Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
ಉಳ್ಳಾಲ

ಉಚಿತ ಸಮವಸ್ತ್ರ ವಿತರಣಾ ಕಾರ್ಯಕ್ರಮ

UllalaVaniBy UllalaVaniAugust 5, 2015Updated:August 5, 2015No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ್ ನ್ಯೂಸ್ ನೆಟ್ ವರ್ಕ್

ಉಳ್ಳಾಲ: ಸ್ಪರ್ಧಾತ್ಮಕ ಯುಗದಲ್ಲಿ ಗುಣಮಟ್ಟದ ಶಿಕ್ಷಣದ ಅಗತ್ಯವಿದೆ. ಈ ನಿಟ್ಟಿನಲ್ಲಿ ಸೈಯ್ಯದ್ ಮದನಿ ಶಾಲಾ ಕಾರ್ಯಾಚರಿಸುತ್ತಿರುವುದು ಶ್ಲಾಘನೀಯ ಎಂದು ವಿಧಾನಪರಿಷತ್ ಸದಸ್ಯ ಐವನ್ ಡಿಸೋಜಾ ಹೇಳಿದ್ದಾರೆ.

ಅವರು ಉಳ್ಳಾಲ ಹಳೇಕೋಟೆಯ ಅನುದಾನಿತ ಸಯ್ಯಿದ್ ಮದನಿ ಉರ್ದು ಹಿರಿಯ ಪ್ರಾಥಮಿಕ ಶಾಲೆ ಮತ್ತು ಅನುದಾನ ರಹಿತ ಸಯ್ಯಿದ್ ಮದನಿ ಪ್ರೌಢಶಾಲೆ ಇದರ ವತಿಯಿಂದ ಮಂಗಳವಾರ ನಡೆದ ಉಚಿತ ಸಮವಸ್ತ್ರ ವಿತರಣೆ, ಸನ್ಮಾನ ಹಾಗೂ ಕಂಪ್ಯೂಟರ್ ಕೊಡುಗೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

4ullal1

DSC_8086

DSC_8090

DSC_8091

DSC_8097

DSC_8102

DSC_8108ಸರಕಾರದಿಂದ ಗುಣಮಟ್ಟದ ಶಿಕ್ಷಣ ನೀಡಲು ಅಸಾಧ್ಯ. ಖಾಸಗಿ ಶಾಲೆಗಳು ಗುಣಮಟ್ಟ ಕಾಪಾಡುವುದರೊಂದಿಗೆ ವಿದ್ಯಾರ್ಥಿಗಳಲ್ಲಿ ಮನೋಧೈರ್ಯವನ್ನು ತುಂಬಿಸುವ ಪ್ರಯತ್ನ ಮಾಡುತ್ತಿದೆ. ಇದರಿಂದ ವಿದ್ಯಾರ್ಥಿಗಳು ಉನ್ನತ ಹುದ್ದೆಯನ್ನು ಪಡೆಯಲು ಸಾಧ್ಯ. ಅಲ್ಪಸಂಖ್ಯಾತ ಬಡ ವಿದ್ಯಾರ್ಥಿಗಳ ಶಾಲಾ ಶುಲ್ಕವನ್ನು ಸರಕಾರವೇ ಪಾವತಿಸುತ್ತಿದೆ. ಕೋಮುಸಂಘರ್ಷಗಳು ಕಡಿಮೆಯಾಗಬೇಕಾದರೆ ಮಕ್ಕಳು ವಿದ್ಯಾವಂತರಾಗಬೇಕು ಅನ್ನುವ ದೃಷ್ಟಿಯಿಂದ ರಾಜ್ಯ ಸರ್ಕಾರ ಮಕ್ಕಳನ್ನು ಶಿಕ್ಷಿತರನ್ನಾಗಿಸಲು ಹೆಚ್ಚಿನ ಒಲವು ತೋರಿಸುತ್ತಿದೆ. ಶಾಲೆಯ ಅಭಿವೃದ್ಧಿಗೆ ರೂ. 5 ಲಕ್ಷ ಅನುದಾನವನ್ನು ಮೀಸಲಿಡುವುದಾಗಿ ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಳ್ಳಾಲ ಜಮಾಅತ್ ನ ಅಧ್ಯಕ್ಷ ಯು.ಎಸ್.ಹಂಝ ವಹಿಸಿದ್ದರು. ಉದ್ಯಮಿ ಬಾವಾ ಅಹ್ಮದ್ ಶಾಲೆಗೆ ಕಂಪ್ಯೂಟರ್ ಕೊಡುಗೆ ಮಾಡಿದರು.

