Site icon Ullalavani

ಸೋಮೇಶ್ವರ : ಸಮುದ್ರಕ್ಕೆ ಹಾರಿದಯುವತಿಯ ರಕ್ಷಣೆ

ಸೋಮೇಶ್ವರ : ಸೋಮೇಶ್ವರ ಇಲ್ಲ್ಲಿನ ರುದ್ರಬಂಡೆಯಿಂದ ಹಾರಿದ ಯುವತಿಯನ್ನು ಈಜುಗಾರರು ರಕ್ಷಿಸಿದ ಘಟನೆ ಇಂದು ಬೆಳಿಗ್ಗೆ ಸಂಭವಿಸಿದೆ.
ಮಾಡೂರು ಬಾಡಿಗೆ ಮನೆಯಲ್ಲಿ ವಾಸಿಸುವ ಯುವತಿ ಸಮುದ್ರಕ್ಕೆ ಹಾರಿದ್ದು, ಮಂಗಳೂರಿನ ಕಾಲೇಜೊಂದರ ಪದವಿ ವಿದ್ಯಾರ್ಥಿನಿ ಆಗಿರುವ ಈಕೆಯನ್ನು ಸ್ಥಳದಲ್ಲಿ ಸಿಕ್ಕ ರಕ್ಷಣಾ ಸಾಮಗ್ರಿಗಳನ್ನು ಬಳಸಿ ಯುವತಿಯನ್ನು ರಕ್ಷಿಸಲಾಗಿದೆ. ಯುವತಿ ಸುರಕ್ಷಿತವಾಗಿದ್ದು, ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ.

Exit mobile version