Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
All News

ಮಹಿಳೆಯರೇ ಒಗ್ಗೂಡಿ ಸಮಾಜಮುಖಿಯಾಗಿ ಕೆಲಸ ನಿರ್ವಹಿಸಿ25 ವರ್ಷಗಳನ್ನು ಪೂರೈಸಿದ ದುರ್ಗಾವಾಹಿನಿ ಮಹಿಳಾ ಮಂಡಲ ಕಾರ್ಯ ಶ್ಲಾಘನೀಯ : ಸತೀಶ್ ಕುಂಪಲ

UllalaVaniBy UllalaVaniDecember 9, 2024Updated:December 9, 2024No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ: ಮಹಿಳೆಯರೇ ಸಂಘಟನಾತ್ಮಕವಾಗಿ, ಒಗ್ಗಟ್ಟಿನಿಂದ ಕೆಲಸ ಮಾಡುವುದು ಸುಲಭವಲ್ಲ, ಇಂತಹ ಸಂದರ್ಭದಲ್ಲಿ ನಿರಂತರ ಸಾಮಾಜಿಕವಾಗಿ ಕಾರ್ಯನಿರ್ವಹಿಸುತ್ತಾ, ಸ್ವಂತ ಕಟ್ಟಡದ ಮೂಲಕ ವಿವಿಧ ಆಯಾಮಗಳಲ್ಲಿ ಕಾರ್ಯನಿರ್ವಹಿಸಿ 25 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದ ದುರ್ಗಾವಾಹಿನಿ ಮಹಿಳಾ ಮಂಡಲದ ಮಹಿಳೆಯರ ಕಾರ್ಯ ಶ್ಲಾಘನೀಯ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಹೇಳಿದರು.
ಕುತ್ತಾರು ಶ್ರೀ ರಾಜರಾಜೇಶ್ವರಿ ಸಿದ್ಧಿವಿನಾಯಕ ದೇವಸ್ಥಾನದ ವಠಾರದಲ್ಲಿ ಜರಗಿದ ದುರ್ಗಾವಾಹಿನಿ ಮಹಿಳಾ ಮಂಡಲ ಕುತ್ತಾರು ಇದರ ಬೆಳ್ಳಿಹಬ್ಬ ಮತ್ತು ಸ್ವಂತ ಕಟ್ಟಡದ ದಶಮಾನೋತ್ಸವ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.