ಈ ವೇಳೆ ಉದ್ಯಮಿ ಮುನೀರ್ ಬಾವಾ, ಉಳ್ಳಾಲ ಸಯ್ಯಿದ್ ಮದನಿ ಚಾರಿಟೇಬಲ್ ಟ್ರಸ್ಟಿನ ಉಪಾಧ್ಯಕ್ಷ ಬಿ.ಜಿ.ಹನೀಫ್ , ಆಡಳಿತಾಧಿಕಾರಿ ಅಬ್ದುಲ್ ಲತೀಫ್, ಉಳ್ಳಾಲ ನಗರಸಭೆ ಮುಖ್ಯಾಧಿಕಾರಿ ರೂಪಾ.ಟಿ.ಶೆಟ್ಟಿ, ಹಳೇಕೋಟೆ ಮಸ್ಜಿದ್ ಅಲ್ ಕರೀಂ ಅಧ್ಯಕ್ಷ ಮುಹಮ್ಮದ್ ತ್ವಾಹಾ, ಇಸ್ಮಾಯಿಲ್ ಹಾಜಬ್ಬ, ನಗರಸಭೆ ಸದಸ್ಯ ಯು.ಹೆಚ್.ಫಾರೂಕ್, ಸಯ್ಯಿದ್ ಮದನಿ ಶಾಲಾ ಉಪಾಧ್ಯಕ್ಷ ಯು.ಎನ್.ಇಬ್ರಾಹಿಂ, ಸದಸ್ಯರಾದ ಅಬ್ದುಲ್ ರಝಾಕ್, ಎಂ.ಹೆಚ್.ಇಬ್ರಾಹಿಂ, ಅಲ್ತಾಫ್ ಯು.ಹೆಚ್ ರವೂಫ್, ಮನ್ಸೂರ್ ಅಹ್ಮದ್, ಮೊಹಮ್ಮದ್ ರಫೀಕ್, ಶಾಲಾಭಿವೃದ್ಧಿ ಸಮಿತಿಯ ಸಂಚಾಲಕ ಯು.ಹೆಚ್ ಮಹಮ್ಮದ್ ಉಪಸ್ಥಿತರಿದದ್ದರು.
ಶಾಲಾ ಮುಖ್ಯೋಪಾಧ್ಯಾಯ ಕೆ.ಎಂ.ಕೆ ಮಂಜನಾಡಿ ಸ್ವಾಗತಿಸಿದರು. ಶಿಕ್ಷಕಿಯರಾದ ಕವಿತಾ ಹಾಗೂ ವಿನುತಾ ಕಾರ್ಯಕ್ರಮ ನಿರೂಪಿಸಿದರು. ಶಕೀಲಾ ವಂದಿಸಿದರು.

ಶಾಲೆಗೆ ನೂತನವಾಗಿ ಕೊಡಮಾಡಿದ ಜನರೇಟರ್ ಅನ್ನು ಉಳ್ಳಾಲ ಜಮಾಅತಿನ ಅಧ್ಯಕ್ಷ ಯು.ಎಸ್.ಹಂಝ ಉದ್ಘಾಟಿಸಿದರು. ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರವನ್ನು ವಿಧಾನಪರಿಷತ್ ಸದಸ್ಯ ಐವನ್ ಡಿಸೋಜಾ ವಿತರಿಸಿದರು. ಶಾಲಾ ಸಮಿತಿ ವತಿಯಿಂದ ವಿಧಾನಪರಿಷತ್ ಸದಸ್ಯ ಐವನ್ ಡಿಸೋಜಾ ಅವರನ್ನು ಸನ್ಮಾನಿಸಲಾಯಿತು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಮಂಗಳೂರು ವಿವಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ದೃಷ್ಟಿಕೋನದಲ್ಲಿ ಅಭಿವೃದ್ಧಿಯ ಭಾರತ: ವಿಚಾರಸಂಕಿರಣ ಉದ್ಘಾಟನೆ

March 4, 2026

ಹಿದಾಯತ್ ನಗರ ಇಹ್ಸಾನುಲ್ ವಹ್ಹಾಬ್ ಅಲ್ ಮದ್ರಸತುಲ್ ಹಿದಾಯ ಶೇ 100 ಫಲಿತಾಂಶ

March 4, 2026

ಪ್ರೇಮ ವೈಫಲ್ಯ ಹಿನ್ನೆಲೆ; ಒಮಾನ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಸೋಮೇಶ್ವರದ ಯುವಕ

March 4, 2026
Leave A Reply

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
suddi

ಕಾರ್ಮಿಕ ಸಂಹಿತೆ ವಿರುದ್ಧ ಸಹಾಯಕ ಕಾರ್ಮಿಕ ಆಯುಕ್ತರಿಗೆ ಆಕ್ಷೇಪಣೆ ಸಲ್ಲಿಕೆ

By UllalaVaniMarch 4, 20260

ಮಂಗಳೂರು: ಕಾರ್ಮಿಕ ವಿರೋಧಿ ಸಂಹಿತೆಗಳ ವಿರುದ್ಧ ಆಕ್ಷೇಪಣೆ ಸಲ್ಲಿಕೆ ಹಾಗೂ ಪ್ರತಿಭಟನೆ ಮಂಗಳೂರು ನಗರದ ಸಹಾಯಕ ಕಾರ್ಮಿಕ ಆಯುಕ್ತರ ಕಚೇರಿಯೆದುರು…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ಮಂಗಳೂರು : ಪಿ.ಎ. ಕಾಲೇಜಿನ ಆಯಿಷತ್ ಲುತ್‌ಫಾ ನಜಾ B.Sc.ಯಲ್ಲಿ ಪ್ರಥಮ ರ‍್ಯಾಂಕ್

