Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
ಗ್ರಾಮ

ಬೀಡಿ ಉದ್ಯಮವನ್ನು ನಿಷೇಧಿಸುವ ಮೂಲಕ 1000ಕ್ಕೂ ಅಧಿಕ ಬಡ ಕುಟುಂಬಗಳು ಬೀದಿಪಾಲು

UllalaVaniBy UllalaVaniAugust 4, 2015Updated:August 4, 2015No Comments1 Min Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ್ ನ್ಯೂಸ್ ನೆಟ್ ವರ್ಕ್

ದೇರಳಕಟ್ಟೆ: ಬೀಡಿ ಉದ್ಯಮವನ್ನು ನಿಷೇಧ ಮಾಡುವ ಮೂಲಕ ದೇಶದ 4 ಲಕ್ಷ ಬೀಡಿ ಕಾರ್ಮಿಕರು ಹಾಗೂ ಕ್ಷೇತ್ರದಲ್ಲಿ 1000ಕ್ಕೂ ಅಧಿಕ ಬಡ ಕುಟುಂಬಗಳು ಬೀದಿ ಪಾಲಾಗಲಿದೆ ಎಂದು ಮಂಗಳೂರು ದಕ್ಷಿಣ ವಲಯ ಸಿಪಿಐಎಂ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ಹೇಳಿದ್ದಾರೆ.

ದೇರಳಕಟ್ಟೆಯಲ್ಲಿ ಸಿಪಿಐಎಂ ಮುನ್ನೂರು ಲೋಕಲ್ ಸಮಿತಿ ನೇತೃತ್ವದಲ್ಲಿ ನಿನ್ನೆ ನಡೆದ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದರು.

DSC_8006

DSC_8007

DSC_8008

DSC_8009

DSC_8010

DSC_8011

DSC_8012

DSC_8013

DSC_8014

DSC_8015

DSC_8016

DSC_8017

DSC_8018

DSC_8019

DSC_8020ಕೇಂದ್ರ ಹಾಗೂ ರಾಜ್ಯ ಸರಕಾರಗಳು ಜನವಿರೋಧಿಯಾಗಿ ಕಾರ್ಯಚರಿಸುತ್ತಿದೆ. ಬೀಡಿ ಕಾರ್ಮಿಕರ ಮಕ್ಕಳಿಗೆ ದೊರೆಯುವ ಸ್ಕಾಲರ್‍ಶಿಪ್ ಹಣಕ್ಕೂ ಕೇಂದ್ರ ಸರಕಾರ ಕತ್ತರಿ ಹಾಕಲಿದೆ. ಇದರಿಂದ ಬಡ ಕಾರ್ಮಿಕರ ಮಕ್ಕಳು ಅವಿದ್ಯಾವಂತರಾಗಲಿದ್ದಾರೆ. ರಾಜ್ಯದ ಆರೋಗ್ಯ ಸಚಿವರ ಕ್ಷೇತ್ರ ಅನಾರೋಗ್ಯದಿಂದ ತುಂಬಿದೆ. ಕ್ಯಾಂಟೀನಿನಲ್ಲಿ ಚಹಾ ಕುಡಿಯೋದು, ಅಪಘಾತವಾದವರನ್ನು ತನ್ನ ಕಾರಿನಲ್ಲಿ ಹಾಕಿ , ತಾನು ರಿಕ್ಷಾದಲ್ಲಿ ಹೋಗಿ ಮಾಧ್ಯಮದವರಿಂದ ಪ್ರಚಾರ ಪಡೆಯುವುದರಲ್ಲೇ ಬ್ಯುಸಿಯಾಗಿರುವ ಅವರು ಜನರ ಸಂಕಷ್ಟಗಳಿಗೆ ಸ್ಪಂಧನೆ ನೀಡುತ್ತಿಲ್ಲ. ಜಿಲ್ಲೆಯಾದ್ಯಂತ ಡೆಂಗ್ಯು, ಚಿಕೂನ್ ಗುನ್ಯಾ, ಮಲೇರಿಯಾದಂತಹ ಸಾಂಕ್ರಾಮಿಕ ರೋಗಗಳಿಂದ ಜನ ಬಳಲುತ್ತಿದ್ದಾರೆ. ಅವರಿಗೆ ಚಿಕಿತ್ಸೆ ನೀಡಲು ವೈಜ್ಞಾನಿಕವಾಗಿ ಚಿಂತಿಸುವ ಬದಲು, ಅವೈಜ್ಞಾನಿಕ ಮಾದರಿಗಳನ್ನು ಜಾರಿಗೆ ತರುವ ಮೂಲಕ ಜನರನ್ನು ಇನ್ನಷ್ಟು ಸಂಕಷ್ಟಕ್ಕೀಡು ಮಾಡುತ್ತಿದ್ದಾರೆ. ಕೋಟೆಕಾರು ಗ್ರಾಮ ಪಂಚಾಯಿತಿಯನ್ನು ಪಟ್ಟಣ ಪಂಚಾಯಿತಿಗೆ ಮೇಲ್ದರ್ಜೆಗೆ ಏರಿಸಿದ ಬಳಿಕ ಅಲ್ಲಿನ ಜನರ ಸಮಸ್ಯೆಯನ್ನು ಕೇಳುವವರಿಲ್ಲ. ಚರಂಡಿ, ತ್ಯಾಜ್ಯ ವಿಲೇವಾರಿ ಇಡೀ ಗ್ರಾಮದಲ್ಲಿ ಅವ್ಯವಸ್ಥೆಯಿಂದ ಕೂಡಿದೆ. ಈ ಬಗ್ಗೆ ಶಾಸಕರು ಮುತುವರ್ಜಿ ವಹಿಸದೇ ಇದ್ದಲ್ಲಿ ಕೋಟೆಕಾರು ಪಂಚಾಯಿತಿಗೆ ನುಗ್ಗುವ ಮೂಲಕ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಲಿದ್ದೇವೆ ಎಂದರು.

