Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
ಉಳ್ಳಾಲ

ಕಿಟೆಲ್ ಪದವಿಪೂರ್ವ ಕಾಲೇಜಿನಲ್ಲಿ ತುಳು ಸಂಸ್ಕøತಿ ಬೊಕ್ಕ ಪರ್ಬೊಲೆನ ಪೊಲಬು

UllalaVaniBy UllalaVaniAugust 7, 2015Updated:August 10, 2015No Comments1 Min Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ್ ನ್ಯೂಸ್ ನೆಟ್ ವರ್ಕ್

ಗೋರಿಗುಡ್ಡ: ತುಳು ಬದುಕು ಎಲ್ಲರಿಗೂ ಹಂಚಿಹೋಗಬೇಕು. ಶಾಲೆಯಲ್ಲಿ ತುಳುವಿನ ಪರಂಪರೆಯ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ವಿದ್ಯಾರ್ಥಿಗಳಿಗೆ ತುಳು ಸಂಸ್ಕøತಿಯನ್ನು ಪರಿಚಯಿಸುವ ಕಾರ್ಯ ಶ್ಲಾಘನೀಯ ಎಂದು ಕುಳಾಯಿ ಶ್ರೀ ವೆಂಕಟ್ರಮಣ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಕೆ.ಕೆ.ಪೇಜಾವರ ಹೇಳಿದ್ದಾರೆ.

ಅವರು ಗೋರಿಗುಡ್ಡ ಕಿಟೆಲ್ ಮೆಮೋರಿಯಲ್ ಪದವಿಪೂರ್ವ ಕಾಲೇಜಿನ ವತಿಯಿಂದ ಕಾಲೇಜು ಸಭಾಂಗಣದಲ್ಲಿ ಶುಕ್ರವಾರ ನಡೆದ ` ತುಳು ಸಂಸ್ಕøತಿ ಬೊಕ್ಕ ಪರ್ಬೊಲೆನ ಪೊಲಬು ಪಿರಾಕ್‍ದ ವಸ್ತುಲೆನ ಪ್ರದರ್ಶನ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

DSC_8247

DSC_8251

DSC_8252

DSC_8253

DSC_8255

DSC_8256

DSC_8258

DSC_8259

DSC_8262

DSC_8263

DSC_8265

DSC_8267

DSC_8268

DSC_8286

DSC_8288

DSC_8291

DSC_8292

DSC_8293

DSC_8294

DSC_8295

ಈ ಸಂದರ್ಭ ಕೊಣಾಜೆ ಪಂಚಾಯಿತಿ ಸದಸ್ಯೆ ಮುತ್ತು.ಎನ್.ಶೆಟ್ಟಿ ಕೊಣಾಜೆ , ಮಾಜಿ ಸದಸ್ಯ ಹಾಗೂ ಕೃಷಿಕ ಸುದರ್ಶನ ಭಟ್, ಉಳ್ಳಾಲ ಪುರಸಭೆ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷೆ ಸುಹಾಸಿನಿ ಬಬ್ಬುಕಟ್ಟೆ, ಗಂಜಿಮಠದ ಸರಕಾರಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಭಾಸ್ಕರ ರೈ ಕುಕ್ಕುವಳ್ಳಿ, ಕಿಟೆಲ್ ಪ್ರೌಢಶಾಲೆ ಮುಖ್ಯಶಿಕ್ಷಕಿ ಡಯಾನ ಜ್ಯೋತಿ ಫ್ರ್ಯಾಂಕ್ ಉಪಸ್ಥಿತರಿದ್ದರು. ಕಾಲೇಜಿನ ಪ್ರಾಂಶುಪಾಲ ವಿಠಲ್ ಕಾರ್ಯಕ್ರಮ ನಿರ್ವಹಿಸಿದರು.

