Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಗ್ರಾಮ

ಆ.25: ವಿಶ್ವ ಹಿಂದೂ ಪರಿಷತ್ ಷಷ್ಠಿಪೂರ್ತಿ ಸಂಭ್ರಮ

UllalaVaniBy UllalaVaniAugust 28, 2024Updated:August 28, 2024No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಮಂಗಳೂರು: “ಭಾರತೀಯ ಧರ್ಮ, ಸಂಸ್ಕೃತಿ ಹಿಂದೂ ಜೀವನ ಮೌಲ್ಯಗಳು, ನಂಬಿಕೆ ಮತ್ತು ಸ್ವಾಭಿಮಾನವನ್ನು
ರಕ್ಷಿಸಲು ಪ್ರಾರಂಭಗೊಂಡ ವಿಶ್ವದ ಅತೀ ದೊಡ್ಡ ಸಂಘಟನೆ ವಿಶ್ವ ಹಿಂದೂ ಪರಿಷತ್. 1964 ಆಗಸ್ಟ್ 29ರಂದು ಮುಂಬೈಯ ಸಾಂದೀಪಿನಿ ಆಶ್ರಮದಲ್ಲಿ ಪ್ರಾರಂಭಗೊಂಡ ವಿಶ್ವ ಹಿಂದೂ ಪರಿಷತ್ತಿಗೆ ಈ ವರ್ಷ ಷಷ್ಠಿಪೂರ್ತಿ ಸಂಭ್ರಮ. ಕಳೆದ 60 ವರ್ಷಗಳಲ್ಲಿ ಜಗತ್ತಿನ ಹಿಂದುಗಳನ್ನು ಸಂಘಟಿಸುವ ಕಾರ್ಯದೊಂದಿಗೆ ಹಿಂದೂ ಧರ್ಮದ ಆಚರಣೆ, ಪ್ರಚಾರ, ರಕ್ಷಣೆಯ ಉದ್ದೇಶವನ್ನು ಇಟ್ಟುಕೊಂಡು, ಕೆಲಸಕಾರ್ಯಗಳನ್ನು ಮಾಡುತ್ತ ಬಂದಿದೆ“ ಎಂದು ವಿಶ್ವ ಹಿಂದೂ ಪರಿಷತ್ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್ ವೆಲ್ ಹೇಳಿದರು.
”ಭಾರತ ಮಾತ್ರವಲ್ಲದೆ ಅಮೇರಿಕ,
ಕನಡಾ, ಆಫ್ರಿಕಾ, ಇಂಗ್ಲೆಂಡ್, ಹಂಗೇರಿ, ಜರ್ಮನಿ, ಫ್ರಾನ್ಸ್ ಕಿನ್ಯ, ಫಿಜಿ, ಶ್ರೀಲಂಕಾ, ಇಂಡೋನೇಷ್ಯಾ, ಮಾರಿಷಸ್, ಥಾಯ್ಲೆಾಂಡ್, ಮಲೇಷಿಯಾ, ಜಪಾನ್ ಸೇರಿದಂತೆ 50 ಕ್ಕೂ ಹೆಚ್ಚು ದೇಶಗಳಲ್ಲಿ ವಿಶ್ವ ಹಿಂದೂ ಪರಿಷತ್ತಿನ ಕಾರ್ಯ ನಡೆಯುತ್ತಿದೆ. ಮೊದಲನೆಯ ರಾಷ್ಟ್ರೀಯ ಅಧ್ಯಕ್ಷರಾದ ಮೈಸೂರಿನ ಮಹಾರಾಜರಾದ ಜಯಚಾಮರಾಜ ಒಡೆಯರ್
ಇವರ ನೇತೃತ್ವದೊಂದಿಗೆ ದೇಶದಲ್ಲಿ ವಿವಿಧ ಮತಪಂಥಗಳ ಪೂಜ್ಯ ಸಾಧು ಸಂತರು, ಧರ್ಮಾಚಾರ್ಯರು, ಧಾರ್ಮಿಕ ರಾಷ್ಟ್ರೀಯ ಚಿಂತಕರು, ವಿದ್ವಾಂಸರು ಒಳಗೊಂಡ ಮಾರ್ಗದರ್ಶಕ ಮಂಡಳಿಯ ಮಾರ್ಗದರ್ಶನದ ಮೂಲಕ ಪ್ರಾರಂಭಗೊಂಡ ವಿಶ್ವ ಹಿಂದೂ ಪರಿಷದ್ ಹಲವಾರು ಕಾರ್ಯಕ್ರಮಗಳನ್ನು ಕೈಗೆತ್ತಿಕೊಂಡು ಅದನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ, ಇದೀಗ ನಮ್ಮ ದೇಶದ ಸುಮಾರು 90 ಸಾವಿರಕ್ಕೂ ಹೆಚ್ಚು ಸ್ಥಾನಗಳಲ್ಲಿ ವಿಶ್ವ ಹಿಂದೂ ಪರಿಷತ್ ಸಮಿತಿಗಳ ಮೂಲಕ ಕಾರ್ಯ ಚಟುವಟಿಕೆಗಳನ್ನು ನಡೆಸುತ್ತಿದೆ. ಗೋವುಗಳ ರಕ್ಷಣೆಯ ಜೊತೆಗೆ