ಜಿಲ್ಲಾ ಸಮಿತಿ ಕಾರ್ಯದರ್ಶಿ ಮಂಡಳಿ ಸದಸ್ಯ ಯಾದವ ಶೆಟ್ಟಿ, ಉಳ್ಳಾಲ ವಲಯ ಕಾರ್ಯದರ್ಶಿ ಕೃಷ್ಣಪ್ಪ ಸಾಲ್ಯಾನ್, ಮುನ್ನೂರು ಲೋಕಲ್ ಸಮಿತಿ ಕಾರ್ಯದರ್ಶಿ ಯು.ಜಯಂತ್ ನಾಯ್ಕ್, ಉಳ್ಳಾಲ ಪುರಸಭೆಯ ವ್ಯಾಪ್ತಿಯ ಕಾರ್ಯದರ್ಶಿ ಪದ್ಮಾವತಿ. ಯಸ್ .ಶೆಟ್ಟಿ, ವಲಯ ಸಮಿತಿ ಸದಸ್ಯರಾದ ವಿಶ್ವನಾಥ ತೇವುಲ, ಮಹಾಬಲ.ಟಿ.ದೆಪ್ಪೆಲಿಮಾರ್, ದುಗ್ಗಪ್ಪ ಪೂಜಾರಿ, ರಫೀಕ್ ಹರೇಕಳ, ಲೋಕಲ್ ಸಮಿತಿ ಸದಸ್ಯರಾದ ವಿಶ್ವನಾಥ್ ಪಾವೂರು, ಶೇಖರ್, ಜನಾರ್ದನ.ಟಿ ಉಪಸ್ಥಿತರಿದ್ದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಸಿದ್ಧತೆಯ ನಡುವೆ ಹಳೆಕೋಟೆ ಸೈಯದ್ ಮದನಿ ಶಾಲೆಯಲ್ಲಿ ಈದ್ ಸಂಭ್ರಮ

March 21, 2026

ಹಿದಾಯತ್ ನಗರ ಮಸೀದಿಯಲ್ಲಿ ಸಂಭ್ರಮದ ಈದ್ ಉಲ್ ಫಿತ್ರ್ ಆಚರಣೆ

March 20, 2026

ಉಳ್ಳಾಲ ಯುನೈಟೆಡ್ ವತಿಯಿಂದ ಪಶ್ಚಿಮ್ ರಿಹ್ಯಾಬ್ ಕೇಂದ್ರದಲ್ಲಿ `ಈದ್’ ಹಬ್ಬ ಆಚರಣೆ

March 20, 2026
Leave A Reply

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
suddi

ಅಕ್ರಮ ಜಾನುವಾರು ಸಾಗಾಟ ಪ್ರಕರಣ; ಇಬ್ಬರ ಬಂಧನ…!!

By UllalaVaniMarch 21, 20260

ಮಂಗಳೂರು, ಮಾ. 21 : ಬಡಗ ಎಡಪದವು ಗ್ರಾಮದ ಸಾಸ್ತಾವು ದೇವಸ್ಥಾನದ ಸಮೀಪ ಫಾರ್ಚೂನರ್ ಕಾರಿನಲ್ಲಿ ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು ಸಾಗಿಸುತ್ತಿದ್ದ…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ಯಕ್ಷಗಾನ ಲೋಕದ ಅಪ್ರತಿಮ ಕಲಾತಪಸ್ವಿ ಸೂರಿಕುಮೇರು ಕೆ. ಗೋವಿಂದ ಭಟ್ ವಿಧಿವಶ

March 21, 2026

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಸಿದ್ಧತೆಯ ನಡುವೆ ಹಳೆಕೋಟೆ ಸೈಯದ್ ಮದನಿ ಶಾಲೆಯಲ್ಲಿ ಈದ್ ಸಂಭ್ರಮ

