Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಗ್ರಾಮ

ನ.24 ರಂದು ಕುಂಬಾರರ ಗುಡಿ ಕೈಗಾರಿಕಾ  ಸಹಕಾರ ಸಂಘ  ನಿಯಮಿತಮಾಡೂರು ಶಾಖೆ ಉದ್ಘಾಟನೆ

UllalaVaniBy UllalaVaniNovember 21, 2024Updated:November 21, 2024No Comments3 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ: ದಕ್ಷಿಣ ಕನ್ನಡ ,ಉಡುಪಿ, ಕೊಡಗು ಚಿಕ್ಕಮಗಳೂರು ಜಿಲ್ಲೆಗಳ ಕಾರ್ಯವ್ಯಾಪ್ತಿ ಯನ್ನು ಹೊಂದಿರುವ ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘ ನಿಯಮಿತ ಪುತ್ತೂರು ಇದರ 16ನೇ ಶಾಖೆಯು ಕೋಟೆಕಾರು  ಮಾಡೂರಿನಲ್ಲಿ ನ.24 ರಂದು ಭಾನುವಾರ ಬೆಳಿಗ್ಗೆ 11.45ಕ್ಕೆ  ಉದ್ಘಾಟನೆಗೊಳ್ಳಲಿದೆ ಎಂದು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್.ಜನಾರ್ಧನ್‌ ಮೂಲ್ಯ ತಿಳಿಸಿದ್ದಾರೆ.
ಅವರು ಉಳ್ಳಾಲ ಪ್ರೆಸ್ ಕ್ಲಬ್ ನಲ್ಲಿ ಗುರುವಾರದಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿ ಮಾತನಾಡಿದರು.
66 ವರ್ಷಗಳ ಸುದೀರ್ಘ ಸೇವೆಯಲ್ಲಿರುವ  ಸಂಘ ಇದೀಗ ತನ್ನ 14 ನೇ ಶಾಖೆಯನ್ನು  ಮಾಡೂರು ಮೆಡಿ ಪ್ಲಸ್‌  ಮೆಡಿಕಲ್‌ ಎದುರುಗಡೆ ಕಾರ್ಯಾರಂಭಗೊಳ್ಳಲಿದೆ.  ಸಭಾಧ್ಯಕ್ಷರಾದ ಯು.ಟಿ ಖಾದರ್ ಉದ್ಘಾಟಿಸಲಿದ್ದು ಶ್ರೀ ವೀರನಾರಾಯಣ ಸೇವಾ ಟ್ರಸ್ಟ್ ನ ಅಧ್ಯಕ್ಷರಾದ ಪ್ರೇಮಾನಂದ ಕುಲಾಲ್ ದ್ವೀಪ ಪ್ರಜ್ಜಲಿಸಲಿದ್ದಾರೆ. ಕೋಟೆಕಾರ್ ಪಟ್ಟಣ ಪಂಚಾಯತಿ ಅಧ್ಯಕ್ಷೆ ದಿವ್ಯ ಶೆಟ್ಟಿ ಭದ್ರತಾ ಕೊಠಡಿಯನ್ನು ಉದ್ಘಾಟಿಸಲಿದ್ದಾರೆ.
ಹಿರಿಯ ನ್ಯಾಯಾವಾದಿಗಳಾದ ಲಕ್ಷ್ಮಣ ಕುಂದರ್, ಕುಲಾಲ ಸಂಘ ಕೊಲ್ಯದ ಅಧ್ಯಕ್ಷ ರಾದ ಭಾಸ್ಕರ್ ಕುತ್ತಾರ್, ಕುಲಾಲ್ ಸಂಘ ಮುಡಿಪು ಅಧ್ಯಕ್ಷ ಪುಂಡರೀಕಾಕ್ಷ ಯು ಮತ್ತಿತರರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್ ಜನಾರ್ದನ್ ಮೂಲ್ಯ, ಕಾರ್ಯನಿರ್ವಹಣಾ ಪ್ರಬಂಧಕಿ ಸುಜಾತ, ಮ್ಯಾನೇಜರ್‌ ಸುಕನ್ಯ ಉಪಸ್ಥಿತರಿದ್ದರು.

