Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
All News

ನಿತ್ಯಾಧರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅದ್ಧೂರಿಯಾಗಿ ಜರಗಿದ ಬೆಳ್ಳಿಹಬ್ಬ ಸಂಭ್ರಮ, ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಮಂಗಳೂರು ಬಿಷಪ್

UllalaVaniBy UllalaVaniNovember 27, 2024No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಬಬ್ಬುಕಟ್ಟೆ:  ಸಹಾಯ ಮನೋಭಾವದ ಮಾತೆ ನಿತ್ಯಾಧರ್, ಅಂತಹ ಶ್ರೇಷ್ಠ ತಾಯಿಯ ಹೆಸರಿನಡಿಯ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಣ ಪಡೆದ ವಿದ್ಯಾರ್ಥಿಗಳು ಸದ್ಗುಣ ಸಂಪನ್ನವರಿತು ಜೀವಿಸಲು ಸಾಧ್ಯ.  ಸಮಾನತೆಯ ಭಾವನೆ, ಸ್ವಾತಂತ್ರ್ಯ ಭಾವೈಕ್ಯತೆ ಮೌಲ್ಯಗಳು ಮೂಡಿಸುವ ಕಲ್ಪನೆಯೇ ಸಂವಿಧಾನದ ಆದರ್ಶಗಳನ್ನು ಪಾಲಿಸುವ ನಿತ್ಯಾಧರ್ ಶಿಕ್ಷಣ ಸಂಸ್ಥೆಯಾಗಿದೆ.   ಎಂದು ಮಂಗಳೂರು ಧರ್ಮಪ್ರಾಂತ್ಯದ  ಬಿಷಪ್ ರೆ| ಫಾ| ಪೀಟರ್ ಪೌಲ್ ಸಲ್ದಾನ್ಹ ಹೇಳಿದರು.
ಬಬ್ಬುಕಟ್ಟೆ ನಿತ್ಯಾಧರನಗರದ ನಿತ್ಯಾಧರ್ ಆಂಗ್ಲ ಮಾಧ್ಯಮ ಶಾಲೆಯ  ಬೆಳ್ಳಿ ಹಬ್ಬ ಸಂಭ್ರಮದ ಪ್ರಯುಕ್ತ ಹಮ್ಮಿಕೊಳ್ಳಲಾದ ಸನ್ಮಾನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ ನೀಡಿ ಮಾತನಾಡಿದರು.
ವಿದ್ಯಾರ್ಥಿಗಳು ಹಾಗೂ ಶಿಕ್ಷಕರೇ ಶಾಲೆಯ ಆಸ್ತಿ. 25 ವರ್ಷಗಳ ನಿರಂತರ ಸಾಧನೆಗೆ ಶಾಲೆಯಲ್ಲಿ ಸೇವೆ ಸಲ್ಲಿಸಿರುವ ಎಲ್ಲಾ ಮುಖ್ಯಸ್ಥರು ಹಾಗೂ ಸಿಬ್ಬಂದಿಗೆ ಕಾರಣವಾಗಿರುತ್ತಾರೆ. ಜ್ಞಾನದ ಕಾಶಿ ನಿತ್ಯಾಧರಶಾಲೆ ಆಗಿರುವುದರಿಂದ ಪ್ರದೇಶಕ್ಕೆ ನಿತ್ಯಾಧರನಗರ ಎಂಬ ಬಿರುದೇ ದೊರಕಿದೆ. ಆಂತರಿಕ ಜ್ಞಾನದ ಜೊತೆಗೆ ಸಂವಹನ ಜ್ಞಾನವೂ ಅತೀ ಅಗತ್ಯ ಎಂದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ  ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಮಾತನಾಡಿ, ಪಿಯುಸಿ ಶಿಕ್ಷಣವನ್ನು ಶೀಘ್ರವೇ ಆರಂಭಿಸಿರಿ. ಹೆತ್ತವರ ಆಸ್ತಿ ಸಂಪತ್ತಾಗಿ ಸಮಾಜದ ಆಸ್ತಿಯಾಗಿ ಬೆಳೆಸುವ ಶಿಕ್ಷಣ ಸಂಸ್ಥೆಯಾಗಿದೆ.  