Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
ಗ್ರಾಮ

50 ಲಕ್ಷ ರೂ. ಅನುದಾನದ ಕಟ್ಟಡ ಕಾಮಗಾರಿಗೆ ಶಂಕುಸ್ಥಾಪನಾ ಕಾರ್ಯಕ್ರಮ

UllalaVaniBy UllalaVaniAugust 4, 2015No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ್ ನ್ಯೂಸ್ ನೆಟ್ ವರ್ಕ್

ಮುಡಿಪು: ಮಂಗಳೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸರ್ವ ಧರ್ಮ ಕ್ಷೇತ್ರಗಳ ಮೂಲಭೂತ ಸೌಕರ್ಯ ಅಭಿವೃದ್ಧಿಗೆ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಸುಮಾರು 7 ಕೋಟಿಗಳಿಗೂ ಮಿಕ್ಕಿ ಅನುದಾನವನ್ನು ಬಿಡುಗಡೆ ಮಾಡಿದ್ದು, ಬಾಕಿ ಉಳಿದಿರುವ ಅನುದಾನಗಳ ಬಿಡುಗಡೆಗೆ ಸರಕಾರಕ್ಕೆ ಮನವಿ ಮಾಡಿದ್ದು ಶೀಘ್ರದಲ್ಲಿ ಬಿಡುಗಡೆಯಾಗಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದರ್ ತಿಳಿಸಿದರು.

ಅವರು ಮುಡಿಪು ಸಂತ ಜೋಸೆಫ್ ವಾಝರ ಪುಣ್ಯ ಕ್ಷೇತ್ರದಲ್ಲಿ ಪ್ರವಾಸೋಧ್ಯಮ ಇಲಾಖೆಯಡಿ ನಿರ್ಮಾಣಗೊಳ್ಳಲಿರುವ ಯಾತ್ರಿ ನಿವಾಸದ ಪ್ರಥಮ ಹಂತದ ಸುಮಾರು 50 ಲಕ್ಷ ರೂ. ಅನುದಾನದ ಕಟ್ಟಡ ಕಾಮಗಾರಿಗೆ ಶಂಕುಸ್ಥಾಪನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

DSC_8003

DSC_8005

DSC_8002

DSC_8001

DSC_8000

DSC_7999

DSC_7997

DSC_7996

DSC_7995

DSC_7994

DSC_7992

DSC_7990

DSC_7985

DSC_7982

DSC_7981

DSC_7978

DSC_7976

DSC_7974

DSC_7972

DSC_7971

DSC_7969

DSC_7968

DSC_7965

DSC_7961

DSC_7959ಚುನಾವಣೆ ಸಂದರ್ಭದಲ್ಲಿ ಮುಡಿಪು ಕ್ಷೇತ್ರದ ಅಭಿವೃದ್ಧಿಗೆ ಮಾಡಿರುವ ವಾಗ್ದಾನದಂತೆ ರಸ್ತೆ ಸೇರಿದಂತೆ ಮೂಲಭೂತ ಸೌಕರ್ಯ ಅಭಿವೃದ್ಧಿಗೆ 1.15 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ. ಉಳ್ಳಾಲ ದರ್ಗಾ ಉರೂಸ್ ಸಂದರ್ಭದಲ್ಲಿ ಮೂಲಭೂತ ಸೌಕರ್ಯ ಆಭಿವೃದ್ಧಿಗೆ 2 ಕೋಟಿ ರೂ. ಬಿಡುಗಡೆಯಾಗಿದೆ.