66 ವರ್ಷಗಳ ನಿರಂತರ ಸೇವೆ  :  1958 ರಲ್ಲಿ ಗ್ರಾಮೀಣ ಕುಂಬಾರಿಕೆ ಮತ್ತು ಗುಡಿ ಕೈಗಾರಿಕೆಯ ಅಭಿವೃಧಿಗಾಗಿ ಗ್ರಾಮೀಣ ಕುಂಬಾರ ಕುಶಲ ಕರ್ಮಿಗಳನ್ನು ಸದಸ್ಯರನ್ನಾಗಿಸಿ ಪುತ್ತೂರು ತಾಲೂಕಿನ ಅರಿಯಡ್ಕ ಮತ್ತು ಮಾಡ್ನೂರು ಗ್ರಾಮಗಳಿಗೆ ಕಾರ್ಯ ವ್ಯಾಪ್ತಿ ಹೊಂದಿ ಅಂದಿನ ಮದ್ರಾಸ್‌ ಸರಕಾರದಡಿಯಲ್ಲಿ ರಚಿತವಾದ ಸಹಕಾರ ಸಂಘ ಇಂದು ದ.ಕ, ಉಡುಪಿ, ಕೊಡಗು, ಮೈಸೂರು ಜಿಲ್ಲಾ ಕಾರ್ಯ ವ್ಯಾಪ್ತಿಯನ್ನು ಹೊಂದಿದೆ. ಒಟ್ಟು 15 ಕಡೆಗಳಲ್ಲಿ ಬ್ಯಾಂಕಿಂಗ್‌  ಮತ್ತು ಮಾರಾಟ ಮಳಿಗೆಗಳು, ಪುತ್ತೂರು ಮತ್ತು ಬಿ.ಸಿ.ರೋಡಿನಲ್ಲಿ ಕುಂಬಾರಿಕೆ ಪ್ರದರ್ಶನ  ಮಳಿಗೆ ಮತ್ತು ಒಂದು ಕುಂಬಾರಿಕೆ  ಉತ್ಪಾದನಾ ತರಬೇತಿ ಕೇಂದ್ರದ ಮುಖಾಂತರ ತನ್ನ ಸದಸ್ಯರಿಗೆ ಸಹಾಯವನ್ನು ನೀಡುವ ರಾಜ್ಯದ ಏಕೈಕ ಸಹಕಾರ ಸಂಘವಾಗಿದೆ.
ಗ್ರಾಮೀಣ ಕುಶಲ ಕರ್ಮಿಗಳಿಗೆ ಆಧುನಿಕ ರೀತಿಯ ತರಬೇತಿಯನ್ನು ನೀಡಿ ಅವರು ತಮ್ಮ ಗುಡಿ ಕೈಗಾರಿಕೆಯನ್ನು ಸ್ವತಂತ್ರ್ಯವಾಗಿ ನಡೆಸಲು ಅನುಕೂಲವಾಗುವಂತೆ ಪೂರಕ ಮಾರ್ಗದರ್ಶಿ  ಹಾಗೂ ಕೈಗಾರಿಕೆಗೆ  ಬೇಕಾದ ಪೂರಕ ಕಚ್ಚಾ ವಸ್ತು ಉತ್ತಮ ಗುಣಮಟ್ಟದ ಮಣ್ಣು, ಕಟ್ಟಿಗೆ, ವಗೈರೆ ಒದಗಿಸಿ ನುರಿತ ಕರಕುಶಲ ತಯಾರಕರಿಂದ ಅವರಿಗೆ ತರಬೇತಿ ನೀಡಿ ಅವರ ಉತ್ಪಾದನೆಯನ್ನು ಯೋಗ್ಯ ಬೆಲೆಯಲ್ಲಿ ಖರೀದಿಸಿ ಅವರಿಗೆ ಯೋಗ್ಯ ಮಾರುಕಟ್ಟೆಯನ್ನು ಒದಗಿಸುತ್ತಿದೆ.
ಸಹಕಾರ ಸಂಘದ  ಉತ್ಪಾದನಾ ತರಬೇತಿ ಕೇಂದ್ರದಲ್ಲಿ ಸುಂದರ ಹೂದಾನಿಗಳು, ಮ್ಯಾಜಿಕ್‌ ಜಗ್‌ ಗಳು, ಆಲಂಕಾರಿಕ ಪಾತ್ರೆಗಳು, ನೀರಿನ  ಹೂಜಿಗಳು , ಹೂಚಟ್ಟಿಗಳು, ತಂದೂರಿ ರೊಟ್ಟಿ ತಯಾರಿಸುವ ಗುಡಾಣಗಳು ಹೊಟೇಲ್‌ ಗಳ ಅಲಂಕರಿಸುವ ಮಣ್ಣಿನ ಕಲಾಕೃತಿಗಳು, ದಿನಬಳಕೆ ಮಣ್ಣಿನ ಪಾತ್ರೆಗಳು  ಸೇರಿದಂತೆ ಹಲವು ಆಕರ್ಷಕ ಉತ್ಪನ್ನಗಳು ಕಾರ್ಯಗಾರದಲ್ಲಿ ತಯಾರಿಸಲಾಗುತ್ತಿದೆ. ಸಹಕಾರ ಸಂಘದ ಕೇಂದ್ರ ಕಚೇರಿಯು ಪುತ್ತೂರಿನ ಹೃದಯಭಾಗದಲ್ಲಿದ್ದು, ಕೌಡಿಚ್ಚಾರು, ಬೆಳ್ಳಾರೆ, ಗುರುವಾಯನಕೆರೆ, ಮಾಣಿ, ವಿಟ್ಲ, ಕುಡ್ತಮುಗೇರು, ಉಪ್ಪಿನಂಗಡಿ, ಬಿ.ಸಿರೋಡ್‌ , ಮೆಲ್ಕಾರ್‌, ಬೆಳ್ತಂಗಡಿ, ಸಿದ್ಧಕಟ್ಟೆ, ಮುಡಿಪು , ಫರಂಗಿಪೇಟೆ, ಮಡಂತ್ಯಾರು ಕಡೆಗಳಲ್ಲಿ  ಒಟ್ಟು 15 ಶಾಖೆಗಳನ್ನು ಹೊಂದಿದೆ.
ಸಹಕಾರ ಸಂಘ ಪ್ರಸಕ್ತ 31547 ಸದಸ್ಯರನ್ನು ಹೊಂದಿದ್ದು, ಒಟ್ಟು ರೂ. 358.74 ಲಕ್ಷ ಪಾವತಿಯ ಪಾಲು ಬಂಡವಾಳವಿರುತ್ತದೆ.  ಸಹಕಾರ ಸಂಘ ಸದಸ್ಯರಿಂದ ಆಕರ್ಷಕ ಬಡ್ಡಿ ದರದಲ್ಲಿ ಠೇವಣಿ ಸಂಗ್ರಹಣೆ ಮಾಡುತ್ತಿದೆ. ಹಿರಿಯ ನಾಗರಿಕ ಸದಸ್ಯರ ಠೇವಣಿಗಳಿಗೆ ವಿಶೇಷ ಪ್ರೋತ್ಸಾಹ ನೀಡಲಾಗುತ್ತಿದೆ. 30-09-24 ಇದ್ದಂತೆ 103.24 ಕೋಟಿ ಠೇವಣಿ ಸಂಗ್ರಹಣೆ ಇದೆ. ಅ.30 ರ ಅಂತ್ಯಕ್ಕೆ  ವಿವಿಧ ಯೋಜನೆಗಳಿಗೆ ನೀಡಲಾದ ಸಾಲದಲ್ಲಿ ರೂ.88.79 ಕೋಟಿ, ಹೊರಬಾಕಿ ಸಾಲವಿದ್ದು, ಕುಂಬಾರಿಕೆ ಕೈಗಾರಿಕೆ ಪ್ರೋತ್ಸಾಹಿಸುವ  ನಿಟ್ಟಿನಲ್ಲಿ ಶೇ.9 ಬಡ್ಡಿದರಲ್ಲಿ ಕುಂಬಾರಿಕೆ ಅಭಿವೃದ್ಧಿ ಸಾಲ, ಪ್ರಸಕ್ತ ಸಾಲಿನಲಿ 478.17  ಕೋಟಿ ವ್ಯವಹಾರ ನಡೆಸಲಾಗಿದೆ.
ಮಾ.31 ರಂದು 201.32 ಲಕ್ಷ ಲಾಭ ಗಳಿಸಲಾಗಿದೆ. ಸಂಘದ ಲೆಕ್ಕ ಪರಿಶೋಧನೆಯಲ್ಲಿ ಎ ಬರ್ಗವನ್ನು ನಿರಂತರ ಕಾಯ್ದುಕೊಂಡಿದ್ದು, ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಿಂದ ಉತ್ತಮ ಸಹಕಾರ ಸಂಘ ಪ್ರಶಸ್ತಿ  ಕಳೆದ ಎರಡು ವರ್ಷಗಳಿಂದ ಪಡೆದುಕೊಂಡಿದ್ದಾರೆ.  ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲದಿಂದ ಕೊಡಮಾಡುವ ಉತ್ತಮ ಸಹಕಾರ ಸಂಘ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಇ ಸ್ಟಾಂಪ್‌ ಪೇಪರ್‌ ಮಾರಾಟದ ವ್ಯವಸ್ಥೆಯನ್ನು ಒಳಗೊಂಡಿದ್ದು,  ನೆಫ್ಟ್‌ ಮತ್ತು ಆರ್‌ ಟಿಜಿಎಸ್‌  ಸೌಲಭ್ಯ ಇದೆ.  ಮಾಡೂರು ಶಾಖೆಯ ಆರಂಭದ ಪ್ರಯುಕ್ರ , ಸ್ವೀಕರಿಸುವ ಠೇವಣಿಗಳಿಗೆ 10.5 ಬಡ್ಡಿದರವನ್ನು ನಿಗದಿಪಡಿಸಲಾಗಿದೆ ಎಂದರು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಜೀವನದಲ್ಲಿ ವಿದ್ಯಾರ್ಥಿಗಳು ಯಶಸ್ಸು ಸಾಧಿಸಬೇಕಾದರೆ ನಿರಂತರ ಪ್ರಯತ್ನ, ಪರಿಶ್ರಮ ಅಗತ್ಯ :  ಪ್ರಶಾಂತ ಕಾಜವ

