Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
All News

`ಅಪ್ಪಟ ತುಳುವ, ಅಜ್ಜನ ಭಕ್ತನಾಗಿ ಅಪಪ್ರಚಾರಕ್ಕೆ ಇಳಿಯಲು ಸಾಧ್ಯವೇ?’: ನಟ ಅರ್ಜುನ್ ಕಾಪಿಕಾಡ್ ಕಲ್ಲಾಪು ಬುರ್ದುಗೋಳಿ ಕೊರಗಜ್ಜ ಆದಿಸ್ಥಳಕ್ಕೆ ಭೇಟಿ

UllalaVaniBy UllalaVaniSeptember 13, 2024No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ತೊಕ್ಕೊಟ್ಟು: ಅಪ್ಪಟ ತುಳುವನಾಗಿ, ಅಜ್ಜನ ಭಕ್ತನಾಗಿ ತುಳು ಭಾಷೆ ಮಣ್ಣಿಗಾಗಿ ದುಡಿದವನು ಎಂದಿಗೂ ಅಜ್ಜನ ಕಾರಣಿಕವನ್ನಷ್ಟೇ ತೋರಿಸುವ ಪ್ರಯತ್ನ ಮಾಡಿದ್ದೇವೆ. ಮನಸ್ಸಿಗೆ ಹಗುರವಾಗುವ ಭಾವನೆಯನ್ನು ಕಲ್ಲಾಪು ಬುರ್ದುಗೋಳಿ ಗುಳಿಗ ಕೊರಗಜ್ಜ ಉದ್ಭವ ಶಿಲೆಯ ಆದಿಸ್ಥಳ ನೀಡುತ್ತದೆ. ಒಮ್ಮೆ ಬಂದಲ್ಲಿ ಇಲ್ಲಿಂದ ಹೋಗುವ ಮನಸ್ಸಾಗುವುದಿಲ್ಲ. ಮನಸ್ಸಲ್ಲಿ ಏನು ಬೇಸರವಿದ್ದರೂ ಇಲ್ಲಿಗೆ ಬಂದಾಗ ಅದನ್ನು ಕಳೆಯುತ್ತೇವೆ ಎಂದು ಇಂದು ರಾಜ್ಯಾದ್ಯಂತ ತೆರೆಕಾಣಲಿರುವ ಕನ್ನಡ ಚಲನಚಿತ್ರ ಕಲ್ಜಿಗ ಚಿತ್ರದ ನಾಯಕ ನಟ ಅರ್ಜುನ್ ಕಾಪಿಕಾಡ್ ಹೇಳಿದರು.
ಅವರು ಕಲ್ಲಾಪು ಬುರ್ದುಗೋಳಿ ಗುಳಿಗ ಕೊರಗಜ್ಜ ಉದ್ಭವ ಶಿಲೆಯ ಆದಿಸ್ಥಳಕ್ಕೆ ಭೇಟಿ ನೀಡಿ ಪ್ರಾರ್ಥನೆ ನಡೆಸಿ ಮಾತನಾಡಿದರು.
ಚಿತ್ರದ ಪ್ರೀಮಿಯರ್ ಷೋ ವೀಕ್ಷಿಸಿರುವ ಪ್ರೇಕ್ಷಕರು ವಿಶಿಷ್ಟವಾದ ಪ್ರೀತಿಯನ್ನು ನೀಡುತ್ತಿದ್ದಾರೆ. ಚಲನಚಿತ್ರ ತಂಡದ ಮೇಲೆ ಅಜ್ಜನ ಆಶಿರ್ವಾದ ಇದೆ ಅನ್ನುವುದು ಚಿತ್ರದ ಶೂಟಿಂಗ್ ನಿಂದ ಹಿಡಿದು ಈವರೆಗೆ ನಡೆದ ಸನ್ನಿವೇಶಗಳೆಲ್ಲವೂ ತೋರಿಸಿಕೊಟ್ಟಿದೆ.
ಅಪ್ಪಟ ತುಳುವನಾಗಿ, ಅಜ್ಜನ ಭಕ್ತನಾಗಿ ತುಳು ಭಾಷೆ ಮಣ್ಣಿಗಾಗಿ ದುಡಿದವನು ಎಂದಿಗೂ ಅಜ್ಜನ ಕಾರಣಿಕವನ್ನಷ್ಟೇ ತೋರಿಸುವ ಪ್ರಯತ್ನ ಮಾಡಿದ್ದೇವೆ ಹೊರತಾಗಿ ಅಜ್ಜನ ಕುರಿತು ಅಪಪ್ರಚಾರ ಮಾಡುವ ಯಾವುದೇ ಕಾರ್ಯಕ್ಕೆ ಮುಂದಾಗಿಲ್ಲ. ಮಿಗಿಲಾಗಿ ಅಜ್ಜನ ವಿಚಾರಗಳ ಕುರಿತು ಹೇಳುವಷ್ಟು ದೊಡ್ಡ ವ್ಯಕ್ತಿಯೂ ಅಲ್ಲ. ಯಾರಿಗಾದರೂ ಮನಸ್ಸಿಗೆ ಬೇಸರವಾಗಿದ್ದಲ್ಲಿ , ಅವರು ಯಾವ ಸ್ಥಳಕ್ಕೆ ಬರುತ್ತಾರೋ? ಅಲ್ಲಿಗೆ ಮುಂಚಿತವಾಗಿ ತಾನೇ ಬಂದು ನಿಂತು ಮಾತನಾಡುವೆನು. ಸಿನೆಮಾ ಒಮ್ಮೆಯಾದರೂ ನೋಡಿ, ನೋಡದೆ ನಿಲ್ಲಿಸಬೇಕು ಅನ್ನುವ ಮಾತುಗಳನ್ನು ಆಡದಿರಿ. ಇಡೀ ಚಿತ್ರತಂಡ ಅಜ್ಜನ ಭಕ್ತರಾಗಿರುವುದರಿಂದ ಅಜ್ಜನ ದಯೆ ಸದಾ ನಮ್ಮ ಬೆನ್ನಲ್ಲಿ ಇರುವಂತೆ ಪ್ರಾರ್ಥನೆ ನಡೆಸಿರುವೆನು ಎಂದರು.
ಕಾಂತಾರ-2 ಅವಕಾಶ ಸಿಕ್ಕಿದೆ !
ಕಲ್ಜಿಗ ಚಿತ್ರ ಒಂದೂವರೆ ವರ್ಷದ ಹಿಂದೆ ಶೂಟಿಂಗ್ ಆರಂಭವಾದ ದಿನಗಳಿಂದ ಶುಭ ಘಳಿಗೆ ನನ್ನ ಪಾಲಿಗೆ ಒದಗಿಬಂದಿದೆ. ಅಜ್ಜನ ದಯೆಯಿಂದಾಗಿ
ಕಾಂತಾರ-2 ಬ್ಯಾಂಕ್ ಗ್ರೌಂಡ್ ನಿರ್ದೇಶಕನಾಗಿ ಸೇವೆ ಸಲ್ಲಿಸುವಂತೆ ಅವಕಾಶ ಒದಗಿಬಂತು. ಖುದ್ದು ಚಿತ್ರತಂಡದ ಮುಖ್ಯಸ್ಥರೇ ಕರೆ ಮಾಡಿ ಅವಕಾಶ ಕಲ್ಪಿಸಿಕೊಟ್ಟಿದ್ದಾರೆ. ಅಲ್ಲದೆ ಕಲ್ಜಿಗ ಚಿತ್ರದ ಸಸಿಹಿತ್ಲು ಶೂಟಿಂಗ್ ಸ್ಪಾಟ್ ನಲ್ಲಿ ಯಾವುದೇ ರೀತಿಯ ಅಡಚಣೆಗಳಿರಲಿಲ್ಲ. ಅಜ್ಜನ ದಯೆ ಎಷ್ಟಿತ್ತೆಂದರೆ ದಿನವಿಡೀ ಶೂಟಿಂಗ್ ನಡೆಸಿದರೂ ಸುಸ್ತು ಅನ್ನುವ ವಿಚಾರವೇ ಬರಲಿಲ್ಲ. ನೇರ ಮನೆಗೆ ಹೋಗಿ ಆರಾಮವಾಗಿ ಮಲಗುತ್ತಿದ್ದೆವು. ಇಂತಹ ದೈವೀ ಶಕ್ತಿಯನ್ನು ಎಂದಿಗೂ ಅಪಚಾರ ನಡೆಸಲು ಸಾಧ್ಯವೇ ? ಅಂದರು.
ಈ ಸಂದರ್ಭ ಕಲ್ಜಿಗ ಚಿತ್ರದ ನಿರ್ಮಾಪಕ ಶರತ್ ಕುಮಾರ್, ನಿರ್ದೇಶಕ ಸುಮನ್ ಸುವರ್ಣ, ಕಲ್ಲಾಪು ಬುರ್ದುಗೋಳಿ ಗುಳಿಗ ಕೊರಗಜ್ಜ ಉದ್ಭವ ಶಿಲೆಯ ಆದಿಸ್ಥಳ ದ ನವೀನ್ ಕಾಯಂಗಳ, ಪ್ರಸಾದ್ ಕಾಯಂಗಳ, ವನಿತಾ ಗಿರೀಶ್, ಪುರುಷೋತ್ತಮ್ ಕಲ್ಲಾಪು ಉಪಸ್ಥಿತರಿದ್ದರು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಹಲವು ಸ್ಥಳೀಯ ನಾಟಕ ತಂಡದಲ್ಲಿ ಗುರುತಿಸಿಕೊಂಡಿದ್ದ ಹವ್ಯಾಸಿ ರಂಗಭೂಮಿ ಕಲಾವಿದ ನೇಣಿಗೆ ಶರಣು..!

