Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
ಗ್ರಾಮ

ಕೊಟ್ಟಾರ ಅಹ್ಮದ್ ಬಾವ ಹಾಜಿ ನಿಧನ

UllalaVaniBy UllalaVaniSeptember 17, 2024No Comments1 Min Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ:  ಇಲ್ಲಿನ ದರ್ಗಾ ದ ಅರೇಬಿಕ್ ಟ್ರಸ್ಟ್ ನ ಮಾಜಿ ಉಪಾಧ್ಯಕ್ಷರೂ, ಮಾಜಿ ಶಾಸಕ ಯುಟಿ ಫರೀದರ ಆಪ್ತರೂ ಆಗಿದ್ದ ಕೊಟ್ಟಾರ ಅಹ್ಮದ್ ಬಾವರ ಅವರು(67) ಅಲ್ಪಕಾಲದ ಅಸೌಖ್ಯದಿಂದ ಸೋಮವಾರ ಸಂಜೆ ಸ್ವಗೃಹದಲ್ಲಿ ನಿಧನರಾದರು.
ಉಳ್ಳಾಲದ ಕೊಟ್ಟಾರ ನಿವಾಸಿ ಆಗಿದ್ದ ಅವರು ಉಳ್ಳಾಲ ಸೆಂಟ್ರಲ್ ಕಮಿಟಿ, ಉಳ್ಳಾಲ
ಸೋಶಿಯಲ್ ಮೂವ್ ಮೆಂಟ್,  ಸಹಿತ ಹಲವು ಸಂಘ-ಸಂಸ್ಥೆಗಳ ಸ್ಥಾಪಕ ಸಂಚಾಲಕರು,  ಹಿರಿಯ ಸಿವಿಲ್ ಗುತ್ತಿಗೆದಾರರೂ ಆಗಿ ಕಾರ್ಯ ನಿರ್ವಹಿಸಿದ್ದರು.
ಮೃತರು ಪತ್ನಿ , ಇಬ್ಬರು ಪುತ್ರಿಯರು ಮತ್ತು ಒಬ್ಬ ಪುತ್ರ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಸಂತಾಪ: ಕೆಪಿಸಿಸಿ ಸಂಯೋಜಕ-ಫಾರೂಕ್ ಉಳ್ಳಾಲ್,  ಉಳ್ಳಾಲ ದರ್ಗಾ ಮಾಜಿ ಅಧ್ಯಕ್ಷ ಅಬ್ದುಲ್ ರಶೀದ್, ಮಾಜಿ ಕೋಶಾಧಿಕಾರಿ ಯು.ಕೆ.ಇಲ್ಯಾಸ್,  ಮಾಜಿ ಲೆಕ್ಕ ಪರಿಶೋಧಕ ಯು.ಟಿ.ಇಲ್ಯಾಸ್,
ಸಮಸ್ತ ನಾಯಕ ಯುಟಿ ಮುಹಮ್ಮದ್ ಹಾಜಿ, ಪೇಟೆ ಮಸೀದಿ ಅಧ್ಯಕ್ಷ ಮೊಹಿದ್ದೀನ್ ಹಾಜಿ, ಹೊಸಪಳ್ಳಿ ಅಧ್ಯಕ್ಷ ಮುಸ್ತಫಾ ಅಬ್ದುಲ್ಲ,ಎಸ್ ವೈ ಎಸ್ ಉಳ್ಳಾಲ ಘಟಕ ಅಧ್ಯಕ್ಷ ಕೆ.ಎಸ್ ಮೊಯ್ದಿನ್,ಉಳ್ಳಾಲ ದರ್ಗಾ ಮಾಜಿ ಕಾರ್ಯದರ್ಶಿ ತ್ವಾಹ ಹಾಜಿ ಸಂತಾಪ ಸೂಚಿಸಿದ್ದಾರೆ.

‌

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಅಮೇರಿಕ ಇಸ್ರೇಲ್ ಯುದ್ಧನೀತಿಗಳು ಜಗತ್ತಿಗೆ ಮಾರಕ: ಸುಕುಮಾರ್ ತೊಕ್ಕೊಟ್ಟು

March 24, 2026

ತಲೆಮೊಗರು ಮಸೀದಿ ವಠಾರದಲ್ಲಿ ಮಾರಾಮಾರಿ: ದೂರು-ಪ್ರತಿದೂರು ಸೇರಿದಂತೆ ಮೂರು ಪ್ರಕರಣ ದಾಖಲು

March 23, 2026

ಡ್ರಗ್ ಮಾರಾಟ ಮಾಡುತ್ತಿದ್ದ ವ್ಯಕ್ತಿ ಪೊಲೀಸರ ವಶಕ್ಕೆ..!

March 23, 2026

Comments are closed.

