Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
All News

ಬಡವರಲ್ಲಿ ರಕ್ತದ ಕೊರತೆಯಾಗದಂತೆ ವೆನ್ಲಾಕ್ ಆಸ್ಪತ್ರೆ ಜೊತೆಗೆ ಕಲ್ಲೂರು ಟ್ರಸ್ಟ್ ನಿರಂತರವಾಗಿ ಇರಲಿದೆ : ಇಬ್ರಾಹಿಂ ಕಲ್ಲೂರು

UllalaVaniBy UllalaVaniOctober 10, 2024No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಮುಡಿಪು : ರಾಜಕೀಯ ರಹಿತವಾಗಿ ಆರೋಗ್ಯಯುತ ಕಾರ್ಯದಲ್ಲಿ ಕಲ್ಲೂರು ಎಜ್ಯುಕೇಷನ್ ಟ್ರಸ್ಟ್ ಆಯೋಜಿಸುತ್ತಿದ್ದು, ವಿದ್ಯಾರ್ಥಿಗಳಲ್ಲಿ ರಕ್ತದಾನದ ಜಾಗೃತಿ ಮೂಡಿಸಲು ನಿರಂತರ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುತ್ತಿದೆ. ರಕ್ತದಾನ ಎಂಬುದು ಶ್ರೇಷ್ಟದಾನ ಅನ್ನುವುದನ್ನು ಮನವರಿಕೆ ಮಾಡಿಕೊಂಡು ವಿದ್ಯಾರ್ಥಿಗಳು ಮಹತ್ಕಾರ್ಯದಲ್ಲಿ ಭಾಗವಹಿಸಿರಿ ಎಂದು ಕಲ್ಲೂರು ಎಜ್ಯುಕೇಷನ್ ಟ್ರಸ್ಟ್ ಅಧ್ಯಕ್ಷ ಇಬ್ರಾಹಿಂ ಕಲ್ಲೂರು ಹೇಳಿದ್ದಾರೆ.
ಅವರು ಕಾಲೇಜು ಶಿಕ್ಷಣ ಇಲಾಖೆ, ಮುಡಿಪು ಸರ್ಕಾರಿ ಪ್ರಥಮ ದರ್ಜೆ ಕಾಲೇಜು , ಕಲ್ಲೂರು ಎಜ್ಯುಕೇಷನ್ ಟ್ರಸ್ಟ್ ಕಾರವಾರ ಇದರ ಆಶ್ರಯದಲ್ಲಿ ಯೂತ್ ರೆಡ್ ಕ್ರಾಸ್ , ಎನ್ ಎಸ್ ಎಸ್ ರೇಂಜರ್ಸ್- ರೋರ‍್ಸ್ ಘಟಕ ಹಿರಿಯ ವಿದ್ಯಾರ್ಥಿ ಸಂಘ ಇದರ ಆಶ್ರಯದಲ್ಲಿ ಮುಡಿಪು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಭಾಂಗಣದಲ್ಲಿ ಜರಗಿದ ಬೃಹತ್ ರಕ್ತದಾನ ಶಿಬಿರ ಹಾಗೂ ಮಾಹಿತಿ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು.
ವೆನ್ಲಾಕ್ ಆಸ್ಪತ್ರೆಯಲ್ಲಿ ಬಡವರಿಗೆ ರಕ್ತದ ಕೊರತೆಯಾಗುತ್ತಿದೆ ಅನ್ನುವ ಕೂಗು ಇದೆ. ಅದನ್ನು ಹೋಗಲಾಡಿಸುವ ಸಲುವಾಗಿ ಕಲ್ಲೂರು ಟ್ರಸ್ಟ್ ನಿರಂತರವಾಗಿ ವಿವಿಧ ಸಂಘಟನೆಗಳ ಜಂಟಿಯಾಗಿ ರಕ್ತದಾನ ಶಿಬಿರವನ್ನು ಆಯೋಜಿಸಲಿದೆ ಎಂದರು.
ಸಾಹಿತಿ ನಾಗೇಶ್ ಕಲ್ಲೂರು ಮಾತನಾಡಿ. ಧರ್ಮಗಳ ಬೇಧವಿಲ್ಲದ ಊರು ಕಲ್ಲೂರು. ಸಮಾಜದ ಮುಂಚೂಣಿಗೆ ಬರಲು ಹಿರಿಯ ಪುತ್ತಬ್ಬ ಬ್ಯಾರಿ ಸದಾ ಬೆನ್ನು ತಟ್ಟುತ್ತಿದ್ದರೆ, ಅವರ ಪತ್ನಿ ಎಲ್ಲಾ ಸಂದರ್ಭದಲ್ಲಿಯೂ ಊರವರ ಕಷ್ಟಕ್ಕೆ ಸ್ಪಂಧಿಸಿದವರು. ಅಂತಹ ದಂಪತಿಯ ಪುತ್ರನಾಗಿರುವ ಇಬ್ರಾಹಿಂ ಕಲ್ಲೂರು ಕೂಡಾ ಅವರು ತೋರಿಸಿದ ದಾರಿಯಲ್ಲೇ ಮುನ್ನಡೆಯುತ್ತಿರುವುದು ಸಾಮಾಜಿಕ ಮೌಲ್ಯಗಳಿಗೆ ಸಿಕ್ಕಂತಹ ಸಂಪತ್ತು. ಕಳೆದ 30 ವರ್ಷಗಳಿಂದ ರಕ್ತದ ಬೇಡಿಕೆ ಹೆಚ್ಚಾಗಿದೆ. ಕಲಬೆರೆಕೆ ಆಹಾರಗಳಿಂದ ಆರೋಗ್ಯದಲ್ಲಿ ಸಮಸ್ಯೆ, ಕಾಯಿಲೆಗಳ ಸಂಖ್ಯೆ, ಶಸ್ತ್ರಚಿಕಿತ್ಸೆಗಳು ಹೆಚ್ಚಾಗುತ್ತಿದೆ. ಸಂಸ್ಕರಿತ, ಸಿಹಿ ರೂಪ ಸಕ್ಕರೆಯುಳ್ಳ ಆಹಾರಗಳನ್ನು ಕಡಿಮೆ ಮಾಡಿ ಆರೋಗ್ಯವನ್ನು ಕಾಪಾಡುವುದರ ಜೊತೆಗೆ ರಕ್ತವನ್ನು ಶುದ್ಧವಾಗಿರಿಸುವ ಮೂಲಕ ಇತರರಿಗೆ ದಾನ ನೀಡುವಂತಾಗಿರಿ ಎಂದರು.
ಸAಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ದ.ಕ ಜಿಲ್ಲಾ ಗೃಹರಕ್ಷಕದಳ ಕಮಾಂಡೆAಟ್ ಡಾ| ಮುರಳೀ ಮೋಹನ್ ಚೂಂತಾರು ಮಾತನಾಡಿ, ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ರಕ್ತ ಕೊಡಲಾಗುತ್ತದೆ. ರಿಪ್ಲೇಸ್ ಮೆಂಟ್ ಗಳನ್ನೂ ಕೇಳುವುದಿಲ್ಲ. ಇಂಡಿಯನ್ ರೆಡ್ ಕ್ರಾಸ್ ನಡೆಸುವ 12 ಬ್ಲಡ್ ಬ್ಯಾಂಕ್ ಗಳಿವೆ. ಪ್ರತಿದಿನ 8-15,000 ಲೀ. ರಕ್ತದ ಅವಶ್ಯಕತೆಯಿದೆ.ದೇಶದಲ್ಲಿ 1.44 ಕೋಟಿ ರಕ್ತದಾನಿಗಳು ಬೇಕಾಗಿದ್ದಾರೆ. ರಕ್ತಕ್ಕೆ ಹಣ ಸುಲೀತಾರೆ ಅನ್ನುವುದು ತಪ್ಪು ಮಾಹಿತಿ. ಇನ್ನೊಬ್ಬರ ಜೀವ ಉಳಿಸಲು ವೈದ್ಯನಾಗಬೇಕೇ ಇಲ್ಲ. ಮಾನವೀಯ ಗುಣವುಳ್ಳ ಮನುಷ್ಯನಾದರೆ ಸಾಧ್ಯ. ಮಾನವೀಯತೆ ಮತ್ತು ನಿಸ್ವಾರ್ಥ ಸೇವೆಗಾಗಿ ಎನ್ ಎಸ್ ಎಸ್ ಮತ್ತು ರೆಡ್ ಕ್ರಾಸ್‌ನ ಜೊತೆಗೆ ಕೈಜೋಡಿಸಿ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜು ಪ್ರಾಂಶುಪಾಲ ಡಾ.ಸತೀಶ್ ಗಟ್ಟಿ ಮಾತನಾಡಿ, ಸಮಾಜಮುಖಿ ಕಾರ್ಯಚಟುವಟಿಕೆಗಳಲ್ಲಿ ಕಾಲೇಜಿನ ಎನ್ ಎಸ್ ಎಸ್ ಘಟಕ ಸೇರಿದಂತೆ ವಿದ್ಯಾರ್ಥಿಗಳು ಸಕ್ರಿಯವಾಗಿ ತೊಡಗಿಸಿಕೊಳ್ಳುತ್ತಾ ಬರುತ್ತಿದ್ದಾರೆ. ರಕ್ತದಾನದ ಶ್ರೇಷ್ಟತೆಯನ್ನು ಅರಿತ ವಿದ್ಯಾರ್ಥಿಗಳು ಇತರರಿಗೂ ರಕ್ತದಾನ ನಡೆಸುವಂತೆ ಪ್ರೇರೇಪಿಸಿರಿ ಎಂದರು.
ಮಂಗಳೂರು ವಿ.ವಿ ಮಾಜಿ ಕುಲಸಚಿವ ಡಾ. ಎ.ಎಂ.ಖಾನ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.
ಯೂತ್ ರೆಡ್ ಕ್ರಾಸ್ ಸಂಚಾಲಕ ಪ್ರೊ. ಹೈದರ್ ಆಲಿ ಸ್ವಾಗತಿಸಿದರು. ರೇಂಜರ್ ಘಟಕ ಸಂಚಾಲಕರು ಅಕ್ಷತಾ ಸುವರ್ಣ ರಕ್ತದಾನಿಗಳ ವಿವರ ನೀಡಿದರು. ರಾಷ್ಟಿçÃಯ ಸೇವಾ ಯೋಜನೆ ಸಂಯೋಜನಾಧಿಕಾರಿ ಶೋಭಾಮಣಿ ವಂದಿಸಿದರು. ವಿದ್ಯಾರ್ಥಿನಿ ಮರಿಯಂ ಸಫೀದ ನಿರೂಪಿಸಿದರು.