ಎಲ್ಲವನ್ನೂ ಮೀರಿ ಸಮಾಜದಲ್ಲಿ ಕೆಲಸವನ್ನು ನಿರ್ವಹಿಸುವುದು ನಾಯಕತ್ವ. ಅಂತಹ ನಾಯಕತ್ವವನ್ನು ದುರ್ಗಾವಾಹಿನಿಯ ಬಹುತೇಕ ಸದಸ್ಯರು ಪೂರೈಸಿದ್ದಾರೆ. ರಾಜಕೀಯ, ಸಾಂಸ್ಕೃತಿಕ, ದೇವಸ್ಥಾನ, ಉತ್ಸವ ಸಮಿತಿಗಳಲ್ಲಿ ಸಕ್ರಿಯವಾಗಿ ಕೆಲಸ ಮಾಡುವ ಮೂಲಕ ನಾಯಕತ್ವವನ್ನು ಬೆಳೆಸಿಕೊಂಡು ದುರ್ಗಾವಾಹಿನಿ ಮಂಡಲ ಆದರ್ಶವಾದ ಸಂಘಟನಾತ್ಮಕ ಕೆಲಸವನ್ನು ಮಾಡಿದೆ ಎಂದರು
ಮುಖ್ಯ ಅತಿಥಿಯಾಗಿ ಭಾಗವಹಿಸಿದ ಕರ್ನಾಟಕ ಸರಕಾರದ ಗೇರು ಅಭಿವೃದ್ಧಿ ನಿಗಮ ಅಧ್ಯಕ್ಷೆ ಮಮತಾ ಡಿ.ಎಸ್ ಗಟ್ಟಿ ಮಾತನಾಡಿ, ಸರಕಾರ ಪಂಚ ಗ್ಯಾರಂಟಿ ಯೋಜನೆಯನ್ನು ಮಹಿಳೆಯರಿಗೆ ನೀಡಿದೆ. ತಾಯಿ ಕೈಗೆ ಹಣ ಸಿಕ್ಕರೆ ಅದನ್ನು ಸಂಸಾರಕ್ಕಾಗಿ ಸಮರ್ಪಕವಾಗಿ ವಿನಿಯೋಗಿಸುತ್ತಾರೆ ಅನ್ನುವ ಉದ್ದೇಶದೊಂದಿಗೆ ಜಾರಿಗೊಳಿಸಲಾಗಿದೆ. ಯೋಜನೆ ಬಾರದೇ ಇದ್ದಲ್ಲಿ ಅಧಿಕಾರಿಗಳ ಗಮನಕ್ಕೆ ತಂದು, ಅರ್ಹರಿಗೆ ಸಿಗುವಂತೆ ಮಾಡಲು ದುರ್ಗಾವಾಹಿನಿ ಮಂಡಲದ ಸದಸ್ಯರು ಸಹಕರಿಸಬೇಕು . ಮಕ್ಕಳಿಗೆ ವಿದ್ಯೆ ನೀಡಿದಲ್ಲಿ ಕೊನೆಯವರೆಗೂ ಅವರಿಗೆ ದಾರಿದೀಪವಾಗಲಿದೆ. ಅದನ್ನು ಪೂರೈಸುವ ಕಾರ್ಯವನ್ನು ಎಲ್ಲಾ ತಾಯಂದಿರು ಮಾಡಬೇಕಿದೆ ಎಂದರು.
ಕಾರ್ಯಕ್ರಮವನ್ನು ಕೃಷಿಕೆ, ಹಿರಿಯ ಮೀನಾಕ್ಷಿ ಸೀತಾರಾಮ ಶೆಟ್ಟಿ ಮೇಗಿನಮನೆ ಪಿಲಾರ್ ಇವರು ಬೆಳ್ಳಿಹಬ್ಬದ ಪ್ರಯುಕ್ತ ಬೆಳ್ಳಿ ಪಾತ್ರೆಯಲ್ಲಿ ಬೆಳ್ಳಿ ಕಲಶಕ್ಕೆ ಹಾಲನ್ನೆರೆಯುವ ಮೂಲಕ ಹಾಗೂ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಜಾರ್ಖಂಡ್ ನಲ್ಲಿ ನಡೆಯಲಿರುವ ರಾಷ್ಟçಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾದ ಬಬ್ಬುಕಟ್ಟೆ ಹಿ.ಪ್ರಾ.ಶಾಲೆಯ 8ನೇ ತರಗತಿ ವಿದ್ಯಾರ್ಥಿನಿ ಸಾನ್ವಿ ಪೂಜಾರಿ , ಹಾಗೂ ದುರ್ಗಾವಾಹಿನಿ ಮಹಿಳಾ ಮಂಡಲ 25 ವರ್ಷಗಳನ್ನು ಪೂರೈಸಲು ಸಹಕರಿಸಿದ ಪ್ರಧಾನ ಸಲಹೆಗಾರ, ಸ್ಥಾಪಕ ಪವಿತ್ರ ಕುಮಾರ್ ಗಟ್ಟಿ , ಜಗನ್ನಾಥ್ ಸಾಲ್ಯಾನ್, ರಾಜೇಶ್ ಅತ್ತಾವರ, ಪುರೋಹಿತ ರಾಘವೇಂದ್ರ ಹೊಳ್ಳ ಇವರನ್ನು ಸನ್ಮಾನಿಸಲಾಯಿತು. ಹಿರಿಯರಾದ ನಳಿನಿಯಮ್ಮ, ಸಂಸ್ಥೆಯ ಮಾಜಿ ಅಧ್ಯಕ್ಷರುಗಳಾದ ವೇದ ಪವಿತ್ರ ಗಟ್ಟಿ, ಶಶಿಕಲಾ, ತಂಗಮ್ಮ, ಧನಲಕ್ಷಿö್ಮÃ ಗಟ್ಟಿ , ಸಂಘದ ಹಿರಿಯ ಸದಸ್ಯರುಗಳಾದ ಶಾರದಮ್ಮ, ಪದ್ಮಾವತಿ, ಆಶಾಲತಾ ಕುಶಾಲಪ್ಪ ಅವರನ್ನು ಸನ್ಮಾನಿಸಲಾಯಿತು.