ಪಾವೂರು ದೇವಂದಬೆಟ್ಟದಲ್ಲಿ ಶ್ರೀ ಸೋಮನಾಥ ದೇವಸ್ಥಾನ ಮೂಲಭೂತ ಸೌಕರ್ಯ ಆಭಿವೃದ್ಧಿಗೆ 1. 10ಕೋಟಿ ರೂ. ಅನುದಾನ ಪ್ರವಾಸೋಧ್ಯಮ ಮತ್ತು ಇತರ ಇಲಾಖೆಗಳ ಸಹಯೋಗದಿಂದ ಬಿಡುಗಡೆಯಾಗಿದ್ದು, ಪ್ರವಾಸೋಧ್ಯಮ, ಅಲ್ಪಸಂಖ್ಯಾತ, ಹಿಂದುಳಿದ ವರ್ಗಗಳ ಇಲಾಖೆ, ಎಸ್‍ಸಿಎಸ್‍ಟಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಸಮುದಾಯ ಭವನ ನಿರ್ಮಾಣ, ದೇವಸ್ಥಾನಗಳಿಗೆ, ಚರ್ಚ್, ಮಸೀದಿಗಳ ಮೂಲಭೂತ ಸೌಕರ್ಯ ಅಭಿವೃದ್ಧಿಗೆ 5 ಲಕ್ಷ ದಿಂದ 30 ಲಕ್ಷ ರೂ.ವರೆಗೆ ಅನುದಾನ ನೀಡಿದ್ದು, ಕೆಲವೊಂದು ಕ್ಷೇತ್ರಗಳಿಗೆ ಅನುದಾನ ಬಿಡುಗಡೆಯ ಹಂತದಲ್ಲಿದೆ ಎಂದರು.

ಮಂಗಳೂರು ಧರ್ಮಪ್ರಾಂತ್ಯದ ಮುಖ್ಯ ಧರ್ಮಗುರು ವಂದನೀಯ ಡೆನ್ನಿಸ್ ಮೋರಾಸ್ ಪ್ರಭು ನೂತನ ಕಟ್ಟಡಕ್ಕೆ ಶಿಲಾನ್ಯಾಸ ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಮಂಗಳೂರು ದಕ್ಷಿಣ ಪ್ರಾಂತ್ಯದ ಧರ್ಮಗುರು ಹಾಗೂ ತೊಕ್ಕೊಟ್ಟು ಪೆರ್ಮನ್ನೂರು ಚರ್ಚ್‍ನ ಧರ್ಮಗುರುಗಳಾದ ವಂದನೀಯ ಫಾದರ್ ಜೆ.ಪಿ.ಸಲ್ದಾನ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಕೆ.ಆರ್.ಐ.ಡಿ.ಎಲ್‍ನ ಕಾರ್ಯಕಾರಿ ಅಭಿಯಂತರ ಶೇಷಾದ್ರಿ, ಬಾಳೆಪುಣಿ- ಕೈರಂಗಳ ಗ್ರಾಮ ಪಂಚಾಯತ್‍ನ ಅಧ್ಯಕ್ಷೆ ಲೀಲಾವತಿ, ಉಪಾಧ್ಯಕ್ಷೆ ವನಿತ ಬಿ. ರೈ, ಮುಡಿಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಹಾಸ್ ಕರ್ಕೇರ, ಉಪಾಧ್ಯಕ್ಷ ಪ್ರಶಾಂತ್ ಕಾಜವ, ಪ್ರ, ಕಾರ್ಯದರ್ಶಿ ಜಲೀಲ್ ಮೋಂಟುಗೋಳಿ, ಕುರ್ನಾಡು ಗ್ರಾಮ ಪಂಚಾಯತ್ ಮಾಜಿ ಆದ್ಯಕ್ಷ ದೇವದಾಸ್ ಭಂಡಾರಿ, ಪಜೀರು ಗ್ರಾಮ ಪಂಚಾಯತ್ ಅಧ್ಯಕ್ಷ ಸೀತಾರಾಮ ಶೆಟ್ಟಿ, ಸಜಿಪಪಡು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಹೆನ್ರಿ ಡಿ.ಸೋಜ, ಇರಾ ಗ್ರಾಮ ಪಂಚಾಯತ್ ಅಧ್ಯಕ್ಷ ಅಬ್ದುಲ್ ರಝಾಕ್ ಕುಕ್ಕಾಜೆ, ಮುಖಂಡರಾದ ಪದ್ಮನಾಭ ನರಿಂಗಾನ, ನಾಸಿರ್ ನಡುಪದವು, ತಾಲೂಕು ಪಂಚಾಯತ್ ಸದಸ್ಯ ಮಹಮ್ಮದ್ ಮೋನು ಪಾವೂರು, ಚರ್ಚ್ ಪಾಲನಾ ಸಮಿತಿ ಉಪಾಧ್ಯಕ್ಷ ರೋಶನ್ ಡಿ.ಸೋಜ ಉಪಸ್ಥಿತರಿದ್ದರು.