March 21, 2026

ಹಿದಾಯತ್ ನಗರ ಮಸೀದಿಯಲ್ಲಿ ಸಂಭ್ರಮದ ಈದ್ ಉಲ್ ಫಿತ್ರ್ ಆಚರಣೆ

March 20, 2026
1 2 3 … 1,841 Next
Automatic YouTube Gallery

ಧರ್ಮ ಜೀವನಪದ್ಧತಿ, ಪೂಜೆಗೆ ಮಾತ್ರ ಸೀಮಿತವಲ್ಲ -ಹರಿಕೃಷ್ಣ ಉಪನ್ಯಾಸ

ಕೆರೆಬೈಲ್ ಗುಡ್ಡೆ ಕೊರಗ ತನಿಯ -ಗುಳಿಗ ದೈವದ ಕೋಲ ಪ್ರಯುಕ್ತ ಧಾರ್ಮಿಕ ಸಭೆ; ಧರ್ಮ ಜೀವನಪದ್ಧತಿ, ಪೂಜೆಗೆ ಮಾತ್ರ ಸೀಮಿತವಲ್ಲ -ಹರಿಕೃಷ್ಣ ಉಪನ್ಯಾಸ

ಸ್ಕೂಲ್ ಲೀಡರ್ ಚಿತ್ರಕ್ಕೆ ಪ್ರಶಸ್ತಿ ;ಲವಣಚಂದ್ರಗೆ ಅಭಿನಂದನೆ

📍 Ullal | Dakshina Kannada | Coastal Karnataka News ...
Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಧರ್ಮ ಜೀವನಪದ್ಧತಿ, ಪೂಜೆಗೆ ಮಾತ್ರ ಸೀಮಿತವಲ್ಲ -ಹರಿಕೃಷ್ಣ ಉಪನ್ಯಾಸ
Now Playing
ಧರ್ಮ ಜೀವನಪದ್ಧತಿ, ಪೂಜೆಗೆ ಮಾತ್ರ ಸೀಮಿತವಲ್ಲ -ಹರಿಕೃಷ್ಣ ಉಪನ್ಯಾಸ
ಕೆರೆಬೈಲ್ ಗುಡ್ಡೆ ಕೊರಗ ತನಿಯ -ಗುಳಿಗ ದೈವದ ಕೋಲ ಪ್ರಯುಕ್ತ ಧಾರ್ಮಿಕ ಸಭೆ; ಧರ್ಮ ...
ಕೆರೆಬೈಲ್ ಗುಡ್ಡೆ ಕೊರಗ ತನಿಯ -ಗುಳಿಗ ದೈವದ ಕೋಲ ಪ್ರಯುಕ್ತ ಧಾರ್ಮಿಕ ಸಭೆ; ಧರ್ಮ ಜೀವನಪದ್ಧತಿ, ಪೂಜೆಗೆ ಮಾತ್ರ ಸೀಮಿತವಲ್ಲ -ಹರಿಕೃಷ್ಣ ಉಪನ್ಯಾಸ

ಸ್ಕೂಲ್ ಲೀಡರ್ ಚಿತ್ರಕ್ಕೆ ಪ್ರಶಸ್ತಿ ;ಲವಣಚಂದ್ರಗೆ ಅಭಿನಂದನೆ

📍 Ullal | Dakshina Kannada | Coastal Karnataka News ...
Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
||PROBLEM COVERAGE NEWS|| ರಸ್ತೆ ಪಕ್ಕದಲ್ಲೇ ತ್ಯಾಜ್ಯ ಘಟಕ - ದುರ್ವಾಸನೆ ಸಮಸ್ಯೆ
Now Playing
||PROBLEM COVERAGE NEWS|| ರಸ್ತೆ ಪಕ್ಕದಲ್ಲೇ ತ್ಯಾಜ್ಯ ಘಟಕ - ದುರ್ವಾಸನೆ ಸಮಸ್ಯೆ
ಬಾಳೆಪುಣಿ ಪಂಚಾಯತ್ ವಿರುದ್ಧ ಗ್ರಾಮಸ್ಥರ ಆರೋಪ; ರಸ್ತೆ ಪಕ್ಕದಲ್ಲೇ ತ್ಯಾಜ್ಯ ಘಟಕ- ...
ಬಾಳೆಪುಣಿ ಪಂಚಾಯತ್ ವಿರುದ್ಧ ಗ್ರಾಮಸ್ಥರ ಆರೋಪ; ರಸ್ತೆ ಪಕ್ಕದಲ್ಲೇ ತ್ಯಾಜ್ಯ ಘಟಕ- ದುರ್ವಾಸನೆ ಸಮಸ್ಯೆ

ಸ್ವಚ್ಛತೆ ಮಾಡಬೇಕೆಂದು ಗ್ರಾಮಸ್ಥರ ಆಗ್ರಹ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ ...
Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d