May 26, 2026

ಮಂಗಳೂರು: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರಕರಣ ಮತ್ತೊರ್ವ ಆರೋಪಿಯ ಬಂಧನ

May 26, 2026

ವೆನ್ಲಾಕ್ ಆಸ್ಪತ್ರೆಯಲ್ಲಿ ಮನೋವೈದ್ಯರು ಮತ್ತು ಕ್ಲಿನಿಕಲ್ ಸೈಕಾಲಜಿಸ್ಟ್‌ಗಳ ತೀವ್ರ ಕೊರತೆ – ಬಡ ರೋಗಿಗಳ ನಿರ್ಲಕ್ಷ್ಯ ಯಾಕೆ ಎಂದು ಸಾರ್ವಜನಿಕರ ಪ್ರಶ್ನೆ

May 26, 2026

Comments are closed.

Advertise
ಸಂಪರ್ಕಿಸಿ

ವೆನ್ಲಾಕ್ ಆಸ್ಪತ್ರೆಯಲ್ಲಿ ಮನೋವೈದ್ಯರು ಮತ್ತು ಕ್ಲಿನಿಕಲ್ ಸೈಕಾಲಜಿಸ್ಟ್‌ಗಳ ತೀವ್ರ ಕೊರತೆ – ಬಡ ರೋಗಿಗಳ ನಿರ್ಲಕ್ಷ್ಯ ಯಾಕೆ ಎಂದು ಸಾರ್ವಜನಿಕರ ಪ್ರಶ್ನೆ