ಂ

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

19 ವರ್ಷದ ಯುವತಿ ನಾಪತ್ತೆ- ಪೊಲೀಸರಿಂದ ಲುಕ್ ಔಟ್ ನೋಟಿಸ್ ಜಾರಿ…!!

May 5, 2026

ಮೇ.06 ; ‘ಕನಕ ಸ್ಮೃತಿ’ – 16 ಗಾಯಕರು ಮತ್ತು 6 ತಂಡಗಳಿಗೆ ಕನಕ ಪುರಸ್ಕಾರ

May 4, 2026

ಹರೇಕಳ: ತಡರಾತ್ರಿ ಕಾಡುಕೋಣ ಪ್ರತ್ಯಕ್ಷ ಸ್ಥಳೀಯರಲ್ಲಿ ಮನೆಮಾಡಿದ ಆತಂಕ

May 1, 2026

Comments are closed.

Advertise
ಸಂಪರ್ಕಿಸಿ

13ಗಂಟೆಗಳ ಶಸ್ತ್ರಚಿಕಿತ್ಸೆ; ಯೆನೆಪೋಯ ವೈದ್ಯರ ತಂಡಕ್ಕೆ ಬಿಗ್ ಸೆಲ್ಯೂಟ್

April 28, 2026

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025
suddi

ಜನಸೇವೆಯಲ್ಲಿ ಸದಾ ತೊಡಗಿಸಿಕೊಂಡಿದ್ದ ಕುತ್ತಾರು ದೇವಪ್ಪ ಕಂಪ ನಿಧನ…!!

By UllalaVaniMay 7, 20260

ಕುತ್ತಾರು ಮೇ 7: ಮುನ್ನೂರು ಗ್ರಾಮದ ಕುತ್ತಾರು ಪ್ರದೇಶದ ಕಂಪ ಮನೆತನದ ದೇವಪ್ಪ ಕಂಪ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಸರಳ…

ಪ್ರತಿಯೊಬ್ಬ ಮಹಿಳೆಯೂ ಸ್ವಾವಲಂಬಿಯಾಗಿ ಬದುಕುವಂತಾಗಬೇಕು ಎಂಬ ಉದ್ದೇಶದೊಂದಿಗೆ ವಿಜಯ ರೂರಲ್‌ ಡೆವಲಪ್ಮೆಂಟ್‌ ಫೌಂಡೇಶನ್‌ ಕಾರ್ಯಾಚರಣೆ : ರಾಜೇಶ್‌ ಖನ್ನಾ

May 7, 2026

ಮೇ 8ರಂದು ಕೆ ಸಿ ನಗರದಲ್ಲಿ ಸುನ್ನೀ ಆದರ್ಶ ಸಂಗಮ

May 7, 2026

ʻಆಪರೇಷನ್‌ ಸಿಂಧೂರʼ ಸಮರಕ್ಕೆ 1 ವರ್ಷ..!