March 4, 2026

ಬಾಲ ಯೇಸುವಿನ ಪುಣ್ಯಕ್ಷೇತ್ರದಲ್ಲಿ “ಲೆಂಟನ್ ಗಾಸ್ಪೆಲ್ ಕಾಮಿಕ್ಸ್” ಪುಸ್ತಕ ಬಿಡುಗಡೆ

March 4, 2026

ರಾಜ್ಯದಲ್ಲಿ ಬಿಪಿಎಲ್ ಕಾರ್ಡ್‌ಧಾರಿಗಳಿಗೆ ಶಾಕಿಂಗ್ ಸುದ್ದಿ ; 20 ಲಕ್ಷ ಕಾರ್ಡ್ ರದ್ದು..!

March 4, 2026
1 2 3 … 1,823 Next
Automatic YouTube Gallery

ಅಂಬೇಡ್ಕರ್ ದೃಷ್ಟಿಕೋನದಲ್ಲಿ ಅಭಿವೃದ್ಧಿ ಭಾರತ ವಿಚಾರ ಸಂಕಿರಣ

ಅoಬೇಡ್ಕರ್ ದೃಷ್ಟಿಕೋನದಲ್ಲಿ ಅಭಿವೃದ್ಧಿ ಭಾರತ ವಿಚಾರ ಸಂಕಿರಣ; ಮoಗಳೂರು ಸೆನೆಟ್ ಸಭಾಂಗಣದಲ್ಲಿ ಕಾರ್ಯಕ್ರಮ

ಅಂಬೇಡ್ಕರ್ ಬಗ್ಗೆ ಅಕ್ಕ ಐ.ಎ.ಎಸ್ ಅಕಾಡೆಮಿಯ ಶಿವಕುಮಾರ್ ಪ್ರಾಸ್ತಾವಿಕ ಮಾತು

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ...
ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #mangalore #package #ambedkar
Show More
ಅಂಬೇಡ್ಕರ್ ದೃಷ್ಟಿಕೋನದಲ್ಲಿ ಅಭಿವೃದ್ಧಿ ಭಾರತ ವಿಚಾರ ಸಂಕಿರಣ
Now Playing
ಅಂಬೇಡ್ಕರ್ ದೃಷ್ಟಿಕೋನದಲ್ಲಿ ಅಭಿವೃದ್ಧಿ ಭಾರತ ವಿಚಾರ ಸಂಕಿರಣ
ಅoಬೇಡ್ಕರ್ ದೃಷ್ಟಿಕೋನದಲ್ಲಿ ಅಭಿವೃದ್ಧಿ ಭಾರತ ವಿಚಾರ ಸಂಕಿರಣ; ಮoಗಳೂರು ಸೆನೆಟ್ ...
ಅoಬೇಡ್ಕರ್ ದೃಷ್ಟಿಕೋನದಲ್ಲಿ ಅಭಿವೃದ್ಧಿ ಭಾರತ ವಿಚಾರ ಸಂಕಿರಣ; ಮoಗಳೂರು ಸೆನೆಟ್ ಸಭಾಂಗಣದಲ್ಲಿ ಕಾರ್ಯಕ್ರಮ

ಅಂಬೇಡ್ಕರ್ ಬಗ್ಗೆ ಅಕ್ಕ ಐ.ಎ.ಎಸ್ ಅಕಾಡೆಮಿಯ ಶಿವಕುಮಾರ್ ಪ್ರಾಸ್ತಾವಿಕ ಮಾತು

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ...
ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #mangalore #package #ambedkar
Show More
ನೂತನ ಕಟ್ಟಡದ ಉದ್ಘಾಟನಾ ಸಮಾರಂಭ
Now Playing
ನೂತನ ಕಟ್ಟಡದ ಉದ್ಘಾಟನಾ ಸಮಾರಂಭ
ಓಂ ಶ್ರೀ ಗಣೇಶ ಯುವಕ ಮಂಡಲ ಹಾಗೂ ಮಹಿಳಾ ಮಂಡಳಿ ಭಜನಾ ಮಂಡಳಿ,ಕುಣಿತ ಭಜನಾ ...
ಓಂ ಶ್ರೀ ಗಣೇಶ ಯುವಕ ಮಂಡಲ ಹಾಗೂ ಮಹಿಳಾ ಮಂಡಳಿ ಭಜನಾ ಮಂಡಳಿ,ಕುಣಿತ ಭಜನಾ ತಂಡ-ಪಾಣೇಲ ಶಾಂತಿನಗರ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ...
ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #pajiru #ganeshaYuvakamandala #Inaugration #Santhoshkumarraiboliyar
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d