ಸಂತ ಜೆರೋಸ ಮತ್ತು ಸಂತ ಅಲೋಷಿಯಸ್ ಶಾಲೆಯಲ್ಲಿ ಪಡೆದ ಶಿಕ್ಷಣದಿಂದ ವೈಯಕ್ತಿಕವಾಗಿ ಎತ್ತರ ಸ್ಥಾನಗಳನ್ನು ಆಲಂಕರಿಸುವ ಗುಣಗಳನ್ನು ಪಡೆಯಲು ಸಾಧ್ಯವಾಗಿದೆ. ಬಡತನ ಕಷ್ಟವನ್ನು ದೂರಮಾಡಿ , ಹೆತ್ತವರಿಗೆ ಸ್ವಾಭಿಮಾನದ ಬದುಕು ರಚಿಸಲು ಶಿಕ್ಷಣದಿಂದ ಮಾತ್ರ ಸಾಧ್ಯ. ಸರಕಾರದ ಯೋಜನೆಗಳನ್ನು ಶಾಸಕರು ಮುಟ್ಟಿಸಬಹುದು ಆದರೆ ಕುಟುಂಬದೊಳಗಿನ ಸಮಸ್ಯೆಗಳನ್ನು  ಶಿಕ್ಷಣ ಪಡೆದ ಮಕ್ಕಳಿಂದ ಮಾತ್ರ ಸಾಧ್ಯ. ಶಿಕ್ಷಣದ ಜೊತೆಗೆ ದೊಡ್ಡಮಟ್ಟಿನ ವ್ಯಕ್ತಿತ್ವ ರೂಪಿಸುವ ಕಾರ್ಯಗಳಾಗಬೇಕು. ಸಮಸ್ಯೆ ಬಂದಾಗ ಧೈರ್ಯವಾಗಿ ಎದುರಿಸುವ, ಎಲ್ಲರನ್ನು ಪ್ರೀತಿಯಿಂದ ಕಾಣುವ ಗುಣಗಳನ್ನು ಮೈಗೂಡಿಸುವಂತೆ ಮಾಡಿರಿ.  ಮಾಲ್ ಗಳಿಗೆ ಮಕ್ಕಳನ್ನು ಕೊಂಡೊಯ್ಯುವ ಬದಲು ವೆನ್ಲಾಕ್ , ಫಾದರ್ ಮುಲ್ಲಸ್ ð ಆಸ್ಪತ್ರೆಗೆ ಕೊಂಡೊಯ್ದು ರೋಗಿಗಳ ಸಂಕಷ್ಟ ಹಾಗೂ ಅದನ್ನು ನಿವಾರಿಸುವ ಗುಣಗಳನ್ನು ಬೆಳೆಸಿರಿ ಎಂದರು.  
ಪೆರ್ಮನ್ನೂರು ಚರ್ಚ್ನ ಧರ್ಮಗುರು ಫಾ. ಸಿಪ್ರಿಯನ್ ಪಿಂಟೋ , ಮುಡಾ ಅಧ್ಯಕ್ಷ ಸದಾಶಿವ ಉಳ್ಳಾಲ್  ಮಂಗಳೂರು ದಕ್ಷಿಣ  ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್.ಆರ್ ಈಶ್ವರ್, ಉಳ್ಳಾಲ ನಗರಸಭೆ  ಕೌನ್ಸಿಲರ್ ದೀಕ್ಷಿತಾ,  ಪಾಲ್ದನೆ ಚರ್ಚ್ ಫಾ| ಅಲ್ಬನ್ ಡಿಸೋಜ,  ನಿಡ್ಡೋಡಿ ಚರ್ಚ್ ಧರ್ಮಗುರು ಫಾ| ಡೇನಿಸ್ ಸುವಾರಿಸ್, ಲೊರೆಟ್ಟೋ  ಚರ್ಚ್ ಧರ್ಮಗುರು ಫಾ| ಫ್ರಾನ್ಸಿಸ್ ಕ್ರಾಸ್ತ,  ಅರ್ವ ಚರ್ಚಿನ ಫಾ| ಎಲಿಯಾಸ್ ಡಿಸೋಜ  ಸನ್ಮಾನಿಸಲಾಯಿತು.
ಶಾಲಾ ಬೋಧಕ ಸಿಬ್ಬಂದಿಗಳಾದ ವಿಕ್ಟೋರಿಯಾ, ಸವಿತಾ ಸಿಕ್ವೇರಾ , ಲೀನಾ ಡಿಸಿಲ್ವಾ, ರೀಟಾ ಕ್ರೊಡೆರಿಯೋ ,  ನಿವೃತ್ತ ಶಿಕ್ಷಕಿಯರಾದ ಆ್ಯನಿ ಮೇರಿ ತೌರೋ, ಕಸ್ಟಲಿನೋ,  ಪಿಟಿಐ ಕರ‍್ಯದರ್ಶಿಗಳಾದ  ಬಾಬು ಪಿಲಾರ್, ದೇವಸ್ಯ, ಅಬೂಬಕರ್ ಸಿದ್ದೀಕ್ , ಶಾಲಾ ಕರೆಸ್ಫಾಂಡೆAಟ್ ಫಾ|  ಆಂಟನಿ ಲಸ್ರಾದೋ, ಮುಖ್ಯೋಪಾಧ್ಯಾಯಿನಿ ಭಗಿನಿ ಪ್ರಮೀಳಾ  ರಾಡ್ರಿಗಸ್ ಇವರನ್ನು ಅಭಿನಂದಿಸಲಾಯಿತು.
ಶಾಲಾ ಮುಖ್ಯೋಪಾಧ್ಯಾಯಿನಿಯರಾದ  ಭಗಿನಿ ಆ್ಯನಿ ತೌರೋ,  ವಿಕ್ಟೋರಿಯಾ ಡಿಸೋಜ , ಪಿಪಿಸಿ ಉಪಾಧ್ಯಕ್ಷ ಜಾನ್ ಮೊಂತೇರೊ, ಶಿಕ್ಷಕ-ರಕ್ಷಕ ಸಂಘದ ಕರ‍್ಯದರ್ಶಿ ವೆಂಕಟೇಶ್, ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸುಷಾನ್, ಶಾಲಾ ವಿದ್ಯಾರ್ಥಿ ನಾಯಕ ಆಶ್ಲೀಯಾ ಮಿನೇಜಸ್  ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ  ಬೆಳ್ಳಿ ಹಬ್ಬ ಸಂಭ್ರಮದ ಲಾಂಛನ  ಹಾಗೂ ಸ್ಮರಣ ಸಂಚಿಕೆಯನ್ನು  ಮಂಗಳೂರು ಬಿಷಪ್ ರೆ| ಫಾ| ಪೀಟರ್ ಪೌಲ್ ಸಲ್ದಾನ್ಹ  ಉದ್ಘಾಟಿಸಿದರು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಹಿದಾಯತ್ ನಗರ SYS ವತಿಯಿಂದ ಮುಹಿಯ್ಯದ್ದೀನ್ ಮಾಲೆ ಆಲಾಪನೆ