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
suddi

ಉಷ್ಣಾಂಶ ಏರಿಕೆ – ‘ಜನರು ಮುಂಜಾಗ್ರತೆ ವಹಿಸಬೇಕು’ : ಡಾ.ಎಚ್.ಆರ್. ತಿಮ್ಮಯ್ಯ

By UllalaVaniMarch 25, 20260

ಮಂಗಳೂರು, ಮಾ. 25 : ದ.ಕ. ಜಿಲ್ಲೆಯಲ್ಲಿ ಉಷ್ಣಾಂಶ ಏರಿಕೆಯಾಗುತ್ತಿದೆ. ಮಂಗಳವಾರ ಬೆಳಗ್ಗೆ 8:30ರಿಂದ ಸಂಜೆ 5:30ರವರೆಗೆ ದ.ಕ.ಜಿಲ್ಲೆಯಲ್ಲಿ 39 ಸೆಲ್ಸಿಯಸ್…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ಪ್ರವಾಸಿ ವಾಹನಗಳಿಗೆ ಪ್ಯಾನಿಕ್ ಬಟನ್ ನಿಯಮ – ಹೆಚ್ಚಿದ ದರಕ್ಕೆ ಚಾಲಕರ ವಿರೋಧ

March 24, 2026

ರೋಟರಿ ಕ್ಲಬ್ ಆಫ್ ಮಂಗಳೂರು ಸೆಂಟ್ರಲ್ ವತಿಯಿಂದ ಮಹಿಳಾ ದಿನಾಚರಣೆ ಹಾಗೂ ಸಾಧಕಿಯರ ಸನ್ಮಾನ ಕಾರ್ಯಕ್ರಮ

March 24, 2026

ಅಮೇರಿಕ ಇಸ್ರೇಲ್ ಯುದ್ಧನೀತಿಗಳು ಜಗತ್ತಿಗೆ ಮಾರಕ: ಸುಕುಮಾರ್ ತೊಕ್ಕೊಟ್ಟು

March 24, 2026
1 2 3 … 1,845 Next
Automatic YouTube Gallery

ಕಡಲ್ಕೊರೆತ ಭೂಮಿ ಹಂಚಿಕೆ ಆರೋಪಕ್ಕೆ ಸ್ಪಷ್ಟನೆ ಕೇಳಿದ ಸುಜೀತ್ ಮಾಡೂರು

ಸೋಷಿಯಲ್ ಮೀಡಿಯಾದಲ್ಲಿ ವೈರಲ್ ; ಭೂಮಿ ಹಂಚಿಕೆ ಆರೋಪಕ್ಕೆ ಸ್ಪಷ್ಟನೆ ಕೇಳಿದ ಸುಜೀತ್ ಮಾಡೂರು

ಕೋಟೆಕಾರು ಪಟ್ಟಣ ಪಂಚಾಯತ್ ಸಾಮಾನ್ಯ ಸಭೆ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ...
ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಕಡಲ್ಕೊರೆತ ಭೂಮಿ ಹಂಚಿಕೆ ಆರೋಪಕ್ಕೆ ಸ್ಪಷ್ಟನೆ ಕೇಳಿದ ಸುಜೀತ್ ಮಾಡೂರು
Now Playing
ಕಡಲ್ಕೊರೆತ ಭೂಮಿ ಹಂಚಿಕೆ ಆರೋಪಕ್ಕೆ ಸ್ಪಷ್ಟನೆ ಕೇಳಿದ ಸುಜೀತ್ ಮಾಡೂರು
ಸೋಷಿಯಲ್ ಮೀಡಿಯಾದಲ್ಲಿ ವೈರಲ್ ; ಭೂಮಿ ಹಂಚಿಕೆ ಆರೋಪಕ್ಕೆ ಸ್ಪಷ್ಟನೆ ಕೇಳಿದ ಸುಜೀತ್ ...
ಸೋಷಿಯಲ್ ಮೀಡಿಯಾದಲ್ಲಿ ವೈರಲ್ ; ಭೂಮಿ ಹಂಚಿಕೆ ಆರೋಪಕ್ಕೆ ಸ್ಪಷ್ಟನೆ ಕೇಳಿದ ಸುಜೀತ್ ಮಾಡೂರು

ಕೋಟೆಕಾರು ಪಟ್ಟಣ ಪಂಚಾಯತ್ ಸಾಮಾನ್ಯ ಸಭೆ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ...
ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಪ್ಯಾನಿಕ್ ಬಟನ್ ಕಡ್ಡಾಯ, ದರ ಹೆಚ್ಚಳ; ಚಾಲಕರ ಆಕ್ಷೇಪ
Now Playing
ಪ್ಯಾನಿಕ್ ಬಟನ್ ಕಡ್ಡಾಯ, ದರ ಹೆಚ್ಚಳ; ಚಾಲಕರ ಆಕ್ಷೇಪ
ಪ್ರವಾಸಿ ವಾಹನಗಳಿಗೆ ಪ್ಯಾನಿಕ್ ಬಟನ್ ನಿಯಮ ;ಹೆಚ್ಚಿದ ದರಕ್ಕೆ ಚಾಲಕರ ವಿರೋಧ ...
ಪ್ರವಾಸಿ ವಾಹನಗಳಿಗೆ ಪ್ಯಾನಿಕ್ ಬಟನ್ ನಿಯಮ ;ಹೆಚ್ಚಿದ ದರಕ್ಕೆ ಚಾಲಕರ ವಿರೋಧ

ದ.ಕ.ಜಿಲ್ಲಾ ಟ್ಯಾಕ್ಸಿ,ಮ್ಯಾಕ್ಸಿ ಕ್ಯಾಬ್ ಅಸೋಸಿಯೇಷನ್ ಆಕ್ರೋಶ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ...
ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d