ದಿ ಮೈಸೂರ್ ಇಲೆಕ್ಟಿçಕಲ್ಸ್ ನಿಗಮದ ಮಾಜಿ ಅಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯಾರ್ , ತುಳು ನಾಟಕ ಹಾಗೂ ಚಲನಚಿತ್ರ ನಿರ್ದೇಶಕ ವಿಜಯ ಕುಮಾರ್ ಕೊಡಿಯಾಲ್ ಬೈಲ್ , ಶ್ರೀ ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದ ಆಡಳಿತ ಸಮಿತಿ ಅಧ್ಯಕ್ಷ ರಾಜೇಶ್ ಅತ್ತಾವರ, ರತ್ನ ಎಜ್ಯುಕೇಷನ್ ಟ್ರಸ್ಟ್ ನ ಸೌಮ್ಯ ರವೀಂದ್ರ ಶೆಟ್ಟಿ ಉಳಿದೊಟ್ಟು , ಯಕ್ಷಧ್ರುವ ಮಹಿಳಾ ಘಟಕದ ಗೌರವಾಧ್ಯಕ್ಷೆ ಆರತಿ ಬಿ.ಆಳ್ವ , ಮೆಸ್ಕಾಂ ಕಿರಿಯ ಸಹಾಯಕ ಅಭಿಯಂತರ ನಿತೇಶ್ ಹೊಸಗದ್ದೆ , ಪುರೋಹಿತ ರಾಘವೇಂದ್ರ ಹೊಳ್ಳ , ಮಂಡಲದ ಸ್ಥಾಪಕರು ಹಾಗೂ ಗೌರವ ಸಲಹೆಗಾರ ಪವಿತ್ರ ಕುಮಾರ ಗಟ್ಟಿ
ದುರ್ಗಾವಾಹಿನಿ ಕಟ್ಟಡ ಸಮಿತಿ ಅಧ್ಯಕ್ಷ ಜಗನ್ನಾಥ್ ಸಾಲ್ಯಾನ್ ಮುಖ್ಯ ಅತಿಥಿಗಳಾಗಿದ್ದರು. ಇದೇ ವೇಳೆ ಮಹಿಳಾ ಸಂಘಗಳಿಗೆ ಹಮ್ಮಿಕೊಳ್ಳಲಾದ ಕ್ರೀಡಾಕೂಟದಲ್ಲಿ ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು.
ಮಾಜಿ ಶಾಸಕ ಜಯರಾಮ ಶೆಟ್ಟಿ, ಅಬ್ಬಕ್ಕ ಉತ್ಸವ ಸಮಿತಿ ಅಧ್ಯಕ್ಷ ದಿನಕರ್ ಉಳ್ಳಾಲ್, ಮಂಡಲ ಬಿಜೆಪಿ ಮಾಜಿ ಅಧ್ಯಕ್ಷ ಚಂದ್ರಹಾಸ್ ಪಂಡಿತ್ ಹೌಸ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ನವ್ಯಾ ಬಾಬುರಾಜ್ ಪ್ರಾರ್ಥಿಸಿದರು. ದುರ್ಗಾವಾಹಿನಿ ಮಹಿಳಾ ಮಂಡಲದ ಅಧ್ಯಕ್ಷೆ ಸುನಿತಾ ಗಟ್ಟಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಪ್ರಶಸ್ತಿ ವಿಜೇತರ ವಿವರವನ್ನು ಆಶ¯ತಾ ಕುಶಾಲಪ್ಪ ನೀಡಿದರು. ಜಿ.ಪಂ ಮಾಜಿ ಸದಸ್ಯೆ ಧನಲಕ್ಷಿö್ಮÃ ಗಟ್ಟಿ ನಿರೂಪಿಸಿದರು. ಪ್ರ.ಕಾ ಶಶಿಕಲಾ ಗಟ್ಟಿ ವಾರ್ಷಿಕ ವರದಿ ವಾಚಿಸಿದರು. ಶ್ರುತ ಗಟ್ಟಿ ವಂದಿಸಿದರು.
ಸಾAಸ್ಕೃತಿಕ ಕಾರ್ಯಕ್ರಮಗಳ ಅಂಗವಾಗಿ ನೃತ್ಯ ಹಾಗೂ ಶಿವದೂತೆ ಗುಳಿಗೆ ಇದರ 666ನೇ ನಾಟಕ ಪ್ರದರ್ಶನ ಜರಗಿತು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಗ್ಯಾರೇಜ್‌ನಿಂದ ವಾಹನ ಬಿಡಿಭಾಗಗಳನ್ನು ಕಳವು ಮಾಡಿದ್ದ ವ್ಯಕ್ತಿಗೆ ನ್ಯಾಯಾಂಗ ಬಂಧನ…!!

