Site icon Ullalavani

ತಲಪಾಡಿ: ಮಾದಕ ವಸ್ತು ಸಹಿತ ಆರೋಪಿಗಳ ಬಂಧನ

ಉಳ್ಳಾಲ: ಮಾದಕ ವಸ್ತು ಎಂಡಿಎಂಎ ಸಾಗಾಟ ಮಾಡುತ್ತಿದ್ದ  ಆರೋಪಿಗ ಸಹಿತ 15 ಗ್ರಾಂ ಎಂಡಿಎಂಎ ಮಾದಕವಸ್ತುಗಳನ್ನು ಮಂಗಳೂರು  ಸಿಸಿಬಿ ಪೊಲೀಸರ ವಶಪಡಿಸಿಕೊಂಡಿದ್ದಾರೆ.

ಕಾಸರಗೋಡಿನ ಅಬ್ದುಲ್  ಸಲಾಂ(30), ಹಾಗೂ ಮಂಜೇಶ್ವರದ ಸೂರಜ್ ರೈ  ಅಂಕಿ(26) ಬಂಧಿತರು.

ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ತಲಪಾಡಿ ಕೆ.ಸಿ. ರೋಡ್ ಬಳಿ ದ್ವಿಚಕ್ರ ವಾಹನದಲ್ಲಿ‌ ಮಶದಕವಸ್ತುಗಳನ್ನು ಮಾರಾಟ  ಮಾಡಲು ಯತ್ನ ಮಾಡುತ್ತಿದ್ದ ವೇಳೆ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದು ದ್ವಿಚಕ್ರ ವಾಹನವನ್ನು ವಶಪಡಿಸಿಕೊಂಡಿದ್ದಾರೆ.

75 ಸಾವಿರ ಮೌಲ್ಯದ 15 ಗ್ರಾಂ ನಿಷೇಧಿತ ಮಾದಕ ವಸ್ತು ಎಂಡಿಎಂಎ ,2 ಮೊಬೈಲ್ ಫೋನ್ ಗಳು, ಡಿಜಿಟಲ್ ತೂಕಮಾಪಕ ಹಾಗೂ ಡಿಯೋ ದ್ವಿಚಕ್ರ ವಾಹನವನ್ನು ಪೊಲೀರು ವಶಪಡಿಸಿಕೊಂಡಿದ್ದಾರ.
ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ‌‌

Exit mobile version