April 22, 2026

ಪುಣ್ಯಕೋಟಿನಗರದಲ್ಲಿ ಅಮೋಘ ಜೋಡಾಟ; ಮೇಳೈಸಿದ ಯಕ್ಷಗಾನ ದೇವಿ ಮಹಾತ್ಮೆ

April 20, 2026

ಅಗೇಲು ಸೇವಾ ಸ್ಥಳದ ಮೇಲ್ಛಾವಣಿ ಉದ್ಘಾಟನೆ

April 20, 2026

Comments are closed.

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
BANTWALA

ಹಲವು ಸ್ಥಳೀಯ ನಾಟಕ ತಂಡದಲ್ಲಿ ಗುರುತಿಸಿಕೊಂಡಿದ್ದ ಹವ್ಯಾಸಿ ರಂಗಭೂಮಿ ಕಲಾವಿದ ನೇಣಿಗೆ ಶರಣು..!

By UllalaVaniApril 22, 20260

ಹವ್ಯಾಸಿ ರಂಗಭೂಮಿ ಕಲಾವಿದ ಮಿಥುನ್ ಪೂಜಾರಿ(40) ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬಂಟ್ವಾಳ ತಾಲೂಕಿನ ಮಂಚಿ ಎಂಬಲ್ಲಿ ನಡೆದಿದೆ. ಮೃತ ಮಿಥುನ್…

ಈ ಬಾರಿ ಮಳೆ ಕೊರತೆ; ಉರಿಯುತ್ತಿರುವ ತಾಪಮಾನದ ನಡುವೆ ‘ಎಲ್ ನಿನೋ’ ಭೀತಿ…!!

April 22, 2026

ಅನ್ಸಾರುಲ್ ಮುಸ್ಲಿಮೀನ್ ಅಸೋಸಿಯೇಷನ್(ರಿ) ಅಧ್ಯಕ್ಷರಾಗಿ ಅಬ್ದುಲ್ ಲತೀಫ್ ಯಾಸೀನ್ ಆಯ್ಕೆ

April 22, 2026

ಬೈಕ್ ಸವಾರನೊಬ್ಬ ಕರ್ತವ್ಯ ನಿರತ ಪೊಲೀಸರ ಮೇಲೆ ಹಲ್ಲೆ; ದೂರು ದಾಖಲು

April 21, 2026
1 2 3 … 1,878 Next
Automatic YouTube Gallery

ಈ ಪ್ರದೇಶ ನೋಡಿದ್ರೆ ನೀವು ಪಕ್ಕಾ ಹೋಗ್ತಿರಿ...!