October 9, 2026

ತಲಪಾಡಿ: ಸೋಶಿಯಲ್ ಟೀಮ್ ವತಿಯಿಂದ ಬಿಎಲ್ ಒ, ಬಿಎಲ್ಎ ಗಳಿಗೆ ಸನ್ಮಾನ

October 7, 2026

ಯಕ್ಷಗಾನ ಉಳಿಸಿ ಬೆಳೆಸಲು ಯುವಜನತೆ ಮುಂದಾಗಬೇಕು: ಯು.ಟಿ. ಖಾದರ್

October 7, 2026

Comments are closed.

Advertise
ಸಂಪರ್ಕಿಸಿ

ವೆನ್ಲಾಕ್‌ನಲ್ಲಿ ಕೇರಳದ ರೋಗಿಗಳು; ದ.ಕ ಬಡ ರೋಗಿಗಳಗೆ ಐಸಿಯು ಕೊರತೆ

September 29, 2026

ಅಡ್ಯಾರ್‌ನ ದಿ ಕೇಂಬ್ರಿಡ್ಜ್ ಇಂಟರ್‌ನ್ಯಾಷನಲ್ ಶಾಲೆಯಲ್ಲಿ‘ದಿ ಅಲ್ಫಾಸ್’ ಥ್ರೋಬಾಲ್‌ ಪಂದ್ಯಾಟ

September 26, 2026

ರಾತ್ರಿ ಮಲಗುವಾಗ ಕಾಲುಗಳನ್ನು ಹೊದಿಕೆಯ ಹೊರಗೆ ಇಡುತ್ತೀರಾ?

September 25, 2026

ಇನ್ನುಂದೆ ಕೃತಕ ಪನೀರ್‌ಗೆ ಅನಲಾಗ್ ಪನೀರ್ ಎಂದು ಹೆಸರು ಬದಲಿಸುವಂತೆ ಕೇಂದ್ರ ನೋಟಿಫಿಕೇಷನ್

September 25, 2026
suddi

ಮಂಗಳೂರು: ರಾತ್ರಿ ವೇಳೆ ರಾ. ಹೆದ್ದಾರಿಗಳಲ್ಲಿ ತೃತೀಯಲಿಂಗಿಗಳು ಗುಂಪು ಸೇರುವುದನ್ನ ತಡೆಯಲು ಡಿಸಿ ಸೂಚನೆ

By UllalaVaniOctober 10, 20260

ಮಂಗಳೂರು, ಅ.10: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ತೃತೀಯಲಿಂಗಿಗಳು ಗುಂಪು ಸೇರಿ ಸವಾರರಿಗೆ ತೊಂದರೆ ನೀಡುವುದನ್ನು ಮತ್ತು ಕಾನೂನುಬಾಹಿರ ಚಟುವಟಿಕೆಗಳಲ್ಲಿ…