ಇದೇ ಸಂದರ್ಭ ಹಿಂದಿನ ಕಾಲದ ವಸ್ತುಗಳ ಪ್ರದರ್ಶನ ಮತ್ತು ತುಳು ಸಂಸ್ಕøತಿಯ ನೃತ್ಯ ಪ್ರದರ್ಶನ ವಿದ್ಯಾರ್ಥಿಗಳಿಂದ ನಡೆಯಿತು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ತಲೆಮೊಗರು ಮಸೀದಿ ವಠಾರದಲ್ಲಿ ಮಾರಾಮಾರಿ: ದೂರು-ಪ್ರತಿದೂರು ಸೇರಿದಂತೆ ಮೂರು ಪ್ರಕರಣ ದಾಖಲು

March 23, 2026

ಡ್ರಗ್ ಮಾರಾಟ ಮಾಡುತ್ತಿದ್ದ ವ್ಯಕ್ತಿ ಪೊಲೀಸರ ವಶಕ್ಕೆ..!

March 23, 2026

ತೊಕ್ಕೊಟ್ಟುವಿನಲ್ಲಿ ಉಚಿತ ಕೈತೋಟ-ತಾರಸಿ ತೋಟ ತರಬೇತಿ ಕಾರ್ಯಕ್ರಮ

March 23, 2026
Leave A Reply

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
suddi

ತಲೆಮೊಗರು ಮಸೀದಿ ವಠಾರದಲ್ಲಿ ಮಾರಾಮಾರಿ: ದೂರು-ಪ್ರತಿದೂರು ಸೇರಿದಂತೆ ಮೂರು ಪ್ರಕರಣ ದಾಖಲು

By UllalaVaniMarch 23, 20260

ಉಳ್ಳಾಲ: ಇಲ್ಲಿನ ತಾಲೂಕಿನ ಸಜಿಪ ಪಡು ತಲೆಮೊಗರು ಮಸೀದಿ ವಠಾರದಲ್ಲಿ ಇತ್ತಂಡಗಳ ನಡುವೆ ನಡೆದ ಮಾರಾಮಾರಿಗೆ ಸಂಬಂಧಿಸಿದಂತೆ ಇತ್ತಂಡಗಳಿಂದ ದೂರು…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ಮೀನುಗಾರರ ಬಲೆ, ಪರಿಕರಗಳು ಮುಳುಗಡೆ

March 23, 2026

ಮಂಗಳೂರು CCB ಪೊಲೀಸರ ಕಾರ್ಯಾಚರಣೆ — ತೊಕ್ಕೊಟ್ಟು ಮೂಲದ ಇಬ್ಬರು ಸೇರಿದಂತೆ 3 ಮಂದಿ ಅರೆಸ್ಟ್

March 23, 2026

ಉಡುಪಿ: ಇರಾನ್-ಇಸ್ರೇಲ್ ಸಂಘರ್ಷ, ಎಲ್‌ಪಿಜಿ ಅಭಾವ; ಮೀನುಗಾರಿಕೆ ಉದ್ಯಮಕ್ಕೆ ಭಾರಿ ಹೊಡೆತ….!!

March 23, 2026
1 2 3 … 1,843 Next
Automatic YouTube Gallery

ವಿಧಾನಸೌಧದ ಮುಖ್ಯ ದ್ವಾರ, ಸೋಲಾರ್ ವ್ಯವಸ್ಥೆ ಸೇರಿ ಹಲವು ಕಾಮಗಾರಿಗಳಿಗೆ ಮಾ.25ರಂದು ಉದ್ಘಾಟನೆ: ಯು.ಟಿ.ಖಾದರ್

ಮಾ.25ರಂದು ವಿಧಾನಸೌಧದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ;ಸಿಎಂ ಸಿದ್ದರಾಮಯ್ಯರವರಿಂದ ಲೋಕಾರ್ಪಣೆಗೊಳ್ಳಲಿರುವ ಕಾಮಗಾರಿಗಳು

