ್ಮಿ ಪೂಜೆ ಶ್ರದ್ದಾ ಭಕ್ತಿಯಿಂದ ನಡೆಯಿತು.
ನೂರಾರು ಸಂಖ್ಯೆ ಯ ಭಕ್ತಾದಿಗಳು ಪೂಜಾದಿ ವಿಧಿಗಳಲ್ಲಿ ಪಾಲ್ಗೊಂಡರು. ಧಾರ್ಮಿಕ ಮುಂದಾಳು ಸಂತೋಷ್ ಕುಮಾರ್ ರೈ ಬೋಳ್ಯಾರ್ ಮತ್ತು ಬಳಗದ ನೇತೃತ್ವದಲ್ಲಿ ಕಾರ್ಯಕ್ರಮ ಸಂಪನ್ನ ಕಂಡಿತು.