ಬಲು ಎತ್ತರದ ಚಂದದ ಪ್ರಕೃತಿ ವಿಹಾರಕ್ಕೆ ಸೂಕ್ತವಾದ ಮಂದಿರ; ಮುಸ್ಸಂಜೆ ವೇಳೆ ಹಸಿರು ಗಿಡಮರಗಳ ವೈಯಾರ ನೋಡುವುದೇ ಚಂದ

ಅಷ್ಟಕ್ಕೂ ಇಂತಹದೊoದು ಮಂದಿರ ಬಲುದೂರವಿಲ್ಲ; ಇದರ ಮಾಹಿತಿ ಇಲ್ಲಿದೆ

📍 Ullal | Dakshina Kannada | Coastal Karnataka News Update
ಉಳ್ಳಾಲ, ...
ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಈ ಪ್ರದೇಶ ನೋಡಿದ್ರೆ ನೀವು ಪಕ್ಕಾ ಹೋಗ್ತಿರಿ...!
Now Playing
ಈ ಪ್ರದೇಶ ನೋಡಿದ್ರೆ ನೀವು ಪಕ್ಕಾ ಹೋಗ್ತಿರಿ...!
ಬಲು ಎತ್ತರದ ಚಂದದ ಪ್ರಕೃತಿ ವಿಹಾರಕ್ಕೆ ಸೂಕ್ತವಾದ ಮಂದಿರ; ಮುಸ್ಸಂಜೆ ವೇಳೆ ಹಸಿರು ...
ಬಲು ಎತ್ತರದ ಚಂದದ ಪ್ರಕೃತಿ ವಿಹಾರಕ್ಕೆ ಸೂಕ್ತವಾದ ಮಂದಿರ; ಮುಸ್ಸಂಜೆ ವೇಳೆ ಹಸಿರು ಗಿಡಮರಗಳ ವೈಯಾರ ನೋಡುವುದೇ ಚಂದ

ಅಷ್ಟಕ್ಕೂ ಇಂತಹದೊoದು ಮಂದಿರ ಬಲುದೂರವಿಲ್ಲ; ಇದರ ಮಾಹಿತಿ ಇಲ್ಲಿದೆ

📍 Ullal | Dakshina Kannada | Coastal Karnataka News Update
ಉಳ್ಳಾಲ, ...
ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಉಳ್ಳಾಲದಲ್ಲಿ "ಅಬ್ಬಕ್ಕ@500" ಪ್ರೇರಣಾದಾಯಿ ಉಪನ್ಯಾಸ ಸರಣಿ ಕಾರ್ಯಕ್ರಮದ ಸಮಾರೋಪ
Now Playing
ಉಳ್ಳಾಲದಲ್ಲಿ "ಅಬ್ಬಕ್ಕ@500" ಪ್ರೇರಣಾದಾಯಿ ಉಪನ್ಯಾಸ ಸರಣಿ ಕಾರ್ಯಕ್ರಮದ ಸಮಾರೋಪ
"ಅಬ್ಬಕ್ಕ@500" ಪ್ರೇರಣಾದಾಯಿ ಉಪನ್ಯಾಸ ಸರಣಿ ಕಾರ್ಯಕ್ರಮದ ಸಮಾರೋಪ; ಉಳ್ಳಾಲದ ಚನ್ನ ...
"ಅಬ್ಬಕ್ಕ@500" ಪ್ರೇರಣಾದಾಯಿ ಉಪನ್ಯಾಸ ಸರಣಿ ಕಾರ್ಯಕ್ರಮದ ಸಮಾರೋಪ; ಉಳ್ಳಾಲದ ಚನ್ನ ಮರಕಾಲ ವೇದಿಕೆಯಲ್ಲಿ ನಡೆದ ಕಾರ್ಯಕ್ರಮ

ಅಬ್ಬಕ್ಕಳಿಗೆ ದೊರಕಬೇಕಾದ ಸ್ಥಾನ ಸಿಕ್ಕಿಲ್ಲ; ಸುಧೀರ್ ಜಿ ವಿಷಾದ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ...
ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version