ಸಂತ ಜೋಸೆಫ್ ವಾಝ್ ಪುಣ್ಯ ಕ್ಷೇತ್ರದ ಧರ್ಮಗುರು ರೆ. ಫಾ. ಬೆಂಜಮಿನ್ ಪಿಂಟೋ ಸ್ವಾಗತಿಸಿದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ನ್ಯಾಯಾಲಯದಿಂದ ತಪ್ಪಿಸಿಕೊಂಡಿದ್ದ ಮುಕ್ಕಚ್ಚೇರಿ ನಿವಾಸಿ 14 ವರ್ಷಗಳ ಬಳಿಕ  ಸೆರೆ

February 4, 2026

ಸೌಹಾರ್ದಕ್ಕೆ ಸಾಕ್ಷಿಯಾದ ಪಿಲಾರು ನಾಗಬ್ರಹ್ಮ ಕ್ಷೇತ್ರ ವಾರ್ಷಿಕೋತ್ಸವ

February 3, 2026

ಶಾಂತಿ ಭಾಗ್ ದಾರುಸಲಾಂ ಜುಮಾ ಮಸೀದಿಯ ಅಧ್ಯಕ್ಷರಾಗಿ ಹಾಜಿ ಮಹಮ್ಮದ್ ಪರಪ್ಪು ಆಯ್ಕೆ

February 3, 2026
Leave A Reply

Advertise
ಸಂಪರ್ಕಿಸಿ

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025

ಕ್ಯಾನ್ಸರ್ ಹಾಗೂ ಸ್ತ್ರೀ ರೋಗ ಜಾಗ್ರತಿ ಅರಿವು

November 11, 2025
suddi

ಕೆನರಾ ಬ್ಯಾಂಕ್ ದೇರಳಕಟ್ಟೆ ಶಾಖೆಯ ಶಿವರಾಮ ಕಾಸರಗೋಡು ಅವರಿಗೆ ಬೀಳ್ಕೊಡುಗೆ

By UllalaVaniFebruary 4, 20260

ದೇರಳಕಟ್ಟೆ : ಧನಾತ್ಮಕ ಚಿಂತನೆಯೊAದಿಗೆ ಕೆನರಾ ಬ್ಯಾಂಕ್‌ನಲ್ಲಿ ಸೇವೆ ಸಲ್ಲಿಸುವ ಅವಕಾಶ ದೊರೆತಿರುವುದು ನನಗೆ ಅಪಾರ ಸಂತೋಷ ಮತ್ತು ಗೌರವದ…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ಫೆ, 8.ಹಿದಾಯತ್ ನಗರ ಹುಸೈನಿಯಾ ದರ್ಸ್ ವಾರ್ಷಿಕ ಮಹ್ಳರತುಲ್ ಬದ್ರಿಯಾ