ಕುಂಪಲ ಶಿವಪುರ ಕ್ಷೇತ್ರದಲ್ಲಿ ಶರನ್ನವರಾತ್ರಿ ಮಹೋತ್ಸವ

October 9, 2026

ಮೈತ್ರಿ ಮಲ್ಲಿ ವಿಕಾಸ್: ಮಂಗಳೂರಿನಿಂದ ಪ್ಯಾರಿಸ್ ರನ್‌ವೇವರೆಗೆ— ಸೌಂದರ್ಯ, ಆತ್ಮವಿಶ್ವಾಸ ಮತ್ತು ಹೆಮ್ಮೆಯ ಪಯಣ

October 9, 2026

ಹಿದಾಯತ್ ನಗರ SYS ವತಿಯಿಂದ ಮುಹಿಯ್ಯದ್ದೀನ್ ಮಾಲೆ ಆಲಾಪನೆ

October 9, 2026
1 2 3 … 2,129 Next
Automatic YouTube Gallery

ULLALA|| ಸಂಕಷ್ಟದ ಸಮಯದಲ್ಲಿ ನೆರವಿಗೆ ಧಾವಿಸಿದ ಮೀನುಗಾರರ ಸಂಘ

ಉಳ್ಳಾಲ: ಮಾನವೀಯತೆ ಮೆರೆದ ಮೀನುಗಾರರು: ನಾಪತ್ತೆಯಾಗಿದ್ದ ವಿದ್ಯಾರ್ಥಿಯ ಮೃ#ದೇ* ಪತ್ತೆ : ತುರ್ತು ರಕ್ಷಣಾ ದೋಣಿಯ ಮೂಲಕ ಶೋಧ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ ...
Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ULLALA|| ಸಂಕಷ್ಟದ ಸಮಯದಲ್ಲಿ ನೆರವಿಗೆ ಧಾವಿಸಿದ ಮೀನುಗಾರರ ಸಂಘ
Now Playing
ULLALA|| ಸಂಕಷ್ಟದ ಸಮಯದಲ್ಲಿ ನೆರವಿಗೆ ಧಾವಿಸಿದ ಮೀನುಗಾರರ ಸಂಘ
ಉಳ್ಳಾಲ: ಮಾನವೀಯತೆ ಮೆರೆದ ಮೀನುಗಾರರು: ನಾಪತ್ತೆಯಾಗಿದ್ದ ವಿದ್ಯಾರ್ಥಿಯ ಮೃ#ದೇ* ...
ಉಳ್ಳಾಲ: ಮಾನವೀಯತೆ ಮೆರೆದ ಮೀನುಗಾರರು: ನಾಪತ್ತೆಯಾಗಿದ್ದ ವಿದ್ಯಾರ್ಥಿಯ ಮೃ#ದೇ* ಪತ್ತೆ : ತುರ್ತು ರಕ್ಷಣಾ ದೋಣಿಯ ಮೂಲಕ ಶೋಧ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ ...
Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಕುತ್ತಾರಿನ ಕೊರಗಜ್ಜನ ಸನ್ನಿಧಾನಕ್ಕೆ ಬಂದಿದ್ದ ವಿದ್ಯಾರ್ಥಿ ಸಮುದ್ರದಲ್ಲಿ ಸಾ##..!!!
Now Playing
ಕುತ್ತಾರಿನ ಕೊರಗಜ್ಜನ ಸನ್ನಿಧಾನಕ್ಕೆ ಬಂದಿದ್ದ ವಿದ್ಯಾರ್ಥಿ ಸಮುದ್ರದಲ್ಲಿ ಸಾ##..!!!
ಸೋಮೇಶ್ವರ ಪೆರಿಬೈಲ್ ಬೀಚ್‌ನಲ್ಲಿ ನಾಪತ್ತೆಯಾಗಿದ್ದ ವಿದ್ಯಾರ್ಥಿಯ ಮೃ#ದೇ*ಹ ಪತ್ತೆ: ...
ಸೋಮೇಶ್ವರ ಪೆರಿಬೈಲ್ ಬೀಚ್‌ನಲ್ಲಿ ನಾಪತ್ತೆಯಾಗಿದ್ದ ವಿದ್ಯಾರ್ಥಿಯ ಮೃ#ದೇ*ಹ ಪತ್ತೆ: ಉಜಿರೆ ಎಸ್‌ಡಿಎಂ ಕಾಲೇಜಿನ ವಿದ್ಯಾರ್ಥಿ ಶೋಭಿತ್

ಕೋಟೆಪುರ ಮೀನುಗಾರರ ದೋಣಿಯಿಂದ ವಿದ್ಯಾರ್ಥಿಯ ಮೃ*ದೇ# ದಡಕ್ಕೆ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ...
ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version