May 7, 2026
1 2 3 … 1,900 Next
Automatic YouTube Gallery

ಪ್ರಯಾಣಿಕರು ದುಡ್ಡು ನೀಡಿ ಟಿಕೆಟ್ ಬುಕ್ ಮಾಡಿದರೂ,ಜೀವದ ಜೊತೆ ಚೆಲ್ಲಾಟ..!

ಆನಂದ್ ಟ್ರಾವೆಲ್ಸ್ ವಿರುದ್ಧ ಆರೋಪ | ಖಾಸಗಿ ಬಸ್‌ಗಳ ನಿರ್ಲಕ್ಷ್ಯಕ್ಕೆ ಆಕ್ರೋಶ | ಪ್ರಯಾಣಿಕರ ಸುರಕ್ಷತೆ ಪ್ರಶ್ನೆ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ...
ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಪ್ರಯಾಣಿಕರು ದುಡ್ಡು ನೀಡಿ ಟಿಕೆಟ್ ಬುಕ್ ಮಾಡಿದರೂ,ಜೀವದ ಜೊತೆ ಚೆಲ್ಲಾಟ..!
Now Playing
ಪ್ರಯಾಣಿಕರು ದುಡ್ಡು ನೀಡಿ ಟಿಕೆಟ್ ಬುಕ್ ಮಾಡಿದರೂ,ಜೀವದ ಜೊತೆ ಚೆಲ್ಲಾಟ..!
ಆನಂದ್ ಟ್ರಾವೆಲ್ಸ್ ವಿರುದ್ಧ ಆರೋಪ | ಖಾಸಗಿ ಬಸ್‌ಗಳ ನಿರ್ಲಕ್ಷ್ಯಕ್ಕೆ ಆಕ್ರೋಶ | ...
ಆನಂದ್ ಟ್ರಾವೆಲ್ಸ್ ವಿರುದ್ಧ ಆರೋಪ | ಖಾಸಗಿ ಬಸ್‌ಗಳ ನಿರ್ಲಕ್ಷ್ಯಕ್ಕೆ ಆಕ್ರೋಶ | ಪ್ರಯಾಣಿಕರ ಸುರಕ್ಷತೆ ಪ್ರಶ್ನೆ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ...
ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಮೇ.9-ಚಿತ್ರದುರ್ಗದಲ್ಲಿ ಬಿಎಸ್‌ವೈ ಅಭಿಮಾನೋತ್ಸವ; ಭಾಗಿಯಾಗುವಂತೆ ಬಿಜೆಪಿ ಕರೆ
Now Playing
ಮೇ.9-ಚಿತ್ರದುರ್ಗದಲ್ಲಿ ಬಿಎಸ್‌ವೈ ಅಭಿಮಾನೋತ್ಸವ; ಭಾಗಿಯಾಗುವಂತೆ ಬಿಜೆಪಿ ಕರೆ
ಮೇ.9ರಂದು ಚಿತ್ರದುರ್ಗದಲ್ಲಿ ಮಾಜಿ ಸಿಎಂ ಬಿಎಸ್‌ವೈ ಅಭಿಮಾನೋತ್ಸವ;ಬಿಜೆಪಿ ಮಂಗಳೂರು ...
ಮೇ.9ರಂದು ಚಿತ್ರದುರ್ಗದಲ್ಲಿ ಮಾಜಿ ಸಿಎಂ ಬಿಎಸ್‌ವೈ ಅಭಿಮಾನೋತ್ಸವ;ಬಿಜೆಪಿ ಮಂಗಳೂರು ಮಂಡಲದಿoದ ಹೆಚ್ಚಿನ ಸಂಖ್ಯೆಯಲ್ಲಿ ಅಭಿಮಾನಿಗಳು ಪಾಲ್ಗೊಳ್ಳಲು ಕರೆ

ಉಳ್ಳಾಲ ಪ್ರೆಸ್‌ಕ್ಲಬ್‌ನಲ್ಲಿ ಅಧ್ಯಕ್ಷರಾದ ಜಗದೀಶ್ ಆಳ್ವ ಕುವೆತ್ತಬೈಲ್ ಸುದ್ದಿಗೋಷ್ಠಿ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ...
ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version