February 4, 2026

ಪಟ್ಲ ಫೌಂಡೇಶನ್ ಟ್ರಸ್ಟ್: ಕೇಂದ್ರೀಯ ಮಹಿಳಾ ಘಟಕದ ವಾರ್ಷಿಕೋತ್ಸವ

February 4, 2026

ನ್ಯಾಯಾಲಯದಿಂದ ತಪ್ಪಿಸಿಕೊಂಡಿದ್ದ ಮುಕ್ಕಚ್ಚೇರಿ ನಿವಾಸಿ 14 ವರ್ಷಗಳ ಬಳಿಕ  ಸೆರೆ

February 4, 2026
1 2 3 … 1,792 Next
Automatic YouTube Gallery

ಉಮಾಮಹೇಶ್ವರಿ ಕ್ಷೇತ್ರದಲ್ಲಿ ನಡೆದ ಸಭಾ ಕಾರ್ಯಕ್ರಮ

ಕಾಪಿಕಾಡ್ ಉಮಾಮಹೇಶ್ವರಿ ಕ್ಷೇತ್ರದಲ್ಲಿ ಬ್ರಹ್ಮಲಕಶೋತ್ಸವ;ಮೂರನೇ ದಿನದ ಸಭಾ ಕಾರ್ಯಕ್ರಮಕ್ಕೆ ಚಾಲನೆ

ಕಟೀಲು ಕ್ಷೇತ್ರದ ಅರ್ಚಕರಾದ ಹರಿನಾರಾಯಣದಾಸ ಅಸ್ರಣ್ಣರಿಂದ ಆಶೀವರ್ಚನ
ಉಮಾಮಹೇಶ್ವರಿ ಕ್ಷೇತ್ರದಲ್ಲಿ ನಡೆದ ಸಭಾ ಕಾರ್ಯಕ್ರಮ
Now Playing
ಉಮಾಮಹೇಶ್ವರಿ ಕ್ಷೇತ್ರದಲ್ಲಿ ನಡೆದ ಸಭಾ ಕಾರ್ಯಕ್ರಮ
ಕಾಪಿಕಾಡ್ ಉಮಾಮಹೇಶ್ವರಿ ಕ್ಷೇತ್ರದಲ್ಲಿ ಬ್ರಹ್ಮಲಕಶೋತ್ಸವ;ಮೂರನೇ ದಿನದ ಸಭಾ ...
ಕಾಪಿಕಾಡ್ ಉಮಾಮಹೇಶ್ವರಿ ಕ್ಷೇತ್ರದಲ್ಲಿ ಬ್ರಹ್ಮಲಕಶೋತ್ಸವ;ಮೂರನೇ ದಿನದ ಸಭಾ ಕಾರ್ಯಕ್ರಮಕ್ಕೆ ಚಾಲನೆ

ಕಟೀಲು ಕ್ಷೇತ್ರದ ಅರ್ಚಕರಾದ ಹರಿನಾರಾಯಣದಾಸ ಅಸ್ರಣ್ಣರಿಂದ ಆಶೀವರ್ಚನ
ಮಹಿಷಾಸುರನ್ ಕೆರ್ನಗ ದೇವಿಗ್ ಬೇಜಾರ್..??
Now Playing
ಮಹಿಷಾಸುರನ್ ಕೆರ್ನಗ ದೇವಿಗ್ ಬೇಜಾರ್..??
ಮಹಿಷಾಸುರನ ಜೊತೆ ತಾಯಿ 9 ದಿನ ಯುದ್ಧ ಮಾಡಿದ ಕಾರಣವೇ ರೋಚಕ.. ಸ್ವರ್ಗದತ್ತ ಮಹಿಷಾ ...
ಮಹಿಷಾಸುರನ ಜೊತೆ ತಾಯಿ 9 ದಿನ ಯುದ್ಧ ಮಾಡಿದ ಕಾರಣವೇ ರೋಚಕ..

ಸ್ವರ್ಗದತ್ತ ಮಹಿಷಾ ಹೋಗಲು ಇದೇ ಕಾರಣ; ಕಟೀಲು ಅಸ್ರಣ್ಣರಿಂದ ಅದ್ಭುತ ವಿವರಣೆ
Follow us on Facebook
Recent Editions
JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d