
ಅಧ್ಯಕ್ಷರಾಗಿ ಕೆ.ಟಿ.ಸುವರ್ಣ ಉಪಾಧ್ಯಕ್ಷರಾಗಿ ಎ.ಜೆ.ಶೇಖರ್
ತೊಕ್ಕೊಟ್ಟು: ತೊಕ್ಕೊಟ್ಟಿನಲ್ಲಿ ಹೊಸದಾಗಿ ಪ್ರಾರಂಭವಾಗುವ ಸಹ್ಯಾದ್ರಿ ಸಹಕಾರಿ ಸೊಸೈಟಿ ಆಡಳಿತ ಮಂಡಳಿಯ ಪದಾಧಿಕಾರಿಗಳ ಆಯ್ಕೆ ಇಂದು ಸಹಕಾರಿ ಸಂಘಗಳ ಜಿಲ್ಲಾ ನೋಂದಾವಣಾಧಿಕಾರಿ ಶಿವಲಿಂಗಯ್ಯ ಚುನಾವಣಾ ಅಧಿಕಾರಿಯಾಗಿ ಭಾಗವಹಿಸಿ ನಡೆಸಿಕೊಟ್ಟರು.
ಸೊಸೈಟಿ ಅಧ್ಯಕ್ಷರಾಗಿ ಕೆ.ಟಿ ಸುವರ್ಣ,ಉಪಾಧ್ಯಕ್ಷರಾಗಿ ಎ.ಜೆ. ಶೇಖರ್ ಆಯ್ಕೆಗೊಂಡರೆ. ನಿರ್ದೇಶರಾಗಿ ಸತೀಶ್ ಕರ್ಕೇರ, ಬಾಬು ಶಾಸ್ತ, ಬಿ.ಡಿ.ಗೋಪಾಲ, ದಿನೇಶ್ ಅತ್ತಾವರ, ಆನಂದ ಕೆ, ಶಿವಪ್ರಸಾದ್, ಮಾಧವ ಪೂಜಾರಿ, ಯತೀಶ್ ಹೊಸಗದ್ದೆ ಮತ್ತು ಶ್ರೀಮತಿ ದಿವ್ಯ ನವೀನ್ ಸುವರ್ಣ, ನಿಶಾ ವಿನೋದ್ ಕುಮಾರ್ ನಿರ್ದೇಶಕರಾಗಿ ಆಯ್ಕೆಯಾದರು.
ಈ ಸಂದರ್ಭದಲ್ಲಿ ಚುನಾವಣಾ ಅಧಿಕಾರಿಯಾಗಿ ಆಖ ಕಚೇರಿಯ ಶ್ರೀಯುತ ಚುನಾವಣಾ ಪ್ರಕ್ರಿಯೆಯನ್ನು ನಡೆಸಿಕೊಟ್ಟರು.