ಮಂಗಳೂರಿನಲ್ಲಿ ಸ್ಪೀಕರ್ ಯು.ಟಿ.ಖಾದರ್ ಮಾಹಿತಿ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ...
ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #Ullalavani #UtKhader #CM #Siddaramaiah #Vidhanasabha #Mangalore
Show More
ವಿಧಾನಸೌಧದ ಮುಖ್ಯ ದ್ವಾರ, ಸೋಲಾರ್ ವ್ಯವಸ್ಥೆ ಸೇರಿ ಹಲವು ಕಾಮಗಾರಿಗಳಿಗೆ ಮಾ.25ರಂದು ಉದ್ಘಾಟನೆ: ಯು.ಟಿ.ಖಾದರ್
Now Playing
ವಿಧಾನಸೌಧದ ಮುಖ್ಯ ದ್ವಾರ, ಸೋಲಾರ್ ವ್ಯವಸ್ಥೆ ಸೇರಿ ಹಲವು ಕಾಮಗಾರಿಗಳಿಗೆ ಮಾ.25ರಂದು ಉದ್ಘಾಟನೆ: ಯು.ಟಿ.ಖಾದರ್
ಮಾ.25ರಂದು ವಿಧಾನಸೌಧದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ;ಸಿಎಂ ...
ಮಾ.25ರಂದು ವಿಧಾನಸೌಧದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ;ಸಿಎಂ ಸಿದ್ದರಾಮಯ್ಯರವರಿಂದ ಲೋಕಾರ್ಪಣೆಗೊಳ್ಳಲಿರುವ ಕಾಮಗಾರಿಗಳು

ಮಂಗಳೂರಿನಲ್ಲಿ ಸ್ಪೀಕರ್ ಯು.ಟಿ.ಖಾದರ್ ಮಾಹಿತಿ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ...
ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #Ullalavani #UtKhader #CM #Siddaramaiah #Vidhanasabha #Mangalore
Show More
ಶ್ರೀ ಆದಿಮಾಯೆ ನಾಗಬ್ರಹ್ಮ ಮೋಗೇರ್ಕಳ  ಬ್ರಹ್ಮಕಲಶೋತ್ಸವ: ಪೂರ್ವಭಾವಿ ಸಭೆಯಲ್ಲಿ ಭಕ್ತಿ-ಒಗ್ಗಟ್ಟುಗೆ ಕರೆ
Now Playing
ಶ್ರೀ ಆದಿಮಾಯೆ ನಾಗಬ್ರಹ್ಮ ಮೋಗೇರ್ಕಳ ಬ್ರಹ್ಮಕಲಶೋತ್ಸವ: ಪೂರ್ವಭಾವಿ ಸಭೆಯಲ್ಲಿ ಭಕ್ತಿ-ಒಗ್ಗಟ್ಟುಗೆ ಕರೆ
ಶ್ರೀ ಆದಿಮಾಯೆ ನಾಗಬ್ರಹ್ಮ ಮೋಗೇರ್ಕಳ ದೈವಸ್ಥಾನದ ಬ್ರಹ್ಮಕಲಶೋತ್ಸವ ;ಮೇ.8ರಂದು ...
ಶ್ರೀ ಆದಿಮಾಯೆ ನಾಗಬ್ರಹ್ಮ ಮೋಗೇರ್ಕಳ ದೈವಸ್ಥಾನದ ಬ್ರಹ್ಮಕಲಶೋತ್ಸವ ;ಮೇ.8ರಂದು ಕ್ಷೇತ್ರದಲ್ಲಿ ನಡೆಯಲಿರುವ ಕಾರ್ಯಕ್ರಮದ ಪೂರ್ವಭಾವಿಸಭೆ

ಧಾರ್ಮಿಕ ಕಾರ್ಯಗಳಲ್ಲಿ ರಾಜಕೀಯ ಬೇಡ: ಜಗದೀಶ್ ಆಳ್ವ ಕುವೆತ್ತಬೈಲ್

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ...
ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d