ಪಾಲನೆಯನ್ನು ಮಾಡಿಕೊಂಡು ಬರುತ್ತಿದೆ. ಅಯೋಧ್ಯೆ ಶ್ರೀರಾಮ ಜನ್ಮಭೂಮಿ ಆಂದೋಲನ, ಅಮರನಾಥ,
ರಾಮಸೇತು, ತಿರುಪತಿ ಉಳಿಸಿ ಆಂದೋಲನ, ಕರ್ನಾಟಕದ ಪವಿತ್ರ ಕ್ಷೇತ್ರ ದತ್ತಪೀಠದ ಮುಕ್ತಿಗೋಸ್ಕರ
ಹೋರಾಟವನ್ನು ಕೈಗೆತ್ತಿಕೊಂಡು ಶ್ರದ್ಧಾಕೇಂದ್ರಗಳನ್ನು ಉಳಿಸುವುದರಲ್ಲಿ ಯಶಸ್ವಿಯಾಗಿದೆ. ಬಜರಂಗದಳ, ದುರ್ಗಾವಾಹಿನಿ ಮುಖಾಂತರ ಯುವಕ ಯುವತಿಯರಲ್ಲಿ ರಾಷ್ಟ್ರ ಭಕ್ತಿಯನ್ನು ಮೂಡಿಸಿ, ಅವರನ್ನು ರಾಷ್ಟ್ರರಕ್ಷಣೆಯ ಕಾರ್ಯದಲ್ಲಿ ಕೈಜೋಡಿಸುವಂತೆ ಮಾಡಿದೆ. ಮಾತೃಶಕ್ತಿ ಮೂಲಕ ಮಹಿಳಾಕಾರ್ಯ, ಬಾಲಸಂಸ್ಕಾರ, ಸತ್ಸಂಗಗಳ ಮೂಲಕ ಸಂಸ್ಕಾರ ಕೇಂದ್ರಗಳು ಪ್ರಾರಂಭಗೊಂಡಿದೆ“ ಎಂದವರು ಹೇಳಿದರು.
ಬಳಿಕ ಮಾತಾಡಿದ ವಿಭಾಗ ಸಹ ಕಾರ್ಯದರ್ಶಿ ಶಿವಾನಂದ ಮೆಂಡನ್ ಅವರು, ”ಷಷ್ಠಿಪೂರ್ತಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಆಗಸ್ಟ್ 25ರಿಂದ ಸೆಪ್ಟೆಂಬರ್ 1ರವರೆಗೆ ದಕ್ಷಿಣ ಕನ್ನಡ ಜಿಲ್ಲೆಯ 21 ಪ್ರಖಂಡಗಳಲ್ಲಿ ಹಿಂದೂ ಸಮಾವೇಶ, ಸಮ್ಮೇಳನ, ಶೋಭಾಯಾತ್ರೆ ಮೆರವಣಿಗೆ, ಕ್ರೀಡಾಕೂಟಗಳು, ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಈ ಎಲ್ಲಾ ಕಾರ್ಯಕ್ರಮಗಳಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಹಿಂದೂ ಬಾಂಧವರು ಪಾಲ್ಗೊಳ್ಳುವ ನಿರೀಕ್ಷೆಯಿದೆ“ ಎಂದರು.
ಪತ್ರಿಕಾಗೋಷ್ಟಿಯಲ್ಲಿ ಜಿಲ್ಲಾಧ್ಯಕ್ಷ ಹೆಚ್.ಕೆ.ಪುರುಷೋತ್ತಮ್, ಜಿಲ್ಲಾ ಉಪಾಧ್ಯಕ್ಷ ಮನೋಹರ್ ಸುವರ್ಣ, ಜಿಲ್ಲಾ ಕಾರ್ಯದರ್ಶಿ ರವಿ ಅಸೈಗೋಳಿ, ಪುನೀತ್ ಅತ್ತಾವರ, ಭುಜಂಗ ಕುಲಾಲ್, ಗುರುಪ್ರಸಾದ್ ಉಳ್ಳಾಲ್, ರವಿ ಕಡೆಗೋಳಿ ಮತ್ತಿತರರು ಉಪಸ್ಥಿತರಿದ್ದರು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಇರಾ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಸಂವಿಧಾನ ಮತ್ತು ಶಿಕ್ಷಣ ತರಬೇತಿ ಕಾರ್ಯಗಾರ