March 13, 2026

ಸಮರ್ಪಕ ಕಾನೂನು ಜಾರಿ ಕೊರತೆಯಿಂದ ಸಂಪೂರ್ಣ ಸ್ವಚ್ಛತೆ ಸಾಧ್ಯವಾಗುತ್ತಿಲ್ಲ;ಶೀನ ಶೆಟ್ಟಿ

March 12, 2026

ಚಿನ್ನಾಭರಣ ಕಳವು ಪ್ರಕರಣ: 24 ಗಂಟೆಗಳ ಅವಧಿಯಲ್ಲಿ ಆರೋಪಿ ಅಂದರ್..!

March 11, 2026

Comments are closed.

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
suddi

ಗ್ಯಾರೇಜ್‌ನಿಂದ ವಾಹನ ಬಿಡಿಭಾಗಗಳನ್ನು ಕಳವು ಮಾಡಿದ್ದ ವ್ಯಕ್ತಿಗೆ ನ್ಯಾಯಾಂಗ ಬಂಧನ…!!

By UllalaVaniMarch 13, 20260

ಮಂಗಳೂರು, ಮಾ. 13 ;ಹೊಸಬೆಟ್ಟು ಪ್ರದೇಶದ ಗ್ಯಾರೇಜ್‌ನಿಂದ ವಾಹನ ಬಿಡಿಭಾಗಗಳನ್ನು ಕಳವು ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುರತ್ಕಲ್ ಪೊಲೀಸರು ವ್ಯಕ್ತಿಯೋರ್ವನನ್ನು…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ಸಮರ್ಪಕ ಕಾನೂನು ಜಾರಿ ಕೊರತೆಯಿಂದ ಸಂಪೂರ್ಣ ಸ್ವಚ್ಛತೆ ಸಾಧ್ಯವಾಗುತ್ತಿಲ್ಲ;ಶೀನ ಶೆಟ್ಟಿ

March 12, 2026

ತಲೆಗೆ ಚೊಂಬು ಸಿಲುಕಿ ಒದ್ದಾಡುತ್ತಿದ್ದ ಕೋತಿಯ ರಕ್ಷಣೆ..!

March 12, 2026

ಚಿನ್ನಾಭರಣ ಕಳವು ಪ್ರಕರಣ: 24 ಗಂಟೆಗಳ ಅವಧಿಯಲ್ಲಿ ಆರೋಪಿ ಅಂದರ್..!