May 26, 2026

13ಗಂಟೆಗಳ ಶಸ್ತ್ರಚಿಕಿತ್ಸೆ; ಯೆನೆಪೋಯ ವೈದ್ಯರ ತಂಡಕ್ಕೆ ಬಿಗ್ ಸೆಲ್ಯೂಟ್

April 28, 2026

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025
All News

ಜೀವನದಲ್ಲಿ ವಿದ್ಯಾರ್ಥಿಗಳು ಯಶಸ್ಸು ಸಾಧಿಸಬೇಕಾದರೆ ನಿರಂತರ ಪ್ರಯತ್ನ, ಪರಿಶ್ರಮ ಅಗತ್ಯ :  ಪ್ರಶಾಂತ ಕಾಜವ

By UllalaVaniMay 26, 20260

ಕೊಣಾಜೆ: ಜೀವನದಲ್ಲಿ ವಿದ್ಯಾರ್ಥಿಗಳು ಯಶಸ್ಸನ್ನು ಸಾಧಿಸಬೇಕಾದರೆ ನಿರಂತರ ಪ್ರಯತ್ನ, ಪರಿಶ್ರಮ ಅಗತ್ಯ ಎಂದು ಕಾಲೇಜು ಅಭಿವೃದ್ಧಿ ಸಮಿತಿಯ ಕಾರ್ಯಧ್ಯಕ್ಷರಾದ ಪ್ರಶಾಂತ…

ಮಂಗಳೂರು: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರಕರಣ ಮತ್ತೊರ್ವ ಆರೋಪಿಯ ಬಂಧನ

May 26, 2026

ವೆನ್ಲಾಕ್ ಆಸ್ಪತ್ರೆಯಲ್ಲಿ ಮನೋವೈದ್ಯರು ಮತ್ತು ಕ್ಲಿನಿಕಲ್ ಸೈಕಾಲಜಿಸ್ಟ್‌ಗಳ ತೀವ್ರ ಕೊರತೆ – ಬಡ ರೋಗಿಗಳ ನಿರ್ಲಕ್ಷ್ಯ ಯಾಕೆ ಎಂದು ಸಾರ್ವಜನಿಕರ ಪ್ರಶ್ನೆ

May 26, 2026

70 ವರ್ಷದ ಹಿರಿಯ ನಾಗರಿಕಳಿಗೆ ಗ್ಯಾಸ್ ಸಪ್ಲೈ ನಿರಾಕರಣೆ : ಆಹಾರ ಇಲಾಖೆಗೆ ದೇವಕಿ ಕೊಟ್ಯಾನ್ ಮನವಿ

May 26, 2026
1 2 3 … 1,935 Next
Automatic YouTube Gallery

ಹೊಸ ಶಿಕ್ಷಣ ನೀತಿ ವಿದ್ಯಾರ್ಥಿ ಸಮುದಾಯಕ್ಕೆ ಕಲಿಯುವ ಸ್ವಾತಂತ್ರ್ಯ ನೀಡಿದೆ; ಡಾ.ಯೆಸ್.ಯೆಸ್ ಇಂಜಗಣೇರಿ

ಪ್ರಾಜೆಕ್ಟ್ ಸಂಕಲ್ಪ್ ಕೋಡ್ 4 ಚೇಂಜ್ ರಾಷ್ಟ್ರೀಯ 24ಗಂಟೆಗಳ ಹ್ಯಾಕಥಾನ್ ;ಯೆನೆಪೋಯ ವಿಶ್ವವಿದ್ಯಾಲಯದ ಯೆಂಡ್ಯೂರನ್ಸ್ ಝೋನ್ ಸಭಾಂಗಣದಲ್ಲಿ ಚಾಲನೆ

ಕಾರ್ಯಕ್ರಮದಲ್ಲಿ ಮಾತನಾಡಿದ ಸಹ್ಯಾದ್ರಿ ಇಂಜಿನಿಯರಿoಗ್ ಆಂಡ್ ಮ್ಯಾನೇಜ್ಮೆಂಟ್ ಕಾಲೇಜು ಪ್ರಾಂಶುಪಾಲರಾದ ಡಾ.ಯೆಸ್.ಯೆಸ್ ಇಂಜಗಣೇರಿ