June 13, 2026

ಕುಂಪಲ ಕ್ಷೇತ್ರದಲ್ಲಿ ಅಷ್ಠಬಂಧ ಬಿಂಬ ಪ್ರತಿಷ್ಠೆ ಹಾಗೂ ಬ್ರಹ್ಮಕಲಾಶಾಭಿಷೇಕ

June 13, 2026

ಹರೇಕಳ ಗ್ರಾಮ ಪಂಚಾಯತ್ ನಿವೇಶನ ರಹಿತರಿಗೆ ಮೀಸಲಿಟ್ಟ ಜಾಗದ ಅವಸ್ಥೆ ನೋಡಿ..

June 13, 2026

Comments are closed.

Advertise
ಸಂಪರ್ಕಿಸಿ

ಕರ್ನಾಟಕದಾದ್ಯಂತ ಆರೋಗ್ಯ ಇಲಾಖೆಯಲ್ಲಿ ಮೆಗಾ ನೇಮಕಾತಿ: ಸಾರ್ವಜನಿಕ ಆರೋಗ್ಯ ಸೇವೆ ಬಲಪಡಿಸಲು ಮಹತ್ವದ ಹೆಜ್ಜೆ

June 11, 2026

ರಾಜ್ಯದಲ್ಲಿ ಖಾಸಗಿ ಅಸ್ಪತ್ರೆಯಲ್ಲಿ ಆಯುಷ್ಮಾನ್ ಯೋಜನೆ ಸಮರ್ಪಕ ಜಾರಿಗೆ ಜ್ಯಾರಿ ಆಗದಿದ್ದರೆ ಜಿಲ್ಲೆಯ ಅರೋಗ್ಯಧಾರಿಗಳ ಮೇಲೆ ಕ್ರಮ :- ಅರೋಗ್ಯ ಸಚಿವ ಯು.ಟಿ ಖಾದರ್

June 9, 2026

ಫೀಲ್ಡ್ ಗೆ ಇಳಿದ ಯು.ಟಿ. ಖಾದರ್ – ಸರ್ಕಾರಿ ಆಸ್ಪತ್ರೆ ವೈದ್ಯರಿಗೆ ಕ್ಲಾಸ್…!

June 5, 2026

ವೆನ್ಲಾಕ್ ಆಸ್ಪತ್ರೆಯಲ್ಲಿ ಮನೋವೈದ್ಯರು ಮತ್ತು ಕ್ಲಿನಿಕಲ್ ಸೈಕಾಲಜಿಸ್ಟ್‌ಗಳ ತೀವ್ರ ಕೊರತೆ – ಬಡ ರೋಗಿಗಳ ನಿರ್ಲಕ್ಷ್ಯ ಯಾಕೆ ಎಂದು ಸಾರ್ವಜನಿಕರ ಪ್ರಶ್ನೆ

May 26, 2026
suddi

ಇರಾ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಸಂವಿಧಾನ ಮತ್ತು ಶಿಕ್ಷಣ ತರಬೇತಿ ಕಾರ್ಯಗಾರ

By UllalaVaniJune 13, 20260

ಉಳ್ಳಾಲ, ಜೂನ್ 13: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ವಿದ್ಯಾನಿಧಿ ಟ್ರಸ್ಟ್, ಉಳ್ಳಾಲ ತಾಲೂಕು ಹಾಗೂ ಇರಾ ಗ್ರಾಮ…

ಕುಂಪಲ ಕ್ಷೇತ್ರದಲ್ಲಿ ಅಷ್ಠಬಂಧ ಬಿಂಬ ಪ್ರತಿಷ್ಠೆ ಹಾಗೂ ಬ್ರಹ್ಮಕಲಾಶಾಭಿಷೇಕ

June 13, 2026

ಸಂತ ಅಲೋಶಿಯಸ್ ಉರ್ವದಲ್ಲಿ ಶಿಕ್ಷಕ ರಕ್ಷಕ ಸಭೆ

June 13, 2026

ಹರೇಕಳ ಗ್ರಾಮ ಪಂಚಾಯತ್ ನಿವೇಶನ ರಹಿತರಿಗೆ ಮೀಸಲಿಟ್ಟ ಜಾಗದ ಅವಸ್ಥೆ ನೋಡಿ..