March 11, 2026
1 2 3 … 1,828 Next
Automatic YouTube Gallery

ಮಾ.21-ತೊಕ್ಕೊಟ್ಟು ಚೆಂಬುಗುಡ್ಡೆ ಸಾನಿಧ್ಯದಲ್ಲಿ ಶ್ರೀಕೊರಗ ತನಿಯ ಹಾಗೂ ಶ್ರೀ ಗುಳಿಗ ದೈವದ ಕೋಲ

ಕೆರೆಬೈಲ್ ಶ್ರೀ ನಾಗರಕ್ತೇಶ್ವರಿ ಸಾನಿಧ್ಯದಲ್ಲಿ ವರ್ಷಾವಧಿ ಮಹೋತ್ಸವ;ಮಾ.21-ಶ್ರೀ ಕೊರಗ ತನಿಯ ಹಾಗೂ ಶ್ರೀ ಗುಳಿಗ ದೈವ ಕೋಲ

ತುಳು ಜನಪದ ಸಿನಿ ನಾಟಕ ಜೋಡುಜೀಟಿಗೆ ಪ್ರದರ್ಶನ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ...
ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #ullalupdates #kola #kerebail #Guliga #koragajjakola #Tulunadu #daivaradhane
Show More
ಮಾ.21-ತೊಕ್ಕೊಟ್ಟು ಚೆಂಬುಗುಡ್ಡೆ ಸಾನಿಧ್ಯದಲ್ಲಿ ಶ್ರೀಕೊರಗ ತನಿಯ ಹಾಗೂ ಶ್ರೀ ಗುಳಿಗ ದೈವದ ಕೋಲ
Now Playing
ಮಾ.21-ತೊಕ್ಕೊಟ್ಟು ಚೆಂಬುಗುಡ್ಡೆ ಸಾನಿಧ್ಯದಲ್ಲಿ ಶ್ರೀಕೊರಗ ತನಿಯ ಹಾಗೂ ಶ್ರೀ ಗುಳಿಗ ದೈವದ ಕೋಲ
ಕೆರೆಬೈಲ್ ಶ್ರೀ ನಾಗರಕ್ತೇಶ್ವರಿ ಸಾನಿಧ್ಯದಲ್ಲಿ ವರ್ಷಾವಧಿ ಮಹೋತ್ಸವ;ಮಾ.21-ಶ್ರೀ ...
ಕೆರೆಬೈಲ್ ಶ್ರೀ ನಾಗರಕ್ತೇಶ್ವರಿ ಸಾನಿಧ್ಯದಲ್ಲಿ ವರ್ಷಾವಧಿ ಮಹೋತ್ಸವ;ಮಾ.21-ಶ್ರೀ ಕೊರಗ ತನಿಯ ಹಾಗೂ ಶ್ರೀ ಗುಳಿಗ ದೈವ ಕೋಲ

ತುಳು ಜನಪದ ಸಿನಿ ನಾಟಕ ಜೋಡುಜೀಟಿಗೆ ಪ್ರದರ್ಶನ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ...
ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #ullalupdates #kola #kerebail #Guliga #koragajjakola #Tulunadu #daivaradhane
Show More
ಉಳ್ಳಾಲ ಪ್ರೆಸ್‌ಕ್ಲಬ್‌ನಲ್ಲಿ ಪ್ಲಾಸ್ಟಿಕ್ -ಕ್ಯಾನ್ಸರ್ ವಿಚಾರ ಸಂಕಿರಣ ಕಾರ್ಯಕ್ರಮ
Now Playing
ಉಳ್ಳಾಲ ಪ್ರೆಸ್‌ಕ್ಲಬ್‌ನಲ್ಲಿ ಪ್ಲಾಸ್ಟಿಕ್ -ಕ್ಯಾನ್ಸರ್ ವಿಚಾರ ಸಂಕಿರಣ ಕಾರ್ಯಕ್ರಮ
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಹಾಗು ಜನಶಿಕ್ಷಣ ಟ್ರಸ್ಟ್ ಇದರ ಜಂಟಿ ...
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಹಾಗು ಜನಶಿಕ್ಷಣ ಟ್ರಸ್ಟ್ ಇದರ ಜಂಟಿ ಸಹಯೋಗದಲ್ಲಿ

ಪ್ಲಾಸ್ಟಿಕ್ -ಕ್ಯಾನ್ಸರ್ ವಿಚಾರ ಸಂಕಿರಣ ಕಾರ್ಯಕ್ರಮ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ...
ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d