ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾ ಉಪಾಧ್ಯಕ್ಷರಾಗಿ ಯುವನ್ಯಾಯವಾದಿ ಮಹಮ್ಮದ್ ಅಸ್ಗರ್ ಮುಡಿಪು ಆಯ್ಕೆಯಾಗಿದ್ದಾರೆ.
ಬಿಜೆಪಿ ಬೂತ್ ಅಧ್ಯಕ್ಷನಾಗಿ, ಪಜೀರು ಗ್ರಾಮದ ಪ್ರಧಾನ ಕರ‍್ಯದರ್ಶಿಯಾಗಿ, ಮಂಗಳೂರಯು ವಿಧಾನಸಭಾ ಕ್ಷೇತ್ರ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಪ್ರಧಾನ ಕರ‍್ಯದರ್ಶಿಗಳಾಗಿ ಕಾರ್ಯನಿರ್ವಹಿಸಿರುತ್ತಾರೆ.