June 13, 2026
1 2 3 … 1,967 Next
Automatic YouTube Gallery

ಅಸೈಗೋಳಿಯಲ್ಲಿ ಬಸ್ ತಂಗುದಾಣವಿಲ್ಲ; ಪ್ರಯಾಣಿಕರ ಸಂಕಷ್ಟ

ಅಸೈಗೋಳಿಯಲ್ಲಿ ಬಸ್ ತಂಗುದಾಣವಿಲ್ಲ; ಪ್ರಯಾಣಿಕರ ಸಂಕಷ್ಟ;ಮಳೆ-ಬಿಸಿಲಿನಲ್ಲಿ ಬಸ್ಸಿಗಾಗಿ ಕಾಯುತ್ತಿರುವ ಸಾರ್ವಜನಿಕರು

ತಕ್ಷಣ ಬಸ್ ತಂಗುದಾಣ ನಿರ್ಮಾಣಕ್ಕೆ ಸಾರ್ವಜನಿಕರ ಆಗ್ರಹ
📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ...
ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಅಸೈಗೋಳಿಯಲ್ಲಿ ಬಸ್ ತಂಗುದಾಣವಿಲ್ಲ; ಪ್ರಯಾಣಿಕರ ಸಂಕಷ್ಟ
Now Playing
ಅಸೈಗೋಳಿಯಲ್ಲಿ ಬಸ್ ತಂಗುದಾಣವಿಲ್ಲ; ಪ್ರಯಾಣಿಕರ ಸಂಕಷ್ಟ
ಅಸೈಗೋಳಿಯಲ್ಲಿ ಬಸ್ ತಂಗುದಾಣವಿಲ್ಲ; ಪ್ರಯಾಣಿಕರ ಸಂಕಷ್ಟ;ಮಳೆ-ಬಿಸಿಲಿನಲ್ಲಿ ...
ಅಸೈಗೋಳಿಯಲ್ಲಿ ಬಸ್ ತಂಗುದಾಣವಿಲ್ಲ; ಪ್ರಯಾಣಿಕರ ಸಂಕಷ್ಟ;ಮಳೆ-ಬಿಸಿಲಿನಲ್ಲಿ ಬಸ್ಸಿಗಾಗಿ ಕಾಯುತ್ತಿರುವ ಸಾರ್ವಜನಿಕರು

ತಕ್ಷಣ ಬಸ್ ತಂಗುದಾಣ ನಿರ್ಮಾಣಕ್ಕೆ ಸಾರ್ವಜನಿಕರ ಆಗ್ರಹ
📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ...
ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
"ಗ್ಯಾರಂಟಿ ಸದುಪಯೋಗ ಪಡೆದುಕೊಂಡಿವರಿಗೆ ಲಾಭದ ಅರ್ಥವಾಗಿದೆ"; ಸಚಿವ ಯು.ಟಿ.ಖಾದರ್
Now Playing
"ಗ್ಯಾರಂಟಿ ಸದುಪಯೋಗ ಪಡೆದುಕೊಂಡಿವರಿಗೆ ಲಾಭದ ಅರ್ಥವಾಗಿದೆ"; ಸಚಿವ ಯು.ಟಿ.ಖಾದರ್
ತೊಕ್ಕೊಟ್ಟುವಿನಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿಯ ಕಚೇರಿ ಲೋಕಾರ್ಪಣೆ;ಉದ್ಘಾಟಿಸಿದ ...
ತೊಕ್ಕೊಟ್ಟುವಿನಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿಯ ಕಚೇರಿ ಲೋಕಾರ್ಪಣೆ;ಉದ್ಘಾಟಿಸಿದ ಆರೋಗ್ಯ ಸಚಿವರಾದ ಯು.ಟಿ.ಖಾದರ್

"ಗ್ಯಾರಂಟಿ ಸದುಪಯೋಗ ಪಡೆದುಕೊಂಡಿವರಿಗೆ ಲಾಭದ ಅರ್ಥವಾಗಿದೆ"
ಉಳ್ಳಾಲ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಸಚಿವರಿಗೆ ಅಭಿನಂದನೆ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ...
ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version