📍 Ullal | Dakshina Kannada | Coastal Karnataka ...
News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಹೊಸ ಶಿಕ್ಷಣ ನೀತಿ ವಿದ್ಯಾರ್ಥಿ ಸಮುದಾಯಕ್ಕೆ ಕಲಿಯುವ ಸ್ವಾತಂತ್ರ್ಯ ನೀಡಿದೆ; ಡಾ.ಯೆಸ್.ಯೆಸ್ ಇಂಜಗಣೇರಿ
Now Playing
ಹೊಸ ಶಿಕ್ಷಣ ನೀತಿ ವಿದ್ಯಾರ್ಥಿ ಸಮುದಾಯಕ್ಕೆ ಕಲಿಯುವ ಸ್ವಾತಂತ್ರ್ಯ ನೀಡಿದೆ; ಡಾ.ಯೆಸ್.ಯೆಸ್ ಇಂಜಗಣೇರಿ
ಪ್ರಾಜೆಕ್ಟ್ ಸಂಕಲ್ಪ್ ಕೋಡ್ 4 ಚೇಂಜ್ ರಾಷ್ಟ್ರೀಯ 24ಗಂಟೆಗಳ ಹ್ಯಾಕಥಾನ್ ;ಯೆನೆಪೋಯ ...
ಪ್ರಾಜೆಕ್ಟ್ ಸಂಕಲ್ಪ್ ಕೋಡ್ 4 ಚೇಂಜ್ ರಾಷ್ಟ್ರೀಯ 24ಗಂಟೆಗಳ ಹ್ಯಾಕಥಾನ್ ;ಯೆನೆಪೋಯ ವಿಶ್ವವಿದ್ಯಾಲಯದ ಯೆಂಡ್ಯೂರನ್ಸ್ ಝೋನ್ ಸಭಾಂಗಣದಲ್ಲಿ ಚಾಲನೆ

ಕಾರ್ಯಕ್ರಮದಲ್ಲಿ ಮಾತನಾಡಿದ ಸಹ್ಯಾದ್ರಿ ಇಂಜಿನಿಯರಿoಗ್ ಆಂಡ್ ಮ್ಯಾನೇಜ್ಮೆಂಟ್ ಕಾಲೇಜು ಪ್ರಾಂಶುಪಾಲರಾದ ಡಾ.ಯೆಸ್.ಯೆಸ್ ಇಂಜಗಣೇರಿ

📍 Ullal | Dakshina Kannada | Coastal Karnataka ...
News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಕಾರ್ಮಿಕರಿಗೆ ಸರಕಾರ ನೀಡುವ ಸೌಲಭ್ಯಗಳ ಪ್ರಯೋಜನ ಪಡೆಯಲು ಸ್ಪೀಕರ್ ಯು.ಟಿ. ಖಾದರ್ ಕರೆ
Now Playing
ಕಾರ್ಮಿಕರಿಗೆ ಸರಕಾರ ನೀಡುವ ಸೌಲಭ್ಯಗಳ ಪ್ರಯೋಜನ ಪಡೆಯಲು ಸ್ಪೀಕರ್ ಯು.ಟಿ. ಖಾದರ್ ಕರೆ
ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ;ಹಿರಿಯ ಅಸಂಘಟಿತ ಕಾರ್ಮಿಕರಿಗೆ ...
ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ;ಹಿರಿಯ ಅಸಂಘಟಿತ ಕಾರ್ಮಿಕರಿಗೆ ಸನ್ಮಾನ ಕಾರ್ಯಕ್ರಮ

ನಾಟೆಕಲ್ ತಿಪ್ಪೆಪದವು ಅಲ್ ಮದಿನಾ ಕಮ್ಯುನಿಟಿ ಹಾಲ್‌ನಲ್ಲಿ ಕಾರ್ಯಕ್ರಮ
📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ...
ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version